Tag: vtv
ವಿಟ್ಲ: ಸಂಘಟನೆಯ ಇತ್ತಂಡಗಳ ನಡುವೆ ಮಾರಾಮಾರಿ; ಬಂಧಿತರ ಸಂಖ್ಯೆ 4ಕ್ಕೆ ಏರಿಕೆ – ರೌಡಿಶೀಟರ್...
https://youtu.be/2nL3TEHT9wk
ವಿಟ್ಲ: ವೈಯಕ್ತಿಕ ವಿಚಾರದಲ್ಲಿ ಸಂಘಟನೆಗಳ ಎರಡು ತಂಡಗಳ ನಡುವೆ ಸಾಲೆತ್ತೂರಿನ ಅಗರಿಯಲ್ಲಿ ಮಾರಾಮಾರಿ ನಡೆದಿತ್ತು. ಈ ಸಂಬಂಧ ಓರ್ವನನ್ನು ಈಗಾಗಲೇ ಪೊಲೀಸರು ವಶಕ್ಕೆ ಪಡೆದಿದ್ದರು. ಈಗ ಮತ್ತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದು...
ಮಂಗಳೂರು: ಸರಕು ಸಾಗಾಟದ ಹಡಗು ಮುಳುಗಡೆ: 15 ಮಂದಿಯ ರಕ್ಷಣೆ
ಮಂಗಳೂರು : ಹವಮಾನ ವೈಪರಿತ್ಯದಿಂದಾಗಿ ಅರಬ್ಬಿ ಸಮುದ್ರ ದಲ್ಲಿ ಸರಕು ಸಾಗಾಟದ ಹಡಗೊಂದು ಮುಳುಗಡೆಯಾಗಿದ್ದು ಅದರಲ್ಲಿದ್ದ 15ಮಂದಿ ನಾವಿಕರನ್ನು ಕೋಸ್ಟ್ ಗಾರ್ಡ್ ರಕ್ಷಿಸಿದೆ.
ಸಿರಿಯನ್ ರಾಷ್ಟ್ರೀಯತೆ ಹೊಂದಿರುವ ಎಂವಿ ಪ್ರಿನ್ಸೆಸ್ ಮಿರಾಲ್ ಹೆಸರಿನ ಈ...
ವಿಟ್ಲ: ಸಂಘಟನೆಯ ಇತ್ತಂಡಗಳ ನಡುವೆ ಮಾರಾಮಾರಿ; ಓರ್ವ ಪೊಲೀಸ್ ವಶಕ್ಕೆ
ವಿಟ್ಲ: ವೈಯಕ್ತಿಕ ವಿಚಾರದಲ್ಲಿ ತಂಡಗಳ ನಡುವೆ ಸಾಲೆತ್ತೂರಿನ ಅಗರಿಯಲ್ಲಿ ಮಾರಾಮಾರಿ ನಡೆದು ಇಬ್ಬರು ಗಾಯಗೊಂಡ ಘಟನೆ ನಡೆದಿತ್ತು. ಈ ಬಗ್ಗೆ ಇತ್ತಂಡಗಳೂ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಒಟ್ಟು ೧೯ ಮಂದಿಯ...
ವಿಟ್ಲ ಮೂಲದ ಸಂಶೋಧಕಿ ಡಾ. ಎ. ಸತ್ಯಭಾಮ ಅವರಿಗೆ 2020ನೇ ಸಾಲಿನ IREDA –...
ಪವನಶಕ್ತಿಯ ಬಗೆಗಿನ ಅತ್ಯುತ್ತಮ ಸಂಶೋಧನೆಗಾಗಿ ಇರುವ IREDA - NIWE ಯ 2020ನೇ ಸಾಲಿನ ಪ್ರಶಸ್ತಿಯನ್ನು ವಿಟ್ಲ ಮೂಲದ ಸತ್ಯಭಾಮ ಅವರು ತಮ್ಮದಾಗಿಸಿಕೊಂಡಿದ್ದಾರೆ. ಕೋವಿಡ್ ಕಾರಣದಿಂದ ಮುಂದೂಡಲಾಗಿದ್ದ ಪ್ರಶಸ್ತಿ ಪ್ರದಾನ ಸಮಾರಂಭ, ಈ...
ಪಂಚರಂಗಿ ಖ್ಯಾತಿಯ ದಿಂಗತ್ಗೆ ಅಪಘಾತ; ಗೋವಾದಿಂದ ಬೆಂಗಳೂರಿಗೆ ಏರ್ಲಿಫ್ಟ್
ಸ್ಯಾಂಡಲ್ವುಡ್ ನಟ ಪಂಚರಂಗಿ, ಮನಸಾರೆ ಖ್ಯಾತಿಯ ದಿಗಂತ್ ಗೆ ಅಪಘಾತ ಸಂಭವಿಸಿದ ಘಟನೆ ನಡೆದಿದೆ. ದಿಗಂತ್ಗೆ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದೆ. ಗೋವಾದ ಸಮುದ್ರ ತಟದಲ್ಲಿ ಸಮ್ಮರ್ ಶಾಟ್ ಹೊಡೆಯುವ ವೇಳೆ ಈ...
ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ
ವಿಟ್ಲ: ಯೋಗ ಎಂದರೆ ಅಭ್ಯಾಸ ಮಾಡುವುದು ಎಂದರ್ಥ. ದೇಹ ಮತ್ತು ಮನಸ್ಸುಗಳನ್ನು ಒಂದು ಗೂಡಿಸುವುದು ಯೋಗದ ಮುಖ್ಯ ಉದ್ದೇಶವಾಗಿದೆ ಎಂದು ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ಆಡಳಿತಾಧಿಕಾರಿ ರಾಧಾಕೃಷ್ಣ ಎ ಹೇಳಿದರು.
ಇವರು ವಿಠಲ...
ಮಾವಿನ ಹಣ್ಣು ಗಂಟಲಲ್ಲಿ ಸಿಲುಕಿ 10 ತಿಂಗಳ ಕಂದಮ್ಮ ಸಾವು
ಮಾವಿನ ಹಣ್ಣು ಗಂಟಲಲ್ಲಿ ಸಿಲುಕಿ 10 ತಿಂಗಳ ಕಂದಮ್ಮ ಅಸುನೀಗಿದ ಘಟನೆ ನಡೆದಿದೆ. ಕೇರಳದ ಮಲಪ್ಪುರಂ ಜಿಲ್ಲೆಯ ಎಡಕ್ಕರ ಎಂಬಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ.
ಮಲಪ್ಪುರಂನ ಎಡಕ್ಕರ ನಿವಾಸಿ ಚೆರಾಯಿ ಕೂತ್ತಂಪಾರ...
ಪುತ್ತೂರು: ತಾಲೂಕು ಮಟ್ಟದ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
ಪುತ್ತೂರು: ಯುಜ್ಯತೇ ಇತಿಯೋಗ, ಯೋಗೋ ನಾಮ ಚಿತ್ತವೃತ್ತಿ ನಿರೋಧ, ಯೋಗದಿಂದ ದೇಹಾರೋಗ್ಯ, ದೀರ್ಘಾಯುಷ್ಯ, ಶಕ್ತಿ, ಸುಖ, ನೆಮ್ಮದಿ ಪ್ರಾಪ್ತಿಯಾಗುತ್ತದೆ ಎಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಡಾ. ಶಿವಪ್ರಕಾಶ್.ಎಂ...
ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಯೋಗ ದಿನ ಆಚರಣೆ; ವಿಶ್ವದ ಆರೋಗ್ಯಕ್ಕಾಗಿ ಅಂತರಾಷ್ಟ್ರೀಯ ಯೋಗ...
ಪುತ್ತೂರು: ವಿಶ್ವ ಯೋಗ ದಿನದ ಅಂಗವಾಗಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಯೋಗ ದಿನ ಆಚರಣೆಯು ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕಾನಂದ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್ ಮಾತನಾಡಿ...
ವಿಟ್ಲ: ವಿಠ್ಠಲ್ ಜೇಸಿಸ್ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ
ವಿಟ್ಲ: ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ವಿಟ್ಲ ಇಲ್ಲಿ ದಿನಾಂಕ 21.06.2022 ರಂದು ವಿಶ್ವ ಯೋಗ ದಿನವನ್ನು ಆಚರಿಸಲಾಯಿತು.
ಇಲಾಖೆಯ ಆದೇಶದಂತೆ ವಿದ್ಯಾರ್ಥಿಗಳು ಆಸನ, ಪ್ರಾಣಾಯಾಮ, ಧ್ಯಾನಾದಿಗಳನ್ನು ನುರಿತ ಯೋಗ ಗುರುಗಳ ಜೊತೆಗೆ...
















