Tag: vtv
ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಿಂದುರುಗಿಸಿ ಪ್ರಾಮಾಣಿಕತೆ ಮೆರೆದ ಉದ್ಯಮಿ
ಉಡುಪಿ: ಮಹಿಳೆಯೊಬ್ಬರು ಕಳೆದುಕೊಂಡಿದ್ದ ಚಿನ್ನಾಭರಣವಿದ್ದ ಬ್ಯಾಗ್ ಒಂದನ್ನು ಉದ್ಯಮಿಯೋರ್ವರು ವಾಪಸ್ ಮರಳಿಸಿ ಪ್ರಾಮಾಣಿಕತೆ ಮೆರೆದ ಘಟನೆ ಉಡುಪಿಯ ಕಾಪುವಿನಲ್ಲಿ ನಡೆದಿದೆ.
ಶಿರ್ವ ಮೂಲದ ಅನ್ಸಿರಾ ಬಾನು ಅವರ ಚಿನ್ನಾಭರಣ ಕಳೆದುಕೊಂಡ ಮಹಿಳೆಯಾಗಿದ್ದು, ಶಂಕರಪುರದ ಮೋನಿಸ್...
ಗುಣರಂಜನ್ ಶೆಟ್ಟಿ ಹತ್ಯೆಗೆ ಸ್ಕೆಚ್..! ಗೃಹ ಸಚಿವರಿಗೆ ದೂರು ನೀಡಿದ ಜಯ ಕರ್ನಾಟಕ ಜನಪರ...
ದಕ್ಷಿಣ ಭಾರತದ ಖ್ಯಾತ ನಟಿ ಅನುಷ್ಕಾ ಶೆಟ್ಟಿ ಸಹೋದರ, ಪರಿಸರವಾದಿ, ಜಯಕರ್ನಾಟಕ ಜನಪರ ವೇದಿಕೆಯ ಯುವ ಸಂಸ್ಥಾಪಕಾಧ್ಯಕ್ಷ ಗುಣರಂಜನ್ ಶೆಟ್ಟಿ ಹತ್ಯೆಗೆ ಸಂಚು ರೂಪಿಸಲಾಗಿದೆ. ಅವರಿಗೆ ಜೀವ ಬೆದರಿಕೆಯಿದ್ದು ಸೂಕ್ತ ಭದ್ರತೆ ಒದಗಿಸುವಂತೆ...
ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಸಿಡಿಲು ಬಡಿದು ಮೃತ್ಯು…!
ಮಂಗಳೂರು: ನಾಡ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿಯೊಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಕಸಬಾ ಬೆಂಗರೆ ನಿವಾಸಿ ಹೈದರ್ ಆಲಿ (38) ಮೃತ ದುರ್ದೈವಿ. ಹೈದರಾಲಿ ನಿನ್ನೆ ಬೆಳಗ್ಗೆ ತನ್ನ ಸಹವರ್ತಿಗಳಾದ...
ಮಣಿಪಾಲ : ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡಿದ್ದ ನವೀನ್ ಅಂಗಾಂಗ ದಾನ
ಮಣಿಪಾಲ: ಕೊಕ್ಕರ್ಣೆ ಬಳಿ ಜೂ. 8ರಂದು ರಾತ್ರಿ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನವೀನ್ (38) ಎಂಬವರ ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆಯಲ್ಲಿ ಅವರ ಅಂಗಗಳನ್ನು ದಾನ ಮಾಡಲಾಗಿದೆ. ಆರು ಮಂದಿ ರೋಗಿಗಳಿಗೆ ನವೀನ್...
ವಿಟ್ಲ: ಗುಡ್ಡದಲ್ಲಿ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ
ವಿಟ್ಲ ಸಮೀಪದ ಚಂದಳಿಕೆ ಮಾಡತ್ತಡ್ಕ ನಿವಾಸಿಯೊಬ್ಬರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ವಿಟ್ಲ ಜಯಕರ(35) ಎನ್ನಲಾಗಿದೆ.
ಮೇಸ್ತ್ರಿ ಕೆಲಸ ಮಾಡುತ್ತಿದ್ದ ಇವರು ಇಂದು ಮುಂಜಾನೆಯಿಂದ ನಾಪತ್ತೆಯಾಗಿದ್ದರು. ಸಂಜೆ ಅವರ...
ಹೊಸ ಫೀಚರ್ ಪರಿಚಯಿಸಿದ ವಾಟ್ಸ್ ಆಫ್; ಗ್ರೂಪಿನ ಸದಸ್ಯರ ಮೀತಿ 512ಕ್ಕೆ ಏರಿಕೆ
ಕೆಲ ವಾರಗಳಿಂದ ಹಲವಾರು ಹೊಸ ಫೀಚರ್ ಗಳನ್ನು ಪರಿಚಯಿಸುತ್ತಿರುವ ವಾಟ್ಸ್ ಆ್ಯಪ್ ಈ ಹಿಂದೆ 256 ಸದಸ್ಯರ ಮಿತಿಯಿದ್ದು,ಈಗ 512 ಸದಸ್ಯರಿಗೆ ಏರಿಸಲಾಗಿದೆ.
ಬೀಟಾ ಬಳಕೆದಾರರಿಗೆ ಈ ಹೊಸ ಫೀಚರ್ ಲಭ್ಯವಾಗಲಿದೆ. ಈ ಬದಲಾವಣೆಯು...
ಬಿಎಂಟಿಸಿ ಹತ್ತಿದ ಧರ್ಮದಂಗಲ್; ಸಿಬ್ಬಂದಿಗಳಿಂದ ಟೋಪಿ v/s ಕೇಸರಿ ಶಾಲು ವಿವಾದ-
ಬೆಂಗಳೂರು: ಕರ್ನಾಟಕದಲ್ಲಿ ಹಿಜಾಬ್ ವಿವಾದದ ನಂತರ ಈಗ ಟೋಪಿ ವಿವಾದ ಆರಂಭವಾಗಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ(ಬಿಎಂಟಿಸಿ) ಮುಸ್ಲಿಂ ಸಿಬ್ಬಂದಿ ಟೋಪಿ ಧರಿಸುವುದನ್ನು ವಿರೋಧಿಸಿ ಬಿಎಂಟಿಸಿಯ ಕೆಲವು ಹಿಂದೂ ಸಿಬ್ಬಂದಿಗಳು ಕೇಸರಿ ಶಾಲು...
ವಿಟ್ಲ: ದಯಾ ಕ್ರಿಯೇಷನ್ ಅರ್ಪಿಸುವ “ಸತ್ಯೋದ ದೀಪ” ತುಳು ಭಕ್ತಿಗೀತೆ ಬಿಡುಗಡೆ
ವಿಟ್ಲ: ಪಂಚಲಿಂಗೇಶ್ವರ ಕ್ಷೇತ್ರದಲ್ಲಿ ಶನಿವಾರ ದಯಾ ಕ್ರಿಯೇಷನ್ ಅರ್ಪಿಸುವ "ಸತ್ಯೋದ ದೀಪ" ತುಳು ಭಕ್ತಿಗೀತೆ ಬಿಡುಗಡೆಗೊಳಿಸಲಾಯಿತು.
ಭಕ್ತಿಗೀತೆಯನ್ನು ಕ್ಷೇತ್ರದ ಪ್ರಧಾನ ಅರ್ಚಕರು ಬಿಡುಗಡೆಗೊಳಿಸಿದ್ದರು. ಈ ಸಂದರ್ಭದಲ್ಲಿ ಕೃಷ್ಣಯ್ಯ ಕೆ ವಿಟ್ಲ ಅರಮನೆ, ರಾಜೇಶ್ ವಿಟ್ಲ,...
ಪ್ರವಾದಿ ಮೊಹಮ್ಮದ್ ಕುರಿತು ವಿವಾದಾತ್ಮಕ ಹೇಳಿಕೆ ವಿರುದ್ಧ ದೇಶಾದ್ಯಾಂತ ಹಿಂಸಾಚಾರ, ಪ್ರತಿಭಟನೆ; ರಾಜ್ಯದಲ್ಲಿ ಹೈ...
ಬೆಂಗಳೂರು: ಪ್ರವಾದಿ ಮೊಹಮ್ಮದ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದರಿಂದ ದೇಶಾದ್ಯಂತ ಹಿಂಸಾಚಾರ, ಪ್ರತಿಭಟನೆ ಭುಗಿಲೆದ್ದಿರುವ ಕಾರಣ ರಾಜ್ಯದಲ್ಲೂ ಸಮಾಜಘಾತುಕ ಶಕ್ತಿಗಳು ಪರಿಸ್ಥಿತಿಯ ಲಾಭ ಪಡೆಯಬಹುದೆಂಬ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಎಲ್ಲೆಡೆ ಹೈ ಅಲರ್ಟ್ ಘೋಷಿಸಲಾಗಿದೆ.
ವಿಮಾನ...
ವಿಟ್ಲ: ಮನೆಯಲ್ಲಿಟ್ಟಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು
ವಿಟ್ಲ: ವಿಟ್ಲಪಡ್ನೂರು ಗ್ರಾಮದ ಕೊಡಂಗಾಯಿ ಎಂಬಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ದೋಚಿದ ಘಟನೆ ನಡೆದಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಟ್ಲಪಡ್ನೂರು ಗ್ರಾಮದ ಕೊಡಂಗಾಯಿ ನಿವಾಸಿ ನಾಗೇಶ್ ಶೆಟ್ಟಿ ಅವರ...
















