Tag: vtv
ಮಂಗಳೂರು: ಲಾರಿ ಮತ್ತು ಪಿಕಪ್ ಡಿಕ್ಕಿ; ಅನ್ಯಧರ್ಮದ ಯುವಕನನ್ನು ಆಸ್ಪತ್ರೆಗೆ ಸಾಗಿಸುವ ಮೂಲಕ ಮಾನವಿಯತೆ...
ಮಂಗಳೂರು: ಹಣ್ಣುಗಳನ್ನು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಗೆ ಪಿಕಪ್ ವಾಹನ ಡಿಕ್ಕಿ ಹೊಡೆದು ಅಪಘಾತಕ್ಕೀಡಾದ ಅನ್ಯಧರ್ಮದ ಯುವಕನನ್ನು ಹಿಂದೂ ಕಾರ್ಯಕರ್ತರು ಆಸ್ಪತ್ರೆಗೆ ಸಾಗಿಸಿದ ಮಾನವೀಯ ಘಟನೆ ಇಂದು ಮುಂಜಾನೆ ಮಂಗಳೂರಿನ ಉಜ್ಜೋಡಿಯಲ್ಲಿ ನಡೆದಿದೆ.
ಉಳಾಯಿಬೆಟ್ಟು ನಿವಾಸಿ...
ನಾವು ಪತ್ನಿಯರ ದಿನವನ್ನು ಆಚರಿಸಬೇಕು; ಕೇಂದ್ರ ಸಚಿವ ರಾಮದಾಸ್ ಅಠವಳೆ
ತಾಯಂದಿರ ದಿನದಂತೆ ಪತ್ನಿಯರ ದಿನವನ್ನು ಆಚರಿಸಬೇಕು ಎಂದು ಕೇಂದ್ರ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ರಾಮದಾಸ್ ಅಠವಳೆ ಒತ್ತಾಯಿಸಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬ ಯಶಸ್ವಿ ಪುರುಷನ ಹಿಂದೆ ಒಬ್ಬ ಮಹಿಳೆ ಇರುತ್ತಾಳೆ....
ಪಿಎಸ್ಐ ಅಕ್ರಮ ಪರೀಕ್ಷಾ ಹಗರಣ; ಪ್ರಧಾನಿಗೆ ರಕ್ತದಲ್ಲಿ ಪತ್ರ ಬರೆದು “ಉಗ್ರ” ಸಂದೇಶ
https://youtu.be/Ptg3stPQrkE
ಬೆಂಗಳೂರು: ಪಿಎಸ್ಐ ಅಕ್ರಮ ಪರೀಕ್ಷಾ ಹಗರಣದಲ್ಲಿ ನೊಂದ ಅಭ್ಯರ್ಥಿಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ. ತಮ್ಮ ರಕ್ತದಲ್ಲಿ ಸುಮಾರು 2 ಪುಟಗಳ ಪತ್ರ ಬರೆದಿರುವ ಅಭ್ಯರ್ಥಿಗಳು, ತಮಗೆ ನ್ಯಾಯ...
ಮಂಗಳೂರು: ದರ್ಗಾ ಕೆಡವಿದಾಗ ದೇವಸ್ಥಾನ ಪತ್ತೆ ಪ್ರಕರಣ; ಹಿಂದೂ ಸಂಘಟನೆಗಳಿಂದ ಅಷ್ಟಮಂಗಲ ಪ್ರಶ್ನೆಗೆ ಚಿಂತನೆ.!
ಮಂಗಳೂರು: ಮಂಗಳೂರು ಹೊರವಲಯದ ಗಂಜಿಮಠದಲ್ಲಿ ನವೀಕರಣಕ್ಕಾಗಿ ದರ್ಗಾ ಕೆಡವಿದಾಗ ದೇವಸ್ಥಾನದ ಮಾದರಿ ಪತ್ತೆಯಾಗಿರುವ ವಿಚಾರದಲ್ಲಿ ಅಷ್ಟಮಂಗಲ ಪ್ರಶ್ನೆಯ ಮೊರೆ ಹೋಗಲು ಚಿಂತನೆ ನಡೆದಿದೆ.
ದರ್ಗಾ ಇರುವ ಜಾಗದಲ್ಲಿ ದೇವಸ್ಥಾನ ಇತ್ತು ಎಂದು ವಿಶ್ವ ಹಿಂದೂ...
ಧೈರ್ಯದಿಂದ ಹೇಳುತ್ತೇನೆ, ನನಗೆ ಮುಸ್ಲಿಂ ಮತಗಳು ಬೇಡ; ಶಾಸಕ ಹರೀಶ್ ಪೂಂಜಾ
ಬೆಳ್ತಂಗಡಿ: ನನಗೆ ಮುಸ್ಲಿಂ ಮತಗಳು ಬೇಡ ಹಿಂದೂಗಳ ಮತವೇ ಸಾಕು ಎಂದು ಶಾಸಕ ಹರೀಶ್ ಪೂಂಜಾ ವೇದಿಕೆ ಒಂದರಲ್ಲಿ ಹೇಳಿಕೆ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ.
ಕಾರ್ಯಕ್ರಮದ ವೇದಿಕೆಯೊಂದರಲ್ಲಿ ಮಾನಾಡುತ್ತಾ ಶಾಸಕ ಹರೀಶ್...
ಪ್ರೇಮಿಗಳ ಬಾಳಿನಲ್ಲಿ ಜವರಾಯನ ಅಟ್ಟಹಾಸ; ಪ್ರಿಯಕರನ ಸಾವಿನ ಆಘಾತದಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಒಳಗಾದ...
https://youtu.be/Ptg3stPQrkE
ತುಮಕೂರು: ಪ್ರಿಯಕರ ಅಪಘಾತದಲ್ಲಿ ಮೃತಪಟ್ಟ ಸುದ್ದಿ ಕೇಳಿ ಪ್ರಿಯತಮೆ ಕೂಡ, ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರೋ ದಾರುಣ ಘಟನೆ ತುಮಕೂರಿನ ಅರೆಹಳ್ಳಿಯಲ್ಲಿ ನಡೆದಿದೆ.
ತುಮಕೂರು ತಾಲೂಕಿನ ಮಸ್ಕಲ್ ಗ್ರಾಮದ ಧನುಷ್ (23) ಹಾಗೂ ಅರೆಹಳ್ಳಿ...
ಕಡಬ: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮವಾದ ಕಾರು
ಕಡಬ: ಚಲಿಸುತ್ತಿದ್ದ ಕಾರಿನ ಮೇಲೆ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕಾರೊಂದು ಸುಟ್ಟು ಭಸ್ಮವಾದ ಘಟನೆ ಕೊಂಬಾರು ಗ್ರಾಮದ ಪೆರುಂದೋಡಿ ಕಟ್ಟೆ ಎಂಬಲ್ಲಿ ನಡೆದಿದೆ.
ಕಾರಿನಲ್ಲಿದ್ದ ಪಟ್ರಮೆ ನಿವಾಸಿ ಕಾರು ಮಾಲಕ ಆನಂದ ಗೌಡ ಹಾಗೂ...
ಕಾಸರಗೋಡು ಮಾಡೆಲ್ ನಿಗೂಡ ಸಾವು ಪ್ರಕರಣ; ಪತಿಯೇ ಪ್ರಮುಖ ಆರೋಪಿ
https://youtu.be/Ptg3stPQrkE
ಚೆರ್ವತ್ತೂರು: ಕಾಸರಗೋಡು ಚೆರ್ವತ್ತೂರಿನ ವಲಿಯವಳಪ್ಪು ನಿವಾಸಿ ಕಿರುತೆರೆ ನಟಿ, ಮಾಡೆಲ್ ಆಗಿದ್ದ ಶಹನಾ ಎಂಬಾಕೆ ಕಲ್ಲಿಕೋಟೆಯ ಬಾಡಿಗೆ ಮನೆಯೊಳಗೆ ನಿಗೂಢವಾಗಿ ಸಾವಿಗೀಡಾದ ಪ್ರಕರಣದಲ್ಲಿ ಪತಿ ಅಯ್ಯಪ್ಪನ್ ಕಂಡಿ ಸಜ್ಜಾದ್ ಪ್ರಮುಖ ಆರೋಪಿಯಾಗಿದ್ದಾನೆ ಎಂದು...
ಕಾರು ಖರೀದಿಸಲು ಬಂದ ವ್ಯಕ್ತಿ ಟೆಸ್ಟ್ ಡ್ರೈವ್ ನೆಪದಲ್ಲಿ ಕಾರಿನೊಂದಿಗೆ ಪರಾರಿ
ಬೆಂಗಳೂರು: ವ್ಯಕ್ತಿಯೋರ್ವ OLX ನಲ್ಲಿ ಜಾಹೀರಾತು ವೀಕ್ಷಿಸಿ ಕಾರು ಖರೀದಿಸಲು ಬಂದು ಮಾಲೀಕನಿಂದ ಟೆಸ್ಟ್ ಡ್ರೈವ್ ಎಂಬ ನೆವನ ಹೇಳಿ ಕಾರು ತೆಗೆದುಕೊಂಡು ಪರಾರಿಯಾಗಿರುವ ಘಟನೆ ಹೆಬ್ಬಾಳ-ಕೆಂಪಾಪುರದಲ್ಲಿ ನಡೆದಿದೆ. ಆರೋಪಿ ಬಾಗೇಪಲ್ಲಿ ಮೂಲದ...
ಮದ್ಯ ಪ್ರಿಯರಿಗೆ ಗುಡ್ ನ್ಯೂಸ್; ಮದ್ಯ ಖರೀದಿಸಲು ಇದ್ದ ನಿರ್ಬಂಧಗಳನ್ನು ಸಡಿಲಗೊಳಿಸಲು ಅಬಕಾರಿ ಇಲಾಖೆಯಿಂದ...
ಬೆಂಗಳೂರು: ತಾತ್ಕಾಲಿಕ ಅಥವಾ ಸಾಂದರ್ಭಿಕ ಸನ್ನದು (ಸಿಎಲ್-5) ಪಡೆಯುವವರಿಗೆ ಮದ್ಯ ಖರೀದಿಸಲು ಇದ್ದ ನಿರ್ಬಂಧಗಳನ್ನು ಸಡಿಲಗೊಳಿಸಲು ಅಬಕಾರಿ ಇಲಾಖೆ ಮುಂದಾಗಿದ್ದು, ಶೀಘ್ರದಲ್ಲಿ ಆದೇಶ ಪ್ರಕಟಿಸಲಿದೆ. ಅಬಕಾರಿ ಕಾಯಿದೆಗೆ ತಿದ್ದುಪಡಿ ತಂದು ಕೆಎಸ್ ಬಿಸಿಎಲ್...
















