Tag: vtv
ಮಂಗಳೂರು: ಮಳಲಿ ಮಸೀದಿಯಲ್ಲಿ ದೇವಸ್ಥಾನ ಪತ್ತೆ ಪ್ರಕರಣ; ಸಿವಿಲ್ ಕೋರ್ಟ್ ವಿಚಾರಣೆ ಮಾತ್ರ ಅವಕಾಶ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಳಲಿಯಲ್ಲಿರುವ ಮಸೀದಿ ಬಗೆಗಿನ ವಿವಾದಕ್ಕೆ ಸಂಬಂಧಿಸಿದಂತೆ ಮಸೀದಿ ಬಗ್ಗೆ ಯಾವುದೇ ಆದೇಶ ಹೊರಡಿಸುವಂತಿಲ್ಲ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
ಹೈಕೋರ್ಟ್ ನಲ್ಲಿ ವಿಶ್ವ ಹಿಂದೂ ಪರಿಷತ್ ಪರವಾಗಿ...
(ಜುಲೈ-03) “ಕೆಸರುಡೊಂಜಿ ಕಮಲ ದಿನ”
ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಮಂಡಲದ ನೇತೃತ್ವದಲ್ಲಿ ಹಾಗೂ ವಿವಿಧ ಮೋರ್ಚಾಗಳ ಜೊತೆಸಹಕಾರದೊಂದಿದೆ "ಕೆಸರುಡೊಂಜಿ ಕಮಲ ದಿನ" ಉತ್ಸವವನ್ನು ದರೆಗುಡ್ಡೆ ಸಿರಿಸಂಪದ ಫಾರ್ಮ್ (ಶಿರ್ತಾಡಿ ಮಹಾ ಶಕ್ತಿ ಕೇಂದ್ರ) ಏರ್ಪಡಿಸಲಾಗಿದೆ.
ಭಾರತೀಯ ಜನತಾ ಪಾರ್ಟಿಯ...
ಪುತ್ತೂರು: ಸಂಪ್ಯದಲ್ಲಿ ಮನೆಗೆ ನುಗ್ಗಿದ ಕಳ್ಳರು.! ಲಕ್ಷಾಂತರ ಮೌಲ್ಯದ ಚಿನ್ನಾಭರಣ ಜೊತೆ ಬೈಕ್ ಕಳವು
ಪುತ್ತೂರು: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಹಿಂಬಾಗಿಲು ಮುರಿದು ಒಳನುಗ್ಗಿ ಕಪಾಟಿನಲ್ಲಿ ಇರಿಸಲಾಗಿದ್ದ ಚಿನ್ನಾಭರಣ ಹಾಗೂ ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಪಲ್ಸರ್ ಬೈಕ್ ಕಳವು ನಡೆಸಿದ ಘಟನೆ ಸಂಪ್ಯದಲ್ಲಿ ನಡೆದಿದೆ.
ಸಂಪ್ಯ ಅದ್ರಾಮ...
ಕಾಪು: ಕಸಾಯಿಖಾನೆಗೆ ಪೊಲೀಸರಿಂದ ದಾಳಿ : ಓರ್ವನ ಬಂಧನ..!!
ಕಾಪು : ಉಡುಪಿ ಜಿಲ್ಲೆಯ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಪಾದೂರು ಚಂದ್ರನಗರದ ಬಳಿ ದನ ಕಡಿದು ಮಾಂಸ ಮಾಡುತ್ತಿದ್ದ ವೇಳೆ ಕಸಾಯಿಖಾನೆಗೆ ಶಿರ್ವ ಪೊಲೀಸರು ದಾಳಿ ನಡೆಸಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ....
ವಿಟ್ಲ: ಶ್ರೀ.ಕ್ಷೇ.ಧ.ಗ್ರಾಮಭಿವೃದ್ಧಿ ಯೋಜನೆ ಹಾಗೂ ಶಕ್ತಿ ಯುವಕೇಂದ್ರ ಪುಚ್ಚೆಗುತ್ತು ಇದರ ಸಹಯೋಗದೊಂದಿಗೆ ಇಶ್ರಮ ಕಾರ್ಡ್...
ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಹಾಗೂ ಶಕ್ತಿ ಯುವಕೇಂದ್ರ ಪುಚ್ಚೆಗುತ್ತು ಇದರ ಸಹಯೋಗದೊಂದಿಗೆ ಇಶ್ರಮ ಕಾರ್ಡ್ ಮತ್ತು ಪಾನ್ ಕಾರ್ಡ್ಗಳ ಸೌಲಭ್ಯವನ್ನು ಒದಗಿಸುವ ಕಾರ್ಯಕ್ರಮವು ಪುಚ್ಚೆಗುತ್ತು ಅಂಗನವಾಡಿಯಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಮಾಡಿದ...
ಬೆಳ್ತಂಗಡಿ: ಪ್ರಯಾಣಿಕರ ತಂಗುದಾನದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ
ಬೆಳ್ತಂಗಡಿ: ಉಜಿರೆ ಗ್ರಾಮದ ಗುರಿಪಳ್ಳ ಕ್ರಾಸ್ನಲ್ಲಿರುವ ಬಸ್ಸು ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.
ಕಡುನೀಲಿ ಬಣ್ಣದ ಪ್ಯಾಂಟ್ ಹಾಗೂ ಆಕಾಶ ನೀಲಿ ಬಣ್ಣದ ಪ್ರಿಂಟೆಡ್ ಟೀ ಶರ್ಟ್ ಧರಿಸಿದ್ದಾರೆ. ಅನಾರೋಗ್ಯ ಸಮಸ್ಯೆಯಿಂದ ಅಥವಾ...
ಕಂಚಿನಡ್ಕ ಗುಳಿಗ ದೈವದ ಕಟ್ಟೆ ನೆಲಸಮ.!! ಭಕ್ತರ ಆಕ್ರೋಶ
ಉಡುಪಿ: ಕಂಚಿನಡ್ಕದ ಮಿಂಚಿನ ಬಾವಿ ಕ್ಷೇತ್ರದ ಗುಳಿಗ ದೈವದ ಕಟ್ಟೆ ವಿವಾದ ಇನ್ನು ಬಗೆಹರಿಯದೆ ಮತ್ತೆ ಗೊಂದಲಕ್ಕೆ ಕಾರಣವಾಗಿದೆ. ಹಿಂದೂಪರ ಸಂಘಟನೆಗಳು ಕರಸೇವೆ ಮಾಡಿ ಹೊಸದಾಗಿ ನಿರ್ಮಿಸಿದ್ದ ಗುಳಿಗ ದೈವದ ಕಟ್ಟೆಯನ್ನು ತೆರವುಗೊಳಿಸಿದ್ದು...
ಪುತ್ತೂರು: “ಆಲ್ಬಮ್ ಸಾಂಗ್ ನೆಪದಲ್ಲಿ ಲವ್ ಜಿಹಾದ್”.? ಏನಿದು ಆರೋಪ – ಸಾಮಾಜಿಕ ಜಾಲತಾಣದಲ್ಲಿ...
ಪುತ್ತೂರು: ಲವ್ ಜಿಹಾದ್ ಬೂದಿ ಮುಚ್ಚಿದ ಕೆಂಡದಂತಿದ್ದು ಒಂದು ಪ್ರಕರಣ ಮಾಸುವ ಮುನ್ನ ಮತ್ತೊಂದು ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಪುತ್ತೂರಿನ ಮುಸ್ಲಿಂ ಯುವಕನೋರ್ವನ ಮೇಲೆ ಮತ್ತೆ ಲವ್ ಜಿಹಾದ್ ಆರೋಪ ಕೇಳಿಬಂದಿದ್ದು...
ಪುತ್ತೂರು: ಒಂದು ದಿನದ ಸಾಹಸ ಚಾರಣ – “ಪ್ಲಾಸ್ಟಿಕ್ ಮುಕ್ತ ಮಂದಾಲ್ ಪಟ್ಟಿ”
ಪುತ್ತೂರು: ದಿನಾಂಕ ೧೧/೬/೨೦೨೨ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿಯ ರೇಂಜರ್ ಮತ್ತು ರೋವರ್ ಘಟಕ ಹಾಗೂ ಕರ್ನಾಟಕ ಅರಣ್ಯ ಇಲಾಖೆ,ಮಡಿಕೇರಿ ವನ್ಯಜೀವಿ ವಿಭಾಗ,ಪುಷ್ಪಗಿರಿ ವನ್ಯ ಜೀವಿ ವಲಯ ಸೋಮವಾರಪೇಟೆ ಇದರ ಸಂಯುಕ್ತ...
ವಿಟ್ಲ: ಸಿದ್ದಿವಿನಾಯಕ ಯುವಕ ಮಂಡಲದ ಸೇವಾಯೋಜನೆ ಸಹಾಯಧನ ಹಸ್ತಾಂತರ
ವಿಟ್ಲ: ಸಿದ್ದಿವಿನಾಯಕ ಯುವಕ ಮಂಡಲ ಧರ್ಮನಗರ ಇದರ ಸೇವಾಯೋಜನೆಯ ಈ ಸಲದ ಸಹಾಯಧನವನ್ನು ಧರ್ಣಪ್ಪ ಪೂಜಾರಿ ಕಾರ್ಯಾಡಿ ಇವರಿಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಸಿದ್ದಿವಿನಾಯಕ ಯುವಕ ಮಂಡಲದ ಸದಸ್ಯರು ಭಾಗವಹಿಸಿದ್ದರು.
















