Tag: vtv
ಮಂಗಳೂರು: ಹಿಜಾಬ್ ವಿವಾದ; ವರ್ಗಾವಣೆ ಪ್ರಮಾಣಪತ್ರ ನೀಡುವಂತೆ ಐವರು ವಿದ್ಯಾರ್ಥಿಗಳಿಂದ ಅರ್ಜಿ
ಮಂಗಳೂರು : ರಾಜ್ಯದಲ್ಲಿ ಹಿಜಾಬ್ ವಿವಾದ ಮತ್ತೆ ಶುರುವಾಗಿದ್ದು, ಹಿಜಾಬ್ ಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಮತ್ತೆ ಐವರು ವಿದ್ಯಾರ್ಥಿನಿಯರು ವರ್ಗಾವಣೆಗಾಗಿ ಅರ್ಜಿ ಸಲ್ಲಿಸಿದ್ದಾರೆ.
ಹಂಪನಕಟ್ಟೆ ವಿಶ್ವವಿದ್ಯಾಲಯ ಕಾಲೇಜಿನ ಐವರು ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್...
ಬೆಳ್ಳಾರೆ: ಮೊಬೈಲ್ ಶೋರೂಂನಲ್ಲಿ ಸ್ಫೋಟಗೊಂಡ ರೆಡ್ಮಿ ಮೊಬೈಲ್
ಬೆಳ್ಳಾರೆ: ಕೆಳಗಿನ ಪೇಟೆಯಲ್ಲಿ ಕಾರ್ಯಾಚರಿಸುತ್ತಿರುವ ಗ್ಯಾಲಕ್ಸಿ ಮೊಬೈಲ್ ಶೋರೂಂನಲ್ಲಿ ರಿಪೇರಿಗೆಂದು ಬಂದಿದ್ದ ರೆಡ್ಡಿ ಆಂಡ್ರಾಯ್ಡ್ ಮೊಬೈಲ್ ಫೋನ್ ಆಕಸ್ಮಿಕವಾಗಿ ಸ್ಫೋಟಗೊಂಡು, ಮೊಬೈಲ್ ಹೊತ್ತಿ ಉರಿದ ಘಟನೆ ಬೆಳ್ಳಾರೆಯಲ್ಲಿ ನಡೆದಿದೆ.
https://youtu.be/2nL3TEHT9wk
ಮೊಬೈಲ್ ಶಾಪ್ ಗೆ ಮಹಿಳೆಯೋರ್ವರು...
ಕರುನಾಡಿಗೆ ಬಂದಿಳಿದ ಪ್ರಧಾನಿ ಮೋದಿ; ದಿಗ್ಗಜರಿಂದ ಅದ್ಧೂರಿ ಸ್ವಾಗತ
ಬೆಂಗಳೂರು: ಇಂದಿನಿಂದ ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಇಂದು ನಗರದ ಯಲಹಂಕ ವಾಯುನೆಲೆಗೆ ಬಂದಿಳಿದಿದ್ದಾರೆ.
ಐಎಎಫ್ ನ ವಿಶೇಷ ವಿಮಾನದಲ್ಲಿ ಯಲಹಂಕ ಏರ್ ಬೇಸ್ ಗೆ ಬಂದಿಳಿದ...
ಮಂಗಳೂರು: ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಟಿಕೆಟ್ ನಲ್ಲಿ ನಂಬರ್ ಬರೆದುಕೊಟ್ಟ ಕಂಡಕ್ಟರ್;...
ಮಂಗಳೂರು: ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಟಿಕೆಟ್ ನಲ್ಲಿ ನಂಬರ್ ಬರೆದುಕೊಟ್ಟ ಕಂಡಕ್ಟರ್ ಓರ್ವನನ್ನು ಬಜ್ಪೆ ಪೊಲೀ ಸರು ಬಂಧಿಸಿದ್ದಾರೆ. ಗುರುಪುರ ನಿವಾಸಿ ಮಹಮ್ಮದ್ ಆಜ್ಮಲ್ (32) ಬಂಧಿತ ಆರೋಪಿ.
ಮಂಗಳೂರಿನಿಂದ ಮೂಡಬಿದ್ರೆ ಸಾಗುವ...
ವಿಟ್ಲ: ಬಜರಂಗದಳದ ಮುಖಂಡನಿಗೆ ಹಲ್ಲೆ ಪ್ರಕರಣ; ಕೌಂಟರ್ ಕೇಸ್ನಲ್ಲಿ ಏನಿದೆ..? 6 ಮಂದಿಯ...
ವಿಟ್ಲ: ಬಜರಂಗದಳ ವಿಟ್ಲ ಪ್ರಖಂಡದ ಸಂಚಾಲಕ ಚಂದ್ರಹಾಸ ಕನ್ಯಾನ ಎಂಬವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಈಗ ಹಲ್ಲೆಗೈದ ತಂಡವೂ ವಿಟ್ಲ ಪೊಲೀಸ್ ಠಾಣಾ ಮೆಟ್ಟಿಲೇರಿದೆ. ಸಾಲೆತ್ತೂರು ಗ್ರಾಮದ...
ಪುತ್ತೂರು: ಅಂತರ್ ರಾಜ್ಯ ಕುಖ್ಯಾತ ದಂತಚೋರರನ್ನು ಹೆಡೆಮುರಿ ಕಟ್ಟಿದ ಅರಣ್ಯ ಇಲಾಖೆ
ಪುತ್ತೂರು: ಅಂತರ್ ರಾಜ್ಯ ಕುಖ್ಯಾತ ದಂತ ಚೋರರನ್ನು ಅರಣ್ಯ ಇಲಾಖೆಯ ಮಂಗಳೂರು ವಿಭಾಗದ ಪುತ್ತೂರು ಉಪ ವಿಭಾಗ ವ್ಯಾಪ್ತಿಯ ಪುತ್ತೂರು ವಲಯದಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿ ಆರು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು...
ವಿಟ್ಲ: ಪಿಯುಸಿ ಪರೀಕ್ಷೆಯಲ್ಲಿ ಉನ್ನತ ಅಂಕ ಗಳಿಸಿದ ಜೀವಿತ ಇವರಿಗೆ ಕೊಳ್ನಾಡು ಬಿಜೆಪಿ ವತಿಯಿಂದ...
ವಿಟ್ಲ: ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕುಳಾಲು ನರ್ಕಳ ನಿವಾಸಿಗಳಾದ ಕುಶಾಲ ಹಾಗೂ ಚಿನ್ನಪ್ಪ ಗೌಡ ಇವರ ಸುಪುತ್ರಿ, ವಿಠ್ಠಲ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಕುಮಾರಿ ಜೀವಿತ 20022ನೇ ದ್ವಿತೀಯ ಪಿಯುಸಿ...
ಉಜಿರೆ: ಮನೆಯೊಂದರ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ
ಬೆಳ್ತಂಗಡಿ : ಉಜಿರೆ ಪಿಯು ಕಾಲೇಜು ಹಿಂಭಾಗದ ನಾಗರಾಜ ಕಾಂಪೌಂಡ್ ಏರಿಯಾದಲ್ಲಿನ ಶಂಕರ ಶೆಟ್ಟಿ ಎಂಬವರ ಮನೆಯ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಘಟನೆ ನಡೆದಿದೆ.
ಶ್ರೀ ದುರ್ಗಾ ನಿಲಯ ಎಂಬ ಮನೆಯ...
ವಿಟ್ಲ: ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಮಂತ್ರಿಮಂಡಲ ರಚನೆ ಮತ್ತು ಫ್ರೆಷೆರ್ಸ್ ಡೇ
ವಿಟ್ಲ: ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 2022-23 ನೇ ಸಾಲಿನ ವಿದ್ಯಾರ್ಥಿ ಮಂತ್ರಿಮಂಡಲ ಹಾಗೂ ಹೊಸದಾಗಿ ದಾಖಲೆ ಹೊಂದಿದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ "ಫ್ರೆಷೆರ್ಸ್ ಡೇ" ದಿನಾಂಕ 18-06-2022 ರಂದು ವಿನೂತನ...
ವಿಟ್ಲ: ಕಾಲೇಜು ವಿದ್ಯಾರ್ಥಿನಿ ನಿಗೂಢ ನಾಪತ್ತೆ ಪ್ರಕರಣ; ಮಾಣಿಲದ ಯುವಕನ ಕರಿನೆರಳು..!
ವಿಟ್ಲ: ಕಾಲೇಜಿಗೆಂದು ತೆರಳಿದ ವಿದ್ಯಾರ್ಥಿನಿ ಮನೆಗೆ ಬಾರದೆ ನಿಗೂಢ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಕು.ಅಕ್ಷತಾ(20) ನಾಪತ್ತೆಯಾದ ವಿದ್ಯಾರ್ಥಿನಿ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ಷತಾ...
















