Tag: vtv
ವಿಟ್ಲ: ಇಡ್ಕಿದು ಸೇವಾ ಸಹಕಾರಿ ಸಂಘ (ನಿ.) ಅಮೃತ ಸಿಂಚನ ರೈತ ಸೇವಾ ಒಕ್ಕೂಟ...
ವಿಟ್ಲ: ಗ್ರಾಮೀಣ ಭಾಗದ ಜನತೆಯನ್ನು ಸ್ವಾವಲಂಬಿ ಮತ್ತು ಆರ್ಥಿಕವಾಗಿ ಸದೃಢಗೊಳಿಸುವ ಮೂಲಕ ಗ್ರಾಮಾಭಿವೃದ್ಧಿ, ಯುವಕರನ್ನು ಸದೃಢಗೊಳಿಸುವಲ್ಲಿ ತನ್ನದೇ ಆದ ಬಾಷ್ಯ ಬರೆದಿದೆ ಇಡ್ಕಿದು ಸೇವಾ ಸಹಕಾರಿ ಸಂಘ. ಇದರ ಅಮೃತ ಸಿಂಚನ ರೈತ...
ಮಂಗಳೂರು: ಅಕ್ರಮವಾಗಿ ಮನೆಗೆ ನುಗ್ಗಿ ಹಲ್ಲೆ, ಬೆದರಿಕೆ – 8 ಮಂದಿಯ ಬಂಧನ
ಮಂಗಳೂರು: ಚಿಲಿಂಬಿ ಅಪಾರ್ಟ್ ಮೆಂಟ್ ನಲ್ಲಿ ವಾಸವಿದ್ದ ಶಬಾಬ್(21) ಎಂಬವರ ಮನೆಗೆ ಅಕ್ರಮವಾಗಿ ನುಗ್ಗಿ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿರುವ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಮೊಹಮ್ಮದ್ ಅಫ್ರೀಶ್ (21),...
ಪುತ್ತೂರು: 20 ವರ್ಷಗಳ ಹಿಂದೆ 1,500 ರೂ ಕಳ್ಳತನ ಪ್ರಕರಣ; ತಮಿಳುನಾಡಿನಲ್ಲಿ ಆರೋಪಿ ಪತ್ತೆ.!
ಪುತ್ತೂರು: ಇಪತ್ತು ವರ್ಷಗಳ ಹಿಂದೆ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಸೋಮವಾರ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಬಂಧಿತನನ್ನು ತಮಿಳುನಾಡಿನಲ್ಲಿ ವಾಸವಾಗಿರುವ ಚೆನ್ನಕೇಶವ ಅಲಿಯಾಸ್ ಸೂರ್ಯರಾಜ್ ಎಂದು ಗುರುತಿಸಲಾಗಿದೆ. ತಮಿಳುನಾಡು ತಿರುನಾಳ್‌ವೆಲ್ಲಿ ಜಿಲ್ಲೆಯ...
ಪುತ್ತೂರು: ಪತ್ರಕರ್ತರ ಸಂಘದಿಂದ ಅನೀಶ್ ಕುಮಾರ್ ಔಟ್!
https://youtu.be/Ptg3stPQrkE
ಪುತ್ತೂರು: ವಾರ್ತಾ ಇಲಾಖೆಯ ಕಟ್ಟಡ ದುರ್ಬಳಕೆ ಮಾಡಿದ ಆರೋಪದಲ್ಲಿ ಪುತ್ತೂರು ತಾಲೂಕು ಪತ್ರರ್ಕರ ಸಂಘದ ಉಪಾಧ್ಯಕ್ಷ ಅನೀಶ್ ಕುಮಾರ್ ಅವರ ಉಪಾಧ್ಯಕ್ಷ ಸ್ಥಾನವನ್ನು ಬರ್ಕಾಸ್‌ಗೊಳಿಸಿ ಸದಸ್ಯ ಸ್ಥಾನದಿಂದ ವಜಾಗೊಳಿಸಲಾಗಿದೆ ಎಂದು ಪುತ್ತೂರು ತಾಲೂಕು...
ಪಣಂಬೂರು ಬೀಚ್’ನಲ್ಲಿ ಈಜಲು ತೆರಳಿದ್ದ ಇಬ್ಬರು ನೀರು ಪಾಲು…!!
ಮಂಗಳೂರು: ಪಣಂಬೂರು ಬೀಚ್ ನಲ್ಲಿ ಈಜಲು ತೆರಳಿದ್ದ ಮೈಸೂರು ಮೂಲದ ಇಬ್ಬರು ನೀರುಪಾಲಾದ ಘಟನೆ ಇಂದು ನಡೆದಿದೆ. ಮೃತರನ್ನು ಮೈಸೂರು ಜಯನಗರ ನಿವಾಸಿಗಳಾದ ದಿವಾಕರ ಆರಾಧ್ಯ (45) ಮತ್ತು ನಿಂಗಪ್ಪ (60) ಎಂದು...
ವಿಮಾನ ನಾಪತ್ತೆ ಪ್ರಕರಣ; ಬೆಟ್ಟದ ಅಂಚಿಗೆ ಡಿಕ್ಕಿ ಹೊಡೆದು ಪತನ – 22 ಪ್ರಯಾಣಿಕರು...
4 ಮಂದಿ ಭಾರತೀಯರು ಸೇರಿದಂತೆ 22 ಮಂದಿ ಇದ್ದ ವಿಮಾನ ಪತನಗೊಂಡ ಸ್ಥಳವನ್ನು ನೇಪಾಳ ಸೇನೆ ಪತ್ತೆ ಮಾಡಿದೆ. ನಿರಂತರ ಹುಡುಕಾಟದ ನಂತರ ರಕ್ಷಣಾ ಪಡೆಗಳು ವಿಮಾನ ಅಪಘಾತದ ಸ್ಥಳವನ್ನು ಪತ್ತೆಹಚ್ಚಿವೆ. ಮುಸ್ತಾಂಗ್...
ಮಂಗಳೂರು: ವಿವಿ ಕಾಲೇಜಿನಲ್ಲಿ ಮತ್ತೆ ಹಿಜಾಬ್ ವಿವಾದ ; ಹಿಜಾಬ್ ಧರಿಸಿಯೇ ಬಂದ ವಿದ್ಯಾರ್ಥಿನಿಯರು.!
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಘಟಕ ಕಾಲೇಜಿನಲ್ಲಿ ಹಿಜಾಬ್ ವಿಚಾರದ ವಿವಾದ ಇಂದೂ ಮುಂದುವರಿದ ಘಟನೆ ನಡೆದಿದೆ.
ಇಂದೂ ಕೂಡಾ ಹನ್ನೆರಡು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಯೇ ಕಾಲೇಜು ಕ್ಯಾಂಪಸ್ ಗೆ ಬಂದಿದ್ದಾರೆ. ನಂತರ ಹಿಜಾಬ್ ಧರಿಸಿ...
ಮುಸ್ಲಿಂ ಯುವಕನೊಂದಿಗೆ ಲವ್ವಿ ಡವ್ವಿ..! ಸ್ವಂತ ಮಗಳನ್ನೇ ಕತ್ತು ಸೀಳಿ ಕೊಂದ ಪೋಷಕರು..!
ಮುಸ್ಲಿಂ ಯುವಕನನ್ನು ಪ್ರೀತಿಸಿದ್ದಕ್ಕೆ 20 ವರ್ಷದ ಮಗಳನ್ನು ಪೋಷಕರು ಕತ್ತು ಸೀಳಿ ಕೊಂದ ಘಟನೆ ನಡೆದಿದೆ. ಈ ಸಂಬಂಧ ಮಗಳನ್ನು ಕೊಂದ ತಂದೆ ತಾಯಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ತೆಲಂಗಾಣದ ಆದಿಲಾಬಾದ್...
ವಿಟ್ಲ: ಚಾಲಕಿಯ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು
ವಿಟ್ಲ: ಚಾಲಕಿಯ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಕೇಪು ಕಲ್ಲಂಗಳ ತಿರುವಿನಲ್ಲಿ ನಡೆದಿದೆ.
ಅಪಘಾತದಿಂದಾಗಿ ವಿದ್ಯುತ್ ಕಂಬ ಮುರಿದು ಬಿದ್ದಿದ್ದು, ಕಾರಿನಲ್ಲಿದ್ದ ಚಾಲಕಿ ಮಹಿಳೆಗೆ ಯಾವುದೇ ಅಪಾಯ ಸಂಭವಿಸಿಲ್ಲ....
ವಿಟ್ಲ: ಹೆಡ್ಗೆವಾರ್ ಭಾಷಣವನ್ನು ಪಠ್ಯಪುಸ್ತಕದಿಂದ ಹಿಂಪಡೆಯುವಂತೆ ಆಗ್ರಹಿಸಿ CFI ಪ್ರತಿಭಟನೆ
ವಿಟ್ಲ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಂಸ್ಥಾಪಕ ಕೇಶವ್ ಬಲಿರಾಮ್ ಹೆಡ್ಗೆವಾರ್ ಅವರ ಭಾಷಣವನ್ನು ಹತ್ತನೆಯ ತರಗತಿಯ 2022-23 ನೇ ಸಾಲಿನ ಶೈಕ್ಷಣಿಕ ವರ್ಷದ ಕನ್ನಡ ಪಠ್ಯಕ್ರಮದಲ್ಲಿ ಸೇರ್ಪಡೆ ಮಾಡಿದ್ದು, ಇದು ಶಿಕ್ಷಣದ...
















