Monday, November 2, 2026
spot_imgspot_img
spot_imgspot_img
Home Tags Vtv

Tag: vtv

ಮಂಗಳೂರು: ಮಳಲಿ ದರ್ಗಾದ ಒಂದು ಹಿಡಿ ಮಣ್ಣನ್ನು ನಾವು ಕೊಡುವುದಿಲ್ಲ; SDPI ರಾಜ್ಯಾಧ್ಯಕ್ಷ ಆಕ್ರೋಶ

https://youtu.be/Ptg3stPQrkE ಮಂಗಳೂರು: ಮಳಲಿ ದರ್ಗಾದಲ್ಲಿ ಹಿಂದೂ ದೇವರ ಕುರುಹುಗಳು ಪತ್ತೆಯಾಗಿದ್ದು, ಈ ಬಗ್ಗೆ ತಾಂಬೂಲ ಪ್ರಶ್ನೆಗೆ ಹಿಂದೂಪರ ಸಂಘಟನೆಗಳು ಮುಂದಾದ ವಿಚಾರ ಇದೀಗ ಎಸ್.ಡಿ.ಪಿ.ಐ ಸಂಘಟನೆಯನ್ನು ಕೆರಳಿಸಿದ್ದು, ಮಸೀದಿಯ ಒಂದು ಹಿಡಿ ಮರಳನ್ನೂ ನಾವು...

ಬೆಳ್ತಂಗಡಿ: ಶಿಶಿಲದ ದೇವರ ಮೀನುಗಳಿಗೆ ನೀರು ನಾಯಿ ಕಾಟ; ಉಭಯ ಸಂಕಟದಲ್ಲಿ ಅರಣ್ಯ ಇಲಾಖೆ

ಬೆಳ್ತಂಗಡಿ: ಶಿಶಿಲದ ಕಪಿಲಾ ನದಿ ತಟದಲ್ಲಿರುವ ಶಿಶಿಲೇಶ್ವರ ದೇವಸ್ಥಾನದ ದೇವರ ಮೀನು (ಮಹಶೀರ್‌)ಗಳಿಗೆ ಕೆಲವು ದಿನಗಳಿಂದ ನೀರುನಾಯಿಗಳಿಂದ ಆತಂಕ ಎದುರಾಗಿದೆ. ಕಡಲ ಕರಡಿ ಅಥವಾ ಅಟರ್‌ ಎಂದೂ ಕರೆಯಲ್ಪಡುವ ನೀರುನಾಯಿಗಳು ತಾಲೂಕಿನ ವಿವಿಧೆಡೆ ಎರಡು...

ಬಂಟ್ವಾಳ: ರಿಕ್ಷಾ ಮತ್ತು ಕಾರು ಮುಖಾಮುಖಿ ಡಿಕ್ಕಿ; ರಿಕ್ಷಾ ಚಾಲಕ ಗಂಭೀರ

ಬಂಟ್ವಾಳ: ಕಾರು ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ದ.ಕ ಜಿಲ್ಲೆಯ ಬಂಟ್ವಾಳದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ ಆಟೋ ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಟ್ಲ...

ಕುಂದಾಪುರ: ಕಟ್ಟೆ ಬೋಜಣ್ಣ ಆತ್ಮಹತ್ಯೆ ಪ್ರಕರಣ; ಉದ್ಯಮಿ ಮೊಳಹಳ್ಳಿ ಗಣೇಶ್ ಶೆಟ್ಟಿ ಅರೆಸ್ಟ್.!

ಕುಂದಾಪುರ: ಕೋಟೇಶ್ವರದ ಅಂಕದಕಟ್ಟೆ ಎಂಬಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ ಕಟ್ಟೆ ಗೋಪಾಲಕೃಷ್ಣ ರಾವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಮೊಳಹಳ್ಳಿ ಗಣೇಶ್ ಶೆಟ್ಟಿ ಅವರನ್ನು ಶುಕ್ರವಾರ ಸಂಜೆ ಬಂಧಿಸಲಾಗಿದೆ. ಆತ್ಮಹತ್ಯೆ ಸಂಬಂಧ ಮೃತರ...

ಬಂಟ್ವಾಳ: “ಬಾವಿ ಕಾಣೆಯಾಗಿದೆ, ಹುಡುಕಿಕೊಡಿ” – ಪೊಲೀಸ್ ಠಾಣೆ ಮೆಟ್ಟಿಲೇರಿದ ಪಿಡಿಓ

ಬಂಟ್ವಾಳ: ವಸ್ತುಗಳು ಕಾಣೆಯಾಗುವುದು, ವಾಹನಗಳು ಕಾಣೆಯಾಗುವುದು, ವ್ಯಕ್ತಿ ಕಾಣೆಯಾಗುವುದು, ಇದೆಲ್ಲಾ ಮಾಮೂಲಿ ಪ್ರಕರಣವಾದರೆ, ಇಲ್ಲೊಂದು ವಿಚಿತ್ರ ಪ್ರಕರಣ ದಾಖಲಾಗಿದೆ. ನರಿಕೊಂಬು ಗ್ರಾಮದ ಬಾವಿ ಕಾಣೆಯಾಗಿದ್ದು, ಹುಡುಕಿ ಕೊಡುವಂತೆ ಪಿಡಿಓ ಪೊಲೀಸ್ ಠಾಣೆ ಮೆಟ್ಟಿಲೇರಿದ...

ಮುಸಲ್ಮಾನರ ಮನಸ್ಥಿತಿ ಬದಲಾಗಬೇಕು: ದೇಶದ ಸಂವಿಧಾನ ಹಾಗೂ ಕಾನೂನು ಗೌರವಿಸಬೇಕು; ಕೆ.ಎಸ್ ಈಶ್ವರಪ್ಪ

https://youtu.be/Ptg3stPQrkE ಶಿವಮೊಗ್ಗ: ಮುಸಲ್ಮಾನರ ಮನಸ್ಥಿತಿ ಬದಲಾಗಬೇಕು. ಅವರು ಈ ದೇಶದ ಸಂವಿಧಾನ ಮತ್ತು ಕಾನೂನು ಹಾಗೂ ಸಂಸ್ಕೃತಿ ಗೌರವಿಸಬೇಕು ಎಂದು ಶಾಸಕ ಕೆ.ಎಸ್. ಈಶ್ವರಪ್ಪರವರು ಮಂಗಳೂರಿನಲ್ಲಿ ಮತ್ತೆ ಹಿಜಾಬ್ ವಿವಾದ ಭುಗಿಲೆದ್ದ ಬಗ್ಗೆ ಪ್ರತಿಕ್ರಿಯೆ...

“ಭಕ್ತಿ ವರ್ಷಧಾರೆ” ಕಟೀಲ್ ಅಮ್ಮನಿಗೆ ಕನ್ನಡ ಭಕ್ತಿಗೀತೆಯ ಪೋಸ್ಟರ್ ಬಿಡುಗಡೆ

ದಯಾ ಕ್ರಯೇಷನ್ ಅರ್ಪಿಸುವ "ಭಕ್ತಿ ವರ್ಷಧಾರೆ" ಭಕ್ತಿಗೀತೆಯ ಪೋಸ್ಟರ್ ಬಿಡುಗಡೆಗೊಂಡಿದೆ. "ಭಕ್ತಿ ವರ್ಷಧಾರೆ" ಎಂಬ ಕನ್ನಡ ಭಕ್ತಿಗೀತೆಗೆ ರೇಣುಕಾ ಕಣಿಯೂರು ಸಾಹಿತ್ಯ ಬರೆದಿದ್ದಾರೆ. ಕನ್ನಡದ ಕೋಗಿಲೆ ಖ್ಯಾತಿಯ ಅಂತರ ಕುಲಕರ್ಣಿ ಬೆಳಗಾವಿ ಗಾಯನದಲ್ಲಿ...

ಬೆಳ್ತಂಗಡಿ: ಇನ್ನೇನು ತಾಳಿ ಕಟ್ಟಬೇಕು ಅನ್ನುವಷ್ಟರಲ್ಲಿ ವಧುವಿನ ಹೈಡ್ರಾಮಾ; ಕಾರಣ ನಿಗೂಢ

https://youtu.be/Ptg3stPQrkE ಬೆಳ್ತಂಗಡಿ: ಅದ್ಧೂರಿಯಾಗಿ ನಡೆಯುತ್ತಿದ್ದ ಮದುವೆ ಸಮಾರಂಭವೊಂದು ತಾಳಿ ಕಟ್ಟುವ ವೇಳೆ ವಿಚಿತ್ರ ಕಾರಣಗಳಿಗಾಗಿ ಮುರಿದುಬಿದ್ದ ಘಟನೆಯೊಂದು ಬೆಳ್ತಂಗಡಿ ತಾಲೂಕಿನಲ್ಲಿ ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ಯುವಕನೋರ್ವನ ಮದುವೆಯು ಮೂಡುಕೊಣಾಜೆ ಮೂಲದ ಯುವತಿಯೊಂದಿಗೆ ನಾರಾವಿಯ ದೇವಾಲಯವೊಂದರ ಸಮೀಪದಲ್ಲಿರುವ...

ವಿಟ್ಲ: ಕೈಗಾರಿಕಾ ತರಬೇತಿ ಸಂಸ್ಥೆಗಳ 2022ನೇ ಶೈಕ್ಷಣಿಕ ಸಾಲಿನ ಪ್ರವೇಶಕ್ಕೆ ಅರ್ಜಿ ಆಹ್ವಾನ

ವಿಟ್ಲ : ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಆಗಸ್ಟ್ 2022ನೇ ಶೈಕ್ಷಣಿಕ ಸಾಲಿನ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಗಿದೆ. ಉದ್ಯೋಗ ಯೋಜನೆಯಡಿಯ ಎರಡು ದೀರ್ಘಾವಧಿ ವೃತ್ತಿಗಳಾದ...

ಕಲ್ಲಡ್ಕ: ಆಟವಾಡುತ್ತಿದ್ದ ವೇಳೆ ಭೀಕರ ದುರಂತ; ಮೂರನೇ ಮಹಡಿ ಮೇಲಿಂದ ಬಿದ್ದು ಬಾಲಕ ಸಾವು

ಕಲ್ಲಡ್ಕ: ಗೆಳೆಯರ ಜೊತೆ ಆಟ ಆಡುತ್ತಿದ್ದ ವೇಳೆ 6 ನೇ ಕ್ಲಾಸಿನ ವಿದ್ಯಾರ್ಥಿಯೋರ್ವ ಆಯ ತಪ್ಪಿ ಮೂರನೇ ಮಹಡಿ ಮೇಲಿನಿಂದ ಬಿದ್ದು ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಕಲ್ಲಡ್ಕ ನಿವಾಸಿ ಅಹಮ್ಮದ್ ಅವರ ಪುತ್ರ...
error: Content is protected !!