Monday, November 2, 2026
spot_imgspot_img
spot_imgspot_img
Home Tags Vtv

Tag: vtv

ಬಂಟ್ವಾಳ: ಬೈಕ್ ಕಳವು; ಆರೋಪಿಗಳ ಬಂಧನ.!

ಬಂಟ್ವಾಳ: ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನು ನೆಹರುನಗರ ಅಕ್ಬರ್, ಗುರುವಾಯನಕೆರೆ ಸಿದ್ದೀಕ್, ಪುಂಜಾಲಕಟ್ಟೆ ಸಮೀರ್ ಎನ್ನಲಾಗಿದೆ. ಇತ್ತೀಚೆಗೆ ಬಂಟ್ವಾಳ ನಗರ ಪೋಲಿಸ್...

ವಿಟ್ಲ: ರಸ್ತೆಗೆ ಅಡ್ಡವಾಗಿ ಬಿದ್ದ ವಿದ್ಯುತ್ ಕಂಬ ; ಸಂಚಾರ ಅಸ್ತವ್ಯಸ್ತ

ವಿಟ್ಲ: ವಿಟ್ಲ- ಮಂಗಳೂರು ರಸ್ತೆಗೆ ಅಡ್ಡವಾಗಿ ಬಿದ್ದ ವಿದ್ಯುತ್ ಕಂಬದಿಂದ ಸಂಚಾರ ಅಸ್ತವ್ಯಸ್ತವಾದ ಘಟನೆ ಇಂದು ಬೆಳಗ್ಗೆ ನಡೆದಿದೆ. ಗಾಳಿ - ಮಳೆಗೆ ವಿದ್ಯುತ್ ಕಂಬ ರಸ್ತೆಗೆ ಬಿದ್ದ ಕಾರಣ ಕಂಬದ ಜೊತೆಗೆ ಮರದ...

ಉಪ್ಪಿನಂಗಡಿ: ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ಕಳೆದುಕೊಂಡ ಖಾಸಗಿ ಬಸ್ ರಸ್ತೆ ಬದಿಗೆ ಉರುಳಿದ ಬಿದ್ದ ಘಟನೆ ಉಪ್ಪಿನಂಗಡಿ ನೀರಕಟ್ಟೆ ಎಂಬಲ್ಲಿ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ "ಭಾರತಿ" ಸಂಸ್ಥೆಗೆ ಸೇರಿದ ಖಾಸಗಿ ಬಸ್ ಪಲ್ಟಿ ಹೊಡೆದಿದೆ. ಈ...

ವಿಟ್ಲ: ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿನಿ ಸಾವು.!

ವಿಟ್ಲ: 9ನೇ ತರಗತಿಯ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಅಳಿಕೆ ಗ್ರಾಮದ ಚಂದಾಡಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿ ಅನ್ವಿತಾ ಹೆಗ್ಡೆ ಅಳಿಕೆ ಗ್ರಾಮದ ಚಂದಾಡಿ ನಿವಾಸಿಗಳಾದ ವಿನಯ್ ಹೆಗ್ಡೆ ಹಾಗೂ ಸಾಯಿಗೀತಾ ದಂಪತಿಗಳ ಪುತ್ರಿಯಾಗಿದ್ದು,...

ಕೊಲ್ಲೂರು ಹೊರಟವರು ತಲುಪಿದ್ದು ಗೋವಾ ಬೀಚ್‌ಗೆ.! ಗೂಗಲ್‌ ಮ್ಯಾಪ್‌ ಕಾರಣ ಎಂದ ಚಾಲಕ.?

ಕೇರಳದ ರಾಜಧಾನಿ ತಿರುವನಂತಪುರದಿಂದ ಕೊಲ್ಲೂರು ದೇವಸ್ಥಾನ ದರ್ಶನ ಮಾಡಲು ಹೊರಟಿದ್ದ ಯಾತ್ರಾರ್ಥಿಗಳು ಗೋವಾ ತಲುಪಿದ ವಿಚಿತ್ರ ಘಟನೆ ನಡೆದಿದೆ. ಮೇ 15ರ ಸಂಜೆ ತಿರುವನಂತಪುರದಿಂದ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಕೆ-ಸ್ವಿಫ್ಟ್‌ ಬಸ್‌ ಕೊಲ್ಲೂರಿಗೆ...

ಮಂಗಳಮುಖಿ ನಟಿ, ರೂಪದರ್ಶಿ ಶೆರಿನ್ ಆತ್ಮಹತ್ಯೆ

ನಟಿ, ರೂಪದರ್ಶಿ ಮಂಗಳಮುಖಿ ಶೆರಿನ್ ಸೆಲಿನ್ ಮ್ಯಾಥ್ಯೂ ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೊಚ್ಚಿಯ ಚಕ್ಕರಪರಂಬು ಪ್ರದೇಶದಲ್ಲಿರುವ ಅಪಾರ್ಟ್ಮೆಂಟ್ ಕೊಠಡಿಯಲ್ಲಿ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದುಕೊಂಡು ಶೆರಿನ್ ಮೃತಪಟ್ಟಿದ್ದಾರೆ. 26 ವರ್ಷ...

ವಿಟ್ಲ: ಅನ್ಯಕೋಮಿನ ತಂಡದಿಂದ ಹಲ್ಲೆ ಪ್ರಕರಣ; ಆರೋಪಿಗಳ ಹೆಡೆಮುರಿ ಕಟ್ಟಿದ ವಿಟ್ಲ ಪೊಲೀಸರು

ವಿಟ್ಲ: ಕುದ್ದುಪದವಿನಲ್ಲಿ ಲಾರಿ ಒರೆಸಿಕೊಂಡು ಹೋದ ವಿಚಾರದಲ್ಲಿ ಹಲ್ಲೆನಡೆಸಿದ ಆರೋಪಿಗಳನ್ನು ವಿಟ್ಲ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಬಂಧಿತ ಆರೋಪಿಗಳನ್ನು ಕೊಡಗು ಜಿಲ್ಲೆ ಸೋಮವಾರ ಪೇಟೆ ನಿವಾಸಿ ಕೆ. ಮಹಮ್ಮದ್ ಶರೀಫ್, ಉಕ್ಕುಡ ದರ್ಬೆ ನಿವಾಸಿ...

ಭಟ್ಕಳ ಮೀನುಗಾರಿಕೆ ಬಂದರಿನಲ್ಲಿ 4 ಬೋಟ್ ಮುಳುಗಡೆ..!!

ಭಟ್ಕಳ : ಬಂದರಿನಲ್ಲಿ ಲಂಗರು ಹಾಕಿದ್ದ ನಾಲ್ಕು ಬೋಟುಗಳು ಪಲ್ಟಿಯಾಗಿ ಮುಳಿಗಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮೀನುಗಾರಿಕಾ ಬಂದರಿನಲ್ಲಿ ನಡೆದಿದೆ. ಬಂದರು ಪ್ರದೇಶದಲ್ಲಿ ಹೂಳು ತುಂಬಿದ್ದು ನಿನ್ನೆ ರಾತ್ರಿ ಸುರಿದ ಮಳೆಯಿಂದ...

ಕಾರಿಂಜ: ರಸ್ತೆಗೆ ಉರುಳಿದ ಬೃಹತ್ ಗಾತ್ರದ ಬಂಡೆ.! ಗಣಿಕಾರಿಕೆಯ ಸ್ಫೋಟವೇ ಕಾರಣ – ಮತ್ತೆ...

ಬಂಟ್ವಾಳ: ಕರಾವಳಿಯಲ್ಲಿ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಕಾರಿಂಜೇಶ್ವರನ ಸನ್ನಿಧಿಯಿಂದ ಬೃಹತ್ ಗಾತ್ರದ ಬಂಡೆ ಇಂದು ಕುಸಿದು ರಸ್ತೆಗೆ ಉರುಳಿದೆ. ಬೃಹತ್ ಗಾತ್ರದ ಕಲ್ಲುಗಳ ಬುಡ ಸಂದಿಗಳು ಸಡಿಲಗೊಂಡಿದ್ದರಿಂದ ಅನಾಹುತ ನಡೆದಿದೆ. ಇದೇ...

ಮಂಗಳೂರು: ವಿದ್ಯಾರ್ಥಿಗಳಿಗೆ ಪೆ‌ನ್, ಪುಸ್ತಕ ಬದಲು ರೈಫಲ್ ಟ್ರೈನಿಂಗ್..! ಇದು ತಾಲಿಬಾನ್ ಸಂಸ್ಕೃತಿ; ಯು.ಟಿ....

ಮಂಗಳೂರು: ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪೆ‌ನ್, ಪುಸ್ತಕ ಕೊಡುವ ಬದಲು ರೈಫಲ್ ಟ್ರೈನಿಂಗ್ ಮಾಡಲಾಗಿದೆ. ಶಾಸಕರೇ ಮುಂದೆ ನಿಂತು ಮಾಡಿರೋದು ಸರ್ಕಾರದ ತಾಲಿಬಾನ್ ಸಂಸ್ಕೃತಿಯನ್ನು ತೋರಿಸಿದಂತಾಗಿದೆ ಎಂದು ವಿಪಕ್ಷ ಉಪ ನಾಯಕ ಯು.ಟಿ. ಖಾದರ್...
error: Content is protected !!