Monday, November 2, 2026
spot_imgspot_img
spot_imgspot_img
Home Tags Vtv

Tag: vtv

ನಾಡಗೀತೆಗೆ ಅವಮಾನ ಮಾಡಿದ ಆರೋಪ ; ರೋಹಿತ್ ಚಕ್ರತೀರ್ಥ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ನಾಡಗೀತೆಗೆ ಅವಮಾನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಬಿ.ಟಿ.ನಾಗಣ್ಣ ಎಂಬುವರು ಕಬ್ಬನ್...

ರೈತ ಸಂಘದಿಂದ ಕೋಡಿಹಳ್ಳಿ ಚಂದ್ರಶೇಖರ್ ಕಿಕ್ ಔಟ್

ಶಿವಮೊಗ್ಗ: ರೈತ ಸಂಘ ಮತ್ತು ಹಸಿರು ಸೇನೆಯಿಂದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಉಚ್ಛಾಟನೆ ಮಾಡಲಾಗಿದೆ. ಇದೇ ವೇಳೆ ರೈತ ಸಂಘದ ರಾಜ್ಯಾಧ್ಯಕ್ಷರಾಗಿ ನೂತನವಾಗಿ ಹೆಚ್ ಆರ್ ಬಸವರಾಜಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಕೋಡಿಹಳ್ಳಿ ಚಂದ್ರಶೇಖರ್...

ಮಂಗಳೂರು: ಎಸ್.ಡಿ.ಪಿ.ಐ ಜನಾಧಿಕಾರ ಕಾರ್ಯಕ್ರಮದಲ್ಲಿ ಪೊಲೀಸರ ನಿಂದನೆ; ವಿಟ್ಲದ ಯಾಸೀನ್ ಸಹಿತ 9 ಮಂದಿ...

ಮಂಗಳೂರು: ಕಣ್ಣೂರಿನಲ್ಲಿ ಎಸ್.ಡಿ.ಪಿ.ಐ ಪಕ್ಷವು ಆಯೋಜಿಸಿದ ಜನಾಧಿಕಾರ ಕಾರ್ಯಕ್ರಮದ ಸಂದರ್ಭದಲ್ಲಿ ಮಂಗಳೂರು ಪೂರ್ವ ಠಾಣೆಯ ಎಎಸ್‌ಐ ಚಂದ್ರಶೇಖರ ಮತ್ತು ಸಿಬ್ಬಂದಿಯವರನ್ನು ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಹಾಗೂ ಅವರಿಗೆ ಆಶ್ರಯ ನೀಡಿದವರನ್ನು ಸೇರಿ...

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನ ಮೇಲೆ ಆಸಿಡ್ ದಾಳಿ; ಆರೋಪಿ ಬಂಧನ

ಬೆಂಗಳೂರು: ಸ್ನೇಹಿತರ ಮದ್ಯೆ ಜಗಳ ನಡೆದು ತನ್ನ ಸ್ನೇಹಿತನ ಮೇಲೆ ಆಸಿಡ್ ದಾಳಿ ನಡೆಸಿದ ಘಟನೆ ಕಬ್ಬನ್ ಪೇಟೆಯ 10ನೇ ಕ್ರಾಸ್ ನಲ್ಲಿ ನಡೆದಿದೆ. ಭಾನುವಾರದಂದು ನಡೆದ ಜಗಳ, ತಾರಕ್ಕೇರಿದ ಸಂದರ್ಭದಲ್ಲಿ ಸೆಲ್ಫ್ಯೂರಿಕ್ ಆಯಸಿಡ್...

ಶಾಲಾ ದಾಖಲಾತಿ ಅರ್ಜಿಯಲ್ಲಿ ಜಾತಿ, ಧರ್ಮ ಕಾಲಂ ಖಾಲಿ ಬಿಟ್ಟ ದಂಪತಿ! ಯಾವುದೇ ಶಾಲೆಯಲ್ಲಿ...

ತಮ್ಮ ಮೂರೂವರೆ ವರ್ಷದ ಮಗಳನ್ನು ಯಾವುದೇ ಧಾರ್ಮಿಕ ಸಂಬಂಧವಿಲ್ಲದ ಹಾಗೂ ಜಾತಿ ರಹಿತ ಎಂದು ಗುರುತಿಸುವ ನಿರ್ಧಾರ ಮಾಡಿದ ತಮಿಳುನಾಡಿನ ಕೊಯಮತ್ತೂರು ಮೂಲದ ದಂಪತಿ. ಕೊಯಮತ್ತೂರಿನ ನರೇಶ್​ ಕಾರ್ತಿಕ್​, ತಮ್ಮ ಮಗಳನ್ನು ಶಾಲೆಗೆ ಸೇರಿಸಲು...

ಮೂಡುಬಿದಿರೆ ಮೂಲದ ಉದ್ಯಮಿ ಸಾಲ ಬಾಧೆ ತಾಳಲಾರದೇ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಂಗಳೂರು: ಕೊರೋನಾದಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದ ಮೂಡುಬಿದಿರೆ ಮೂಲದ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇಲ್ಲಿನ ಹೆಸರುಘಟ್ಟ ರಸ್ತೆಯ ಹಾವನೂರು ಬಡಾವಣೆಯಲ್ಲಿ ಇದ್ದಕ್ಕಿದ್ದ ಹಾಗೆ ಅನುಮಾನಾಸ್ಪದ ರೀತಿಯಲ್ಲಿ ತನ್ನ ಮನೆಯಲ್ಲಿ ನೇಣು...

ಮಂಗಳೂರು: ದ.ಕ ಜಿಲ್ಲೆಯಲ್ಲಿ ವಿದ್ಯಾರ್ಜನೆ ಮಾಡಿದ ನಾಲ್ವರಿಗೆ ಯುಪಿಎಸ್ ಸಿ ಪರೀಕ್ಷೆಯಲ್ಲಿ ರ್‍ಯಾಂಕ್

https://youtu.be/Ptg3stPQrkE ಮಂಗಳೂರು: ಕೇಂದ್ರ ಸರ್ಕಾರ ನಡೆಸಿದ ಯುಪಿಎಸ್ ಸಿ ಪರೀಕ್ಷೆಯಲ್ಲಿ ರ್‍ಯಾಂಕ್ ಪಡೆದ ಕರ್ನಾಟಕದ ಅಭ್ಯರ್ಥಿಗಳ ಪೈಕಿ ನಾಲ್ವರು ವಿದ್ಯಾರ್ಥಿಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಸಂಗ ಪಡೆದವರಾಗಿದ್ದಾರೆ. 92ನೇ ರ್‍ಯಾಂಕ್ ಪಡೆದ ಚಿತ್ರದುರ್ಗದ ಡಾ.ಬೆನಕಪ್ರಸಾದ್ ಮತ್ತು...

ಇಂದು ಮಂಗಳೂರಿಗೆ ಸಿಎಂ ಬೊಮ್ಮಾಯಿ

ಮಂಗಳೂರು: ಸಿಎಂ ಬೊಮ್ಮಾಯಿ ಇಂದು ಮತ್ತು ನಾಳೆ ದಕ್ಷಿಣ ಕನ್ನಡ ಹಾಗೂ ಉಡುಪಿ ಪ್ರವಾಸ ಕೈಗೊಂಡಿದ್ದಾರೆ. ಅವರು ಇಂದು ಸಂಜೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು 6.20ಕ್ಕೆ ಬಜ್ಪೆಯ ಅಂತರಾಷ್ಟ್ರೀಯ...

ವಿಟ್ಲ: ಪಠ್ಯಕ್ರಮದಲ್ಲಿ RSS ಸಂಸ್ಥಾಪಕ ಹೆಡ್ಗೆವಾರ್ ಭಾಷಣ ಸೇರ್ಪಡೆ- ಹಿಂಪಡೆಯಲು ಆಗ್ರಹಿಸಿ ಕ್ಯಾಂಪಸ್ ಫ್ರಂಟ್...

ವಿಟ್ಲ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಂಸ್ಥಾಪಕ ಕೇಶವ್ ಬಲಿರಾಮ್ ಹೆಡ್ಗೆವಾರ್ ಅವರ ಭಾಷಣವನ್ನು ಹತ್ತನೆಯ ತರಗತಿಯ 2022-23 ನೇ ಸಾಲಿನ ಶೈಕ್ಷಣಿಕ ವರ್ಷದ ಕನ್ನಡ ಪಠ್ಯಕ್ರಮದಲ್ಲಿ ಸೇರ್ಪಡೆ ಮಾಡಿದ್ದು, ಇದು ಶಿಕ್ಷಣದ...

ಮಂಗಳೂರು: ಬಿಕ್ಕರ್ನಕಟ್ಟೆಯಲ್ಲಿ ನಡೆದ ಭೀಕರ ಅಪಘಾತ – ಓರ್ವನ ಮೆದುಳು ನಿಷ್ಕ್ರಿಯ, ಅಂಗಾಂಗ ದಾನ.!

ಮಂಗಳೂರು: ಬಿಕ್ಕರ್ನಕಟ್ಟೆಯಲ್ಲಿ ಸ್ಕೂಟರ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಧೀರಜ್ ಅವರ ಮೆದುಳು ನಿಷ್ಕ್ರಿಯಗೊಂಡಿದ್ದು, ಅಂಗಾಂಗ ದಾನ ಮಾಡುವುದಾಗಿ ಮೃತನ ಸಂಬಂಧಿಕರು ತಿಳಿಸಿದ್ದಾರೆ. ಮೇ 29 ಭಾನುವಾರ ಮುಂಜಾನೆ ಈ ಘಟನೆ ನಡೆದಿದ್ದು,...
error: Content is protected !!