Tag: vtv
ಪ್ರವಾದಿ ಮೊಹಮ್ಮದ್ ನಿಂದನೆ; ಆತ್ಮಹತ್ಯಾ ಬಾಂಬ್ ಬೆದರಿಕೆಯೊಡ್ಡಿದ ಅಲ್ ಖೈದಾ.!!
ಪ್ರವಾದಿ ಮೊಹಮ್ಮದ್ ಅವರನ್ನು ನಿಂದಿಸಿದವರಿಗೆ ಯಾವುದೇ ಕ್ಷಮೆಯಿಲ್ಲ ಅವರನ್ನು ನಿಂದಿಸುವವರ ಮೇಲೆ ಆತ್ಮಹತ್ಯಾ ಬಾಂಬ್ ದಾಳಿ ನಡೆಸುವುದಾಗಿ ಭಯೋತ್ಪಾದಕ ಸಂಘಟನೆ ಅಲ್ ಖೈದಾ ಬೆದರಿಕೆ ಹಾಕಿದೆ.
ಈ ಕುರಿತು ಜೂನ್ 6 ರಂದು ಬೆದರಿಕೆ...
ವಿಟ್ಲ: ಕಲ್ಲು ಕೋರೆಯ ಮಾಲೀಕನಿಂದ ಮಹಾಮೋಸ..! ಸಂಬಳ ಕೊಡದೆ 34 ಮಂದಿಗೆ ವಂಚನೆ
ವಿಟ್ಲ: ಕೋರೆಯ ಮಾಲೀಕ ತನ್ನ ಸಿಬ್ಬಂದಿಗಳಿಗೆ ಸಂಬಳ ಕೊಡದೆ ವಂಚನೆ ಮಾಡಿದ ಆರೋಪ ಕೇಳಿಬಂದಿದ್ದು ಕೋರೆಯ ಸಿಬ್ಬಂದಿಗಳು ಪೊಲೀಸ್ ಠಾಣಾ ಮೆಟ್ಟಿಲೇರಿದ ಘಟನೆ ನಡೆದಿದೆ. ವಿಟ್ಲದ ವೀರಕಂಭದ ಶ್ರೀ ಪೊಳಲಿ ಕಲ್ಲು ಕೋರೆಯ...
ಬಂಟ್ವಾಳ: ಕಾರು ಮತ್ತು ಬೈಕ್ ಡಿಕ್ಕಿ: ಬೈಕ್ ಸವಾರ ಗಂಭೀರ
ಬಂಟ್ವಾಳ: ಕಾರು ಹಾಗೂ ಬೈಕ್ ಢಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ನಡೆದಿದೆ. ಗಿರೀಶ್ ಮಾರ್ನಬೈಲು ಅವರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ವ್ಯಕ್ತಿಯಾಗಿದ್ದಾರೆ.
ಗಿರೀಶ್ ಅವರು...
ಮಂಗಳೂರು: ಯುವತಿಗೆ ಬಸ್ಸಿನಲ್ಲಿ ಲೈಂಗಿಕ ಕಿರುಕುಳ; ಆರೋಪಿಯ ಬಂಧನ
ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಸೋಮವಾರ ರಾತ್ರಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ಬಿ.ಸಿ ರೋಡ್ ನ ನಿವಾಸಿ ಮಹಮ್ಮದ್ ಮುಸ್ತಾಫಾ (24) ಬಂಧಿತ ಆರೋಪಿ....
ಪುತ್ತೂರು: ಪಾದಚಾರಿ ಮಹಿಳೆಯ ಕರಿಮಣಿ ಸರ ಎಗರಿಸಿ ಪರಾರಿಯಾದ ಕಳ್ಳರು
ಪುತ್ತೂರು: ನಡೆದುಕೊಂಡು ಹೋಗುತ್ತಿದ್ದ ವೇಳೆ ಬುಲೆಟ್ ನಲ್ಲಿ ಬಂದ ಆರೋಪಿಗಳಿಬ್ಬರು “ಅಕ್ಕಾ ಅಕ್ಕಾ ” ಎಂದು ಕರೆದು ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಎಳೆದೊಯ್ದು ಪರಾರಿಯಾದ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಬಂಟ್ವಾಳ: ಸಿಮೆಂಟ್ ಲೋಡ್ ಮಾಡುತ್ತಿದ್ದ ವೇಳೆ ಕಾರು ಢಿಕ್ಕಿ ; ಗಾಯಾಳು ಮೃತ್ಯು
ಬಂಟ್ವಾಳ: ರಿಕ್ಷಾ ಟೆಂಪೋವೊಂದರಲ್ಲಿ ಸಿಮೆಂಟ್ ಸೀಟು ಲೋಡ್ ಮಾಡುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ರಿಕ್ಷಾ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬಂಟ್ವಾಳದ ಕಲ್ಲಡ್ಕ ಪೂರ್ಲಿಪ್ಪಾಡಿಯಲ್ಲಿ ನಡೆದಿದೆ.
ನೌಶಾದ್...
ತಂದೆ-ತಾಯಿಯಿಂದಲೇ ಮರ್ಯಾದಾ ಹತ್ಯೆಗೊಳಗಾದ ಅಪ್ರಾಪ್ತ ಮಗಳು
ಮೈಸೂರು: ತಂದೆಯೇ ಅಪ್ರಾಪ್ತ ಮಗಳನ್ನು ಹತ್ಯೆಗೈದ ಘಟನೆ ತಾಲ್ಲೂಕಿನ ಕಗ್ಗುಂಡಿ ಗ್ರಾಮದಲ್ಲಿ ನಡೆದಿದೆ. ಕಗ್ಗುಂಡಿ ಗ್ರಾಮದ ಸುರೇಶ್ ಮತ್ತು ಬೇಬಿ ದಂಪತಿಗಳ ಪುತ್ರಿ ಶಾಲಿನಿ (17) ಎಂಬಾಕೆ ಹತ್ಯೆಯಾಗಿರುವಾಗಿರುವ ಯುವತಿಯಾಗಿದ್ದಾಳೆ.
ಶಾಲಿನಿ ಪಿಯುಸಿ ಓದುತ್ತಿರುವ...
ಲಾರಿ ಚಕ್ರಕ್ಕೆ ಸಿಲುಕಿದ ಅರ್ಧ ದೇಹ : ನರಳಾಡಿ ನರಳಾಡಿ ಅಸುನೀಗಿದ ಬಾಲಕ
ಬಾಲಕನ ಸೊಂಟದ ಕೆಳಗಿನ ಭಾಗ ಚರಂಡಿ ಹಾಗೂ ಲಾರಿ ಚಕ್ರದ ನಡುವೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಗೀರಗಾಂವ ಗ್ರಾಮದಲ್ಲಿ ಈ ಮನಕಲಕುವ ಘಟನೆ ನಡೆದಿದೆ....
ಅಕ್ರಮ ಹಣ ಸಾಗಣೆ ಪ್ರಕರಣ: ಕೇರಳ ಸಿಎಂ ಭಾಗಿ.!!
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು 2016ರಲ್ಲಿ ದುಬೈಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅಕ್ರಮವಾಗಿ ಹಣ ಸಾಗಣೆ ಮಾಡಿದ್ದಾರೆ ಎಂದು ತಿರುವನಂತಪುರಂ ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಆರೋಪಿಸಿದ್ದಾರೆ.
ಚಿನ್ನ...
ಬೆಟ್ಟಂಪಾಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇದರ ರೋವರ್ಸ್ ಮತ್ತು ರೇಂಜರ್ಸ್ ಘಟಕದಿಂದ “ಬೀಜೋತ್ಸವ”...
ಪುತ್ತೂರು: ದಿನಾಂಕ 7/ 06 /2022 ರಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಇದರ ರೋವರ್ಸ್ ಮತ್ತು ರೇಂಜರ್ಸ್ ಘಟಕ ಮತ್ತು ಕರ್ನಾಟಕ ಅರಣ್ಯ ಇಲಾಖೆ ಪುತ್ತೂರು ಘಟಕ ಧರ್ಮಸ್ಥಳ ಗ್ರಾಮಾಭಿವೃದ್ಧಿ...
















