Tag: vtv
ಪುತ್ತೂರು: ಕೈಕೂಟದಲ್ಲಿ “ಕೋಲ್ಡ್ ವಾರ್” ; ಯುವ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಬ್ಲಾಕ್ ಕಾಂಗ್ರೆಸ್ ತಡೆ
ಪುತ್ತೂರು: ಯುವ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಬ್ಲಾಕ್ ಕಾಂಗ್ರೆಸ್ ತಡೆ ನೀಡಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಪ್ರಸಾದ್ ಪಾಣಾಜೆ ರವರು ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ ಜನಪ್ರತಿನಿಧಿಗಳ,...
ಬಿ.ಸಿ ರೋಡ್ ನಿವಾಸಿ, ವೆಲ್ಡರ್ ಶಾಪ್ ಮಾಲೀಕ ಕಟ್ಟಡದಿಂದ ಬಿದ್ದು ಮೃತ್ಯು
ವೆಲ್ಡಿಂಗ್ ಶಾಪ್ ನ ಮಾಲಕ ಕಟ್ಟಡದಿಂದ ಬಿದ್ದು ಅಸುನೀಗಿದ ಘಟನೆ ಕಯ್ಯಾರ್ ಸಮೀಪದ ಮಂಡೆಕಾಪು ಎಂಬಲ್ಲಿ ನಡೆದಿದೆ. ಬಿ. ಸಿ ರೋಡ್ ಚಾಕೆತ್ತಡಿಯ ಸಂದೀಪ್ ಶೆಟ್ಟಿ(35) ಮೃತಪಟ್ಟ ದುರ್ದೈವಿ.
ಸಂದೀಪ್ ಶೆಟ್ಟಿ ಮನೆಯೊಂದರ 2ನೇ...
ವಿಟ್ಲದಲ್ಲೊಂದು ಮನಕಲುಕುವ ಘಟನೆ.?! ಕ್ಯಾನ್ಸರ್ ಪೀಡಿತ ಮಹಿಳೆ ಆತ್ಮಹತ್ಯೆ
ವಿಟ್ಲ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಣಚ ದೇವಿನಗರದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಶಶಿಕಲಾ ಎನ್ನಲಾಗಿದೆ. ಇವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು, ಇದರಿಂದಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನ ಲಾಗಿದೆ....
ಯುವಕನ ಮೇಲೆ ಹಲ್ಲೆ ಪ್ರಕರಣ; ಕ್ಷಮೆ ಕೇಳಿ, ಮುಚ್ಚಳಿಕೆ ಬರೆದುಕೊಟ್ಟ ಜೈ ಜಗದೀಶ್
ಮಂಡ್ಯ: ಯುವಕನ ಮೇಲೆ ಹಲ್ಲೆ ಮಾಡಿದ್ದ ಆರೋಪದಡಿ ದೂರು ದಾಖಲಾಗಿದ್ದ ಹಿನ್ನೆಲೆಯಲ್ಲಿ ಹಿರಿಯ ನಟ ಜೈ ಜಗದೀಶ್ ಅವರು ಇಂದು ನಾಗಮಂಗಲ ತಾಲೂಕಿನ ಬೆಳ್ಳೂರು ಪೊಲೀಸ್ ಠಾಣೆಗೆ ಹಾಜರಾಗಿ ಪೊಲೀಸರ ಮುಂದೆ ಹೇಳಿಕೆ...
ಮಾದಕ ವಸ್ತು ಸಾಗಾಟ; ಮೂವರು ಸಿಸಿಬಿ ಪೊಲೀಸ್ ಬಲೆಗೆ
ಬೆಂಗಳೂರು: ಮಾದಕ ವಸ್ತು ಪೂರೈಕೆಯಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಶೇಖ್ ಸಲ್ಮಾನ್, ಶಫೀಕ್ ಹಾಗೂ ಸಲ್ಮಾನ್ ಫರೀಸ್ ಬಂಧಿತ ಆರೋಪಿಗಳು. ಬಂಧಿತರ ಪೈಕಿ ಓರ್ವ ಆರೋಪಿ ರೌಡಿ ಶೀಟರ್...
ಮಂಗಳೂರು: ಮನೆಗೆ ಪೋನ್ ಮಾಡಲು ಬಿಡಲಿಲ್ಲವೆಂದು ಹಾಸ್ಟೆಲ್ ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿ
ಮಂಗಳೂರು: ಹಾಸ್ಟೆಲ್ ನಿಂದ ಮನೆಗೆ ಕಾಲ್ ಮಾಡಲು ಬಿಡಲಿಲ್ಲವೆಂದು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನ ತಲಪಾಡಿ ಕೆ.ಸಿ.ರೋಡ್ ಬಳಿ ಇರುವ ಶಾರದ ವಿದ್ಯಾನಿಕೇತನ ಶಾಲೆಯ ಹಾಸ್ಟೆಲ್ ನಲ್ಲಿ ನಡೆದಿದೆ
ಕೋಲಾರದ...
Think Green- Restore Ecosystem ಅಭಿಯಾನದ ಅಂಗವಾಗಿ ಕ್ಯಾಂಪಸ್ ಫ್ರಂಟ್ ಕಲ್ಲಡ್ಕ ವಲಯದ ವತಿಯಿಂದ...
ವಿಟ್ಲ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕಲ್ಲಡ್ಕ ವಲಯ ವತಿಯಿಂದ ಸುರಿಬೈಲ್ ಶಾಲಾ ವಿದ್ಯಾರ್ಥಿಗಳೊಂದಿಗೆ ಪರಿಸರ ಸಂರಕ್ಷಣೆಯ ಬಗ್ಗೆ ಚರ್ಚಿಸಲಾಯಿತು ಹಾಗೂ ಗಿಡಗಳನ್ನು ನೆಡುವ ಮೂಲಕ ವಿದ್ಯಾರ್ಥಿಗಳಲ್ಲಿ...
ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಿಂದುರುಗಿಸಿ ಪ್ರಾಮಾಣಿಕತೆ ಮೆರೆದ ಉದ್ಯಮಿ
ಉಡುಪಿ: ಮಹಿಳೆಯೊಬ್ಬರು ಕಳೆದುಕೊಂಡಿದ್ದ ಚಿನ್ನಾಭರಣವಿದ್ದ ಬ್ಯಾಗ್ ಒಂದನ್ನು ಉದ್ಯಮಿಯೋರ್ವರು ವಾಪಸ್ ಮರಳಿಸಿ ಪ್ರಾಮಾಣಿಕತೆ ಮೆರೆದ ಘಟನೆ ಉಡುಪಿಯ ಕಾಪುವಿನಲ್ಲಿ ನಡೆದಿದೆ.
ಶಿರ್ವ ಮೂಲದ ಅನ್ಸಿರಾ ಬಾನು ಅವರ ಚಿನ್ನಾಭರಣ ಕಳೆದುಕೊಂಡ ಮಹಿಳೆಯಾಗಿದ್ದು, ಶಂಕರಪುರದ ಮೋನಿಸ್...
ಗುಣರಂಜನ್ ಶೆಟ್ಟಿ ಹತ್ಯೆಗೆ ಸ್ಕೆಚ್..! ಗೃಹ ಸಚಿವರಿಗೆ ದೂರು ನೀಡಿದ ಜಯ ಕರ್ನಾಟಕ ಜನಪರ...
ದಕ್ಷಿಣ ಭಾರತದ ಖ್ಯಾತ ನಟಿ ಅನುಷ್ಕಾ ಶೆಟ್ಟಿ ಸಹೋದರ, ಪರಿಸರವಾದಿ, ಜಯಕರ್ನಾಟಕ ಜನಪರ ವೇದಿಕೆಯ ಯುವ ಸಂಸ್ಥಾಪಕಾಧ್ಯಕ್ಷ ಗುಣರಂಜನ್ ಶೆಟ್ಟಿ ಹತ್ಯೆಗೆ ಸಂಚು ರೂಪಿಸಲಾಗಿದೆ. ಅವರಿಗೆ ಜೀವ ಬೆದರಿಕೆಯಿದ್ದು ಸೂಕ್ತ ಭದ್ರತೆ ಒದಗಿಸುವಂತೆ...
ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಸಿಡಿಲು ಬಡಿದು ಮೃತ್ಯು…!
ಮಂಗಳೂರು: ನಾಡ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿಯೊಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಕಸಬಾ ಬೆಂಗರೆ ನಿವಾಸಿ ಹೈದರ್ ಆಲಿ (38) ಮೃತ ದುರ್ದೈವಿ. ಹೈದರಾಲಿ ನಿನ್ನೆ ಬೆಳಗ್ಗೆ ತನ್ನ ಸಹವರ್ತಿಗಳಾದ...
















