Sunday, November 1, 2026
spot_imgspot_img
spot_imgspot_img
Home Tags Vtv

Tag: vtv

ವಿಟ್ಲ: ಕೇಪು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ದುರ್ಗಾ ರಂಗಮಂದಿರದ ಲೋಕಾರ್ಪಣೆ ಹಾಗೂ ವಿವಿಧ...

ವಿಟ್ಲ: ಕೇಪು ಶ್ರೀ ದುರ್ಗಾ ಸೇವಾ ಸಮಿತಿ ವತಿಯಿಂದ ವಾಣಿಜ್ಯ ತೆರಿಗೆ ಆಯುಕ್ತ ದಿ. ಅಶೋಕ್ ಎ ಇರಾಮೂಲೆ ಅವರ ಸ್ಮರಣಾರ್ಥವಾಗಿ ನೂತನವಾಗಿ ನಿರ್ಮಾಣಗೊಂಡ "ಶ್ರೀ ದುರ್ಗಾ ರಂಗಮಂದಿರದ ಲೋಕಾರ್ಪಣೆ ಸಮಾರಂಭ ನಡೆಯಿತು. ವಿಟ್ಲ...

ಉಡುಪಿ: ದೈವಸ್ಥಾನದಲ್ಲಿ ಕಳ್ಳತನ ಮಾಡಿದ್ದ ಆರೋಪಿಯ ಬಂಧನ

https://youtu.be/Ptg3stPQrkE ಉಡುಪಿ: ಹಿರೇಬೆಟ್ಟುವಿನ ದೈವಸ್ಥಾನವೊಂದರಲ್ಲಿ ದೇವರ ಪೂಜಾ ಸಂಬಂಧಿಸಿದ ವಸ್ತುಗಳನ್ನು ಕಳವುಗೈದಿದ್ದ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಹಿರೇಬೆಟ್ಟು ನಿವಾಸಿ ಭಾಸ್ಕರ ಶೆಟ್ಟಿ (49) ಬಂಧಿತ ಆರೋಪಿ. ಪಂಚಲೋಹದ ಪ್ರತಿರೂಪ, ಆರತಿ ತಟ್ಟೆ, ಹಿತ್ತಾಳೆ ವಸ್ತುಗಳು...

ಬೆಳ್ತಂಗಡಿ: ಗೋಡಂಬಿಯಾಕಾರದ ಮೊಟ್ಟೆ ಇಟ್ಟು ಅಚ್ಚರಿ ಮೂಡಿಸಿದ ಕೋಳಿ

ಬೆಳ್ತಂಗಡಿ: ಕೋಳಿಗಳು ಸಾಧಾರಣವಾಗಿ ವೃತ್ತಾಕಾರದ ಮೊಟ್ಟೆಗಳನ್ನಿಡುವುದು ನಮಗೆಲ್ಲರಿಗೂ ತಿಳಿದಿರೋ ವಿಚಾರ ಆದರೆ ಪ್ರಕೃತಿಯಲ್ಲಿ ವಿವಿಧ ರೀತಿಯ ವಿಸ್ಮಯಗಳು ನಡೆಯುತ್ತಿರುತ್ತದೆ. ಇಂತಹದ್ದೇ ಅಪರೂಪದ ಘಟನೆಗೆ ಲಾಯಿಲ ಗ್ರಾಮ ಸಾಕ್ಷಿಯಾಗಿದೆ. ಲಾಯಿಲ ಗ್ರಾಮದ ಬೇಲಾಜೆ ಮನೆಯ ಪ್ರಶಾಂತ್...

ಪುತ್ತೂರು: ಕಾರು ಹಾಗೂ ಬಸ್ ಡಿಕ್ಕಿ: ಪ್ರಯಾಣಿಕರು ಅಪಾಯದಿಂದ ಪಾರು

ಪುತ್ತೂರು: ಕಾರು ಹಾಗೂ KSRTC ಬಸ್ ಮುಖಾಮುಖಿ ಢಿಕ್ಕಿಯಾಗಿ ಕಾರು ಹಾಗೂ ಬಸ್ಸು ಜಖಂಗೊಂಡ ಘಟನೆ ಪುತ್ತೂರು–ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕೋಡಿಂಬಾಡಿಯಲ್ಲಿ ನಡೆದಿದೆ. ಕೋಡಿಂಬಾಡಿಯ ವಿನಾಯಕ ನಗರದ ಬಳಿ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನಕ್ಕೆ ತೆರಳುವ...

ಪಠ್ಯ ಪುಸ್ತಕದಿಂದ ಬ್ರಹ್ಮಶ್ರೀ ನಾರಾಯಣ ಗುರು ಸಂದೇಶದ ಪಾಠ ತೆಗೆದಿಲ್ಲ

ಹಿಂದೂ ಸಮಾಜವನ್ನು ಒಡೆದು ರಾಜಕೀಯ ಲಾಭಕ್ಕೆ ಕಾಂಗ್ರೆಸ್ ಯತ್ನ- ಡಾ.ಭರತ್ ಶೆಟ್ಟಿ ವೈ ತಿರುಗೇಟು ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ ಸರ್ವ ಮಾನ್ಯವಾದ ಅತ್ಯದ್ಭುತ ಸಂದೇಶಕ್ಕೆ ಪ್ರಧಾನಿ ನರೇಂದ್ರ ಮೋದಿಯವರೇ ಒತ್ತು ನೀಡಿ ಕೇರಳದ...

ಪುತ್ತೂರು: ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಶ್ರೀಧರ್ ಭಟ್ ನಿಧನ

ಪುತ್ತೂರು: ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಶ್ರೀಧರ್ ಭಟ್ ಬಡೇಕ್ಕಿಲ ಮೇ.21ರಂದು ಬೆಳಗ್ಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಶ್ರೀಧರ್ ಭಟ್ ಬಡೆಕ್ಕಿಲರವರು ವಿವೇಕಾನಂದ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಮೃತರು...

ಬಂಟ್ವಾಳ: ಮನೆಯ ಹೊರಗೆ ಇಟ್ಟಿದ್ದ ಅಡಿಕೆ ಕಳವು

ಬಂಟ್ವಾಳ: ಮನೆಯ ಹೊರಗೆ ಇಟ್ಟಿದ್ದ ಅಡಿಕೆ ಕಳವುಗೈದ ಘಟನೆ ಬಂಟ್ವಾಳದ ಸಂಗಬೆಟ್ಟು ಗ್ರಾಮದಲ್ಲಿ ನಡೆದಿದೆ. ಮೊಹಮ್ಮದ್ ತೌಸಿಫ್ ರವರ ಮನೆಯ ಕಾರ್ ಪಾರ್ಕಿಂಗ್ ನಲ್ಲಿ ಸುಮಾರು 8 ಗೋಣಿ ಸುಲಿಯದ ಅಡಿಕೆಯನ್ನು ಇರಿಸಿ ಅಗತ್ಯ...

ವಿಟ್ಲ: ಹಂಚು ತೆಗೆದು ಮನೆಗೆ ನುಗ್ಗಿದ ಕಳ್ಳರು; ಚಿನ್ನಾಭರಣ, ಹಣ ದೋಚಿ ಪರಾರಿ.!

ವಿಟ್ಲ: ಮನೆಯ ಮಾಡಿನ ಹಂಚು ತೆಗೆದು ಮನೆಗೆ ನುಗ್ಗಿದ ಕಳ್ಳರು ನಗದು, ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕಟ್ಟೆ ಮನೆ ಎಂಬಲ್ಲಿ ನಡೆದಿದೆ. ಈ ಘಟನೆ ಕೊಳ್ನಾಡು ಗ್ರಾಮ...

ಮೈಸೂರಿಗೆ ಪ್ರಧಾನಿ ಮೋದಿ.!

ಎಂಟನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಬರುವುದು ಖಚಿತವಾಗಿದೆ. ಮೈಸೂರಿನ ರೇಸ್ ಕೋರ್ಸ್ ಮೈದಾನದಲ್ಲಿ ಲಕ್ಷಾಂತರ ಯೋಗಪಟುಗಳ ಸಮ್ಮುಖದಲ್ಲಿ ಪ್ರಧಾನಿಗಳು ಯೋಗಾ ದಿನಾಚರಣೆಗೆ ಚಾಲನೆ ನೀಡಿ ಬಳಿಕ...

ಶಿವನಿಗೆ ಪ್ರಿಯವಾದ ನಾಗಲಿಂಗ ಪುಷ್ಪ; ಉಚಿತವಾಗಿ ವಿತರಿಸುತ್ತಿರುವ ಸಸ್ಯ ಪ್ರೇಮಿ ವಿನೇಶ್ ಪೂಜಾರಿ

ಇಂದಿನ ಯುವ ಪೀಳಿಗೆಯು ಆಧುನಿಕವಾಗಿ ಎಲ್ಲಾ ವಿಚಾರದಲ್ಲೂ ಮುಂದೆ ಇರುವುದು ವಾಸ್ತವದ ಸಂಗತಿ. ಆದರೆ ಹಿಂದಿನ ತಲೆಮಾರುಗಳು ಉಳಿಸಿ ಹೋದಂತಹ ಅಳಿದುಳಿದ ಕೆಲ ಮನೆ ಔಷಧಿ, ಪದ್ಧತಿ, ವನ್ಯ ಪ್ರೇಮ, ಆಚಾರ ವಿಚಾರ...
error: Content is protected !!