Tuesday, November 3, 2026
spot_imgspot_img
spot_imgspot_img
Home Tags Vtv

Tag: vtv

ಪುತ್ತೂರು: ಆರ್ಥಿಕತೆಯ ಮೇಲೆ ಅರ್ಥಶಾಸ್ತ್ರದ ಪ್ರಭಾವ – ವಿಶೇಷ ಉಪನ್ಯಾಸ ಕಾರ್ಯಕ್ರಮ

ಪುತ್ತೂರು: ದಿನಾಂಕ 08/06/22 ರಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಇಲ್ಲಿನ ಅರ್ಥಶಾಸ್ತ್ರ ವಿಭಾಗ ಮತ್ತು ಆಂತರಿಕ ಗುಣಮಟ್ಟ ಭರವಸ ಕೋಶ ಇದರ ಸಹಯೋಗದೊಂದಿಗೆ "ಆರ್ಥಿಕತೆಯ ಮೇಲೆ ಅರ್ಥಶಾಸ್ತ್ರದ ಪ್ರಭಾವ"...

ಬಂಟ್ವಾಳ: ಮಂಚಿ ಕೊಳ್ನಾಡು ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಬಂಟ್ವಾಳ: ಕರ್ನಾಟಕ ಟಾರ್ಗೆಟ್ ಬಾಲ್ ಅಸೋಸಿಯೇಷನ್ (ರಿ) ಇದರ ವತಿಯಿಂದ ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಟಾರ್ಗೆಟ್ ಬಾಲ್ ಪಂದ್ಯಾವಳಿಯಲ್ಲಿ ಸಬ್ ಜೂನಿಯರ್ ವಿಭಾಗದಲ್ಲಿ ಸರಕಾರಿ ಪ್ರೌಢಶಾಲೆ ಮಂಚಿ ಕೊಳ್ನಾಡು ಬಂಟ್ವಾಳ ಇಲ್ಲಿನ ವಿದ್ಯಾರ್ಥಿಗಳಾದ...

ಸುಳ್ಯ: ಶೂಟೌಟ್ ಪ್ರಕರಣ – ಮಡಿಕೇರಿ ಮೂಲದ ಮೂವರನ್ನು ಹೆಡೆಮುರಿಕಟ್ಟಿದ ಪೊಲೀಸರು

ಸುಳ್ಯ: ಬಂಟ್ವಾಳದಲ್ಲಿ ಮದುವೆ ಕಾರ್ಯಕ್ರಮವನ್ನು ಮುಗಿಸಿ ವಾಪಾಸ್ಸು ಸುಳ್ಯಕ್ಕೆ ತೆರಳುತ್ತಿದ್ದಾಗ ಸುಳ್ಯ ಕಸಬಾ ಗ್ರಾಮದ ಜ್ಯೋತಿ ಸರ್ಕಲ್‌ ಹತ್ತಿರ ವೆಂಕಟರಮಣ ಸೊಸೈಟಿ ಬಳಿ ಸುಳ್ಯದ ನಿವಾಸಿ ಮಹಮ್ಮದ್ ಸಾಯಿ ಎಂಬವರ ಮೇಲೆ ದುಷ್ಕರ್ಮಿಗಳು...

ಮಲ್ಪೆ: ಪ್ರವಾಸಿಗರು ನೀರಿಗೆ ಇಳಿಯದಂತೆ ತಡೆಬೇಲಿ ಆಳವಡಿಕೆ; ತಪ್ಪಿದಲ್ಲಿ 500ರೂ ದಂಡ

ಮಲ್ಪೆ: ಮಲ್ಪೆ ಕಡಲ ತೀರದಲ್ಲಿ ಮುಳುಗಡೆ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಬೀಚ್ ಅಭಿವೃದ್ಧಿ ಸಮಿತಿಯು ಪ್ರವಾಸಿಗರು ನೀರಿಗೆ ಇಳಿಯದಂತೆ ಬೀಚ್‌ನಾದ್ಯಂತ ಬಲೆಗಳನ್ನು ಮುಚ್ಚಿ ಕ್ರಮ ಕೈಗೊಂಡಿದೆ. ಸಾರ್ವಜನಿಕರು ಸಮುದ್ರಕ್ಕೆ ಇಳಿಯುವುದನ್ನು ತಡೆಯಲು, ಕಡಲ ತೀರದ...

ವಿಟ್ಲ: ಅಕ್ರಮ ರೋಡ್ ಹಂಪ್ಸ್‌ ತೆರವು; ಅಧಿಕಾರಿಗಳ ಕಣ್ಣು ತೆರಸಿದ ವಿ.ಟಿವಿ ವರದಿ

ವಿಟ್ಲ: ಅಕ್ರಮ ಹಂಪ್ಸ್‌ನಿಂದಾಗಿ ಜನರು ಸಂಕಷ್ಟಕ್ಕೆ ಸಿಲುಕಿದ ಘಟನೆ ನಡೆದಿದ್ದು ಈ ಬಗ್ಗೆ ಸವಿಸ್ತಾರವಾಗಿ ವಿ.ಟಿವಿ ತಂಡ ವರದಿ ಮಾಡಿತ್ತು. ವಿಟ್ಲದ ಸರಕಾರಿ ಆಸ್ಪತ್ರೆ - ದೇವಸ್ಥಾನ ಸಂಪರ್ಕ ರಸ್ತೆಯಲ್ಲಿ ದೂರವಾಣಿ ಕಛೇರಿ...

ವಿವಾದದ ನಡುವೆಯೇ ನಡೆಯಿತು ಸ್ವಯಂ ವಿವಾಹ; ತನ್ನನ್ನು ತಾನೇ ಮದುವೆಯಾದ ಗುಜರಾತ್ ಬೆಡಗಿ

ಗುಜರಾತ್: ಗುಜರಾತ್ ವಡೋದರಾದ ಯುವತಿ ಕ್ಷಮಾ ಬಿಂದು ಸ್ವಯಂ ವಿವಾಹ ಗುರುವಾರ ನಿರ್ವಿಘ್ನವಾಗಿ ನೆರವೇರಿದೆ. ಆ ಮೂಲಕ ಭಾರತದಲ್ಲಿ ಪ್ರಥಮ ಸ್ವಯಂ ವಿವಾಹ ಪ್ರಕರಣವೊಂದು ನಡೆದಂತಾಗಿದೆ. ಕಳೆದ ಕೆಲವು ದಿನಗಳ ಹಿಂದಷ್ಟೇ ತನ್ನನ್ನು ತಾನು...

ಉಪ್ಪಿನಂಗಡಿ: ದಂಡಂ ದಶಗುಣಂ..! ಹಿಜಾಬ್ ಧರಿಸಿ ಬಂದ 24 ವಿದ್ಯಾರ್ಥಿನಿಯರ ಅಮಾನತು; ಎಚ್ಚೆತ್ತುಕೊಂಡ ಉಳಿದ...

ಉಪ್ಪಿನಂಗಡಿ: ಹಿಜಾಬ್‌ ವಿವಾದದ ಮಧ್ಯೆಯೇ ರಾಜ್ಯಾದ್ಯಂತ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಿದೆ. ಈ ನಡುವೆ ಉಪ್ಪಿನಂಗಡಿ ಪದವಿ ಕಾಲೇಜಿನಲ್ಲಿ ಹಿಜಾಬ್‌ ವಿವಾದ ಸುಖಾಂತ್ಯಗೊಳ್ಳುವ ಲಕ್ಷಣ ಕಂಡು ಬಂದಿದೆ. ಹೈಕೋರ್ಟ್‌ ಆದೇಶ,...

ಮಂಗಳೂರು: ಬ್ಯಾಂಕ್ ಸಿಬ್ಬಂದಿಗಳ ನಿರ್ಲಕ್ಷ್ಯದ ವಿರುದ್ದ ಮಹಿಳೆಯ ಪ್ರತಿಭಟನೆ; ಸಾಮಾಜಿಕ ಜಾಲತಾಣದಲ್ಲಿ ವೈರಲ್

ಮಂಗಳೂರು: ನಿರ್ಲಕ್ಷ್ಯ ತೋರಿದ ಬ್ಯಾಂಕ್ ಸಿಬ್ಬಂದಿ ವಿರುದ್ಧ ಮಹಿಳೆ ಪ್ರತಿಭಟನೆ ಮಾಡಿದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ನ ಖಾಸಗಿ ಬ್ಯಾಂಕ್ ನಲ್ಲಿ ನಡೆದಿದೆ. ಮಹಿಳೆ ತನ್ನ ಖಾತೆಗೆ ಹಣ ಹಾಕಲು ಬ್ಯಾಂಕ್...

ದುಬೈ ಯಕ್ಷೋತ್ಸವ 2022 “ಲಲಿತೋಪಖ್ಯಾನ” ಯಕ್ಷಗಾನ ಪ್ರದರ್ಶನಕ್ಕೆ ಸಿದ್ದತೆ ಪೂರ್ಣ

ದುಬೈ ಯಕ್ಷಗಾನ ಅಭ್ಯಾಸ ತರಗತಿ ಪ್ರಾಯೋಜಿತ ಜೂನ್ 11ರ ಶನಿವಾರದಂದು ಜರಗಲಿರುವ ಅಭೂತಪೂರ್ವ ಕನ್ನಡ ಪೌರಾಣಿಕ ಯಕ್ಷಗಾನ ಪ್ರದರ್ಶನ ಲಲಿತೋಪಖ್ಯಾನ ದ ಪೂರ್ವಸಿದ್ಧತೆಗಳು ಭರದಿಂದ ಪೂರ್ಣಗೊಳ್ಳುತ್ತಿವೆ. ಅಭ್ಯಾಗತರಾಗಿ ಯುವ ಮಹಿಳಾ ಭಾಗವತೆ ಅಮೃತಾ ಅಡಿಗ,...

ಉಪ್ಪಿನಂಗಡಿ: ಬೆಂಕಿ ನಂದಿಸಲು ಹೋಗಿ ಚಿನ್ನಾಭರಣ ಕಳವು ಪ್ರಕರಣದ ಆರೋಪಿ ಬಂಧನ

ಉಪ್ಪಿನಂಗಡಿ: ಕಳೆದ ಮೇ 16ರಂದು ಮನೆಗೆ ಬೆಂಕಿ ಬಿದ್ದ ಸಂದರ್ಭ ಕಪಾಟಿನಲ್ಲಿದ್ದ 2.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ...
error: Content is protected !!