Tag: vtv
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ವಿಟ್ಲಾ, ಜಿಲ್ಲಾ ಮಹಿಳಾ...
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ವಿಟ್ಲಾ,ಜಿಲ್ಲಾ ಮಹಿಳಾ ಸಬಲೀಕರಣ ಘಟಕ, ಪಂಚಗ್ಯಾರಂಟಿ ಅನುಷ್ಠಾನ ಸಮಿತಿ ಬಂಟ್ವಾಳ ಇವರ ಅಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಕುಲಾಲ ರಜತ ಭವನ...
ಶ್ರೀ ವಿಷ್ಣುಮೂರ್ತಿ ಯುವಕವೃಂದ ಇದರ ವತಿಯಿಂದ ನಡೆಯುವ ಭಜನೋತ್ಸವ ಕಾರ್ಯಕ್ರಮದ ಉದ್ಘಾಟನೆ
ಶ್ರೀ ವಿಷ್ಣುಮೂರ್ತಿ ಯುವಕವೃಂದ ಇದರ ವತಿಯಿಂದ ನಡೆಯುವ ಭಜನೋತ್ಸವ ಕಾರ್ಯಕ್ರಮದ ಉದ್ಘಾಟನೆಯನ್ನು ಕ್ಷೇತ್ರದ ಅರ್ಚಕರಾದ ಗಣೇಶ್ ಭಟ್ ,ರಾಧಾಕೃಷ್ಣ ಕಂಪ ಇವರು ನೆರವೇರಿಸಿದರು. ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ವೇಣುಗೋಪಾಲ...
ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ, ಇಬ್ಬರಿಗೆ ಗಾಯ -ಆರೋಪಿಗಳ ಬಂಧನ
ಸುಳ್ಯ: ಮಾರ್ಚ್ 14ರಂದು ಸಂಜೆ ಶ್ರೀರಾಮ್ ಪೇಟೆಯಲ್ಲಿರುವ ರಾಜೇಶ್ ಬಾರ್‌ನಲ್ಲಿ ಶುಲ್ಲಕ ಕಾರಣಕ್ಕೆ ಇಬ್ಬರು ಯುವಕರು ಚೂರಿಯಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಈ ಘಟನೆಯಲ್ಲಿ ನಿತೇಶ್ ಆರ್.ಕೆ (33) ಮತ್ತು ಅವರ ಸ್ನೇಹಿತ...
ದಾವಣಗೆರೆ: ಆಕಸ್ಮಿಕ ಬೆಂಕಿ – 320 ಕ್ವಿಂಟಾಲ್ ಮೆಕ್ಕೆ ಜೋಳ ಸುಟ್ಟು ಭಸ್ಮ
ದಾವಣಗೆರೆ: ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಸುಮಾರು 4.75 ಲಕ್ಷ ರೂ. ಮೌಲ್ಯದ 320 ಕ್ವಿಂಟಾಲ್ ಮೆಕ್ಕೆ ಜೋಳ ಸುಟ್ಟು ಭಸ್ಮವಾಗಿರುವ ಘಟನೆ ದಾವಣಗೆರೆಯ ನ್ಯಾಮತಿ ತಾಲೂಕಿನ ಯರಗನಾಳ್ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ವೀರಬಸಪ್ಪ...
ಕೋಲಾರ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ – ಪುರೋಹಿತ ಸಾವು!
ಕೋಲಾರ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಪುರೋಹಿತ ಸಾವನ್ನಪ್ಪಿದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಬದ್ದಿಪಲ್ಲಿ ಕ್ರಾಸ್ ಸಮೀಪ ನಡೆದಿದೆ.
ಗುಡಿಪಲ್ಲಿ ಗ್ರಾಮದ ಲೋಕೇಶ್ (45)...
ನೆಲಮಂಗಲ: ಎಲ್‌ಪಿಜಿ ಟ್ಯಾಂಕರ್ ಪಲ್ಟಿ- ತಪ್ಪಿದ ಅನಾಹುತ
ಬೆಂಗಳೂರು: ಎಲ್‌ಪಿಜಿ ಗ್ಯಾಸ್ ತುಂಬಿದ ಟ್ಯಾಂಕರ್ ಪಲ್ಟಿಯಾದ ಘಟನೆ ನೆಲಮಂಗಲ ರಾಷ್ಟ್ರೀಯ ಹೆದ್ದಾರಿ ರಸ್ತೆಯ ಸೋಲೂರು ಬಳಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರು ಕಡೆ ಬರುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿಯಾಗಿದೆ.
ಸ್ಥಳಕ್ಕೆ...
ಯಾದಗಿರಿ: ಕಲ್ಲಿನಿಂದ ಜಜ್ಜಿ ವೃದ್ಧನ ಹತ್ಯೆ!
ಯಾದಗಿರಿ: ವೃದ್ಧನೊಬ್ಬನನ್ನು ದುಷ್ಕರ್ಮಿಗಳು ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆಗೈದಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.
ಹಂಪಣ್ಣ (76) ಕೊಲೆಯಾದ ದುರ್ದೈವಿ. ವೃದ್ಧ ಜಮೀನಿನಲ್ಲಿ ಪುಟ್ಟ ಮನೆಯೊಂದನ್ನು ನಿರ್ಮಿಸಿಕೊಂಡು ಒಬ್ಬಂಟಿಯಾಗಿ ವಾಸವಿದ್ದರು.
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಹಂಪಣ್ಣ...
ಮಡಿಕೇರಿ: ಹಲವರನ್ನು ಬಲಿ ಪಡೆದಿದ್ದ ನರಹಂತಕ ಕಾಡಾನೆ ಕೊನೆಗೂ ಸೆರೆ!
ಮಡಿಕೇರಿ: ವಿರಾಜಪೇಟೆ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಹಲವರನ್ನು ಬಲಿ ಪಡೆದಿದ್ದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆಹಿಡಿದಿದ್ದಾರೆ.
35 ವರ್ಷದ ಕಾಡಾನೆ ಕಾಫಿ ತೋಟಗಳಲ್ಲಿ ಬೀಡು ಬಿಟ್ಟು ಉಪಟಳ ನೀಡುತ್ತಿತ್ತು. ಸಿದ್ದಾಪುರ ಸಮೀಪ...
ನವದೆಹಲಿ : ಬೀದಿ ಬದಿಯ ಕಸದ ರಾಶಿಯಲ್ಲಿ ಅಸ್ಥಿಪಂಜರ ಪತ್ತೆ
ನವದೆಹಲಿ : ದೆಹಲಿಯ ವೃಕ್ಷಿತ್ ಫೌಂಡೇಷನ್ ನಿತ್ಯ ನೈರ್ಮಲ್ಯ ಅಭಿಯಾನ ಹಮ್ಮಿಕೊಂಡಿತ್ತು. ಹೀಗಾಗಿ ಬೀದಿಯಲ್ಲಿ ಕಸ ಸ್ವಚ್ಛಗೊಳಿಸುವ ಕಾರ್ಯದಲ್ಲಿ ಎಲ್ಲರೂ ತೊಡಗಿದ್ದರು. ಆದರೆ, ಈ ವೇಳೆ ಆಘಾತಕಾರಿ ಘಟನೆ ನಡೆದಿದೆ.
ಕಸ ಸ್ವಚ್ಛಗೊಳಿಸುತ್ತಿದ್ದ...
ಚಿಕ್ಕಮಗಳೂರು: ತಂದೆಯ ಅಂತ್ಯಸಂಸ್ಕಾರ ಮಾಡಿ, ಲಿಂಗ ಸಮಾನತೆ ಸಾರಿದ ಹೆಣ್ಣುಮಕ್ಕಳು
ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ ಸಾರಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಚಪಟ್ಟಣದಲ್ಲಿ ನಡೆದಿದೆ.
ಗುರುವಾರ (ಮಾ.12)...
















