Monday, November 2, 2026
spot_imgspot_img
spot_imgspot_img
Home Tags Vtv

Tag: vtv

ಕಾಮಾಂಧ ಮದ್ರಸ ಶಿಕ್ಷಕ ಹಾಗೂ ಹಿರಿಯ ವಿದ್ಯಾರ್ಥಿಯಿಂದ ಹೇಯ ಕೃತ್ಯ; ಮೂವರು ಬಾಲಕರ ಮೇಲೆ...

ಕಣ್ಣೂರು: ಕಾಮಾಂಧ ಮದ್ರಸ ಶಿಕ್ಷಕ ಹಾಗೂ ಕರ್ನಾಟಕ ಮೂಲದ ಹಿರಿಯ ವಿದ್ಯಾರ್ಥಿಯೋರ್ವ ಮದ್ರಸಾದಲ್ಲಿಯೇ 12 ವರ್ಷದೊಳಗಿನ ಮೂವರು ಬಾಲಕರ ಮೇಲೆ ಅತ್ಯಾಚಾರ ನಡೆಸಿದ ಘಟನೆ ಕೇರಳದ ಕಣ್ಣೂರಿನ ಪನೂರು ಎಂಬಲ್ಲಿ ನಡೆದಿದೆ. ಈ ಆರೋಪದ...

ಮಂಗಳೂರು: ಹಿಜಾಬ್ ವಿವಾದ..! ಸುದ್ದಿಗೋಷ್ಟಿ ನಡೆಸಿ ಪ್ರಶ್ನೆ ಮಾಡಿದ್ದ 6 ವಿದ್ಯಾರ್ಥಿನಿಯರಿಗೆ ಸಂಕಟ; ವಿದ್ಯಾರ್ಥಿನಿಯರಿಗೆ...

ಮಂಗಳೂರು: ಹಂಪನಕಟ್ಟೆ ವಿವಿ ಕಾಲೇಜಿನಲ್ಲಿ ಹಿಜಾಬ್ ನಿಷೇಧಿಸಿರುವುದನ್ನು ವಿರೋಧಿಸಿ ಕಾಲೇಜು ಆಡಳಿತದ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಪ್ರಶ್ನೆ ಮಾಡಿದ ಆರು ಮಂದಿ ವಿದ್ಯಾರ್ಥಿನಿಯರಿಗೆ ಕಾಲೇಜಿನ ಪ್ರಾಂಶುಪಾಲೆ ಅನಸೂಯ ರೈ ಶೋಕಾಸ್ ನೋಟೀಸ್ ನೀಡಿದ್ದಾರೆ. ಕಾಲೇಜಿನಲ್ಲಿ...

ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯಿಂದ ರೋಹಿತ್ ಚಕ್ರತೀರ್ಥ ಹೊರಗೆ

ಬೆಂಗಳೂರು: ದ್ವಿತೀಯ ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯಿಂದ ರೋಹಿತ್ ಚಕ್ರತೀರ್ಥರನ್ನು ಶಿಕ್ಷಣ ಇಲಾಖೆ ಕೈಬಿಟ್ಟಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ. ಪಠ್ಯಪರಿಷ್ಕರಣೆಗೆ ರೋಹಿತ್ ಚಕ್ರತೀರ್ಥ ಅವರನ್ನು ಈ ಮೊದಲು ಸರ್ಕಾರವು ನೇಮಿಸಿತ್ತು...

ಬೆಂಗಳೂರಿನಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್ ಬಂಧನ

ಬೆಂಗಳೂರು : ಹೆಸರು ಬದಲಾಯಿಸಿಕೊಂಡು ಸಿಲಿಕಾನ್ ಸಿಟಿಯ ಓಡಾಡುತ್ತಿದ್ದ ಶಂಕಿತ ಉಗ್ರನೊಬ್ಬನನ್ನು ಜಮ್ಮು ಕಾಶ್ಮೀರ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ತಾಲಿಬ್ ಹುಸೇನ್ (38) ಬೆಂಗಳೂರಿನಲ್ಲಿ ತಾರಿಕ್ ಎಂದು ಹೆಸರು ಬದಲಾಯಿಸಿಕೊಂಡು ಓಡಾಡುತ್ತಿದ್ದ.ಈತ ಬಿಎನ್ಎಲ್ ಏರ್...

ಮಿಕ್ಸ್ಚರ್ ತುಳು ಹಾಸ್ಯ ಆಲ್ಬಮ್ ಸಾಂಗ್ ಪೋಸ್ಟರ್ ಬಿಡುಗಡೆ

ದಯಾ ಕ್ರಿಯೇಷನ್ಸ್ ಅರ್ಪಿಸುವ ಮಿಕ್ಸ್ಚರ್ ಹಾಡಿನ ಪೋಸ್ಟರ್ ಬಿಡುಗಡೆಗೊಂಡಿದೆ. "ಮಿಕ್ಸ್ಚರ್" ಎಂಬ ತುಳು ಹಾಡಿಗೆ ಸಾಹಿತ್ಯ & ನಿರ್ದೇಶನ, ಗಾಯನ ಸೋಮನಾಥ ಶೆಟ್ಟಿ ಮಂಗಲ್ಪಾಡಿ. ಸಹ ಗಾಯನ ಕಾರ್ತಿಕ್ ಬಾಯಾರು ಇವರ ಗಾಯನದಲ್ಲಿ ಮೂಡಿಬರಲಿರುವ...

ಮಂಗಳೂರು: ರೌಡಿ ಶೀಟರ್ ರವಿರಾಜ್ ಬಂಗೇರ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳ ಬಂಧನ

ಮಂಗಳೂರು : ನಿನ್ನೆ ಬೈಕಂಪಾಡಿಯ ಮೀನಕಳಿಯ ರಸ್ತೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ರೌಡಿ ಶೀಟರ್ ರವಿರಾಜ್ ಬಂಗೇರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಉಳಿದವರಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ. ಮೂರು ವರ್ಷದ ಹಿಂದೆ...

ಮಂಗಳೂರು: ಮಳಲಿ ಮಸೀದಿ ವಿವಾದದಲ್ಲಿ ನಾಯಕತ್ವ ವಹಿಸಿದ್ದ ಶರಣ್ ಪಂಪ್ ವೆಲ್ ವಿರುದ್ಧ ಸಾಮಾಜಿಕ...

ಮಂಗಳೂರು: ಮಳಲಿ ಮಸೀದಿ ವಿವಾದದಲ್ಲಿ ನಾಯಕತ್ವ ವಹಿಸಿದ್ದ ವಿಎಚ್ ಪಿ ಮುಖಂಡರೊಬ್ಬರ ಬಗ್ಗೆ ಸಾಮಾಜಿಕ ತಾಣಗಳಲ್ಲಿ ಅಪಪ್ರಚಾರ ಮಾಡಲಾಗಿದ್ದು, ಈ ವಿಚಾರ ಕರಾವಳಿಯಲ್ಲಿ ಮತ್ತೊಂದು ಸಂಘರ್ಷಕ್ಕೆ ಕಾರಣವಾಗುತ್ತಾ ಎಂಬ ಆತಂಕ ಎದ್ದಿದೆ. ಮಳಲಿ ಮಸೀದಿ...

ಟ್ಯೂಷನ್ ನೆಪದಲ್ಲಿ ಲೈಂಗಿಕ ದೌರ್ಜನ್ಯ; ಬಿ.ಕಾಂ ವಿದ್ಯಾರ್ಥಿ ಮೂರು ತಿಂಗಳ ಬಸುರಿ

https://youtu.be/Ptg3stPQrkE ಹಾವೇರಿ: ಕಾಲೇಜಿನಲ್ಲಿ ಇಂಗ್ಲೀಷ್ ಪಾಠ ಮಾಡುತ್ತಿದ್ದ ಪ್ರಾಧ್ಯಾಪಕ ಹೆಚ್ಚುವರಿಯಾಗಿ ಟ್ಯೂಷನ್ ಕೊಡುವ ನೆಪದಲ್ಲಿ ವಿದ್ಯಾರ್ಥಿನಿಯನ್ನು ಕರೆಸಿ ಲೈಂಗಿಕ ದೌರ್ಜನ್ಯವೆಸಗಿದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಬಂಕಾಪುರದಲ್ಲಿ ನಡೆದಿದೆ. ಈತನ ಲೈಂಗಿಕ ದೌರ್ಜನ್ಯದಿಂದ...

ಉಪ್ಪಿನಂಗಡಿ: ಪ್ರಾಂಶುಪಾಲರ ವಿನಂತಿಯ ನಂತರವೂ ಹಿಜಾಬ್ ಧಾರಣೆ; 24 ವಿದ್ಯಾರ್ಥಿಗಳಿಗೆ ಒಂದು ವಾರ ತರಗತಿಗೆ...

ಉಪ್ಪಿನಂಗಡಿ: ಕಳೆದ ಕೆಲ ದಿನಗಳಿಂದ ಹಿಜಾಬ್ ವಿಚಾರವಾಗಿ ನಾನಾ ಘಟನಾವಳಿಗೆ ಕಾರಣವಾಗುತ್ತಿದ್ದ ಉಪ್ಪಿನಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರವೂ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ 1 ವಾರ ತರಗತಿಗೆ ನಿರ್ಬಂಧ ಹೇರಲಾಗಿದೆ. ಕಾಲೇಜಿನ...

ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ಯಶ್ ಪಾಲ್ ಸುವರ್ಣ ಹತ್ಯೆ ಬೆದರಿಕೆಯ ಪೋಸ್ಟ್ ವೈರಲ್

ಉಡುಪಿ: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಹತ್ಯೆ ಬೆದರಿಕೆಯ ಪೋಸ್ಟ್ ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು . ಇದೀಗ ಪೋಸ್ಟ್ ಹಾಕಿರುವ ಇನ್ಸ್ಟಾಗ್ರಾಮ್ ಖಾತೆಯ...
error: Content is protected !!