Monday, November 2, 2026
spot_imgspot_img
spot_imgspot_img
Home Tags Vtv

Tag: vtv

ಬೆಳ್ತಂಗಡಿ: ಅನ್ನಭಾಗ್ಯಕ್ಕೆ ಕನ್ನ; ದಿನಸಿ ಅಂಗಡಿಯಲ್ಲಿ12 ಕ್ವಿಂಟಾಲ್ ಗೂ ಅಧಿಕ ಪಡಿತರ ಅಕ್ಕಿ ವಶ

ಗೇರುಕಟ್ಟೆ: ಬೆಳ್ತಂಗಡಿ ಇಲ್ಲಿನ ಗೇರುಕಟ್ಟೆ ಸಮೀಪದ ದಿನಸಿ ಅಂಗಡಿಯಲ್ಲಿ ಅಕ್ರಮವಾಗಿ ಶೇಖರಿಸಿಟ್ಟ 12 ಕ್ವಿಂಟಾಲ್ ಗೂ ಅಧಿಕ ಅನ್ನಭಾಗ್ಯ ಪಡಿತರವನ್ನು ತಹಶೀಲ್ದಾರ್ ಸಮ್ಮುಖದಲ್ಲಿ ಬುಧವಾರ ವಶಕ್ಕೆ ಪಡೆಯಲಾಗಿದೆ. ಗೇರುಕಟ್ಟೆ ಸಮೀಪದ ಎಸ್.ವಿ. ಟ್ರೇಡರ್ಸ್ ನಲ್ಲಿ...

ವಿಟ್ಲ: ಬಾಲಗೋಕುಲ ಕ್ಷೇತ್ರ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ವಿಟ್ಲ: ಬಾಲಗೋಕುಲ ಕ್ಷೇತ್ರ ಸಮಿತಿ ವಿಟ್ಲ ಇದರ ಸಭೆಯು ದಿನಾಂಕ 31.05.2022 ರಂದು ಜರಗಿತು. ಮುಂದಿನ ಎರಡು ವರ್ಷಗಳ ಅವಧಿಗೆ ಹೊಸ ಬಾಲಗೋಕುಲ ಸಮಿತಿ ರಚಿಸಲಾಯಿತು. ಬಾಲಗೋಕುಲ ಕ್ಷೇತ್ರ ಸಮಿತಿಯ ನೂತನ ಗೌರವಾಧ್ಯಕ್ಷರಾಗಿ ಜಯರಾಮ...

ಯುವತಿಯ ಅಪಹರಣದ ವದಂತಿ; ಪೊಲೀಸರಿಂದ ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ

ಮಡಿಕೇರಿ: ಮಡಿಕೇರಿ ನಗರದಲ್ಲಿ ಯುವತಿಯೊಬ್ಬಳನ್ನು ಕಿಡ್ನ್ಯಾಪ್ ಮಾಡಲಾಗಿದೆ ಎಂಬ ವಿಚಾರ ಆತಂಕ ಸೃಷ್ಟಿಸಿದೆ. ಮಡಿಕೇರಿ ನಗರದ ಹೊರವಲಯದ ಕಮಾನು ಗೇಟ್ ಬಳಿ ಘಟನೆ ನಡೆದಿದ್ದು, ಯುವತಿಯೊಬ್ಬಳನ್ನು ಇನೋವಾ ಕಾರಿನಲ್ಲಿ ಬಲವಂತದಿಂದ ಎಳೆದು ಹಾಕಿಕೊಂಡು...

ವಿಟ್ಲ: ಬಡ ಯುವತಿಯ ಮದುವೆಗೆ ಸಿದ್ದಿವಿನಾಯಕ ಯುವಕ ಮಂಡಲದ ಸೇವಾಯೋಜನೆಯ ಸಹಾಯಧನ ಹಸ್ತಾಂತರ

ವಿಟ್ಲ: ಸಿದ್ದಿವಿನಾಯಕ ಯುವಕ ಮಂಡಲ ಧರ್ಮನಗರ ಇದರ ಸೇವಾಯೋಜನೆಯ ಈ ಸಲದ ಸಹಾಯಧನವನ್ನು ಬಡ ಯುವತಿಯ ಮದುವೆಗೆ ಸಹಾಯ ಮಾಡುವ ಉದ್ದೇಶದಿಂದ ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಸಿದ್ದಿವಿನಾಯಕ ಯುವಕ ಮಂಡಲದ ಸದಸ್ಯರು...

ವಿಶೇಷಚೇತನ ಯುವತಿ ಮೇಲೆ ಸಾಮೂಹಿತ ಅತ್ಯಾಚಾರ; ಓರ್ವ ಅಂದರ್

ಹದಿನೆಂಟು ವರ್ಷದ ವಿಶೇಷಚೇತನ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಹಾನಗಲ್ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ಯುವತಿಯ ಬಾಯಿಗೆ ಬಟ್ಟೆ ತುರುಕಿ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂಬುದು ತನಿಖೆಯಿಂದ...

ಉದ್ಯೋಗ ನೈಪುಣ್ಯ ತರಬೇತಿ ಶಿಬಿರದ ಸಮಾರೋಪ ಸಮಾರಂಭ

ವಿಟ್ಲ: ಇಡ್ಕಿದು ಸೇವಾ ಸಹಕಾರಿ ಸಂಘ ನಿಯಮಿತ, ಅಮೃತ ಸಿಂಚನ ರೈತ ಸೇವಾ ಒಕ್ಕೂಟ ಇಡ್ಕಿದು ಇದರ ವತಿಯಿಂದ ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ.) ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜು, ಪುತ್ತೂರು ಇವರ...

ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮೇ ತಿಂಗಳಲ್ಲಿ 3.64 ಕೆ.ಜಿ ಚಿನ್ನ ವಶ

ಮಂಗಳೂರು: ಮೇ ತಿಂಗಳಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ 24 ಕ್ಯಾರೆಟ್ ನ 3.64 ಕೆ.ಜಿ ತೂಕದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ಕಸ್ಟಮ್ಸ್ ಅಧಿಕಾರಿಗಳು ಐವರನ್ನು ಬಂಧಿಸಿದ್ದಾರೆ. ವಿದೇಶದಿಂದ ಬರುತ್ತಿದ್ದ ಪ್ರಯಾಣಿಕರು ಪೇಸ್ಟ್ ಹಾಗೂ...

ಕೆಬಿಸಿ ಬಹುಮಾನದ ಹೆಸರಿನಲ್ಲಿ ಮಂಗಳೂರಿನ ದಂಪತಿಗೆ ವಂಚನೆ ಯತ್ನ; ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಕೆಬಿಸಿ ಬಹುಮಾನದ ಹೆಸರಿನಲ್ಲಿ ದಂಪತಿಯನ್ನು ವಂಚಿಸಲು ಯತ್ನಿಸಿದ ಆರೋಪಿಗಳನ್ನು ನಿನ್ನೆ ಪೊಲೀಸರು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ದಂಪತಿಗೆ ಮೇ 26ರಂದು ‘ನೀವು 25 ಲಕ್ಷ ರೂ. ಬಹುಮಾನ ಗೆದ್ದಿದ್ದು, ಬಹುಮಾನ ಸ್ವೀಕರಿಸಲು...

ಉಳ್ಳಾಲ: ಪೈಂಟಿಂಗ್ ಬಳಿಯುತ್ತಿದ್ದಾಗ ವಿದ್ಯುತ್ ತಗುಲಿ ಯುವಕ ಮೃತ್ಯು

ಉಳ್ಳಾಲ: ನಿರ್ಮಾಣ ಹಂತದಲ್ಲಿದ್ದ ಮನೆಯ ಮೇಲಂತಸ್ತಿನ ಗೋಡೆಗೆ ಪೈಂಟ್‌ ಬಳಿಯುತ್ತಿದ್ದ ವೇಳೆ ವಿದ್ಯುತ್‌ ತಗುಲಿ ಕಾರ್ಮಿಕನೊಬ್ಬ ಕೆಳಕ್ಕೆ ಎಸೆಯಲ್ಪಟ್ಟು ಸಾವನ್ನಪ್ಪಿದ ಘಟನೆ ಉಳ್ಳಾಲದಲ್ಲಿ ನಡೆದಿದೆ. ಮಂಜನಾಡಿ ಗ್ರಾಮದ ಕಟ್ಟೆಮಾರ್‌ ನಿವಾಸಿ ಝುಲ್ಫಿಕಾರ್‌ ಆಲಿ (29)...

ವಿಟ್ಲ: ವಿಠ್ಠಲ್ ಜೇಸಿಸ್ ಶಾಲೆ : KG ತರಗತಿಗಳ ಪ್ರಾರಂಭೋತ್ಸವ

ವಿಟ್ಲ: ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ದಿನಾಂಕ 01-06-2022 ರಂದು 2022-23 ನೇ ಸಾಲಿನ ಶೈಕ್ಷಣಿಕ ವರ್ಷದ ಕೆಜಿ ತರಗತಿಗಳು ಆರಂಭವಾಯಿತು. 3 ವರ್ಷ 10 ತಿಂಗಳು ಮೇಲ್ಪಟ್ಟ ಪುಟಾಣಿಗಳು ಪ್ರಥಮ ದಿನ...
error: Content is protected !!