Tuesday, November 3, 2026
spot_imgspot_img
spot_imgspot_img
Home Tags Vtv

Tag: vtv

ಪುಷ್ಪಾ ಸಿನೇಮಾ ರೀತಿಯಲ್ಲಿ ರಕ್ತ ಚಂದನ ಸ್ಮಗ್ಲಿಂಗ್..! ಪ್ಲಾನ್ ವಿಫಲಗೊಂಡು ಕಾಲ್ಕಿತ್ತ ದಂಧೆಕೋರರು

ಪುಷ್ಪಾ ಸಿನಿಮಾ ರೀತಿಯಲ್ಲಿ ರಕ್ತ ಚಂದನ ಸ್ಮಗ್ಲಿಂಗ್ ಮಾಡಲು ಖತರ್ನಾಕ್ ಪ್ಲಾನ್ ಮಾಡಿ ಸ್ಮಗ್ಲರ್ಸ್‌ ವಿಫಲವಾಗಿ ಪೊಲೀಸರ ವಾಟೆಂಡ್‌ ಲಿಸ್ಟ್‌ಗೆ ಸೇರಿದ ಘಟನೆ ನಡೆದಿದೆ. 650 ಕ್ಕೂ ಅಧಿಕ ಕೆಜಿಯ ಕೋಟ್ಯಾಂತರ ರೂಪಾಯಿ...

ಆಸಿಡ್ ದಾಳಿಗೆ ಒಳಗಾಗಿದ್ದ ಯುವತಿಗೆ ಪೊಲೀಸರಿಂದ ರಕ್ತದಾನ

ಬೆಂಗಳೂರು: ಆಸಿಡ್ ದಾಳಿಗೆ ಒಳಗಾಗಿದ್ದ ಯುವತಿಗೆ ಬೆಂಗಳೂರಿನ ಐವರು ಪೊಲೀಸರು ರಕ್ತದಾನ ಮಾಡಿದ್ದಾರೆ. ಏಪ್ರಿಲ್ 28ರಂದು ಕಾಮಾಕ್ಷಿಪಾಳ್ಯದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಯುವತಿ ಮೇಲೆ ನಾಗೇಶ್ ಅಲಿಯಾಸ್ ನಾಗ ಎಂಬಾತ ದಾಳಿ ನಡೆಸಿದ್ದನು. https://youtu.be/2nL3TEHT9wk ಆಸಿಡ್ ದಾಳಿಗೆ...

ಮೂವರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ತನ್ನ ಮೂವರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ತಿಕೋಟಾ ತಾಲೂಕಿನ ತೊರವಿ ತಾಂಡಾದಲ್ಲಿ ಬುಧವಾರದಂದು ಈ ಆಘಾತಕಾರಿ ಘಟನೆ ನಡೆದಿದ್ದು,...

ಸಮಸ್ತ ಕೇರಳ ಜಂ ಇಯತುಲ್ ಮುಅಲ್ಲಿಮೀನ್ ಮಿತ್ತಬೈಲ್ ರೇಂಜ್ ಅಧ್ಯಕ್ಷರಾಗಿ ಮುಹಮ್ಮದ್ ಹನೀಫ್ ಮುಸ್ಲಿಯಾರ್...

ವಿಟ್ಲ: ಸಮಸ್ತ ಕೇರಳ ಜಂ ಇಯ್ಯತುಲ್ ಮುಅಲಿಮೀನ್ ಮಿತ್ತಬೈಲ್ ರೇಂಜ್ ಇದರ ಅಧ್ಯಕ್ಷರಾಗಿ ಮುಹಮ್ಮದ್ ಹನೀಫ್ ಮುಸ್ಲಿಯಾರ್ ಪುನರಾಯ್ಕೆಗೊಂಡರು. ಮಿತ್ತಬೈಲ್ ದಾರುಲ್ ಮಅರಿಫ್ ಮದ್ರಸ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ರೇಂಜ್ ನ ವಾರ್ಷಿಕ ...

ಕುಂಬಳೆ: ಎದೆಹಾಲು ಗಂಟಲಲ್ಲಿ ಸಿಲುಕಿ ಕಂದಮ್ಮ ಸಾವು

ಕುಂಬಳೆ: ಎದೆಹಾಲು ಗಂಟಲಲ್ಲಿ ಸಿಲುಕಿ ಒಂದೂವರೆ ವರ್ಷದ ಕಂದಮ್ಮ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಕುಂಬಳೆಯ ಮಧೂರಿನಲ್ಲಿ ನಡೆದಿದೆ. ಮಧೂರಿನಲ್ಲಿ ಬಾಡಿಗೆ ಕಟ್ಟಡದಲ್ಲಿ ವಾಸವಾಗಿದ್ದ ಉತ್ತರ ಪ್ರದೇಶ ನಿವಾಸಿ ಅಪ್ತಾಬ್ ಅವರ ಹೆಣ್ಣು ಮಗುವಾದ ಒಂದೂವರೆ...

ಐಸಿಸ್‌ಗೆ ಯುವತಿಯರ ಮಾರಾಟ; ಕಾಸರಗೋಡಿನಿಂದ ರವಾನೆ..! ಆಮೀಷಕ್ಕೆ ಒಳಗಾಗಿ ಭವಿಷ್ಯ ಹಾಳಾದೀತು..!

ಆಮೀಷಕ್ಕೆ ಒಳಗಾಗಿ ಯುವತಿಯರು ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಲವ್‌ ಜಿಹಾದ್‌ಗೆ ಒಳಗಾಗಿ ಎಲ್ಲೋ ಹೋಗಿ ಏನಾದರೂ ಎಂಬುವುದೇ ಗೊತ್ತಾಗುತ್ತಿಲ್ಲ. ಲವ್‌ ಜಿಹಾದ್‌ಗೆ ಬಲಿಯಾಗಿ ಐಸಿಸ್‌ಗೆ ಸೇರುತ್ತಾರೆ. ಇದಕ್ಕೆ ಸಾಕಷ್ಟು ಉದಾಹರಣೆಯೂ ಇದೆ....

ಉಡುಪಿ: ಭ್ರಷ್ಟ ಅಧಿಕಾರಿಗೆ ಎಸಿಬಿ ಶಾಕ್ ; ಶುಭ ಶುಕ್ರವಾರದಂದು ಅಕ್ರಮ ಭಾಗ್ಯಲಕ್ಷ್ಮೀ ಬೇಟೆ

ಉಡುಪಿ: ರಾಜ್ಯದ 21 ಕಡೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಎಸಿಬಿ ದಾಳಿ ನಡೆದಿದ್ದು ಅದರಂತೆ ಉಡುಪಿಯಲ್ಲಿ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಇಂಜಿನಿಯರ್ ಮನೆಗೂ ಎಸಿಬಿ ದಾಳಿ ನಡೆಸಿದೆ. ಈ ವೇಳೆ ಅಪಾರ ಪ್ರಮಾಣದ ಚಿನ್ನಾಭರಣಗಳು...

ವಿಟ್ಲ: ಮಾನಸಿಕ ಅಸ್ವಸ್ಥ ವ್ಯಕ್ತಿಯನ್ನು ಉಪಚರಿಸಿ ಮಾನವೀಯತೆ ಮೆರೆದ ವೆಲೆಂಟೈನ್ ವಿಲ್‌ಫ್ರೆಡ್ ಪಿಂಟೋ

ವಿಟ್ಲ: ಸುಮಾರು ಸಮಯಗಳಿಂದ ವಿಟ್ಲ ಪೇಟೆಯಲ್ಲಿ ಮಾನಸಿಕ ಅಸ್ವಸ್ಥವಾಗಿ ತಿರುಗಾಡುತ್ತಿದ್ದ ವ್ಯಕ್ತಿಯನ್ನು ವೆಲೆಂಟೈನ್ ವಿಲ್‌ಫ್ರೆಡ್ ಪಿಂಟೋ ಅವರು ಉಪಚರಿಸಿ ಮಾನವೀಯತೆ ಮೆರೆದಿದ್ದಾರೆ. ಅಶೋಕ್ ಭಟ್‌ ಎಂಬುವವರನ್ನು ವೆಲೆಂಟೈನ್ ವಿಲ್‌ಫ್ರೆಡ್ ಪಿಂಟೋ ಅವರು ಸ್ನಾನ ಮಾಡಿಸಿ,...

ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿ ಅಸಭ್ಯ ವರ್ತನೆ

ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ನಿಷೇದಿತ ಮಾದಕ ವಸ್ತುವನ್ನು ಸೇವಿಸಿ ನಶೆಯಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಸಜೀಪ ಜಂಕ್ಷನ್ ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಟ್ವಾಳ ಪೊಲೀಸರು ರೌಂಡ್ಸ್ ನಲ್ಲಿರುವಾಗ ಮಾದಕ ವಸ್ತುವನ್ನು ಸೇವಿಸಿ ಅಸಭ್ಯವಾಗಿ...

ಬಂಟ್ವಾಳ: ನಾಲ್ಕು ವರ್ಷಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಹೈದರಾಬಾದ್ ನಲ್ಲಿ ಪತ್ತೆ

ಬಂಟ್ವಾಳ: ನಾಲ್ಕು ವರ್ಷಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಹೈದರಾಬಾದ್ ನಲ್ಲಿ ಪತ್ತೆಯಾದ ಬಗ್ಗೆ ವರದಿಯಾಗಿದೆ. ಸಜೀಪ ಮುನ್ನೂರು ಗ್ರಾಮದ ಇಂದಿರಾ ನಗರ ನಿವಾಸಿ ತಿಲಕ್ (28) ಅವರು -2019ರ ಮೇ.4 ರಂದು ಕಾಣೆಯಾಗಿದ್ದರು....
error: Content is protected !!