Monday, November 2, 2026
spot_imgspot_img
spot_imgspot_img
Home Tags Vtv

Tag: vtv

ಕಾಪು: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

ಕಾಪು: ತಾಯಿ ಮತ್ತು ಮಗು ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮಲ್ಲಾರು ಗ್ರಾಮದ ಪಕೀರಣಕಟ್ಟೆ ಎಂಬಲ್ಲಿ ನಡೆದಿದೆ. ಪಕೀರಣಕಟ್ಟೆ ಮಯ್ಯುದ್ದೀನ್ ಜುಮಾ ಮಸೀದಿ ಬಳಿ ನಿವಾಸಿ ಅವರ ಪತ್ನಿ ರೈಸಾ...

ಮಂಗಳೂರು: “ರಿವೆಂಜ್’ಗಾಗಿ ನಡೆಯಿತು ಮತ್ತೊಂದು ಮರ್ಡರ್‍” ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕಡಿದು ಕೊಲೆ.!!

ಮಂಗಳೂರು : ಬೈಕಂಪಾಡಿ ಮೀನಕಳಿಯ ನಿವಾಸಿ ರೌಡಿಶೀಟರ್ ರಾಘವೇಂದ್ರ ಅಲಿಯಾಸ್ ರಾಜ (29) ಎಂಬಾತನಿಗೆ ಇಬ್ಬರು ದುಷ್ಕರ್ಮಿಗಳು ಚಾಕುವಿನಿಂದ ಇರಿದ ಘಟನೆ ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೂಡಲೇ ಸ್ಥಳೀಯರು ಆತನನ್ನು...

ಕಡಬ: ಸೇತುವೆ ತಡೆಗೋಡೆಗೆ ಕಾರು ಡಿಕ್ಕಿ; ಓರ್ವ ಸಾವು, ಇಬ್ಬರು ಗಂಭೀರ

https://youtu.be/Ptg3stPQrkE ಕಡಬ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಿರು ಸೇತುವೆಯ ತಡೆಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯ - ಗುಂಡ್ಯ ರಾಜ್ಯ ಹೆದ್ದಾರಿಯ ಚೇರು ಎಂಬಲ್ಲಿ...

ಉಡುಪಿ: ವಿವಾದಕ್ಕೆ ಕಾರಣವಾಯಿತು ರಸ್ತೆಗೆ ಅಳವಡಿಸಿದ ನಾಥೂರಾಮ್ ಗೋಡ್ಸೆ ನಾಮಫಲಕ

https://youtu.be/Ptg3stPQrkE ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಸ್ತೆಯೊಂದಕ್ಕೆ ನಾಥೂರಾಮ್ ಗೋಡ್ಸೆ ಹೆಸರು ಇಡಲಾಗಿದ್ದು, ಈ ಬಗ್ಗೆ ಕಾರ್ಕಳ ಯುವ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಬೋಳ ಗ್ರಾಮ ಪಂಚಾಯತ್...

ಮಂಗಳೂರು: “ಹಿಜಾಬ್ ವಿದ್ಯಾರ್ಥಿನಿಯರು ವಿದೇಶಗಳಿಗೆ ಹೋಗಲಿ ನಮ್ಮ‌ ದೇಶದ ಮಹತ್ವ ಗೊತ್ತಾಗುತ್ತದೆ” ; ಶಾಸಕ...

ಮಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ವಿಧಾನಸಭಾ ವಿಪಕ್ಷ ಉಪನಾಯಕ ಯು. ಟಿ. ಖಾದರ್ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ವಿದ್ಯಾರ್ಥಿನಿಯರ ಬಗ್ಗೆ ಮಾರ್ಮಿಕವಾಗಿ ಮಾತನಾಡಿದ್ದಾರೆ. 'ಹಿಜಾಬ್ ವಿದ್ಯಾರ್ಥಿನಿಯರು ಒಮ್ಮೆ ಪಾಕಿಸ್ತಾನ,...

ವಿಟ್ಲ: ಶ್ರೀದೇವಿ ಯುವಕ ಸಂಘ (ರಿ) ಸೆರ್ಕಳ ಇದರ ಆಶ್ರಯದಲ್ಲಿ ವಿಶ್ವ ಪರಿಸರ ದಿನ...

ವಿಟ್ಲ: ಶ್ರೀದೇವಿ ಯುವಕ ಸಂಘ (ರಿ) ಸೆರ್ಕಳ ಇದರ ಆಶ್ರಯದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡಗಳನ್ನು ನೆಡುವ ಮೂಲಕ ಪರಿಸರ ದಿನವನ್ನು ಆಚರಿಸಲಾಯಿತು. ಸೆರ್ಕಳ ಶ್ರೀ ಮಹಮ್ಮಾಯಿ ಸನ್ನಿದಿಯ ವಠಾರದಲ್ಲಿ ಔಷದೀಯ ಗಿಡಗಳನ್ನು...

ಮಲ್ಪೆ ಬೀಚ್ ನಲ್ಲಿ ಅಲೆಯ ಅಬ್ಬರಕ್ಕೆ ಸಿಲುಕಿ ಕೊಚ್ಚಿ ಹೋಗುತ್ತಿದ್ದ ನಾಲ್ವರ ರಕ್ಷಣೆ

ಉಡುಪಿ: ಈಜುವ ವೇಳೆ ಮಲ್ಪೆ ಬೀಚ್​ನಲ್ಲಿ ಕೊಚ್ಚಿಹೋಗುತ್ತಿದ್ದ ನಾಲ್ವರನ್ನು ಜೀವ ರಕ್ಷಕ ದಳದ ಸಿಬ್ಬಂದಿಗಳು ರಕ್ಷಿಸಿದ್ದಾರೆ. ನೀರಿನಲ್ಲಿ ಕೊಚ್ಚಿಹೋಗುತ್ತಿದ್ದ ಬಿಜಾಪುರ ಮೂಲದ ಮೋಬಿನ್, ಸೋಫಿಯಾ, ಅಹ್ಮದ್ ಮತ್ತು ಮೊಹಮ್ಮದ್ ಎಂಬುವರನ್ನು ರಕ್ಷಿಸಲಾಗಿದೆ. ಬಿಜಾಪುರ ಮೂಲದವರಾದ...

ಪುತ್ತೂರು: ಚರಣ್ ರಾಜ್ ಹತ್ಯೆ ಪ್ರಕರಣ; ಪ್ರಮುಖ ಆರೋಪಿಗಳಾದ ಕಿಶೋರ್ ಪೂಜಾರಿ, ರಾಕೇಶ್ ಪಂಚೋಡಿ,...

ಪುತ್ತೂರು: 2019ರ ಸೆಪ್ಟೆಂಬರ್ 3 ರಂದು ರಾತ್ರಿ ಹಿಂ.ಜಾ.ವೇ ಪುತ್ತೂರು ತಾಲೂಕು ಕಾರ್ಯದರ್ಶಿ, ಸಂಪ್ಯ ಮೇರ್ಲ ನಿವಾಸಿ ಕಾರ್ತಿಕ್ ಸುವರ್ಣ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಸಂಪ್ಯ ನಿವಾಸಿ ಚರಣ್‌ರಾಜ್ ರೈ(29ವ)ಯವರನ್ನು...

ಬೆಳ್ತಂಗಡಿ: ಮೊಬೈಲ್ ಶಾಪ್ ಮತ್ತು ಹೋಟೇಲ್ ನುಗ್ಗಿದ ಕಳ್ಳರು; ಮೊಬೈಲ್ ಮತ್ತು ನಗದು ಜೊತೆ...

ಬೆಳ್ತಂಗಡಿ : ತಾಲೂಕಿನಲ್ಲಿ ಕಳ್ಳರ ಕೈಚಳಕ ಮತ್ತೆ ಮುಂದುವರೆದಿದೆ, ಬೆಳ್ತಂಗಡಿಯ ಮೂರುಮಾರ್ಗದ ಬಳಿ ಎರಡು ಅಂಗಡಿಗಳಲ್ಲಿ ಕಳ್ಳರು ಕಳ್ಳತನವೆಸಗಿದ್ದಾರೆ. ಬೆಳ್ತಂಗಡಿಯ ಮೂರು ಮಾರ್ಗದಲ್ಲಿರುವ ದಿವಾಕರ್ ಪ್ರಭು ಅವರ ಮಾಲೀಕತ್ವದ ಗಣೇಶ್ ಹೊಟೇಲ್ ಮತ್ತು ಚೇತನ್...

ಕಾರ್ಕಳ: ಮುಖಾಮುಖಿ ಡಿಕ್ಕಿ ಹೊಡೆದ ಕಾರುಗಳು; ಪ್ರಯಾಣಿಕರಿಗೆ ಗಾಯ

ಕಾರ್ಕಳ: ಅಜೆಕಾರು ಕೈಕಂಬ ಎಂಬಲ್ಲಿ ಕಾರುಗಳೆರಡು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮವಾಗಿ ತೀರ್ಥಯಾತ್ರಿಕರು ಗಾಯಗೊಂಡಿದ್ದಾರೆ. ಶಿವಮೊಗ್ಗದ ಸಿದ್ದೇಶ್ಚರ ನಗರದ ಹೊಳೆಹೊನ್ನೂರಿನ ನವೀನ್ ಕುಮಾರ್ ಎಂಬವರು ತನ್ನ ಕಾರಿನಲ್ಲಿ ತಾಯಿ ಪದ್ಮ, ಪತ್ನಿ ಶೃತಿ ಮತ್ತು...
error: Content is protected !!