Tag: vtv
ವಿಟ್ಲ: ಸಿಎನ್ಜಿ ಬಂಕ್ನಲ್ಲಿ ತಾಂತ್ರಿಕ ದೋಷದಿಂದ ಗ್ಯಾಸ್ ಲೀಕ್ !
ವಿಟ್ಲ: ಕಾಶಿಮಠದ ಸಿಎನ್ಜಿ ಆಟೋ ಗ್ಯಾಸ್ ಬಂಕ್ನಲ್ಲಿ ಇಂದು ಬೆಳಿಗ್ಗೆ ಗ್ಯಾಸ್ ತಂದಿದ್ದ ವಾಹನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಅನಿಲ ಸೋರಿಕೆಯಾಗಿದೆ. ಅನಿಲವು ದಟ್ಟವಾಗಿ ಆವರಿಸಿದ್ದು, ಸ್ಥಳೀಯರಲ್ಲಿ ಭಾರಿ ಆತಂಕ ಮೂಡಿಸಿತ್ತು. ಗ್ಯಾಸ್...
ಚಿಕ್ಕಮಗಳೂರು: ಡೆತ್ನೋಟ್ ಬರೆದಿಟ್ಟು ಗ್ರಾ.ಪಂ ವಾಟರ್ ಮ್ಯಾನ್ ಆತ್ಮಹತ್ಯೆ!
ಚಿಕ್ಕಮಗಳೂರು: ತಾಲೂಕಿನ ಹುಣಸೇಮಕ್ಕಿ ಗ್ರಾಮದಲ್ಲಿ ಡೆತ್ ನೋಟ್ ಬರೆದಿಟ್ಟು ಗ್ರಾಮ ಪಂಚಾಯಿತಿಯ ವಾಟರ್ ಮ್ಯಾನ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ರಮೇಶ್(47) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಆತ್ಮಹತ್ಯೆಗೂ ಮುನ್ನ ರಮೇಶ್ ಡೆತ್ನೋಟ್ ಬರೆದಿಟ್ಟಿದ್ದು, ನಾನು...
ಒಡಿಶಾದ ಕಟಕ್ನ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 10 ರೋಗಿಗಳು ಸಾವು
ಭುವನೇಶ್ವರ: ಒಡಿಶಾದ ಕಟಕ್ನಲ್ಲಿರುವ ಎಸ್ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆಘಾತ ಆರೈಕೆ ಐಸಿಯುನಲ್ಲಿ ಸೋಮವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡು 10 ರೋಗಿಗಳು ಸಾವನ್ನಪ್ಪಿದ್ದಾರೆ.
ಕನಿಷ್ಠ 11 ಆಸ್ಪತ್ರೆ ಸಿಬ್ಬಂದಿಗೆ ಸುಟ್ಟ ಗಾಯಗಳಾಗಿವೆ. ರೋಗಿಗಳನ್ನು...
ಚನ್ನರಾಯಪಟ್ಟಣ: ಹಾಸ್ಟೆಲ್ ಮ್ಯಾನೇಜರ್ ನೇಣಿಗೆ ಶರಣು
ಹಾಸನ: ಚನ್ನರಾಯಪಟ್ಟಣದ ಬಿಸಿಎಂ ಹಾಸ್ಟೆಲ್ ಮ್ಯಾನೇಜರ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ದಾಸರಕೊಪ್ಪಲಿನಲ್ಲಿದ್ದ ಅವರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಗರದ ನಿವಾಸಿ ಲೋಕೇಶ್ (45) ಆತ್ಮಹತ್ಯೆಗೆ ಶರಣಾದವರು. ಹಾಸನದ ಗುಡ್ಡೇನಹಳ್ಳಿಯಲ್ಲಿ ಎರಡು ಹಾಸ್ಟೆಲ್ಗಳ ವಾರ್ಡನ್...
ಬ್ರಹ್ಮಾವರ : ನಾಯಿ ಅಡ್ಡ ಬಂದು ರಿಕ್ಷಾ ಪಲ್ಟಿ – ಚಾಲಕ ಸಾವು
ಬ್ರಹ್ಮಾವರ : ನಾಯಿ ಅಡ್ಡ ಬಂದ ಪರಿಣಾಮ ರಿಕ್ಷಾವೊಂದು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಉಡುಪಿ ಬ್ರಹ್ಮಾವರದ ಹೆಗ್ಗುಂಜೆ ಗ್ರಾಮದ ಮೈರ್ಕೋಮೆ ಹಾಲ್ ಡೈರಿ ಬಳಿ ನಡೆದಿದೆ. ಮೃತರನ್ನು ರಿಕ್ಷಾ ಚಾಲಕ ನರಸಿಂಹ...
ಬೆಳಗಾವಿ: ಅಡ್ಡ ಬಂದ ಕಾರು ತಪ್ಪಿಸಲು ಹೋಗಿ ಮರಕ್ಕೆ ಗುದ್ದಿದ ಬಸ್
ಬಸ್ ನಲ್ಲಿದ್ದ 11 ಮಂದಿ ಪ್ರಯಾಣಿಕರಿಗೆ ಗಾಯ
ಬೆಳಗಾವಿ : ಏಕಾಏಕಿ ಅಡ್ಡ ಬಂದ ಕಾರನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ಸರ್ಕಾರಿ ಬಸ್ ಮರಕ್ಕೆ ಡಿಕ್ಕಿಯಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬಸ್ ನಲ್ಲಿದ್ದ 11...
ಟಾಟಾ ಸಿಯೆರಾ ಟೆಸ್ಟ್ ಡ್ರೈವ್ ಮಾಡಿದ ಮಹಿಳೆ : ನಿಯಂತ್ರಣ ತಪ್ಪಿ ಪಾತಾಳಕ್ಕೆ ಬಿದ್ದ...
ಮುಂಬೈ: ಮಹಿಳೆಯೊಬ್ಬರು ಹೊಸ ಟಾಟಾ ಸಿಯೆರಾ ಕಾರಿನ ಟೆಸ್ಟ್ ಡ್ರೈವ್ ಮಾಡುತ್ತಿದ್ದಾಗ ನಿಯಂತ್ರಣ ತಪ್ಪಿ ಮೂರು ವಾಹನಗಳಿಗೆ ಡಿಕ್ಕಿ ಹೊಡೆದು, ನಂತರ ಸುಮಾರು 20 ಅಡಿ ಆಳದ ನಿರ್ಮಾಣ ಹಂತದ ಗುಂಡಿಗೆ ಕಾರು...
ಕೆಲಿಂಜ: ಶ್ರೀ ಕೆಲಿಂಜೇಶ್ವರಿ ಭಜನಾ ಮಂಡಳಿಯ 50 ನೇ ವರ್ಷದ ಸುವರ್ಣ ಮಹೋತ್ಸವ ಕಾರ್ಯಕ್ರಮ
ಧಾರ್ಮಿಕ ಸಭೆ
ಕೆಲಿಂಜ: "ಕಲಿಯುಗದಲ್ಲಿ ಭಜನೆ ಶ್ರೇಷ್ಠವಾದುದು. ಧರ್ಮ ಜಾಗೃತಿಗೆ ಭಜನೆ ಅತ್ಯಗತ್ಯ. ಭಜನೆಯಿಂದ ಮಾನಸಿಕ ಹಾಗೂ ದೈಹಿಕ ದೃಢತೆಯನ್ನು ಸಾಧಿಸಬಹುದು. ," ಎಂದು ಒಡಿಯೂರು ಕ್ಷೇತ್ರದ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು....
ಚಿತ್ರದುರ್ಗ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಮೂವರು RSIಗಳು ಸ್ಥಳದಲ್ಲೇ ಸಾವು
ಚಿತ್ರದುರ್ಗ:ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಮೂವರು ಆರ್ಎಸ್ಐಗಳು ಸ್ಥಳದಲ್ಲೇ ದುರ್ಮರಣಕ್ಕೀಡಾಗಿರುವ ಘಟನೆ ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 150ಎ ಹೆಗ್ಗೆರೆ ಬಳಿ ಅಪಘಾತ ಸಂಭವಿಸಿದ್ದು, ರಿಸರ್ವ್ ಸಬ್ಇನ್ಸ್ಪೆಕ್ಟರ್ಗಳಾದ...
ಬೆಂಗಳೂರು: ವಿವಾಹಿತೆ ಅನುಮಾನಾಸ್ಪದ ಸಾವು – ಪತಿ ವಿರುದ್ಧ ಕೊಲೆ ಆರೋಪ
ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತೆ ಶವ ಪತ್ತೆಯಾಗಿರುವ ಘಟನೆ ಯಲಹಂಕದಲ್ಲಿ ನಡೆದಿದ್ದು, ಪತಿ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ.
ಶೃತಿ (22) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ವಿವಾಹಿತೆ. ಪತಿ ಪವನ್ ಕಲ್ಯಾಣ್ ವಿರುದ್ಧ ಕೊಲೆ...
















