Tuesday, November 3, 2026
spot_imgspot_img
spot_imgspot_img
Home Tags Vtv

Tag: vtv

ಕಡಬ: ಖಾಸಗಿ ಶಾಲಾ ಮಕ್ಕಳಿಗೆ ಸಾಂಕ್ರಾಮಿಕ ಜ್ವರ; ಒಂದು ವಾರ ಶಾಲೆಗೆ ರಜೆ ಘೋಷಣೆ

[ಕಡಬ: ಇಲ್ಲಿನ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯ ಹಲವು ವಿದ್ಯಾರ್ಥಿಗಳಿಗೆ ಸಾಂಕ್ರಾಮಿಕ ಜ್ವರ ಹಾಗೂ ಚಿಕನ್‌ಪಾಕ್ಸ್‌ (ನೀರುಕೋಟ್ಲೆ) ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಸೂಚನೆಯಂತೆ ಜೂ. 27ರ ತನಕ ರಜೆ ಘೋಷಿಸಲಾಗಿದೆ. 32 ವಿದ್ಯಾರ್ಥಿಗಳು...

ಭಾರತದ ಇತಿಹಾಸದಲ್ಲೇ ಅತಿದೊಡ್ಡ ಬ್ಯಾಂಕಿಂಗ್ ವಂಚನೆ; ನೀರವ್ ಮೋದಿ, ಮಲ್ಯ ವಂಚನೆಯನ್ನು ಮೀರಿಸಿದ ಪ್ರಕರಣ.!?

ದೇಶದ ಅತಿದೊಡ್ಡ ಬ್ಯಾಂಕ್ ವಂಚನೆ ಇದೀಗ ಸಿಬಿಐ ಅಧಿಕಾರಿಗಳು ಬಯಲಿಗೆಳೆದಿದ್ದರೆ. ದಿವಾನ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ನ ಮಾಜಿ‌ ಎಂಡಿ ಕಪಿಲ್ ವರ್ಧನ್ , ಡೈರೆಕ್ಟರ್ ‌ದೀರಜ್ ಸೇರಿ ಹಲವರ ಮೇಲೆ ಬರೊಬ್ಬರಿ...

ಹಾಸನ ಜಿಲ್ಲೆಯಲ್ಲಿ ಕಂಪಿಸಿದ ಭೂಮಿ – ಜನರಲ್ಲಿ ಆತಂಕ.!

ಹಾಸನ: ಹಾಸನ ಜಿಲ್ಲೆಯ ಹಲವೆಡೆ ಇಂದು ಬೆಳಗಿನ ಜಾವ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಆತಂಕಕ್ಕೆ ಒಳಗಾಗಿದ್ದಾರೆ. ಬೆಳಗಿನ ಜಾವ 4.38 ರಲ್ಲಿ ಭೂಮಿ ಕಂಪಿಸಿದ ಅನುಭವವಾಗಿ ನಿದ್ದೆಯಲ್ಲಿದ್ದ ಜನ ಗಾಬರಿಯಿಂದ ಮನೆಯಿಂದ...

“ಸಲೀಸಾಗಿ ದೇಶ ವಿದೇಶಗಳನ್ನು ಸುತ್ತುವ ಡಾಕ್ಟರ್ ಬ್ರೋ” ಈತನ ಅಸಲಿ ಕಥೆ ಇಲ್ಲಿದೆ.!?

https://youtu.be/2nL3TEHT9wk ಸಾಮಾನ್ಯವಾಗಿ ಜೀವನದಲ್ಲಿ ಸಾಧಿಸುವ ಛಲ ಇದ್ದರೆ ಸಾಕು ಜೀವನವನ್ನು ಹೇಗೆ ಬೇಕಾದರೂ ಕೂಡ ಸಾಗಿಸಬಹುದಾಗಿದೆ. ಹೆಚ್ಚಿನ ಮಂದಿ ಜೀವನದಲ್ಲಿ ಯಶಸ್ಸಿನ ಹಾಗೂ ಹಣದ ಆಸೆಯಿಂದ ಅಡ್ಡದಾರಿ ಹಿಡಿಯುತ್ತಾರೆ. ಅದರಿಂದ ಗಳಿಸಿರುವ ನೇಮ್ –...

ಮಂಗಳೂರು: ಹಿಜಾಬ್ ಪ್ರಕರಣ; ವರ್ಗಾವಣೆ ಪ್ರಮಾಣಪತ್ರ ಪಡೆದ ಓರ್ವ ವಿದ್ಯಾರ್ಥಿನಿ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಘಟಕ ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಕಾಲೇಜಿನಿಂದ ಓರ್ವ ವಿದ್ಯಾರ್ಥಿನಿ ಟಿಸಿ ಪಡೆದಿದ್ದಾಳೆ. https://youtu.be/X_ScQXP5-FQ ಬೇರೆ ಕಾಲೇಜಿಗೆ ತೆರಳುವುದಿದರೆ ಟಿಸಿ ನೀಡಲು ವ್ಯವಸ್ಥೆ ಮಾಡುವುದಾಗಿ ಕಾಲೇಜು ಆಡಳಿತ ಮಂಡಳಿ...

ವಸತಿ ಗೃಹದ ಬಳಿ ಮಹಿಳೆ ಮೇಲೆರಗಿದ ಚಿರತೆ; ಜೋರಾಗಿ ಕಿರುಚಿಕೊಂಡ ಪರಿಣಾಮ ಹೆದರಿ ಓಡಿಹೋಯಿತು..!

ಮಹಿಳೆಯ ಮೇಲೆ ಚಿರತೆ ದಾಳಿ ನಡೆಸಿದೆ. ತಕ್ಷಣವೇ ಮಹಿಳೆ ಜೋರಾಗಿ ಕೂಗಾಡಿದ್ದಾರೆ. ಇದರಿಂದ ಹೆದರಿದ ಚಿರತೆ ಅಲ್ಲಿಂದ ಕಾಲ್ಕಿತ್ತಿದೆ. ಮಹಿಳೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಶಿವಮೊಗ್ಗದ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಹಾಗೂ...

50.ರೂ.ಗಾಗಿ ತನ್ನ ಸ್ನೇಹಿತನನ್ನೇ ಕೊಲೆಗೈದ ಗೆಳೆಯ

ಬೆಂಗಳೂರು: ಬೆಂಗಳೂರು ನಗರದ ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕುರಬರಹಳ್ಳಿ ಸರ್ಕಲ್ ಬಳಿ 50 ರೂ.ಗಾಗಿ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ನಡೆದಿದೆ. ಕೊಲೆಯಾದ ಯುವಕನನ್ನು ಶಿವಮಾಧು (24) ಎಂದು ಗುರುತಿಸಲಾಗಿದೆ....

ಉಡುಪಿ: ಮೆಹಂದಿ ಕಾರ್ಯಕ್ರಮದಲ್ಲಿ ನೃತ್ಯ ಮಾಡುತ್ತಿದ್ದ ವೇಳೆ ಹೃದಯಾಘಾತ ಹೊಂದಿ ವ್ಯಕ್ತಿ ದುರ್ಮರಣ

ಉಡುಪಿ: ಮೆಹಂದಿ ಕಾರ್ಯಕ್ರಮದಲ್ಲಿ ನೃತ್ಯ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬಾಗಿಲುವಿನ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ನಿವಾಸಿ ಗಣಪತಿ ಆಚಾರ್ಯ (56) ಮೃತಪಟ್ಟ ದುರ್ದೈವಿ. ಜೂ.21 ರಾತ್ರಿ ನೆರೆಮನೆಯ ಸಂಬಂಧಿಕರ ಮೆಹೆಂದಿ...

ಸಿಲಿಂಡರ್ ಸ್ಪೋಟಗೊಂಡು ಇಬ್ಬರಿಗೆ ಗಾಯ; ಸ್ಪೋಟದ ತೀವ್ರತೆಗೆ ಹಾರಿದ ಮನೆಯ ಹೆಂಚುಗಳು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಬೀರೂರಿನ ಯರೇಹಳ್ಳಿಯಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡ ಇಬ್ಬರನ್ನು ಮರುಳಸಿದ್ದಪ್ಪ, ಹಾಗೂ ಚೈತನ್ಯ ಎನ್ನಲಾಗಿದೆ. ಸ್ಫೋಟದ ತೀವ್ರತೆಗೆ ಮನೆಯ ಛಾವಣಿ ಹೆಂಚುಗಳು ಹಾರಿದೆ. ಮರುಳಸಿದ್ದಪ್ಪ ಅಡುಗೆ...

ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆ ಮಾಣಿ ನೂತನ ಆಡಳಿತಾಧಿಕಾರಿಯಾಗಿ ರವೀಂದ್ರ ದರ್ಭೆ ನೇಮಕ

ಮಾಣಿ : ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ 32 ವರ್ಷಗಳಿಂದ ಗುಣಮಟ್ಟದ ಶೈಕ್ಷಣಿಕ ಚಟುವಟಿಕೆಗಳಿಗೆ ಗುರುತಿಸಲ್ಪಟ್ಟ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ನೂತನ ಆಡಳಿತಾಧಿಕಾರಿಯಾಗಿ ರವೀಂದ್ರ ದರ್ಭೆ ನೇಮಕರಾಗಿದ್ದಾರೆ. ಉತ್ತಮ ಗಣಿತ ಶಿಕ್ಷಕರಾಗಿ...
error: Content is protected !!