Tag: vtv
ಮಂಗಳೂರು: ಅಪಾಯದಲ್ಲಿ ಸಿಲುಕಿದ ಹಡಗು ಸಂಪೂರ್ಣ ಮುಳುಗಡೆ; ತೈಲ ಸೋರಿಕೆ ಹಿನ್ನೆಲೆ ಮೀನುಗಾರಿಕೆ ನಿಷೇಧ
ಮಂಗಳೂರು: ಸಿರಿಯಾದ 15 ಸಿಬ್ಬಂದಿ ಪ್ರಯಾಣಿಸುತ್ತಿದ್ದ ವಿದೇಶಿ ಹಡಗು ಎಂ.ವಿ.ಪ್ರಿನ್ಸಸ್ ಮಿರಾಲ್ ಮಂಗಳೂರಿನ ತಲಪಾಡಿ ಬಟ್ಟಪಾಡಿ ಸಮೀಪದ ಸಮುದ್ರ ದಲ್ಲಿ ಸಂಪೂರ್ಣವಾಗಿ ಮುಳುಗಡೆಯಾಗಿದೆ.
ಸರಕು ಸಾಗಣಿಕೆಯ ಈ ವಿದೇಶಿ ಹಡಗಿನಲ್ಲಿ ಎರಡು ದಿನಗಳ ಹಿಂದೆ...
ವಿಟ್ಲ: ಮಿತ್ತೂರು ಸಿರಾಜುಲ್ ಹುದಾ ಜುಮಾ ಮಸೀದಿ ಅಧ್ಯಕ್ಷರಾಗಿ ಕೆ.ಎಸ್. ಮಹಮ್ಮದ್ ಸಲೀಂ
ವಿಟ್ಲ : ಮಿತ್ತೂರು ಸಿರಾಜುಲ್ ಹುದಾ ಜುಮಾ ಮಸೀದಿ ಇದರ ಹಂಗಾಮಿ ಅಧ್ಯಕ್ಷರಾಗಿ ಕೆ.ಎಸ್. ಮಹಮ್ಮದ್ ಸಲೀಂ ಆಯ್ಕೆಯಾಗಿದ್ದಾರೆ.
ಹಾಲಿ ಅಧ್ಯಕ್ಷರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಅವರ ತೆರವಾದ ಸ್ಥಾನಕ್ಕೆ...
ಉಡುಪಿ: ಅಂಗಡಿಗೆ ನುಗ್ಗಿದ ಕಳ್ಳರು: 5.47 ಲಕ್ಷ ಮೌಲ್ಯದ ಸಿಗರೇಟ್ ಪ್ಯಾಕ್ ಕಳವು..!!
ಉಡುಪಿ: ಕುತ್ಪಾಡಿ ಗ್ರಾಮದ ಬಲಾಯಿಪಾದೆಯಲ್ಲಿರುವ ಅಂಗಡಿಗೆ ನುಗ್ಗಿದ ಕಳ್ಳರು 5.47 ಲಕ್ಷ ರೂ. ಮೌಲ್ಯದ ಸಿಗರೇಟ್ ಪ್ಯಾಕ್ ಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ.
ಈ ಬಗ್ಗೆ ಅಂಗಡಿ ಮಾಲೀಕ ಅಂಬಲಪಾಡಿಯ ಆನಂದ ಭಟ್...
ವಿಟ್ಲ: ಅಕ್ರಮವಾಗಿ 313ಚೀಲ ಪಡಿತರ ಅಕ್ಕಿ ಸಾಗಾಟ.! ಚಾಲಕ ಹಾಗೂ ನ್ಯಾಯಬೆಲೆ ಅಂಗಡಿ ಮಾಲೀಕರ...
ವಿಟ್ಲ: ಸಾರ್ವಜನಿಕರಿಗೆ ವಿತರಿಸಲ್ಪಡುವ ಉಚಿತ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ತಡೆದು ನಿಲ್ಲಿಸಿದ ಘಟನೆ ಬೋಳಂತೂರು ಗ್ರಾಮದ ಎನ್ ಸಿ ರೋಡ್ ಬಳಿ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿ ಚಾಲಕನ...
ಎರಡು ಮಕ್ಕಳಿದ್ದರೂ 21 ವರ್ಷದ ಯುವಕನ ಜೊತೆ ಆಂಟಿ ಎಸ್ಕೇಪ್; ಮಧ್ಯರಾತ್ರಿ ಕಾಡಿನಲ್ಲೇ ಕೈ...
ಮೈಸೂರು: ಮದ್ವೆಯಾಗಿ ಎರಡು ಮಕ್ಕಳಿದ್ದರೂ ದೇವಸ್ಥಾನದ ಅರ್ಚಕನ ಜೊತೆ ಪರಾರಿಯಾಗಿದ್ದ ಮಹಿಳೆ ಸ್ಥಿತಿ ಇದೀಗ ಹೇಳ ತೀರದು. ಬಾಳು ಕೊಡುವುದಾಗಿ ನಂಬಿಸಿ ಕರೆದೊಯ್ದ ಯುವ ಅರ್ಚಕ, 10 ದಿನ ಆಕೆಯ ಜತೆ ಸುತ್ತಾಡಿ...
ಮಂಗಳೂರು: ತಲೆಮರೆಸಿಕೊಂಡಿದ್ದ ಸಜೀಪ ನಿವಾಸಿ ಜಾಕೀರ್ ಹುಸೈನ್ ಬಂಧನ.!
ಮಂಗಳೂರು: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಬಂಟ್ವಾಳ ಸಜೀಪ ಮುನ್ನೂರು ಗ್ರಾಮದ ನಿವಾಸಿ ಜಾಕೀರ್ ಹುಸೈನ್ (29) ಎಂದು ಗುರುತಿಸಲಾಗಿದೆ.
ಸುಮಾರು 5...
“ನೆನಪಿರಲಿ ಉದ್ಧವ್ ಠಾಕ್ರೆಜೀ ಇಂದು ನನ್ನ ಮನೆ, ಮುಂದೆ ನಿಮ್ಮ ದುರಹಂಕಾರ”.! – ಕಂಗನಾ...
ಮಹಾ ವಿಕಾಸ ಅಘಾಡಿ ಸರ್ಕಾರ ಪತನಗೊಳ್ಳುತ್ತಿದ್ದಂತೆ ಬಾಲಿವುಡ್ ನಟಿ ಕಂಗನಾ ರಣಾವತ್ ಈ ಹಿಂದೆ ಹೇಳಿದ್ದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಮಹಾ ವಿಕಾಸ ಅಘಾಡಿ ಸರ್ಕಾರ ಅಲ್ಪ ಮತಕ್ಕೆ...
ಕಲ್ಲಡ್ಕ: ಜ್ವರದಿಂದ ಬಳಲುತ್ತಿದ್ದ ಪುಟ್ಟ ಬಾಲಕಿ ಸಾವು
ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಪುಟ್ಟ ಬಾಲಕಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.
ಕಲ್ಲಡ್ಕದ ಹನುಮಾನ್ ನಗರ ನಿವಾಸಿ ರವಿ ಆಚಾರ್ಯ ಎಂಬವರ ಪುತ್ರಿ ಆರಾಧ್ಯ ಆಚಾರ್ಯ(6) ಮೃತ ಬಾಲಕಿ.
ಕಳೆದ ಒಂದು ವಾರದಿಂದ...
ಡೆಲಿವರಿ ಬಾಯ್ ನಿಂದ ಸೆಕ್ಯೂರಿಟಿಗಾರ್ಡ್ ಮೇಲೆ ಹಲ್ಲೆ; ಚಿಕಿತ್ಸೆ ಫಲಕಾರಿಯಾಗದೆ ಸಾವು
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡೆಲಿವರಿ ಬಾಯ್ ನಿಂದ ಸೆಕ್ಯೂರಿಟಿಗಾರ್ಡ್ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಹಲ್ಲೆಗೊಳಗಾಗಿದ್ದ ಸೆಕ್ಯೂರಿಟಿಗಾರ್ಡ್ ಕುಮಾರ್ ನಾಯ್ಕ್(45) ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಹಲ್ಲೆ ಮಾಡಿದ್ದ...
ಸರಯೂ ನದಿಯಲ್ಲಿ ಪತಿಪತ್ನಿ ರೊಮ್ಯಾನ್ಸ್… ಸಾರ್ವಜನಿಕರಿಂದ ಬಿತ್ತು ಧರ್ಮದೇಟು….!!
https://youtu.be/2nL3TEHT9wk
ಅಯೋಧ್ಯೆಯ ಸರಯೂ ನದಿಯಲ್ಲಿ ಸ್ನಾನ ಮಾಡುವಾಗ ಪತ್ನಿಗೆ ಲಿಪ್ ಕಿಸ್ ಕೊಟ್ಟ ಪತಿಯನ್ನು ಸಾರ್ವಜನಿಕರು ಥಳಿಸಿರುವ ಘಟನೆ ನಡೆದಿದ್ದು, ಇದೀಗ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸರಯೂ ನದಿ ಗಂಗೆಯ ಏಳು...
















