Monday, November 2, 2026
spot_imgspot_img
spot_imgspot_img
Home Tags Vtv

Tag: vtv

ಮಂಗಳೂರು: ರಸ್ತೆಗೆ ಅಡ್ಡಲಾಗಿ ಮಲಗಿ ಪ್ರತಿಭಟಿಸಿದ ವೃದ್ಧೆ..!

ಮಂಗಳೂರು: ಮಹಾನಗರಪಾಲಿಕೆ ಕಾಂಕ್ರೀಟೀಕರಣ ಮಾಡುವ ವೇಳೆ ವೃದ್ದ ಮಹಿಳೆಯೊಬ್ಬರು ಈ ಸ್ಥಳ ಖಾಸಗಿಯಾಗಿದ್ದು ಜಾಗ ನನ್ನದು ಎಂದು ನಡು ರಸ್ತೆಯಲ್ಲೇ ಮಲಗಿ ಅಡ್ಡಿಪಡಿಸಿದ ಘಟನೆ ಮಣ್ಣಗುಡ್ಡ ಗುರ್ಜಿ ಬಳಿ ಇಂದು ಬೆಳಗ್ಗೆ ನಡೆದಿದೆ. ಮಣ್ಣಗುಡ್ಡೆಯ...

ದೇಶವನ್ನೇ ಬೆಚ್ಚಿಬೀಳಿಸಿದ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ; ಮಹತ್ವದ ತೀರ್ಪು ನೀಡಿದ ಕೋರ್ಟ್

ಕಳೆದ ವರ್ಷ ದೇಶಾದ್ಯಂತ ತೀವ್ರ ಸಂಚಲನ ಉಂಟುಮಾಡಿದ್ದ ಕೇರಳದ ನರ್ಸಿಂಗ್ ವಿದ್ಯಾರ್ಥಿನಿ ವಿಸ್ಮಯಾಳ ಸಾವಿನ ಕೇಸ್​ನಲ್ಲಿ ಗಂಡನೇ ಹಂತಕನೆಂದು ಕೋರ್ಟ್ ತೀರ್ಪು ನೀಡಿದೆ. ಕಳೆದ ವರ್ಷ ಜೂನ್‌ನಲ್ಲಿ ತನ್ನ ಮನೆಯಲ್ಲಿ ಆಯುರ್ವೇದ ವೈದ್ಯಕೀಯ...

ವಿಟ್ಲದಲ್ಲಿ ಅಕ್ರಮ ರೋಡ್ ಹಂಪ್‌ನಿಂದ ಹೆಚ್ಚಿದ ಅವಘಡ; ಎಂಟಕ್ಕೂ ಹೆಚ್ಚು ಅಫಘಾತ. ಸವಾರರು ಹೈರಾಣ.!

ವಿಟ್ಲ: ಇಲ್ಲಿನ ಸರಕಾರಿ ಆಸ್ಪತ್ರೆ-ದೇವಸ್ಥಾನ ಸಂಪರ್ಕ ರಸ್ತೆಯಲ್ಲಿ ದೂರವಾಣಿ ಕಛೇರಿ ಸಮೀಪ ನಿಯಮ ಬಾಹಿರವಾಗಿ ಯಾವ ಇಲಾಖೆಗಳಿಗೂ ಮಾಹಿತಿ ನೀಡದೇ ಎರಡು ರೋಡ್ ಹಂಪ್ಸ್ ನಿರ್ಮಿಸಲಾಗಿದ್ದು ಸವಾರರ ಪ್ರಾಣಕ್ಕೆ ಕಂಕಟವಾದ ಆರೋಪ ಕೇಳಿಬಂದಿದೆ....

ವಿಧಾನಪರಿಷತ್‌ ಚುನಾವಣೆ; ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆ.!

ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಇಂದು ಕೊನೆಯ ದಿನವಾಗಿದ್ದು. ಈಗಾಗಲೇ ಕಾಂಗ್ರೆಸ್ ತನ್ನ ಇಬ್ಬರು ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ, ಬಿಜೆಪಿಯೂ ಅಭ್ಯರ್ಥಿಗಳ ಹೆಸರ ಈದೀಗಾ ಹೊರಬಿದ್ದಿದೆ. ಬಿಜೆಪಿ ಅಭ್ಯರ್ಥಿಗಳನ್ನು...

ಮಂಗಳೂರು: ಯುವಕನಿಗೆ ಚೂರಿ ಇರಿತ; ಪ್ರಕರಣ ದಾಖಲು

ಉಳ್ಳಾಲ: ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ತಂಡವೊಂದು ಚೂರಿಯಿಂದ ಇರಿದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಅಜ್ಜಿನಡ್ಕ ಉಚ್ಚಿಲ ಬಳಿ ನಡೆದಿದೆ. ಚೂರಿ ಇರಿತಕ್ಕೊಳಗಾದ ವ್ಯಕ್ತಿಯನ್ನು ಅಜ್ಜಿನಡ್ಕ ನಿವಾಸಿ ಆರಿಫ್ (28) ಎಂದು ಗುರುತಿಸಲಾಗಿದೆ. ಹಳೇ ದ್ವೇಷದ...

ಮಂಗಳೂರು: 9 ಗೋ ಶಾಲೆಗಳಿಗೆ ಅನುದಾನಕ್ಕೆ ಶಿಫಾರಸ್ಸು

ಮಂಗಳೂರು: ಪಿಂಜಾರಪೋಲ್ ಮತ್ತು ಇತರೆ ಗೋಶಾಲೆಗಳಿಗೆ ಬೆಂಬಲ ನೀಡುವ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಸಹಾಯಧನ ಕೋರಿ ಪ್ರಸಕ್ತ ಸಾಲಿನಲ್ಲಿ ಅರ್ಜಿ ಸಲ್ಲಿಸಿದ್ದ 9 ಗೋಶಾಲೆಗಳಿಗೆ ಜಿಲ್ಲಾ ಪ್ರಾಣಿದಯಾ ಸಂಘದ ಸಭೆಯಲ್ಲಿ ಅನುದಾನ ಶಿಫಾರಸ್ಸು ಮಾಡಲಾಯಿತು....

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಕಾರು ಹೊಂಡಕ್ಕೆ.!

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಕಾರು ಹೊಂಡಕ್ಕೆ ಬಿದ್ದ ಘಟನ ವಿಟ್ಲ ಮೇಗಿನಪೇಟೆ ತಿರುವಿನಲ್ಲಿ ನಡೆದಿದೆ. ಪುತ್ತೂರು ಕಡೆಯಿಂದ ವಿಟ್ಲ ಕಡೆಗೆ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮೇಗಿನಪೇಟೆ ಬಳಿ ಹೊಂಡಕ್ಕೆ ಬಿದ್ದಿದೆ. ಘಟನೆಯಿಂದಾಗಿ...

ಮಣಿಪಾಲ: ಓವರ್ ಟೇಕ್ ಮಾಡಿದ ವಿಚಾರಕ್ಕೆ ಕಾರು ಚಾಲಕನ ಮೇಲೆ ಹಲ್ಲೆ, ಜೀವಬೆದರಿಕೆ

ಮಣಿಪಾಲ : ವಾಹನವನ್ನು ಓವರ್ ಟೇಕ್ ಮಾಡಿದ ವಿಚಾರಕ್ಕೆ ಕಾರು ಚಾಲಕನನ್ನು ತಡೆದು ಹಲ್ಲೆ ನಡೆಸಿ ಬಳಿಕ ಪೊಲೀಸರಿಗೆ ದೂರು ನೀಡದಂತೆ ಜೀವ ಬೆದರಿಕೆ ಒಡ್ಡಿದ ಘಟನೆ ಇಂದ್ರಾಳಿಯಲ್ಲಿ ನಡೆದಿದೆ. ಚೇತನರಾಜ್ ಶೆಟ್ಟಿ...

ಮಂಗಳೂರು: ಜೂನ್ ಒಂದರಿಂದ 61 ದಿನಗಳ ಕಾಲ ಮೀನುಗಾರಿಕೆಗೆ ತಾತ್ಕಾಲಿಕ ನಿಷೇಧ

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಬಲೆ, ಮೀನುಗಾರಿಕಾ ಸಾಧನಗಳು ಅಥವಾ ಯಾವುದೇ ಯಾಂತ್ರಿಕೃತ ದೋಣಿಗಳನ್ನು ಬಳಸಿ ಹಾಗೂ 10 ಹೆಚ್‌ಪಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‍ಬೋರ್ಡ್ ಅಥವಾ ಔಟ್‍ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮೂಲಕ...

ಮೆಲ್ಕಾರಿನಲ್ಲಿ ಆರ್.ಜೆ. ಗೋಲ್ಡ್ ಚಿನ್ನಾಭರಣದ ವಿಸ್ತೃತ ವಿಶಾಲ ಶೋರೂಮ್ ಮೇ 26 ರಂದು...

ಬಂಟ್ವಾಳ: ಆರ್‌ಜೆ ಚಿನ್ನ, ವಜ್ರ, ಬೆಳ್ಳಿ ಮಳಿಗೆಯು ಮೇ 26 ರಂದು ಸಮಯ 10 ಗಂಟೆಗೆ ಪಾಣೆಮಂಗಳೂರು ಮೆಲ್ಕಾರ್‌ನ ಯೂನಿವರ್ಸಿಟಿ ರಸ್ತೆಯ ಎಂ ಹೆಚ್‌ ಹೈಟ್ಸ್‌ನಲ್ಲಿ ಶುಭಾರಂಭಗೊಳ್ಳುತ್ತಿದೆ. ಶುಭಾರಂಭ ಕಾರ್ಯಕ್ರಮದಲ್ಲಿ ಸಯ್ಯದ್ ಕೆ ಪಿ...
error: Content is protected !!