Tag: vtv
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ಸಂಘಟನಾ ಕಾರ್ಯದರ್ಶಿಯಾಗಿ ಅಬ್ದುಲ್ ಖಾದರ್...
ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಉಸ್ತುವಾರಿ ಸಚಿವರಾದ ಬಿ ರಮಾನಾಥ ರೈಯವರ ಶಿಫಾರಸ್ಸಿನ ಮೇರೆಗೆ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿರವರ ಸಹಕಾರದೊಂದಿಗೆ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ದ.ಕ...
ವಿಟ್ಲ: ಇಸ್ಲಾಂ ಧರ್ಮದ ಬಗ್ಗೆ ಅವಹೇಳನ ಭಾಷಣ ಎಂದು ರಾಧಾಕೃಷ್ಣ ಅಡ್ಯಂತಾಯ ಹಾಗೂ ಸಂಘಟಕರ...
ವಿಟ್ಲ: ವಿಶ್ವ ಹಿಂದೂ ಪರಿಷತ್ ಬಜರಂಗದಳ ವಿಟ್ಲ ಪ್ರಖಂಡ ಮತ್ತು ಹಿಂದು ಜಾಗರಣ ವೇದಿಕೆ ವಿಟ್ಲ ಇದರ ಆಶ್ರಯದಲ್ಲಿ ಲವ್ ಜಿಹಾದ್, ಮತಾಂತರ, ಗೋಹತ್ಯೆ, ಸಾಮಾಜಿಕ ಜಾಲತಾಣದಲ್ಲಿ ಹಿಂದು ನಾಯಕರ ಅವಹೇಳನದ ವಿರುದ್ಧ...
ಕಾಲ್ನಡಿಗೆಯಲ್ಲೇ ಹಜ್ ಯಾತ್ರೆಗೆ ಹೊರಟ ಶಿಹಾಬ್.! 9 ತಿಂಗಳ ಅವಧಿ – 8,600ಕ್ಕೂ ಅಧಿಕ...
ಮಲಪ್ಪುರಂನಿಂದ ಸುಮಾರು 8,600ಕ್ಕೂ ಅಧಿಕ ಕಿ.ಮೀ. ದೂರದಲ್ಲಿರುವ ಮಕ್ಕಾವನ್ನು 9 ತಿಂಗಳ ಅವಧಿಯ ಕಾಲ್ನಡಿಗೆಯಲ್ಲೇ ಕ್ರಮಿಸಿ ಹಜ್ ಯಾತ್ರೆಗೆ ಹೊರಡಲು ಸಂಕಲ್ಪ ಮಾಡಿರುವ ಮುಸ್ಲಿಂ ಯುವಕ ಶಿಹಾಬ್ ಚೊಟ್ಟೂರ್.
ಕೇರಳದ ಮಲಪ್ಪುರಂ ಜಿಲ್ಲೆಯ ಕನಿಪುರದಲ್ಲಿ...
ಮತ್ತೊಂದು ಆಸಿಡ್ ದಾಳಿ ಪ್ರಕರಣ; ಮಹಿಳೆ ಮೇಲೆ ಆಸಿಡ್ ಎರಚಿದ ಪ್ರಿಯಕರ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಒಂದು ಆಸಿಡ್ ದಾಳಿ ಘಟನೆ ಮಾಸುವ ಮುನ್ನವೇ ಮತ್ತೊಂದು ಕ್ರೂರ ಘಟನೆ ಬೆಂಗಳೂರಿನ ಗೋರಿಪಾಳ್ಯದಲ್ಲಿ ನಡೆದಿದೆ. ಮಹಿಳೆಯೊಬ್ಬರ ಮೇಲೆ ಪ್ರಿಯಕರ ಆಸಿಡ್ ದಾಳಿ ನಡೆಸಿ ವಿಕೃತಿ ಮೆರೆದಿದ್ದಾನೆ.
ಸಂತ್ರಸ್ತೆ ಇಂದು...
ವಿಟ್ಲ: ಲಾರಿ ಹರಿದು ಸ್ಪಾಟ್ ಡೆತ್ – ಮೃತ ವ್ಯಕ್ತಿಯ ಗುರುತು ಪತ್ತೆ.!
ವಿಟ್ಲ: ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ವಿಟ್ಲ- ಕಾಸರಗೋಡು ರಸ್ತೆಯಲ್ಲಿ ನಡೆದಿದೆ.
ಮೃತವ್ಯಕ್ತಿಯ ಗುರುತು ಪತ್ತೆಯಾಗದಿದ್ದ ಕಾರಣ ವಿಟ್ಲ ಪೊಲೀಸರು ಸಾರ್ವಜನಿಕರಲ್ಲಿ ವ್ಯಕ್ತಿಯ ಗುರುತಿಗಾಗಿ...
ವಿಟ್ಲ: ಲಾರಿ ಡಿಕ್ಕಿ ಹೊಡೆದು ವ್ಯಕ್ತಿ “ಸ್ಪಾಟ್ ಡೆತ್”
ವಿಟ್ಲ: ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ವಿಟ್ಲ- ಕಾಸರಗೋಡು ರಸ್ತೆಯಲ್ಲಿ ನಡೆದಿದೆ.
ವಿಟ್ಲ- ಕಾಸರಗೋಡು ರಸ್ತೆಯಲ್ಲಿರುವ ಪೆಟ್ರೋಲ್ ಪಂಪ್ ಹತ್ತಿರ ಕಲ್ಲು ಸಾಗಟ ಮಾಡುವ...
ಮುಸ್ಲಿಂ ಮಹಿಳೆಯರನ್ನು ಬಳಸಿಕೊಂಡು ಗೋಮಾಂಸ ಸಾಗಾಟ.!
ಯಾರಿಗೂ ಅನುಮಾನ ಬಾರದಂತೆ ಮುಸ್ಲಿಂ ಮಹಿಳೆಯರನ್ನು ಕಾರಿನ ಮುಂಭಾಗದಲ್ಲಿ ಕೂರಿಸಿಕೊಂಡು ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನವನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ತಡೆದು ಪೊಲೀಸರಿಗೆ ಒಪ್ಪಿಸಿದ ಘಟನೆ ಬೈಂದೂರಿನಲ್ಲಿ ನಡೆದಿದೆ .
ಕುಂದಾಪುರದಿಂದ ಭಟ್ಕಳ...
ಮಂಗಳೂರು: “ಬ್ಯಾಗ್’ನಲ್ಲಿ ಕೋಟಿ ರೂಪಾಯಿ.! ರೈಲು ಟಿಕೆಟ್ ಪಡೆಯಲು ಕಂಜೂಸ್ ಮಾಡಿ ಸಿಕ್ಕಿಬಿದ್ದ ಕಳ್ಳ.!!”
ಮಂಗಳೂರು: ರೈಲಿನ ಮೂಲಕ ಮುಂಬೈನಿಂದ ಮಂಗಳೂರಿಗೆ ಸಾಗಿಸುತ್ತಿದ್ದ ದಾಖಲೆ ರಹಿತ ಎರಡು ಕೋಟಿ ಹಣವನ್ನು ಸಾಗಿಸುತ್ತಿದ್ದ ಆರೋಪಿಯನ್ನು ಪೊಲೀಸರು ಹಿಡಿದು ಹಾಕಿದ್ದಾರೆ. ರಾಜಸ್ಥಾನ ಮೂಲದ ಮನೋಹರ್ ಸಿಂಗ್ ಅಲಿಯಾಸ್ ಚೇನ್ ಸಿಂಗ್ ಆರೋಪಿ...
ಬಂಟ್ವಾಳ: ಅಪಘಾತದಲ್ಲಿ ಕಾಣೆಯಾದ ದಾಖಲೆ ಪತ್ರ ಮತ್ತು ನಗದು ಪತ್ತೆ
ಬಂಟ್ವಾಳ: ಕೆಲವು ದಿನಗಳ ಹಿಂದೆ ಬಂಟ್ವಾಳದ ಚಂಡ್ತಿಮಾರಿನಲ್ಲಿ ಕಾರು ಹಾಗೂ ಟ್ಯಾಂಕರ್ ಮಧ್ಯೆ ನಡೆದ ಅಪಘಾತದ ವೇಳೆ ಕಾಣೆಯಾದ 2.3 ಲಕ್ಷ ರೂ. ನಗದು ಹಾಗೂ ದಾಖಲೆ ಕಾಣೆಯಾಗಿದೆ ಎಂದು ಪೊಲೀಸರಿಗೆ ದೂರು...
ನಾನು MLA ಮಗಳು ಗೊತ್ತಾ.! ಟ್ರಾಫಿಕ್ ಪೊಲೀಸರಿಗೆ ಆವಾಜ್ ಹಾಕಿದ ಅರವಿಂದ ಲಿಂಬಾವಳಿ ಪುತ್ರಿ
ಸಂಚಾರ ನಿಯಮ ಉಲ್ಲಂಘಿಸಿದ್ದಲ್ಲದೇ ಪೊಲೀಸರಿಗೆ ಆವಾಜ್ ಹಾಕಿದ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಪುತ್ರಿಗೆ 10,000 ರೂ. ದಂಡ ವಿಧಿಸಲಾಗಿದೆ.
ರ‍್ಯಾಷ್ ಡ್ರೈವಿಂಗ್ ಮಾಡಿಕೊಂಡು ಬಂದ ಲಿಂಬಾವಳಿ ಪುತ್ರಿ, ಪೊಲೀಸರಿಗೂ...
















