Tag: vtv
ಕಟೀಲು ಮೇಳದ ವಿಶ್ರಾಂತ ಹಿರಿಯ ಭಾಗವತರಾದ ಕಾಟುಕುಕ್ಕೆ ಕೊರಗಪ್ಪ ನಾಯ್ಕ ನಿಧನ..!!
ಕಟೀಲು ಮೇಳದಲ್ಲಿ ದೀರ್ಘಕಾಲ ಭಾಗವತರಾಗಿ ಸೇವೆ ಸಲ್ಲಿಸಿದ್ದ ಕಾಟುಕುಕ್ಕೆ ಕೊರಗಪ್ಪ ನಾಯ್ಕ ಅವರು ನಿಧನ ಹೊಂದಿದ್ದಾರೆ. ಅಸೌಖ್ಯದಿಂದ ಬಳಲುತ್ತಿದ್ದ ಅವರಿಗೆ 78 ವರ್ಷ ವಯಸ್ಸಾಗಿತ್ತು.18-05-2022ರಂದು ನಿಧನರಾದರು
ಹಿರಿಯ ಬಲಿಪ ನಾರಾಯಣ ಭಾಗವತರ ಸಾಮೀಪ್ಯದಲ್ಲಿ ಯಕ್ಷಗಾನದತ್ತ...
ಶೇಡಿಗುಳಿ: ದ.ಕ.ಜಿ.ಪಂ.ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ
ಶೇಡಿಗುಳಿ : ದ.ಕ.ಜಿ.ಪಂ.ಕಿರಿಯ ಪ್ರಾಥಮಿಕ ಶಾಲೆ ಶೇಡಿಗುಳಿ ದಿನಾಂಕ :16/5/2022 ಸೋಮವಾರದಂದು 2022-23 ನೇ ವಷ೯ದ ಶಾಲಾ ಪ್ರಾರಂಭೋತ್ಸವ ಮತ್ತು ಪೋಷಕರ ಸಭೆಯನ್ನು ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಪೂಜಾರಿಯವರು ಉದ್ಘಾಟಿಸಿದರು.
ಈ...
ಮಂಗಳೂರು: ಮಾಜಿ ಪ್ರಿಯಕರನಿಂದ ಪ್ರೇಯಸಿಯ ಕೊಲೆ ಯತ್ನ; ಆರೋಪಿ ಬಂಧನ
ಮಂಗಳೂರು: ಮಾಜಿ ಪ್ರಿಯಕರ ಪ್ರೇಯಸಿಯ ಕೊಲೆಗೆ ಯತ್ನಿಸಿದ್ದಾನೆಂಬ ಆರೋಪದಲ್ಲಿ ಪಾಂಡೇಶ್ವರ ಮಹಿಳಾ ಠಾಣೆಯ ಪೊಲೀಸರು ಆರೋಪಿ ಶಿವರಾಜ್ ಕುಲಾಲ್ ನನ್ನು ಅರೆಸ್ಟ್ ಮಾಡಿದ್ದಾರೆ.
ಬಂಟ್ವಾಳ ತಾಲೂಕಿನ ಕಸಬ, ನಿವಾಸಿ ಶಿವರಾಜ್ ಕುಲಾಲ್(28) ಬಂಧಿತ ಆರೋಪಿ,...
ಮಂಗಳೂರು: ಖ್ಯಾತ ಸ್ಯಾಕ್ಸೋಪೋನ್ ಕಲಾವಿದೆ ನೇಣು ಬಿಗಿದುಕೊಂಡು ಆತ್ಮಹತ್ಯೆ
ಮಂಗಳೂರು: ಖ್ಯಾತ ಸ್ಯಾಕ್ಸೋಫೋನ್ ಕಲಾವಿದೆ ಫ್ಲ್ಯಾಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಶಕ್ತಿನಗರ ಬಳಿ ನಿನ್ನೆ ರಾತ್ರಿ ನಡೆದಿದೆ. ಮೃತಳನ್ನು ಸುಜಾತ ದೇವಾಡಿಗ (29) ಎಂದು ಗುರುತಿಸಲಾಗಿದೆ.
ನಗರದ ಕಂಕನಾಡಿ ನಗರ ಪೊಲೀಸ್ ಠಾಣಾ...
ಪುತ್ತೂರು: ಬೆಲೆಬಾಳುವ ಒಡವೆಗಳನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ.!
ಪುತ್ತೂರು: ಆಟೋ ರಿಕ್ಷಾದಲ್ಲಿ ಸಿಕ್ಕಿದ ಬೆಲೆಬಾಳುವ ಒಡವೆಗಳನ್ನು ಮರಳಿ ನೀಡುವ ಮೂಲಕ ಆಟೋ ಚಾಲಕರೊಬ್ಬರು ಪ್ರಾಮಾಣಿಕತೆ ಮೆರೆದ ಘಟನೆ ನಡೆದಿದೆ.
ದಿನಾಂಕ 15-05-2022 ರಂದು ಆಟೋ ರಿಕ್ಷಾದಲ್ಲಿ ಬೆಲೆಬಾಳುವ ಒಡವೆಗಳು ಸಿಕ್ಕಿದ್ದು, ಯಾರದ್ದು ಎಂದು...
ಹೊಸ ಮದರಸಾಗಳಿಗೆ ಅನುದಾನ ಬಂದ್.!
ಈಗಾಗಲೇ ಮದರಸಾಗಳಲ್ಲಿ ರಾಷ್ಟ್ರಗೀತೆಗಳನ್ನು ಕಡ್ಡಾಯಗೊಳಿಸಿರುವ ಉತ್ತರಪ್ರದೇಶ ಸರ್ಕಾರವು ಮತ್ತೊಂದು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹೊಸ ಮದರಸಾಗಳಿಗೆ ಯಾವುದೇ ಅನುದಾನವನ್ನು ನೀಡಲ್ಲ ಎಂದು ಉತ್ತರ ಪ್ರದೇಶದ ಕ್ಯಾಬಿನೆಟ್ನಲ್ಲಿ ಬಿಲ್ ಪಾಸ್ ಆಗಿದೆ.
ಯೋಗಿ ಆದಿತ್ಯನಾಥ್ ನೇತೃತ್ವದ...
ಜಿ.ಪಂ, ತಾ.ಪಂ ಮೀಸಲು ನಿಗದಿ ಅಧಿಕಾರ ಕಿತ್ತುಕೊಂಡ ರಾಜ್ಯ ಸರ್ಕಾರ; ವಿಚಾರಣೆ ಮುಂದೂಡಿಕೆ
ಬೆಂಗಳೂರು : ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಸೇರಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಂಬಂಧಿಸಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮೇ 23ಕ್ಕೆ ಮುಂದೂಡಿದೆ.
ಕ್ಷೇತ್ರ ಪುನರ್ ವಿಂಗಡಣೆ ಮತ್ತು...
ಬಂಟ್ವಾಳ: ಯುವಕನಿಗೆ ಅಪರಿಚಿತರಿಂದ ಮಾರಣಾಂತಿಕ ಹಲ್ಲೆ, ಜೀವ ಬೆದರಿಕೆ; ದೂರು ದಾಖಲು
ಫರಂಗಿಪೇಟೆ: ಕೆಲಸ ಬಿಟ್ಟು ಮನೆಗೆ ಮರಳುತ್ತಿದ್ದ ಯುವಕನಿಗೆ ಅಪರಿಚಿತರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಮಾರಿಪಳ್ಳ ಕಡೆಗೋಳಿ ಬಳಿ ನಡೆದಿದೆ.
ದಿನಾಂಕ 17/05/2022 ಮಂಗಳವಾರದಂದು ರಾತ್ರಿ ಕೆಲಸ ಬಿಟ್ಟು ಮನೆಗೆ ಮರಳುತ್ತಿದ್ದ ತುಂಬೆ ರೊಟ್ಟಿಗುಡ್ಡೆ...
ಕಮಲ ಪಕ್ಷದ ಧ್ವಜ ಹಿಡಿದ ಪ್ರಭಾವಿ ಜನನಾಯಕ.?
ಉತ್ತರ ಕರ್ನಾಟಕದ ಪುಭಾವಿ ಲಿಂಗಾಯತ ನಾಯಕ ಹಾಗೂ 2 ದಶಕಗಳಿಂದ ಜೆಡಿಎಸ್ ನಲ್ಲಿ ಗುರುತಿಸಿಕೊಂಡಿದ್ದ ಜನತಾ ಪರಿವಾರದ ಹಿರಿಯರಲ್ಲಿ ಒಬ್ಬರಾದ ಬಸವರಾಜ ಹೊರಟ್ಟಿ ಅವರು ಕೊನೆಗೂ ಕಮಲ ಪಕ್ಷದ ಧ್ವಜ ಹಿಡಿದಿದ್ದಾರೆ.
ಕೆಲವೇ ದಿನಗಳಲ್ಲಿ,...
ಸ್ವರ್ಗದ ಸಿರಿ ” ತುಳು ಭಕ್ತಿ ಗೀತೆ ಮೇ 24ಕ್ಕೆ ಬಿಡುಗಡೆ
ದಯಾ ಕ್ರಯೇಷನ್ ಅರ್ಪಿಸುವ "ಸ್ವರ್ಗ ದ ಸಿರಿ " ಎಂಬ ತುಳು ಭಕ್ತಿ ಗೀತೆಯ ಪೋಸ್ಟರ್ ಶ್ರೀ ಕ್ಷೇತ್ರ ಕುಕ್ಕಾಜೆ ಯ ಧರ್ಮದರ್ಶಿ ಶ್ರೀ ಶ್ರೀಕೃಷ್ಣ ಗುರೂಜಿಯ ಶುಭ ಆಶೀರ್ವಾದಲ್ಲಿ ಬಿಡುಗಡೆಗೊಂಡಿದೆ.
"ಸ್ವರ್ಗ ದ...
















