Tag: vtv
ಪುತ್ತೂರು: ಶಿವಮಣಿ ಕಲಾ ಸಂಘ ರಿ. ಇದರ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಸಂತೋಷ್...
ಪುತ್ತೂರು: ಶಿವಮಣಿ ಕಲಾ ಸಂಘ ರಿ. ಶಿವನಗರ ಇದರ 2021 22 ನೇ ಸಾಲಿನ ವಾರ್ಷಿಕ ಮಹಾಸಭೆಯು ರಕ್ತೇಶ್ವರಿ ಅಂಗನವಾಡಿಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಹತ್ತನೇ ತರಗತಿಯ ಅತ್ಯುತ್ತಮ ಅಂಕಗಳಿಗಾಗಿ ಶ್ರೀಮನ್ ಹಾಗೂ...
ಆಯೋಧ್ಯೆಗೆ ಹೊರಟ ಬಸ್ಸು ಭೀಕರ ಅಪಘಾತ; ಕರ್ನಾಟಕದ 7 ಮಂದಿ ಸಾವು
ಕರ್ನಾಟಕದಿಂದ ಅಯೋಧ್ಯೆಗೆ ಹೊರಟ ಬಸ್ಸು ಉತ್ತರ ಪ್ರದೇಶದಲ್ಲಿ ಅಪಘಾತಕ್ಕೀಡಾಗಿ ಕರ್ನಾಟಕದ ಏಳು ಮಂದಿ ಮೃತಪಟ್ಟ ಘಟನೆ ನಡೆದಿದೆ. ಉತ್ತರ ಪ್ರದೇಶದ ಬಹರೈಚ್ ಹಾಗೂ ಲಖೀಂಪುರ ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ಸಂಭವಿದೆ. ಘಟನೆಯಲ್ಲಿ...
‘ಸ್ಟಾರ್ಟ್ ಅಪ್ಗಳು ಯುವ ಭಾರತದ ಸ್ಪೂರ್ತಿ’ – ಪ್ರಧಾನಿ ಮೋದಿ
ದೇಶದಲ್ಲಿ, ಗ್ರಾಮಗಳಲ್ಲಿಯೂ ಸ್ಟಾರ್ಟ್ ಅಪ್ ಪ್ರಾರಂಭವಾಗಿದ್ದು, ಸ್ಟಾರ್ಟ್ ಅಪ್ಗಳು ಯುವ ಭಾರತದ ಸ್ಪೂರ್ತಿ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಮನ್ ಕಿ ಬಾತ್ನ 89 ನೇ ಆವೃತ್ತಿಯಲ್ಲಿ ದೇಶದ ಜನ್ನರನ್ನುದ್ದೇಶಿಸಿ ಮಾತನಾಡಿದ ಅವರು, ಉತ್ತಮ...
ಕೋಮು ಸೌಹಾರ್ದತೆಗೆ ಸಾಕ್ಷಿಯಾದ ಮದುವೆ..! ಶುಭಾಶಯ ಕೋರಿದ ವಿವಿಧ ಸಂಘಟನೆಯ ಮುಖಂಡರು
ರಾಜ್ಯದಲ್ಲಿ ಕೋಮು ಗಲಭೆ ಆಗುತ್ತಿರುವುದು ತಿಳಿದೇ ಇದೆ. ಹಿಂದೂ ಮುಸ್ಲಿಂ ಜಗಳದಲ್ಲಿ ರಾಜಕೀಯ ಮಂದಿ ತಮ್ಮ ಬೇಳೆ ಬೇಯಿಸುತ್ತಿರುವುದು ಕೂಡ ತಿಳಿದಿದೆ. ಇಲ್ಲೊಂದು ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟು ಕೋಮು ಸೌಹಾರ್ದಕ್ಕೆ ಸಾಕ್ಷಿಯಾಗಿದ್ದಾರೆ.
ಮೈಸೂರು...
ಕಾವಳಕಟ್ಟೆ : ಹಿದಾಯ ವಿಶೇಷ ಶಾಲೆಗೆ ಉಚಿತ ಶಾಲಾ ವಾಹನ ಹಸ್ತಾಂತರ.
ಬಿ.ಸಿ.ರೋಡ್ : ವಿಶೇಷ ಚೇತನ ಮಕ್ಕಳಿಗೆ ಅವಕಾಶ ಮತ್ತು ಸೂಕ್ತ ತರಬೇತಿಯನ್ನು ನೀಡಿದಾಗ ಅಸಾಮಾನ್ಯ ಸಾಧನೆ ಮಾಡಬಲ್ಲರು ಎಂದು ಹಿದಾಯ ಫೌಂಡೇಶನ್ ಟ್ರಸ್ಟ್ ನ ಚೇರ್ಮ್ಯಾನ್ ಮನ್ಸೂರ್ ಅಹಮದ್ ಆಝಾದ್ ಅಭಿಪ್ರಾಯಪಟ್ಟರು.
ಕಾವಳಕಟ್ಟೆಯ ಹಿದಾಯ...
ಕಲ್ಲಡ್ಕ: ಬಾವಿಗೆ ಬಿದ್ದು ನವವಿವಾಹಿತೆ ದಾರುಣ ಸಾವು
ಕಲ್ಲಡ್ಕ: ಎರಡು ತಿಂಗಳ ಹಿಂದೆ ಮದುವೆಯಾಗಿದ್ದ ಯುವತಿ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಬಿ.ಸಿ.ರೋಡ್ ತಲಪಾಡಿ ನಿವಾಸಿ, ಫರಂಗಿಪೇಟೆ ಸಮೀಪದ ಅಮ್ಮೆಮ್ಮಾರ್ ನಲ್ಲಿ ವಾಸವಿರುವ ಮುಹಮ್ಮದ್ ರ ಪುತ್ರಿ ಮುನೀಝಾ...
ಬದಿಯಡ್ಕ: ಹಾಡಹಗಲೇ ವ್ಯಕ್ತಿಯ ಅಪಹರಣ – ಆರೋಪಿಗಳನ್ನು ಬೆನ್ನಟ್ಟಿ ಹಿಡಿದ ಪೊಲೀಸರು
ಕಾಸರಗೋಡು: ಬದಿಯಡ್ಕ ಪೇಟೆಯಿಂದ ಹಾಡಹಗಲೇ ರಿಯಲ್ ಎಸ್ಟೇಟ್ ವ್ಯಾಪಾರಸ್ಥರೊಬ್ಬರನ್ನು ತಂಡವೊಂದು ಅಪಹರಿಸಿದ ಘಟನೆ ನಡೆದಿದ್ದು, ಪೊಲೀಸರು ಕಾರನ್ನು ಬೆನ್ನಟ್ಟಿ ಮೂವರು ಅಪಹರಣಕಾರರನ್ನು ಬಂಧಿಸಿದ್ದಾರೆ.
ರಿಯಲ್ ಎಸ್ಟೇಟ್ ವ್ಯಾಪಾರ ಮಾಡುವ ಗೋಳಿಯಡ್ಕ ನಿವಾಸಿ ಮೊಯ್ದೀನ್ ಕುಂಞಿ...
ಅಕ್ರಮ ಕೋಣಗಳ ಸಾಗಾಟ : ಮೂರು ಮಂದಿಯ ಬಂಧನ..!!
ಭಟ್ಕಳ: ಮಹೀಂದ್ರ ಬೋಲೆರೋ ವಾಹನದಲ್ಲಿ ಕೋಣಗಳನ್ನು ಸಾಗಾಟ ಮಾಡುವ ವೇಳೆ ಪೊಲೀಸರು ದಾಳಿ ಮಾಡಿ ಮೂರು ಆರೋಪಿಗಳನ್ನು ಬಂಧಿಸಿ ಓರ್ವ ಪರಾರಿಯಾಗಿರುವ ಘಟನೆ ಭಟ್ಕಳ ಗೊರಟೆ ಹೊಳೆಗದ್ದೆಯಲ್ಲಿ ನಡೆದಿದೆ.
ಬಂಧಿತ ಆರೋಪಿಗಳನ್ನು ಮಾದೇವ ಜಟ್ಟಪ್ಪ...
ಮಂಗಳೂರು: ವೈಲೆನ್ಸ್ ವಿಚಾರ ಪ್ರಸ್ತಾಪ ಮಾಡಿದ SDPIನ ರಿಯಾಝ್ ಪರಂಗಿಪೇಟೆ
ಮಂಗಳೂರಿನಲ್ಲಿ ಮತ್ತೊಂದು ವಿವಾದಿತ ಹೇಳಿಕೆ ಸದ್ದು ಮಾಡಿದ್ದು, ಅಬ್ದುಲ್ ಮಜೀದ್ ಬೆನ್ನಲ್ಲೇ ರಿಯಾಜ್ ಫರಂಗಿಪೇಟೆ ವಿವಾದಿತ ಹೇಳಿಕೆ ನೀಡಿದ್ದಾರೆ. ಕಣ್ಣೂರಿನಲ್ಲಿ ನಡೆದ ಎಸ್ಡಿಪಿಐ ಬೃಹತ್ ಜನಾಧಿಕಾರ ಸಮಾವೇಶದಲ್ಲಿ ರಿಯಾಜ್ ಪರಂಗಿಪೇಟೆ ಸಂಘ ಪರಿವಾರಕ್ಕೆ...
ಮಂಗಳೂರು: “ನಾಯಿಂಡ ಮೋನೆ ಪೊಲೀಸ್” ಪೊಲೀಸರಿಗೆ ಅವಾಚ್ಯವಾಗಿ ನಿಂದಿಸಿದ SDPI ಕಾರ್ಯಕರ್ತರು; ವಿಡಿಯೋ ವೈರಲ್
ಮಂಗಳೂರು: ನಿನ್ನೆ ಮಂಗಳೂರಿನ ಅಡ್ಯಾರ್ ಕಣ್ಣೂರು ಮೈದಾನದಲ್ಲಿ ಎಸ್.ಡಿ.ಪಿ.ಐ ವತಿಯಿಂದ ನಡೆದ ಬೃಹತ್ ಜನಾಧಿಕಾರ ಸಮಾವೇಶದಲ್ಲಿ ಭಾಗವಹಿಸಿದ್ದ ರಾಜ್ಯಮಟ್ಟದ ನಾಯಕರೆಲ್ಲ, ತಮಗೆ ಬೇಕಾದಾಗೆ ನಾಲಗೆ ಹರಿಯಬಿಟ್ಟ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಲ್ಲಿ ಹರಿದಾಡಿದ...
















