Tuesday, November 3, 2026
spot_imgspot_img
spot_imgspot_img
Home Tags Vtv

Tag: vtv

ಸುಳ್ಯ: ಬೆಳ್ಳಂಬೆಳಗ್ಗೆ ಕಂಪಿಸಿದ ಭೂಮಿ; ಮರುಕಳಿಸುತ್ತಾ ಮತ್ತೊಂದು ದುರಂತ..!?

https://youtu.be/2nL3TEHT9wk ಸುಳ್ಯ: ದಕ್ಷಿಣ ಕನ್ನಡ ಮತ್ತು ಕೊಡಗು ಗಡಿಭಾಗದಲ್ಲಿ ಇಂದು ಭೂ ಕಂಪನದ ಅನುಭವವಾಗಿದ. ಬೆಳಗೆ ಸುಮಾರು 9-15 ರ ವೇಳೆಗೆ ಇದ್ದಕ್ಕಿದ್ಯಂತೆ ಸುಮಾರು 4-5 ಸೆಕಂಡ್ ಗಳ ಲಘು ಭೂಕಂಪನ ಸಂಭವಿಸಿದೆ. ಮಡಿಕೇರಿ ತಾಲೂಕಿನ...

ವಿಟ್ಲ: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ವಿಟ್ಲ: ಯುವಕನೋರ್ವ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕನ್ಯಾನದಲ್ಲಿ ನಡೆದಿದೆ. ಕನ್ಯಾನದ ಚಾಕೆತ್ತಡಿ ದಿನೇಶ್ ಮೃತ ಯುವಕ. ಮೊದಲು ಆಟೋ ಚಾಲಕನಾಗಿ ದುಡಿಯುತ್ತಿದ್ದು, ಈಗ ಯಕ್ಷಗಾನ ಮೇಳದಲ್ಲಿ ಕೆಲಸ ಮಾಡುತ್ತಿದ್ದರು. ಇವರು...

ಹಳ್ಳದಲ್ಲಿ ತೇಲಿ ಬಂದ ಏಳು ಭ್ರೂಣಗಳ ಮೃತದೇಹ

ಬೆಳಗಾವಿ: ಇದು ರಾಜ್ಯವೇ ಬೆಚ್ಚಿಬೀಳಿಸುವ ಸುದ್ದಿ ಇದಾಗಿದೆ. ನಗರದ ಹಳ್ಳದಲ್ಲಿ ಬಿದ್ದ ಡಬ್ಬದಲ್ಲಿ 7 ಮೃತ ಭ್ರೂಣಗಳು ಪತ್ತೆಯಾಗಿದ್ದು, ಸ್ಥಳೀಯ ಜನರು ಕಂಡು ಶಾಕ್‌ ಆದ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆ...

25 ರ ಹರೆಯದ ವಕೀಲೆ ಆತ್ಮಹತ್ಯೆ..! ಕಾರಣ ಅಸ್ಪಷ್ಟ.?!

ಯುವ ವಕೀಲೆಯೊಬ್ಬಳು ಮನೆಯಲ್ಲಿ ಯಾರೂ ಇಲ್ಲದೆ ವೇಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೇರಳದ ಕೊಟ್ಟಾರಕ್ಕರದಲ್ಲಿ ಈ ಘಟನೆ ನಡೆದಿದೆ. ಅಷ್ಟಮಿ ಅಜಿತ್ ಕುಮಾರ್‍ ಆತ್ಮಹತ್ಯೆಗೈದ ಯುವತಿ. ವೃತ್ತಿಯಲ್ಲಿ ವಕೀಲೆಯಾಗಿದ್ದ ಅಷ್ಟಮಿ ಅಜಿತ್ ಕುಮಾರ್...

ಕಾರ್ಕಳ: ಡಿವೈಡರ್ ಗೆ ಬೈಕ್ ಡಿಕ್ಕಿ: ಸವಾರನ ಸ್ಥಿತಿ ಗಂಭೀರ

ಕಾರ್ಕಳ: ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದ ಕಾರಣ ಬೈಕ್ ಸವಾರ ಗಾಯಗೊಂಡ ಘಟನೆ ಕಾರ್ಕಳ ತಾಲ್ಲೂಕಿನ ಬೋಳದ ಕೆದಿಂಜೆಯಲ್ಲಿ ನಡೆದಿದೆ. ಬೈಕ್ ಸವಾರ ಗುರುಪ್ರಸಾದ್ ಗಾಯಗೊಂಡ ವ್ಯಕ್ತಿ. ಗುರುಪ್ರಸಾದ್ ಅವರು ಬೆಳ್ಮಣ್ ಕಡೆಯಿಂದ...

ಡೇಟಿಂಗ್​ ಆ್ಯಪ್‌ನಲ್ಲಿ ಮಾಯಾಂಗನೆಯ ಬಲೆಗೆ ಬಿದ್ದು ಕೋಟ್ಯಂತರ ರೂಪಾಯಿ ಕಳೆದುಕೊಂಡ ಬ್ಯಾಂಕ್ ಮ್ಯಾನೇಜರ್

ಬೆಂಗಳೂರು: ಡೇಟಿಂಗ್​ ಆ್ಯಪ್‌ನಲ್ಲಿ ಪರಿಚಯವಾದ ಯುವತಿಗೆ ಕೇವಲ 6 ದಿನದಲ್ಲಿ ಬರೋಬ್ಬರಿ 5.70 ಕೋಟಿ ರೂ. ಠೇವಣಿದಾರರ ಹೆಸರಿನಲ್ಲಿ ಸಾಲ ಪಡೆದ ಬ್ಯಾಂಕ್​ ಮ್ಯಾನೇಜರ್ ನ ಬಣ್ಣ ಬಯಲಾಗಿದ್ದು, ಹನುಮಂತನಗರ ಪೊಲೀಸರ ಅತಿಥಿಯಾಗಿದ್ದಾನೆ. ಸಿಲಿಕಾನ್​...

ಕಡಬ: ವಿದ್ಯಾರ್ಥಿಗಳಿಗೆ ಕಪಾಲಮೋಕ್ಷ; ಆಸ್ಪತ್ರೆಗೆ ದಾಖಲು – ಶಿಕ್ಷಕನ ವಿರುದ್ದ ಕ್ರಮಕ್ಕೆ ಆಗ್ರಹ

ಕಡಬ: ಶಾಲೆಯ ಶಿಕ್ಷಕರೋರ್ವರು ಥಳಿಸಿದ್ದಾರೆ ಎಂದು ಆರೋಪಿಸಿ ಇಬ್ಬರು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾದ ಘಟನೆ ಕಡಬದಲ್ಲಿ ನಡೆದಿದೆ. ಕಡಬ ಸರ್ಕಾರಿ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿಗಳಾದ ಸುದೀಶ್ ಮತ್ತು ದಿಗಂತ್ ಎಂಬಿಬ್ಬರು ಆಸ್ಪತ್ರೆಗೆ ದಾಖಲಾದವರು....

ಕಾಸರಗೋಡು: ಮನೆಯವರ ಪ್ರಜ್ಞೆ ತಪ್ಪಿಸಿ ಚಿನ್ನಾಭರಣ ಮತ್ತು ನಗದು ಕಳವು

ಕಾಸರಗೋಡು: ಮನೆಯೊಂದಕ್ಕೆ ನುಗ್ಗಿ ಮನೆಯವರ ಪ್ರಜ್ಞೆ ತಪ್ಪಿಸಿ 30 ಪವನ್ ಚಿನ್ನಾಭರಣ ಹಾಗೂ ನಾಲ್ಕು ಲಕ್ಷ ರೂ. ಕಳವು ಗೈದ ಘಟನೆ ಬೇಕಲ ಠಾಣಾ ವ್ಯಾಪ್ತಿಯ ಪೂಚಕ್ಕಾಡ್ ನಲ್ಲಿ ನಡೆದಿದೆ. ಪೂಚಕ್ಕಾಡ್ ಮುನೀರ್ ಎಂಬವರ...

ಕಡಬ: ಇಲೆಕ್ಟ್ರಾನಿಕ್ಸ್ ಮತ್ತು ಟೈಲ್ಸ್ ಅಂಗಡಿಗೆ ಕನ್ನ ಹಾಕಿದ ಚೋರರು; ಲಕ್ಷಾಂತರ ಮೌಲ್ಯದ ಸೊತ್ತು...

ಕಡಬ: ಇಲೆಕ್ಟ್ರಾನಿಕ್ಸ್ ಮತ್ತು ಟೈಲ್ಸ್ ಅಂಗಡಿಯೊಂದಕ್ಕೆ ದರೋಡೆಕೋರರು ನುಗ್ಗಿ ನಗದು ಮತ್ತು ಡಿ.ವಿ.ಆರ್ ಕಳವು ಮಾಡಿ ಪರಾರಿಯಾದ ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಮುಖ್ಯ ಪೇಟೆಯಲ್ಲಿ ನಡೆದಿದೆ. ಇಲೆಕ್ಟ್ರಾನಿಕ್ ಮತ್ತು ಟೈಲ್ಸ್...

ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ..! 1 ಗಂಟೆಗೂ ಹೆಚ್ಚು ಕಾಲ ಸಂಚಾರ ಸ್ಥಗಿತ

ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ಬೆದ್ರೋಡಿಯಲ್ಲಿ ಮೂರು ಘನ ವಾಹನಗಳು ಡಿಕ್ಕಿಯಾಗಿ ೧ ಗಂಟೆಗೂ ಅಧಿಕ ಸಂಚಾರ ಬಂದ್ ಆದ ಘಟನೆ ಇಂದು ಮುಂಜಾನೆ ಸಂಭವಿಸಿದೆ. ಕೆಎಸ್ಆರ್ಟಿಸಿ ಐರಾವತ ಬಸ್ಸು,...
error: Content is protected !!