Wednesday, November 4, 2026
spot_imgspot_img
spot_imgspot_img
Home Tags Vtv

Tag: vtv

ಗುಜರಾತ್‌ನ ಕಾಂಡ್ಲಾ ಬಂದರಿಗೆ 46,000 ಟನ್ ಎಲ್‌ಪಿಜಿ ಹೊತ್ತು ತಂದ ನಂದಾದೇವಿ ಹಡಗು

ಗಾಂಧಿನಗರ: 46,000 ಟನ್ ಎಲ್‌ಪಿಜಿ ಹೊತ್ತ ನಂದಾ ದೇವಿ ಹಡಗು ಗುಜರಾತ್‌ನ ಕಾಂಡ್ಲಾ ಬಂದರಿಗೆ ಕೆಲವೇ ಗಂಟೆಗಳಲ್ಲಿ ಆಗಮಿಸಲಿದ್ದು, ಇದರಿಂದ ಭಾರತದಲ್ಲಿ ತಲೆದೂರಿರುವ ಅಡುಗೆ ಅನಿಲದ ಕೊರತೆ ಸಮಸ್ಯೆ ಸ್ವಲ್ಪ ಮಟ್ಟಿಗೆ ಬಗೆಹರಿಯಲಿದೆ. ಸೋಮವಾರ...

ಶ್ರೀ ಉಳ್ಳಾಲ್ತಿ ಬಿಲ್ಲುರಾಯರು ಮತ್ತು ಪರಿವಾರ ದೈವಗಳ ಮಾಡ, ಮಾಡ್ತೇಲು ವಕ್ಕೆತ್ತೂರು ಪುನರ್‍ ಪ್ರತಿಷ್ಠಾ...

ಶ್ರೀ ಉಳ್ಳಾಲ್ತಿ ಬಿಲ್ಲುರಾಯರು ಮತ್ತು ಪರಿವಾರ ದೈವಗಳ ಮಾಡ ಮಾಡ್ತೇಲು ವಕ್ಕೆತ್ತೂರು ಇದರ ಪುನರ್‍ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮಾರ್ಚ್ 19ರಿಂದ ಮಾರ್ಚ್ 20ರವರೆಗೆ ನಡೆಯಲಿದೆ. ಮಾರ್ಚ್ 20 ಶುಕ್ರವಾರದಂದು ಪೂರ್ವಾಹ್ನ 10.15ರಿಂದ ಒದಗುವ ವೃಷಭ...

ಮೂಡುಬಿದಿರೆ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ; ಮಹಿಳೆಯಿಂದ ದೂರು ದಾಖಲು

ಮಂಗಳೂರು: ಮಹಿಳೆಯೊಬ್ಬರು ಮೂಡಬಿದರೆ ಪೊಲೀಸ್‌ ಇನ್ಸ್‌ಪೆಕ್ಟರ್‌ ಸಂದೇಶ್ ಪಿ.ಜಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಕೋರಿ ಮೂವರು ಮಹಿಳೆಯರು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳು, ಗೃಹ...

ದಿವ್ಯಜ್ಯೋತಿ ಕಲಾವಿದರು ಎರುಂಬು “ಪೊಸನಾಟಕ” ಮುಹೂರ್ತ

ಎರುಂಬು ಮೋಹನದಾಸ್ ರೈ ಯವರ ನಿರ್ದೇಶನದ ದಿವ್ಯಜ್ಯೋತಿ ಕಲಾವಿದರ ಈ ವರ್ಷದ ಹೊಸ ನಾಟಕದ ಮೂಹೂರ್ತವು ಕೇಪು ಶ್ರೀ ಸುಬ್ರಾಯ ದೇವಸ್ಥಾನ ಹಾಗೂ ಕೇಪು ಶ್ರೀ ಉಳ್ಳಾಲ್ತಿ ದೇವಸ್ಥಾನದಲ್ಲಿ ಮಾ.15 ರಂದು ಜರಗಿತು....

ಉಳ್ಳಾಲ: ರಸ್ತೆ ವಿವಾದ ಹಲ್ಲೆಗೆ ತಿರುಗಿ ಪರಸ್ಪರ ದೂರು, ಎರಡು ಪ್ರಕರಣ ದಾಖಲು

ಉಳ್ಳಾಲ ಚೇಳೂರು ಪ್ರದೇಶದಲ್ಲಿ ಮನೆಗೆ ಹೋಗುವ ರಸ್ತೆಯ ವಿಚಾರವಾಗಿ ಉಂಟಾದ ತಕರಾರು ಹಲ್ಲೆಗೆ ತಿರುಗಿ, ಪರಸ್ಪರ ದೂರುಗಳು ದಾಖಲಾಗಿವೆ. ಪ್ರಕರಣದ ದೂರುದಾರರಾದ ಉಳ್ಳಾಲ ಚೇಳೂರು ನಿವಾಸಿ ಡಯಾನಾ ಜೆಸ್ಟಿನ್ ಡಿಸೋಜಾ (51) ಎಂಬವರ ದೂರಿನಂತೆ,...

ಉಪ್ಪಿನಂಗಡಿ: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ; ಇಬ್ಬರಿಗೆ ಗಾಯ- ಬಾಲಕಿ ಸಾವು

ಉಪ್ಪಿನಂಗಡಿ: ದ್ವಿಚಕ್ರ ವಾಹನಕ್ಕೆ ಕಾರೊಂದು ಢಿಕ್ಕಿ ಹೊಡೆದು 5 ವರ್ಷ ಪ್ರಾಯದ ಬಾಲಕಿ ಮೃತಪಟ್ಟು ಇತರೆ ಇಬ್ಬರು ಗಾಯಗೊಂಡ ಘಟನೆ ಉಪ್ಪಿನಂಗಡಿ ಕಲ್ಲೇರಿ ಎಂಬಲ್ಲಿ ಸೋಮವಾರ ಸಂಭವಿಸಿದೆ. ತಣ್ಣಿರುಪಂತ ಗ್ರಾಮದ ಕೊಡಂಗೆ ಮನೆ ನಿವಾಸಿ...

ಬೆಳ್ತಂಗಡಿ: ವಿದ್ಯುತ್ ಕಂಬ ಬಿದ್ದು ವ್ಯಕ್ತಿ ಸಾವು, ನಿರ್ಲಕ್ಷ್ಯ ಆರೋಪ, ಪ್ರಕರಣ ದಾಖಲು

ಬೆಳ್ತಂಗಡಿ: ತಾಲೂಕಿನ ಕೊಕ್ಕಡ ಗ್ರಾಮದ ಬಳಿ ವಿದ್ಯುತ್ ಕಂಬವನ್ನು ಎತ್ತುವ ವೇಳೆ ಸಂಭವಿಸಿದ ದುರಂತದಲ್ಲಿ ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಪ್ರಕರಣದ ದೂರುದಾರರಾದ ಬೆಳ್ತಂಗಡಿ ಕೊಕ್ಕಡ ನಿವಾಸಿ ರಂಜಿತ್ (23) ಅವರ ಚಿಕ್ಕಪ್ಪ ಮೃತ...

ವಿಷ್ಣು ಫ್ರೆಂಡ್ಸ್ ಕುಂಡಡ್ಕ ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್‍ ಕಬಡ್ಡಿ ಅಸೋಸಿಯೇಷನ್...

ವಿಷ್ಣು ಫ್ರೆಂಡ್ಸ್ ಕುಂಡಡ್ಕ ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್‍ ಕಬಡ್ಡಿ ಅಸೋಸಿಯೇಷನ್ ಇದರ ಸಹಯೋಗದಲ್ಲಿ ಗ್ರಾಮ ಸೀಮಿತ 8ನೇ ವರ್ಷದ ಕಬ್ಬಡ್ಡಿ ಪಂದ್ಯಾಟ ವಿಷ್ಣು ಟ್ರೋಫಿ 2026-27 ದಿನಾಂಕ ಮಾರ್ಚ್...

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ!

ಬೆಂಗಳೂರು: ರಾಜ್ಯದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳ ದಿನಗಣನೆ ಆರಂಭದ ಹಿನ್ನೆಲೆ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅಧಿಕಾರಿಗಳು ಮಹತ್ವದ ಕ್ರಮವೊಂದನ್ನು ಘೋಷಿಸಿದ್ದಾರೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಉಚಿತ ಬಸ್ ಪ್ರಯಾಣ ಸೌಲಭ್ಯವನ್ನು ಪ್ರಕಟಿಸಿದ್ದಾರೆ. 2025-26ನೇ...

ಕಾರವಾರ: ಆಟವಾಡುತ್ತಾ ಬಾವಿಗೆ ಬಿದ್ದ ಎರಡು ವರ್ಷದ ಮಗು – ಅದೃಷ್ಟವಶಾತ್‌ ಪಾರು

ಕಾರವಾರ: ಆಟವಾಡುತ್ತಾ ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಎರಡು ವರ್ಷದ ಬಾಲಕಿಯನ್ನು ವ್ಯಕ್ತಿಯೋರ್ವ ರಕ್ಷಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಕಸ್ತೂರಬಾ ನಗರದಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಭುವಿ...
error: Content is protected !!