Monday, November 2, 2026
spot_imgspot_img
spot_imgspot_img
Home Tags Vtv

Tag: vtv

ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆಗೆ ಟ್ವಿಸ್ಟ್

ಬೆಂಗಳೂರು: ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ನೀಡಿರುವ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಈ ಕೃತ್ಯದ ಹಿಂದೆ 17 ವರ್ಷದ ಬಾಲಕ ಇರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ತಮಿಳುನಾಡು ಮೂಲದ 17 ವರ್ಷದ ಬಾಲಕ ಸಾಫ್ಟ್...

ಮಂಗಳೂರು: ಸಂಚಾರಿ ಪೊಲೀಸ್ ವಿಭಾಗದ ಎಸಿಪಿಯಾಗಿ ಗೀತಾ ಕುಲಕರ್ಣಿ ಅಧಿಕಾರ ಸ್ವೀಕಾರ

ಮಂಗಳೂರು:ಮಂಗಳೂರು ನಗರ ಸಂಚಾರಿ ಪೊಲೀಸ್ ವಿಭಾಗದ ಎಸಿಪಿಯಾಗಿ ಗೀತಾ ಕುಲಕರ್ಣಿಯಾಗಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಗೀತಾ ಕುಲಕರ್ಣಿ ಈ ಹಿಂದೆ ಬೆಂಗಳೂರಿನ ಬಸವೇಶ್ವರ ಪೊಲೀಸ್ ಠಾಣೆ, ಸಿಐಡಿ ಸೇರಿದಂತೆ ಹಲವು ವಿಭಾಗಗಳಲ್ಲಿ ಸೇವೆ ಸಲ್ಲಿಸಿದ್ದಾರೆ....

ಬಂಟ್ವಾಳ: ಎಸ್.ವಿ.ಎಸ್ ಕಾಲೇಜು ವಿದ್ಯಾರ್ಥಿಗಳ ಮುಂದುವರೆದ ಪ್ರತಿಭಟನೆ; ಶಾಸಕ ರಾಜೇಶ್ ನಾಯ್ಕ ಭೇಟಿ

https://youtu.be/Ptg3stPQrkE ಬಂಟ್ವಾಳ: ಎಸ್.ವಿ.ಎಸ್ ಕಾಲೇಜು ಸಂಚಾಲಕ ಹಾಗೂ ಉಪನ್ಯಾಸಕನ ವಜಾಕ್ಕೆ ಆಗ್ರಹಿಸಿ ಶುಕ್ರವಾರ ಆರಂಭಗೊಂಡ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ ಇಂದೂ ಮುಂದುವರಿದಿದ್ದು, ಕಾಲೇಜಿನಲ್ಲಿ ಉದ್ಭವಿಸಿರುವ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿವೆ. ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆಗೆ ಎಬಿವಿಪಿಯೂ...

ನ್ಯಾಯಾಲಯಕ್ಕೆ ಕರೆದುಕೊಂಡು ಬರುತ್ತಿದ್ದ ವೇಳೆ ಕಾಲ್ಕಿತ್ತ ಆರೋಪಿ

ಕಾಸರಗೋಡು: ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆದೊಯ್ಯುತ್ತಿದ್ದಾಗ ಪೊಲೀಸರಿಂದ ಆರೋಪಿಯೋರ್ವ ತಪ್ಪಿಸಿ ಪರಾರಿಯಾದ ಘಟನೆ ವಿದ್ಯಾನಗರದಲ್ಲಿ ನಡೆದಿದೆ. ಆಲಂಪಾಡಿಯ ಆಮಿರಾಲಿ ಪರಾರಿಯಾದ ಆರೋಪಿ. ಕಣ್ಣೂರು ಸೆಂಟ್ರಲ್ ಜೈಲಿನಿಂದ ಕಾಸರಗೋಡು ನ್ಯಾಯಾಲಯಕ್ಕೆ ಹಾಜರು ಪಡಿಸಲು ಕರೆದುಕೊಂಡು ಬರುತ್ತಿದ್ದಾಗ ವಿದ್ಯಾನಗರ...

ವಿಟ್ಲ: ನೂತನ ನಾಡಕಛೇರಿಗೆ ಗುದ್ದಲಿಪೂಜೆ; 23.84 ಲಕ್ಷದಲ್ಲಿ ನಿರ್ಮಾಣಗೊಳ್ಳಲಿದೆ ನಾಡಕಛೇರಿ

ವಿಟ್ಲ: ಪುತ್ತೂರು ವಿಧಾನಸಭಾ ಕ್ಷೇತ್ರದ ವಿಟ್ಲ ವಿಟ್ಲ ನಾಡಕಛೇರಿಗೆ ನೂತನ ಕಟ್ಟಡ ಕಾಮಗಾರಿಗೆ ಕಂದಾಯ ಇಲಾಖೆ ಹಾಗೂ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ರೂ. 23.84 ಲಕ್ಷ ಅನುದಾನ ಬಂದಿದ್ದು ಇಂದು...

ಮಲ್ಪೆ: ಆಟವಾಡಲು ಹೋದ ಬಾಲಕ ಕೆರೆಗೆ ಬಿದ್ದು ಸಾವು

ಮಲ್ಪೆ: ಆಟವಾಡಲು ಹೋದ ಬಾಲಕನೊಬ್ಬ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಕಡೆಕಾರಿನ ಭಜನಾ ಮಂದಿರದ ಬಳಿ ನಡೆದಿದೆ. ಉಡುಪಿ ಮಾಜಿ ನಗರಸಭೆ ಸದಸ್ಯ ಕಡೆಕಾರು ನಿವಾಸಿ ಗಿರೀಶ್ ಉಪಾಧ್ಯಾಯ ಎಂಬುವರ ಪುತ್ರ ರಾಘವ (8)...

ಸ್ವಿಚ್ ಬೋರ್ಡ್ ಗೆ ಕೈ ಹಾಕಿ 11 ತಿಂಗಳ ಮಗು ಮೃತ್ಯು

ಚಾಮರಾಜನಗರ: ಮಗುವೊಂದು ವಿದ್ಯುತ್ ಸ್ವಿಚ್ ಬೋರ್ಡ್ ಗೆ ಕೈ ಹಾಕಿದ ಪರಿಣಾಮ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಯಳಂದೂರು ತಾಲೂಕಿನ ವೈ.ಕೆ.ಮೂಳ ಗ್ರಾಮದಲ್ಲಿ ಭಾನುವಾರ ಬೆಳಗ್ಗಿನ ಜಾವದಲ್ಲಿ ನಡೆದಿದೆ. ಗ್ರಾಮದ ರಂಗಸ್ವಾಮಿ ಮತ್ತು ಲಕ್ಷ್ಮಿ...

ಮಂಗಳೂರು: ಹಿರಿಯ ಉಪ ನೋಂದಾಣಾಧಿಕಾರಿಗಳ ವರ್ಗಾವಣೆ ಪ್ರಕ್ರಿಯೆ; ಉಪನೋಂದಾಣಾಧಿಕಾರಿಯಾಗಿ ರಘುರಾಮ್‌ ಪ್ರಸಾದ್ ನೇಮಕ

ಕರ್ನಾಟಕ ಸರ್ಕಾರವು ವಿವಿಧ ಜಿಲ್ಲೆಗಳ ಹಿರಿಯ ಉಪ ನೋಂದಾಣಾಧಿಕಾರಿ ಉಪ ನೋಂದಾಣಾಧಿಕಾರಿಗಳನ್ನು ವಿವಿಧ ಹುದ್ದೆಗೆ ನೇಮಕ ಮಾಡಿ ವರ್ಗಾವಣೆಗೊಳಿಸಿದ್ದಾರೆ. ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತ ದೃಷ್ಟಿಯಿಂದ ವರ್ಗಾವಣೆ ಮಾಡಲಾಗಿದೆ. ಮಂಗಳೂರು ನಗರ ಉಪನೋಂದಣಿ...

ವಿಟ್ಲ: ಟ್ರಾವೆಲ್ಸ್ ಚಾಲಕನ ಹುಚ್ಚಾಟಕ್ಕೆ ಮಹಿಳಾ ಪ್ರಯಾಣಿಕರ ಗೋಳಾಟ.! ಚಾಲಕನನ್ನು ಬಂಧಿಸಿದ ಪೊಲೀಸರು

ವಿಟ್ಲ: ಕಾರು ಚಾಲಕನೋರ್ವ ತನ್ನ ಹುಚ್ಚಾಟದ ಪರಿಣಾಮದಿಂದ ಮಹಿಳೆಯರು ಗೋಳಾಡಿದ ಘಟನೆ ಸಾಲೆತ್ತೂರಿನಲ್ಲಿ ನಡೆದಿದೆ. ಕಾರನ್ನು ವೇಗವಾಗಿ ಅಡ್ಡಾದಿಡ್ಡಿ ಓಡಿಸಿದ ಪರಿಣಾಮ ಕಾರಿನಲ್ಲಿದ್ದ ಮಹಿಳಾ ಪ್ರಯಾಣಿಕರು ಆತಂಕಗೊಂಡಿದ್ದಾರೆ. ಇದರಿಂದ ಹೆದರಿದ ಮಹಿಳೆಯರು ಕಿರುಚಿದ್ದಾರೆ....

ಬೈಕ್ ಗೆ ಡಿಕ್ಕಿ ಹೊಡೆದ ಕಾರು; ಮೇಲ್ಸೇತುವೆಯಿಂದ ಕೆಳಗೆ ಬಿದ್ದು ಬೈಕ್ ಸವಾರ ಸಾವು

ಬೆಂಗಳೂರು: ಏರ್‌ಪೋರ್ಟ್ ರಸ್ತೆಯ ಮೇಲ್ಸೇತುವೆ ಮೇಲೆ ಕಾರು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಕೆಳಗೆ ಬಿದ್ದು ಮೃತಪಟ್ಟಿದ್ದು, 12 ವರ್ಷದ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಗೋವಿಂದಪ್ಪ ಮೃತಪಟ್ಟ ವ್ಯಕ್ತಿ. ಅಪಘಾತದ ರಭಸಕ್ಕೆ...
error: Content is protected !!