Tag: vtv
ಕಲ್ಲಡ್ಕ: ಆಟವಾಡುತ್ತಿದ್ದ ವೇಳೆ ಭೀಕರ ದುರಂತ; ಮೂರನೇ ಮಹಡಿ ಮೇಲಿಂದ ಬಿದ್ದು ಬಾಲಕ ಸಾವು
ಕಲ್ಲಡ್ಕ: ಗೆಳೆಯರ ಜೊತೆ ಆಟ ಆಡುತ್ತಿದ್ದ ವೇಳೆ 6 ನೇ ಕ್ಲಾಸಿನ ವಿದ್ಯಾರ್ಥಿಯೋರ್ವ ಆಯ ತಪ್ಪಿ ಮೂರನೇ ಮಹಡಿ ಮೇಲಿನಿಂದ ಬಿದ್ದು ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.
ಕಲ್ಲಡ್ಕ ನಿವಾಸಿ ಅಹಮ್ಮದ್ ಅವರ ಪುತ್ರ...
ಮಂಗಳೂರು: ವಿವಿ ಕಾಲೇಜಿನಲ್ಲಿ ಹಿಜಾಬ್ ವಿವಾದ: ವಿದ್ಯಾರ್ಥಿ ನಾಯಕನನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಒತ್ತಾಯ; ಸಂಜೆ...
https://youtu.be/Ptg3stPQrkE
ಮಂಗಳೂರು: ನಗರದ ಹಂಪನಕಟ್ಟೆಯಲ್ಲಿರುವ ಮಂಗಳೂರು ವಿವಿ ಕಾಲೇಜಿನಲ್ಲಿ ಹಿಜಾಬ್ ವಿವಾದ ಇಂದು ಮತ್ತೆ ಮುಂದುವರೆದಿದ್ದು, ವಿದ್ಯಾರ್ಥಿ ನಾಯಕನನ್ನು ಕೆಳಗಿಳಿಸುವಂತೆ ಎಬಿವಿಪಿ ವಿದ್ಯಾರ್ಥಿಗಳು ಒತ್ತಾಯಿಸುತ್ತಿದ್ದಾರೆ. ಈ ಮಧ್ಯೆ ಇಂದು ಸಂಜೆ 4 ಗಂಟೆಗೆ ವಿವಿ...
ಮಂಗಳೂರು: ದ್ವಿಚಕ್ರ ವಾಹನದಲ್ಲಿ ಮಾದಕ ವಸ್ತುಗಳನ್ನು ಸಾಗಾಟ; ವ್ಯಕ್ತಿಯ ಬಂಧನ
ಮಂಗಳೂರು: ದ್ವಿಚಕ್ರ ವಾಹನದಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಕರಂಬಾರಿನ ಗೋಪಾಲಕೃಷ್ಣ ಯಾನೆ ಗೋಪಾಲ ಎಂದು ಗುರುತಿಸಲಾಗಿದೆ.
ಬಜ್ಪೆ ಪೊಲೀಸರು ಕರಂಬಾರು ಬಳಿ ತಪಾಸಣೆ ಮಾಡುತ್ತಿದ್ದಾಗ ವ್ಯಕ್ತಿಯೊಬ್ಬ...
ಪಣಂಬೂರು ಕಡಲ ತೀರದಲ್ಲಿ ಸರ್ಫಿಂಗ್ ಉತ್ಸವ ಆರಂಭ
ಮಂಗಳೂರು: ಸರ್ಫಿಂಗ್ ಫೆಡರೇಷನ್ ಆಫ್ ಇಂಡಿಯಾ ಹಾಗೂ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಪ್ರಾಯೋಜಕತ್ವದಲ್ಲಿ ನಗರದ ಪಣಂಬೂರು ಕಡಲ ತೀರದಲ್ಲಿ ಆಯೋಜಿಸಲಾಗಿರುವಇಂಡಿಯನ್ ಓಪನ್ ಆಫ್ ಸರ್ಫಿಂಗ್ -2022ಗೆ ಮೇ.27ರ ಶುಕ್ರವಾರ ಬೆಳಿಗ್ಗೆ ಎನ್.ಎಂ.ಪಿ.ಟಿ ಅಧ್ಯಕ್ಷ...
ಸಿಲಿಕಾನ್ ಬೆಡಗಿಯನ್ನೇ ಲವ್ ಜಿಹಾದ್ ಬಲೆಗೆ ಬೀಳಿಸಿದ ಬೆಳ್ತಂಗಡಿಯ ಆಟೋ ಡ್ರೈವರ್..!
ಬೆಳ್ತಂಗಡಿ: ಈತ ಕೊಕ್ಕಡದ ಆಟೋ ಡ್ರೈವರ್. ಸೌತಡ್ಕಕ್ಕೆ ಬಂದ ಬೆಂಗಳೂರಿನ ಯುವತಿಯ ಪರಿಚಯವಾಗಿದೆ. ಪರಿಚಯ ಪ್ರೇಮಕ್ಕೆ ತಿರುಗಿ ಮದುವೆ ಕೂಡ ಆಗಿದ್ದು ಈಗ ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಕಾರಣವಾಗಿದೆ. ಹಿಂದೂ ಸಂಘಟನೆಗಳು ಇದೊಂದು...
ಕಾಡು ಹಂದಿಗಳ ಹತ್ಯೆಗೆ ಕೇರಳ ಸರ್ಕಾರದಿಂದ ಒಪ್ಪಿಗೆ
ಬೆಳೆ ಹಾನಿ ಮಾಡುವ ಹಾಗೂ ಮನುಷ್ಯನ ಜೀವಕ್ಕೆ ಅಪಾಯ ತರಬಲ್ಲ ಕಾಡು ಹಂದಿಗಳ ಹತ್ಯೆಗೆ ಕೇರಳ ಸರ್ಕಾರ ಅನುಮತಿ ನೀಡಿದೆ.
ಸ್ಥಳೀಯಾಡಳಿತದ ಅನುಮತಿಯೊಂದಿಗೆ ಜನರು ಕಾಡು ಹಂದಿಯನ್ನು ಕೊಲ್ಲಲು ಸರ್ಕಾರ ಸೂಚನೆ ನೀಡಿರುವುದರ ವಿರುದ್ಧ...
ಮೆಲ್ಕಾರ್: ಆರ್.ಜೆ. ಗೋಲ್ಡ್ & ಡೈಮಂಡ್ ವಿಸ್ತೃತ ಚಿನ್ನಾಭರಣ ಮಳಿಗೆ ಉದ್ಘಾಟನೆ
ಮೆಲ್ಕಾರ್ ಎಂ.ಎಚ್. ಹೈಟ್ಸ್ ನಲ್ಲಿ ಆರ್.ಜೆ. ಗೋಲ್ಡ್ ಇದರ ವಿಸ್ತೃತ ಮಳಿಗೆ ಗಣ್ಯಾತಿಗಣ್ಯರ ಸಮ್ಮುಖದಲ್ಲಿ ಶುಭಾರಂಭಗೊಂಡಿದೆ.
ಮಳಿಗೆಯನ್ನು ಉದ್ಘಾಟಿಸಿ ದುವಾಶೀರ್ವಚನಗೈದ ಆಧ್ಯಾತ್ಮಿಕ ನೇತಾರರಾದ ಕುಂಬೋಲ್ ಕೆ.ಎಸ್. ಆಟಕೋಯ ತಂಙಳ್ ಚಿನ್ನದ ಉದ್ಯಮದಲ್ಲಿ ಪಾರದರ್ಶಕತೆ, ನೈತಿಕತೆಯನ್ನು...
ಕಡಬ: ಹಣ ನೀಡದೇ ವಂಚಿಸಿದ ಬ್ರೋಕರ್; ತನ್ನದಲ್ಲದ ತಪ್ಪಿಗೆ ಚೆಕ್ ಬೌನ್ಸ್ ಪ್ರಕರಣದಲ್ಲಿ ಸಿಲುಕಿದ...
ಕಡಬ: ತನ್ನಲ್ಲಿದ್ದ ಕಾರನ್ನು ಬೇರೆ ವ್ಯಕ್ತಿಗೆ ಮಾರಾಟ ಮಾಡಿದ್ದು ಬ್ರೋಕರ್ ನಿಗದಿತ ಸಮಯಕ್ಕೆ ಹಣ ನೀಡದ ಕಾರಣ ಚೆಕ್ ಬೌನ್ಸ್ ಕೇಸ್ ಪ್ರಕರಣದಲ್ಲಿ ಯುವಕನೊಬ್ಬ ಸಿಲುಕಿ ಸಂಕಷ್ಟ ಎದುರಿಸುತ್ತಿರುವ ಘಟನೆ ಕಡಬದಿಂದ ವರದಿಯಾಗಿದೆ.
ಕಡಬ...
ಪುತ್ತೂರು: ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಸಾವು
https://youtu.be/Ptg3stPQrkE
ಪುತ್ತೂರು: ಮರ ಕಡಿಯುತ್ತಿದ್ದ ವೇಳೆ ವಿದ್ಯುತ್ ತಂತಿ ತಾಗಿ ಮರದಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತರನ್ನು ಮಾಡನ್ನೂರು ನಿವಾಸಿ ವಸಂತ್ ಎಂ (33) ಎನ್ನಲಾಗಿದೆ....
ಮಂಗಳೂರು: ವಿವಿ ಕ್ಯಾಂಪಸ್ ನಲ್ಲಿ ಮತ್ತೆ ಹಿಜಾಬ್ ವಿವಾದ..! ತರಗತಿ ಬಹಿಷ್ಕರಿಸಿ ಪ್ರತಿಭಟನೆ
ಮಂಗಳೂರು: ಕೆಲವು ತಿಂಗಳುಗಳಿಂದ ಕರಾವಳಿಯಲ್ಲಿ ತಣ್ಣಗಿದ್ದ ಹಿಜಾಬ್ ವಿವಾದ ಮತ್ತೆ ಮಂಗಳೂರಿನಲ್ಲಿ ಕೇಳಿಬಂದಿದೆ. ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಮತ್ತೆ ಹಿಜಾಬ್ ವಿವಾದ ತಲೆದೋರಿದ್ದು, ಕ್ಲಾಸ್ ಬಹಿಷ್ಕರಿಸಿ ಕ್ಯಾಂಪಸ್ ಬಳಿ ಪ್ರತಿಭಟನೆ ನಡೆಯಿತು.ಬಳಿಕ ಹಂಪನಕಟ್ಟೆಯಲ್ಲಿರುವ...
















