Tag: vtv
ಕಲಬುರಗಿ: ವೃದ್ಧಾಶ್ರಮಕ್ಕೂ ತಟ್ಟಿತು ಸಿಲಿಂಡರ್ ಎಫೆಕ್ಟ್- ಆಹಾರಕ್ಕೆ ವೃದ್ಧರ ಪರದಾಟ
ಕಲಬುರಗಿ: ಇರಾನ್-ಇಸ್ರೇಲ್ ಯುದ್ಧದ ಎಫೆಕ್ಟ್ ಕಲಬುರಗಿಯ ಕಾಕಡೆ ಚೌಕ್ ಬಳಿಯ ವೃದ್ಧಶ್ರಮಕ್ಕೂ ತಟ್ಟಿದ್ದು, ಸಿಲಿಂಡರ್ ಅಭಾವ ಉಂಟಾಗಿದೆ. ಎಲ್ಪಿಜಿ ಸಿಗದ ಹಿನ್ನೆಲೆಯಲ್ಲಿ ವೃದ್ಧಾಶ್ರಮದಲ್ಲಿರುವ 15ಕ್ಕೂ ಹೆಚ್ಚು ವೃದ್ಧರಿಗೆ ಸಮಸ್ಯೆಯಾಗಿದೆ.
ಸಿಲಿಂಡರ್ ಸಿಗದ ಹಿನ್ನೆಲೆ ಸೌದೆ...
ವಿಜಯನಗರ: ಆಸ್ತಿ ಕಲಹ – ಸಂಬಂಧಿ ಜೊತೆ ಸೇರಿ ಅಣ್ಣನನ್ನೇ ಕೊಂದ ತಮ್ಮ
ವಿಜಯನಗರ: ಆಸ್ತಿ ಕಲಹ ಹಿನ್ನೆಲೆ ಸಂಬಂಧಿ ಜೊತೆ ಸೇರಿ ಅಣ್ಣನನ್ನೇ ತಮ್ಮ ಕೊಲೆ ಮಾಡಿದ ಘಟನೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನಲ್ಲಿ ನಡೆದಿದೆ.
ಹಗರಿಶಿರಹಳ್ಳಿ ಗ್ರಾಮದ ಮರುಳಸಿದ್ದೇಶ್ (26) ಕೊಲೆಯಾದ ದುರ್ದೈವಿ. ಮರುಳಸಿದ್ದೇಶ್ ತಮ್ಮ...
ರಾಯಚೂರು: ಯುದ್ಧದ ಎಫೆಕ್ಟ್ನಿಂದ ಶೇ.50ರಷ್ಟು ಅಕ್ಕಿ ಉತ್ಪಾದನೆ ಸ್ಥಗಿತ – 200 ಕೋಟಿ ರೂ....
ರಾಯಚೂರು: ಮಧ್ಯಪ್ರಾಚ್ಯ ದೇಶಗಳ ಯುದ್ಧದ ಪರಿಣಾಮದಿಂದಾಗಿ ರೈಸ್ಮಿಲ್ಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಶೇ.50ರಷ್ಟು ಅಕ್ಕಿ ಉತ್ಪಾದನೆ ಸ್ಥಗಿತಕೊಂಡಿದ್ದು, ಸುಮಾರು 200 ಕೋಟಿ ರೂ. ವ್ಯಾಪಾರಕ್ಕೆ ಹೊಡೆತ ಬಿದ್ದಿದೆ.
ರಾಯಚೂರು ನಗರವೊಂದರಲ್ಲೇ ಇರುವ 95 ರೈಸ್ಮಿಲ್ಗಳಿಂದ...
ಚಿನ್ನದಾಸೆಗಾಗಿ ವೃದ್ಧೆಯ ಹತ್ಯೆ; ಮಾಜಿ ಗ್ರಾ.ಪಂ ಅಧ್ಯಕ್ಷ ಅರೆಸ್ಟ್!
ತುಮಕೂರು: ಚಿನ್ನಾಭರಣಗಳನ್ನು ದೋಚಲು ವೃದ್ಧೆಯೊಬ್ಬರನ್ನು ಹತ್ಯೆಗೈದ ಘಟನೆ ತುಮಕೂರು ಜಿಲ್ಲೆಯ ಉಜ್ಜಿನಿ ಗ್ರಾಮದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ, ಅದೇ ಗ್ರಾಮದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪೊಲೀಸರು ಬಂಧಿಸಿದ್ದಾರೆ. ಮುತ್ತುರಾಜ್(50) ಬಂಧಿತ ಆರೋಪಿ.
ಸೋಮವಾರ(ಮಾ.10)...
13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ
ನವದೆಹಲಿ: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾ (31) ಅವರಿಗೆ ಕುಟುಂಬಸ್ಥರು ಭಾವನಾತ್ಮಕ ವಿದಾಯ ಹೇಳಿದ್ದಾರೆ. ಚಲನರಹಿತವಾಗಿ ಏಮ್ಸ್ ಆಸ್ಪತ್ರೆಯಲ್ಲಿ ಮಲಗಿದ್ದ ಅವರ ಬೆಡ್ ಸುತ್ತ ನಿಂತ ಕುಟುಂಬಸ್ಥರು ʻನೀನು ಹೊರಡೋ ಸಮಯ,...
ಉಡುಪಿ: ಕಟಪಾಡಿಯಲ್ಲಿ ಎಲ್ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ
ಉಡುಪಿ: ಗ್ಯಾಸ್ ಅಭಾವದ ಹೊತ್ತಲ್ಲೇ ಉಡುಪಿಯ ಕಟಪಾಡಿಯಲ್ಲಿ ಗ್ಯಾಸ್ ಟ್ಯಾಂಕರ್ ಮಗುಚಿ ಬಿದ್ದಿದ್ದು, ಮಂಗಳೂರಿನಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದೆ.
ಕಾಮಗಾರಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಯಲ್ಲೇ ಎಲ್ಪಿಜಿ ಗ್ಯಾಸ್ ಸಾಗಾಟದ ಟ್ಯಾಂಕರ್...
ಅಂಧರ ಬಾಳ ಬೆಳಗಿದ ಬೆಳಕು
ಅಂತರಂಗದಿ ನೂರು ಭಾವವ ಹೊತ್ತು ಬಾಹ್ಯದ ಬಣ್ಣದ ಲೋಕವ ಕಾಣುವ ಹಂಬಲದಿ ಮನಸು ಒದ್ದಾಡಿದರೂ ಕಾಣಲಾಗದೇ ಮನಸು ಕನಲುವಾಗ ಆ ಕನಸಿಗೂ ಒಂದು ಬೆಳಕಿನ ಹಾದಿ ತೋರಿದ ಮಹಾನುಭಾವ ಲೂಯಿಸ್ ಬ್ರೈಲ್. ಬಾಹ್ಯದ...
ಚಿಕ್ಕೋಡಿ: ಆಸ್ತಿಗಾಗಿ ಸ್ನೇಹಿತನಿಂದಲೇ ಕಬ್ಬಿನ ತೋಟದಲ್ಲಿ ಮಹಿಳೆಯ ಕೊಲೆ
ಚಿಕ್ಕೋಡಿ: ಕಬ್ಬಿನ ತೋಟದಲ್ಲಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆದಿದೆ.
ಸುಜಾತಾ ಪವಾರ (34) ಮೃತ ಮಹಿಳೆ. ಮಾರ್ಚ್ 5 ರಂದು ಮಹಿಳೆಯನ್ನು ಅಥಣಿ ಪಟ್ಟಣದ ಸಮೀಪದಲ್ಲಿರುವ...
ದುಬೈ ವಿಮಾನ ನಿಲ್ದಾಣ ಬಳಿ ಇರಾನ್ ಡ್ರೋನ್ ದಾಳಿ-ವಿಮಾನಗಳ ಸಂಚಾರ ಸ್ಥಗಿತ
ದುಬೈ: ಇರಾನ್ ಡ್ರೋನ್ ದಾಳಿಗೆ ದುಬೈ ವಿಮಾನ ನಿಲ್ದಾಣದ ಬಳಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ವಿಮಾನಗಳ ಹಾರಾಟ ಸ್ಥಗಿತಗೊಳಿಸಲಾಗಿದೆ.
ವಿಮಾನ ನಿಲ್ದಾಣದ ಸಮೀಪವಿರುವ ಇಂಧನ ಟ್ಯಾಂಕ್ಗೆ ಡೋನ್ ಡಿಕ್ಕಿ ಹೊಡೆದಿದ್ದು, ಇದರಿಂದ ಭಾರಿ ಬೆಂಕಿ...
ಕನ್ಯಾನ ಸರ್ಕಾರಿ ಪದವಿ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಮಾಹಿತಿ ಕಾರ್ಯಗಾರ
ಕನ್ಯಾನ, ಮಾ. 14: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕನ್ಯಾನದ ಆಂತರಿಕ ಗುಣಮಟ್ಟ ಭರವಸಾ ಕೋಶ ಹಾಗೂ ಪ್ಲೇಸ್ ಮೆಂಟ್ ಸೆಲ್ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ಅವಕಾಶಗಳ ಕುರಿತ ಕಾರ್ಯಾಗಾರವನ್ನು ಇತ್ತೀಚೆಗೆ...
















