Tag: vtv
ಪುತ್ತೂರು: ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಶ್ರೀಧರ್ ಭಟ್ ನಿಧನ
ಪುತ್ತೂರು: ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಶ್ರೀಧರ್ ಭಟ್ ಬಡೇಕ್ಕಿಲ ಮೇ.21ರಂದು ಬೆಳಗ್ಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಶ್ರೀಧರ್ ಭಟ್ ಬಡೆಕ್ಕಿಲರವರು ವಿವೇಕಾನಂದ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಮೃತರು...
ಬಂಟ್ವಾಳ: ಮನೆಯ ಹೊರಗೆ ಇಟ್ಟಿದ್ದ ಅಡಿಕೆ ಕಳವು
ಬಂಟ್ವಾಳ: ಮನೆಯ ಹೊರಗೆ ಇಟ್ಟಿದ್ದ ಅಡಿಕೆ ಕಳವುಗೈದ ಘಟನೆ ಬಂಟ್ವಾಳದ ಸಂಗಬೆಟ್ಟು ಗ್ರಾಮದಲ್ಲಿ ನಡೆದಿದೆ.
ಮೊಹಮ್ಮದ್ ತೌಸಿಫ್ ರವರ ಮನೆಯ ಕಾರ್ ಪಾರ್ಕಿಂಗ್ ನಲ್ಲಿ ಸುಮಾರು 8 ಗೋಣಿ ಸುಲಿಯದ ಅಡಿಕೆಯನ್ನು ಇರಿಸಿ ಅಗತ್ಯ...
ವಿಟ್ಲ: ಹಂಚು ತೆಗೆದು ಮನೆಗೆ ನುಗ್ಗಿದ ಕಳ್ಳರು; ಚಿನ್ನಾಭರಣ, ಹಣ ದೋಚಿ ಪರಾರಿ.!
ವಿಟ್ಲ: ಮನೆಯ ಮಾಡಿನ ಹಂಚು ತೆಗೆದು ಮನೆಗೆ ನುಗ್ಗಿದ ಕಳ್ಳರು ನಗದು, ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕಟ್ಟೆ ಮನೆ ಎಂಬಲ್ಲಿ ನಡೆದಿದೆ.
ಈ ಘಟನೆ ಕೊಳ್ನಾಡು ಗ್ರಾಮ...
ಮೈಸೂರಿಗೆ ಪ್ರಧಾನಿ ಮೋದಿ.!
ಎಂಟನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಬರುವುದು ಖಚಿತವಾಗಿದೆ.
ಮೈಸೂರಿನ ರೇಸ್ ಕೋರ್ಸ್ ಮೈದಾನದಲ್ಲಿ ಲಕ್ಷಾಂತರ ಯೋಗಪಟುಗಳ ಸಮ್ಮುಖದಲ್ಲಿ ಪ್ರಧಾನಿಗಳು ಯೋಗಾ ದಿನಾಚರಣೆಗೆ ಚಾಲನೆ ನೀಡಿ ಬಳಿಕ...
ಶಿವನಿಗೆ ಪ್ರಿಯವಾದ ನಾಗಲಿಂಗ ಪುಷ್ಪ; ಉಚಿತವಾಗಿ ವಿತರಿಸುತ್ತಿರುವ ಸಸ್ಯ ಪ್ರೇಮಿ ವಿನೇಶ್ ಪೂಜಾರಿ
ಇಂದಿನ ಯುವ ಪೀಳಿಗೆಯು ಆಧುನಿಕವಾಗಿ ಎಲ್ಲಾ ವಿಚಾರದಲ್ಲೂ ಮುಂದೆ ಇರುವುದು ವಾಸ್ತವದ ಸಂಗತಿ. ಆದರೆ ಹಿಂದಿನ ತಲೆಮಾರುಗಳು ಉಳಿಸಿ ಹೋದಂತಹ ಅಳಿದುಳಿದ ಕೆಲ ಮನೆ ಔಷಧಿ, ಪದ್ಧತಿ, ವನ್ಯ ಪ್ರೇಮ, ಆಚಾರ ವಿಚಾರ...
ಕೆನಡಾ ಸಂಸತ್ತಿನಲ್ಲಿ ಮೊಳಗಿದ ಕನ್ನಡ ಡಿಂಡಿಮ
ಕೆನಡಾ: ಕೆನಡಾದಲ್ಲಿ ಸಂಸದರಾಗಿರುವ ತುಮಕೂರಿನ ಚಂದ್ರ ಆರ್ಯ ಕೆನಡಾ ಸಂಸತ್ತಿನಲ್ಲಿ ಕನ್ನಡ ಮಾತಾಡುವ ಮೂಲಕ ಗಮನ ಸೆಳೆದಿದ್ದಾರೆ. ಅವರ ಕನ್ನಡ ಪ್ರೇಮಕ್ಕೆ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
ಕೆನಡಾದಲ್ಲಿ ನೆಲೆಸಿರುವ ತುಮಕೂರಿನ ಸಿರಾ ತಾಲೂಕಿನ ದ್ವಾರಾಳು...
ಬಂಟ್ವಾಳ: ಮನೆ ಸಮೀಪ ನಿಲ್ಲಿಸಿದ ಬೈಕ್ ಗೆ ದುಷ್ಕರ್ಮಿಗಳಿಂದ ಬೆಂಕಿ
ಬಂಟ್ವಾಳ: ದಾರಿ ಬದಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಕ್ಕೆ ಯಾರೋ ಕಿಡಿಗೇಡಿಗಳು ಪೆಟ್ರೋಲ್ ಹಾಕಿ ಸುಟ್ಟ ಘಟನೆ ಸಜೀಪಮುನ್ನೂರಿನ ಮಿತ್ತಕಟ್ಟದಲ್ಲಿ ನಡೆದಿದೆ.
ಮಿತ್ತಕಟ್ಟ ನಿವಾಸಿ ಗೌತಮ್ ಅವರಿಗೆ ಸೇರಿದ ವಾಹನ ಇದಾಗಿದ್ದು, ಅವರು ರಾತ್ರಿ ತಮ್ಮ...
49 ಕಿರುಚಿತ್ರಕ್ಕೆ ಪ್ರಶಸ್ತಿಗಳ ಸುರಿಮಳೆ..! ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಪ್ರಶಸ್ತಿ ಬಾಚಿದ ಚಿತ್ರತಂಡ
ಪ್ರವೀಣ್ ರಾಜ್ ಅಡ್ಯನಡ್ಕ ಇವರ 49 ಎಂಬ ಕನ್ನಡ ಕಿರುಚಿತ್ರಕ್ಕೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ದ ಸಿನಿಮಾ ಇಂಟರ್‍ನ್ಯಾಷನಲ್ ಶೋರ್ಟ್ ಫಿಲ್ಮ್ ಫೆಸ್ಟಿವಲ್ ನಲ್ಲಿ ಅತ್ಯುತ್ತಮ ಕನ್ನಡ ಸಿನಿಮಾ ಎಂಬ...
ಕೆಂಪೇಗೌಡ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ ಕರೆ
ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಬಾಂಬ್ ಇಟ್ಟಿರುವುದಾಗಿ ಅಪರಿಚಿನಿಂದ ಬೆದರಿಕೆ ಕರೆ ಬಂದಿದ್ದು, ವಿಮಾನ ನಿಲ್ದಾಣದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.
ಬೆಳಗಿನ ಜಾವ 3.30ಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿದ್ದು,...
ವಿಟ್ಲ: SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಧನ್ಯಶ್ರೀ..! ಶಾಸಕ ಸಂಜೀವ ಮಠಂದೂರು...
ವಿಟ್ಲ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ೬೨೫ ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿಟ್ಲ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಧನ್ಯಶ್ರೀ ಮನೆಗೆ ಪುತ್ತೂರು ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ...
















