Tag: vtv
ವಿಟ್ಲ: ವಿಠ್ಠಲ್ ಜೇಸಿಸ್ ಶಾಲೆಯ ಧನ್ಯಶ್ರೀ ರಾಜ್ಯಕ್ಕೆ ಪ್ರಥಮ
ವಿಟ್ಲ: ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ಕುಮಾರಿ ಧನ್ಯಶ್ರೀ SSLC ಫಲಿತಾಂಶ 2022 ರಲ್ಲಿ 625 ಅಂಕಗಳನ್ನು ಪಡೆಯುವುದರ ಮೂಲಕ ರಾಜ್ಯಕ್ಕೂ ಶಾಲೆಯಲ್ಲೂ ಪ್ರಥಮ ಸ್ಥಾನ ಪಡೆದಿರುತ್ತಾರೆ.
ಇವರ ಸಾಧನೆಗೆ ಜೇಸಿ ಆಂಗ್ಲ...
ವಿಟ್ಲ: SSLC ಪರೀಕ್ಷೆಯಲ್ಲಿ 622 ಅಂಕ ಪಡೆದ ಸಂತ ರೀಟಾ ಹೈಸ್ಕೂಲ್ ನ ವಿದ್ಯಾರ್ಥಿನಿಯರು
ವಿಟ್ಲ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ರಲ್ಲಿ 622 ಅಂಕವನ್ನು ವಿಟ್ಲ ಸಂತ ರೀಟಾ ಹೈಸ್ಕೂಲ್ ನ ಇಬ್ಬರು ವಿದ್ಯಾರ್ಥಿನಿಯರು ಪಡೆದ್ದಿದ್ದಾರೆ.
ಕ್ರಿಸ್ಟಲ್ ಜ್ಯೋತಿ ಲೋಬೋ ಹಾಗೂ ಪ್ರಣಮ್ಯ ಬಿ ಶೆಟ್ಟಿ ಇಬ್ಬರು ವಿದ್ಯಾರ್ಥಿನಿಯರು 625...
ವಿಟ್ಲ: ವೈಟ್ ಲಿಫ್ಟಿಂಗ್’ನಲ್ಲಿ ಚಿನ್ನದ ಪದಕ ವಿಠ್ಠಲ್ ಜೇಸಿ ಶಾಲೆ ವಿದ್ಯಾರ್ಥಿ
ವಿಟ್ಲ: ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಇಶಾನ್ ಕಾರ್ಯಪ್ಪ ಸೇರಾಜೆ , ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಕರ್ನಾಟಕ ರಾಜ್ಯ ಮಿನಿ ಒಲಿಂಪಿಕ್ ಗೇಮ್ಸ್ -2022 ಲಿಫ್ಟಿಂಗ್...
ಮಂಗಳೂರು: ಎದೆಹಾಲಿನ ಕೊರತೆಯ ನೋವಿನಲ್ಲಿದ್ದ ತಾಯಿಯ ಕಷ್ಟಕ್ಕೆ ಮೀಡಿದು ನೆರವಾದ ಹಲವಾರು ತಾಯಂದಿರು
ಮಂಗಳೂರು: ಅವಧಿಪೂರ್ವ ಜನಿಸಿದ ಮಗುವಿಗೆ ಎದೆಹಾಲಿನ ಕೊರತೆಯಿಂದ ಸಂಕಷ್ಟ ಅನುಭವಿಸಿದ್ದ ತಾಯಿಯೊಬ್ಬರಿಗೆ ಸಾಮಾಜಿಕ ಜಾಲತಾಣದ ಮೂಲಕ ಮಾಡಲಾದ ಒಂದು ಮನವಿ ನೆರವಾಗಿದೆ. ಹಲವಾರು ತಾಯಂದಿರು ಎದೆ ಹಾಲು ಒದಗಿಸುವ ಮೂಲಕ ತಾಯಿ-ಮಗುವಿನ ಬಾಳಲ್ಲಿ...
ವಿಟ್ಲ: ಹೆದ್ದಾರಿಗೆ ಬಿದ್ದ ಮರ ; ಸಂಚಾರ ಅಸ್ತವ್ಯಸ್ತ.!
ವಿಟ್ಲ: ಬೆಳಿಗ್ಗೆ ಸುರಿದ ಭಾರೀ ಮಳೆಗಾಳಿಗೆ ಮರ ಹೆದ್ದಾರಿಗೆ ಬಿದ್ದು ಕೆಲಹೊತ್ತು ವಾಹನ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಕಲ್ಲಡ್ಕ-ಕಾಂಞಂಗಾಡ್ ಅಂತಾರಾಜ್ಯ ಹೆದ್ದಾರಿಯ ಕೆಲಿಂಜದಲ್ಲಿ ನಡೆದಿದೆ.
ಬೆಳಿಗ್ಗೆ ಈ ಘಟನೆ ಸಂಭವಿಸಿದ್ದು, ಇದರಿಂದ ಮಂಗಳೂರು-ವಿಟ್ಲ ರಸ್ತೆಯಲ್ಲಿ...
ಪ್ರಕಟಗೊಂಡ SSLC ಫಲಿತಾಂಶ : 145 ವಿದ್ಯಾರ್ಥಿಗಳಿಗೆ 625 ಅಂಕ.!
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ಇಲಾಖೆಯ ವೆಬ್‌ಸೈಟ್ sslc.karnataka.gov.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಹಾಗೆಯೇ ಮಧ್ಯಾಹ್ನ...
ಉಡುಪಿ: ಮಗುವನ್ನು ಆಡಿಸುತ್ತಿದ್ದ ವೇಳೆ ಕೈ ಜಾರಿ ಕೆಳಗೆ ಬಿದ್ದ ಮಗು; ಗಂಭೀರ ಗಾಯ
ಹೆಬ್ರಿ : ಎರಡೂವರೆ ವರ್ಷದ ಮಗುವನ್ನು ಎತ್ತಿ ಆಡಿಸುವ ವೇಳೆ ಕೈಯಿಂದ ಜಾರಿ ಬಿದ್ದು ಮಗುವಿನ ಎಡಕಿವಿಯ ಬಳಿ ಗಂಭೀರ ಗಾಯಗೊಂಡ ಘಟನೆ ಹೆಬ್ರಿ ಪೊಲೀಸ್ ಠಾಣೆಯ ಶಿವಪುರ ಗ್ರಾಮದ ಜನತಾ ಕಾಲೋನಿಯಲ್ಲಿ...
ಉಡುಪಿ: ಮಿತಿಮೀರಿದ ಡೆಂಗ್ಯೂ; ಶಾಲೆಗೆ ಹತ್ತು ದಿನ ರಜೆ ಘೋಷಿಸಿದ ಜಿಲ್ಲಾಧಿಕಾರಿ
ಉಡುಪಿ: ಡೆಂಗ್ಯೂ ಮಿತಿ ಮೀರಿದ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯ ಕುಂದಾಪುರದ ಬೈಂದೂರು ತಾಲೂಕಿನ ಜಡ್ಕಲ್ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರದ ಪ್ರ ಕರಣ ಮಿತಿಮೀರಿದ ಹಿನ್ನೆಲೆಯಲ್ಲಿ ಜಡ್ಕಲ್ ನಲ್ಲಿರುವ ಮುದೂರು ಶಾಲೆಯನ್ನು ಬಂದ್ ಮಾಡಲು...
ತಿಂಗಳ ಅವಧಿಯಲ್ಲಿ ಎರಡನೇ ಬಾರಿ ಅಡುಗೆ ಅನಿಲದ ಬೆಲೆ ಏರಿಸಿದ ಕೇಂದ್ರ ಸರಕಾರ .!
ಒಂದೇ ತಿಂಗಳಲ್ಲಿ ಎರಡನೇ ಬಾರಿ ಅಡುಗೆ ಅನಿಲದ ಬೆಲೆಯನ್ನು ಕೇಂದ್ರ ಸರಕಾರ ಏರಿಸಿದೆ. ಇಂದು ಗುರುವಾರದಿಂದಲೇ ಜಾರಿಗೆ ಬರುವಂತೆ 14.2 ಕೆಜಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 3.5 ರೂಪಾಯಿ ಏರಿಕೆಯಾಗಿದೆ. ಈ...
ಜೂ. 9 ರಿಂದ ಪಿಯು ತರಗತಿಗಳು ಪ್ರಾರಂಭ
ಬೆಂಗಳೂರು: ಜೂನ್. 9 ರಿಂದ 2022-23ನೇ ಸಾಲಿನ ಪಿಯು ತರಗತಿಗಳು ಆರಂಭಗೊಳ್ಳಲಿದೆ. ಅಲ್ಲದೇ ಮೇ. 20 ರಿಂದ ಪ್ರಥಮ ಪಿಯು ದಾಖಲಾತಿ ಪ್ರಕ್ರಿಯೆ ಆರಂಭಗೊಳ್ಳಲಿದ್ದು, ಜೂನ್ 1ರಿಂದ ದ್ವಿತೀಯ ಪಿಯು ಪ್ರಕ್ರಿಯೆ ಆರಂಭಿಸುವಂತೆ...
















