Tag: vtv
ವಿಟ್ಲ: ಲಯನ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು, ದಿನಾಂಕ 26-೦6-2022ರಂದು ಕ್ಲಬ್ ನ ಅಧ್ಯಕ್ಷ ಬಿ ಸಂದೇಶ ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ ವಿಠಲ ಪದವಿಪೂರ್ವ ಕಾಲೇಜಿನ ಸುವರ್ಣ ರಂಗಮಂದಿರದಲ್ಲಿ...
ಬಂಟ್ವಾಳ ASPಯಾಗಿದ್ದ IPS ಅಧಿಕಾರಿ ಶಿವಶೂಂ ರಜಪೂತ್ ವರ್ಗಾವಣೆ
ಬಂಟ್ವಾಳ ಉಪವಿಭಾಗದ ಎಎಸ್‌ಪಿಯಾಗಿದ್ದ ಐಪಿಎಸ್ ಅಧಿಕಾರಿ ಶಿವಶೂಂ ರಜಪೂತ್ ಅವರು ಬಂಟ್ವಾಳದಿಂದ ವರ್ಗಾವಣೆಗೊಂಡಿದ್ದಾರೆ.
ಗದಗ ಜಿಲ್ಲೆಯ ಹುನ್ನಾಬಾದ್ ಉಪವಿಭಾಗಕ್ಕೆ ಎಎಸ್‌ಪಿಯಾಗಿ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
https://youtu.be/X_ScQXP5-FQ
ಕಾಸರಗೋಡು: ಹೆತ್ತ ತಾಯಿಯ ಕೊಲೆ ಸೇರಿದಂತೆ ಹಲವು ಪ್ರಕರಣದ ಆರೋಪಿ ಆತ್ಮಹತ್ಯೆ
ಕಾಸರಗೋಡು: ಹೆತ್ತ ತಾಯಿಯ ಕೊಲೆ ಸೇರಿದಂತೆ ಹಲವು ಪ್ರಕರಣಗಳ ಆರೋಪಿಯೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬದಿಯಡ್ಕದಲ್ಲಿ ನಡೆದಿದೆ.
ಬದಿಯಡ್ಕ ಗೋಳಿಯಡ್ಕ ಶಾಂತಿಪಳ್ಳದ ವೆಂಕಪ್ಪ ನಾಯ್ಕ (40) ಮೃತಪಟ್ಟವರು.
https://youtu.be/X_ScQXP5-FQ
ಏಕಾಂಗಿಯಾಗಿ ಈತ ಮನೆಯಲ್ಲಿ...
ವಿಟ್ಲ: 1 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕಿಂಡಿ ಅಣೆಕಟ್ಟು, ಸೇತುವೆ ಸಹಿತ ವಿವಿಧ ಅಭಿವೃದ್ಧಿ...
ವಿಟ್ಲ: ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು ಅವರು ವಿಟ್ಲ ಮೂಡ್ನೂರು ಗ್ರಾಮದಲ್ಲಿ 80 ಲಕ್ಷ ರೂಪಾಯಿಗಳ ರಸ್ತೆ ಅಭಿವೃದ್ಧಿಗಳಿಗೆ ಶಂಕುಸ್ಥಾಪನೆ, 30 ಲಕ್ಷ ರೂಪಾಯಿಗಳ ರಸ್ತೆ ಅಭಿವೃದ್ಧಿಗಳ ಲೋಕಾರ್ಪಣೆ ಹಾಗೂ...
ದನ ಮೇಯಿಸುತ್ತಿದ್ದ ಯುವತಿಯನ್ನು ಹೊತ್ತೊಯ್ದು ಅತ್ಯಾಚಾರ
ಕುಣಿಗಲ್: ದನ ಮೇಯಿಸುತ್ತಿದ್ದ ಯುವತಿಯನ್ನು ಬಲವಂತವಾಗಿ ಹೊತ್ತೊಯ್ದು ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರ ಎಸಗಿರುವ ಘಟನೆ ತಾಲೂಕಿನ ಅಮೃತೂರು ಹೋಬಳಿ ದೊಡ್ಡಕಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಹುಲಿಯೂರು ದುರ್ಗ ಪೊಲೀಸರು...
ವಿಟ್ಲ: ಕಲ್ಲು ತುಂಬಿದ್ದ ಲಾರಿ ಪಲ್ಟಿ; ಚಾಲಕ ಪ್ರಾಣಾಪಾಯದಿಂದ ಪಾರು
ವಿಟ್ಲ: ಪಾರ್ಕ್ ಮಾಡಿದ್ದ ಲಾರಿಯೊಂದು ಮಗುಚಿ ಬಿದ್ದ ಘಟನೆ ನಡೆದಿದೆ. ವಿಟ್ಲದ ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣದ ಪಕ್ಕ ಈ ಘಟನೆ ನಡೆದಿದೆ. ಗಣೇಶ್ ಪ್ರಸಾದ್ ಎಂಬ ಕಲ್ಲು ತುಂಬಿದ್ದ ಲಾರಿಯನ್ನು ಚಾಲಕ ಅಲ್ಲೇ...
ಆರ್‌ಎಸ್‌ಎಸ್ ಕಾರ್ಯಕ್ರಮದಲ್ಲಿ ಭಾಗಿಯಾದ ಖಾದರ್; ಮುಸ್ಲಿಂ ಲೀಗ್ ಎಚ್ಚರಿಕೆ
ಮಲಪ್ಪುರಂ: ಕೋಯಿಕ್ಕೋಡ್‌ನಲ್ಲಿ ಇತ್ತೀಚೆಗೆ ಆರ್‌ಎಸ್‌ಎಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಶಾಸಕ ಕೆ.ಎನ್.ಎ.ಖಾದರ್ ಅವರಿಗೆ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಎಚ್ಚರಿಕೆ ನೀಡಿದೆ.
"ಖಾದರ್ ಅವರು ಆರ್‌ಎಸ್‌ಎಸ್...
ಉಪ್ಪಿನಂಗಡಿ: ಪ್ರಭಾರ ಪಿಡಿಒ ಕುಮಾರಯ್ಯ ಹೃದಯಾಘಾತದಿಂದ ಅಸ್ತಂಗತ
ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮ ಪಂಚಾಯತ್ ನಲ್ಲಿ ಪ್ರಭಾರ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಕುಮಾರಯ್ಯ (46) ಅವರು ಹೃದಯಾಘಾತದಿಂದ ನಿಧರಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಕುದ್ರಡ್ಕ ನಿವಾಸಿಯಾಗಿದ್ದು ಕುಮಾರಯ್ಯ ಅವರಿಗೆ ಎರಡು ದಿನಗಳ ಹಿಂದೆ...
“ಕಿಚ್ಚ ಸುದೀಪ್‌ಗೆ ಕಪಿಲ್ ದೇವ್ ಕಡೆಯಿಂದ ವಿಶೇಷ ಗಿಫ್ಟ್”
ಕ್ರಿಕೆಟ್‌ನೊಂದಿಗೆ ಉತ್ತಮ ನಂಟು ಹೊಂದಿರುವ ಕಿಚ್ಚ ಸುದೀಪ್. ಸದ್ಯ `ವಿಕ್ರಾಂತ್ ರೋಣ’ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಸುದೀಪ್ ಗೆ ಕಪಿಲ್ ದೇವ್ ಕಡೆಯಿಂದ ಬಿಗ್ ಗಿಫ್ಟ್ವೊಂದು ಲಭ್ಯವಾಗಿದೆ.
ಟೀಂ ಇಂಡಿಯಾ ಮಾಜಿ ನಾಯಕ...
ವಿಟ್ಲ: ಮತ್ತೆ ಸದ್ದು ಮಾಡುತ್ತಿದೆ ಬಾಕ್ಸೈಟ್ ಸಾಗಾಟದ ದಂಧೆ..! ಆಕ್ಟೀವಾಗೆ ಡಿಕ್ಕಿ ಹೊಡೆದು ಪರಾರಿಯಾಗಲು...
ವಿಟ್ಲದಲ್ಲಿ ಬಾಕ್ಸೈಟ್ ಸಾಗಾಟದ ಲಾರಿ ಮಹಿಳೆ ಚಾಲಯಿಸುತ್ತಿದ್ದ ಆಕ್ಟೀವಾಗೆ ಡಿಕ್ಕಿ ಹೊಡೆದ ಘಟನೆ ವಿಟ್ಲ ಮಂಗಳೂರು ರಸ್ತೆಯ ಪಂಚಲಿಂಗೇಶ್ವರ ದೇವಸ್ಥಾನದ ಹಿಂಭಾಗ ನಡೆದಿದೆ.
ಇದನ್ನೂ ಓದಿ: ಅಕ್ರಮ ಬಾಕ್ಸೈಟ್ ದಂಧೆಗೆ ಕಡಿವಾಣ ಹಾಕಿದ ವಿಟ್ಲ...
















