Monday, November 2, 2026
spot_imgspot_img
spot_imgspot_img
Home Tags Vtv

Tag: vtv

ಬಂಟ್ವಾಳ: ಮಾನಸಿಕ ಅಸ್ವಸ್ಥ ಯುವತಿ ಬಾವಿಗೆ ಹಾರಿ ಆತ್ಮಹತ್ಯೆ

https://youtu.be/Ptg3stPQrkE ಬಂಟ್ವಾಳ: ಯುವತಿಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಬೊಂಡಾಲದಲ್ಲಿ ನಡೆಸಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿ‌ಯನ್ನು ಗೊಳ್ತಮಜಲು ಗ್ರಾಮದ ಕಲ್ಲಡ್ಕ ನಿವಾಸಿ ನಾಗವೇಣಿ ಅವರ ಪುತ್ರಿ ಮಲ್ಲಿಕಾ...

ಸೊಂಟ ಮತ್ತು ಒಳ ಉಡುಪಿನಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ; ಇಬ್ಬರ ಬಂಧನ

ಬೆಂಗಳೂರು: ಸೊಂಟ ಮತ್ತು ಒಳ ಉಡುಪಿನಲ್ಲಿ ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿದ್ದ ಪ್ರಯಾಣಿಕರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಪತ್ತೆಹಚ್ಚಿದ್ದು ಆರೋಪಿಗಳಿಂದ 1.44 ಕೋಟಿ ಮೌಲ್ಯದ ಚಿನ್ನ ವಶಕ್ಕೆ ಪಡೆದ ಘಟನೆ ಬೆಂಗಳೂರು ದೇವನಹಳ್ಳಿ...

ನಾಲ್ಕು ಜನ ಮಕ್ಕಳಿದ್ದರು ವೃದ್ಧ ಬೀದಿಪಾಲು.! ವೃದ್ಧರೋರ್ವರು ಶೋಚನೀಯ ಸ್ಥಿತಿಯಲ್ಲಿ ಪತ್ತೆ.!

ದಕ್ಷಿಣಕನ್ನಡ ಜಿಲ್ಲೆಯ ಉಪ್ಪಿನಂಗಡಿ-ಪುತ್ತೂರು ಆಸುಪಾಸಿನವರೆನ್ನಲಾದ ಸುಮಾರು 70 ವರ್ಷದ ವೃದ್ಧರೋರ್ವರು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಕಳೆದ ಕೆಲ ಸಮಯಗಳಿಂದ ಏಕಾಂಗಿಯಾಗಿ ಭಿಕ್ಷೆ ಬೇಡುತ್ತಾ, ಸ್ಥಳೀಯರು ನೀಡಿದ ಅನ್ನವನ್ನು ತಿನ್ನುತ್ತಾ ಶೋಚನೀಯ ಜೀವನ ಸಾಗಿಸುತ್ತಿದ್ದರೆ...

ಚಂದ್ರನ ಮಣ್ಣಿನಲ್ಲಿ ಮೊದಲ ಬಾರಿಗೆ ಸಸ್ಯ ಬೆಳೆಸಿದ ವಿಜ್ಞಾನಿಗಳು

'ಅಪೊಲೊ ಬಾಹ್ಯಾಕಾಶ ಕಾರ್ಯಕ್ರಮ'ದ ಗಗನಯಾತ್ರಿಗಳು ಚಂದ್ರನಿಂದ ತಂದಿದ್ದ ಮಣ್ಣಿನಲ್ಲಿ ಅಮೆರಿಕದ ವಿಜ್ಞಾನಿಗಳು ಸಸ್ಯಗಳನ್ನು ಬೆಳೆಸುವ ಪ್ರಯೋಗದಲ್ಲಿ ಯಶಸ್ಸು ಸಾಧಿಸಿದ್ದಾರೆ. ಈ ಬೆಳವಣಿಗೆ ಭವಿಷ್ಯದಲ್ಲಿ ಕೈಗೊಳ್ಳಲಾಗುವ ಬಾಹ್ಯಾಕಾಶ ಯೋಜನೆಗಳಿಗೆ ಅಥವಾ ಚಂದ್ರನಲ್ಲಿ ಆಹಾರ ಮತ್ತು ಆಮ್ಲಜನಕ...

ಪುತ್ತೂರು: ಇಡಿ ವಿಶೇಷ ಸರಕಾರಿ ಅಭಿಯೋಜಕರಾಗಿ ನ್ಯಾಯವಾದಿ ಮಹೇಶ್ ಕಜೆ ನೇಮಕ

ಪುತ್ತೂರು: ಜಾರಿ ನಿರ್ದೇಶನಾಲಯದ ( ಇಡಿ ) ವಿಶೇಷ ಸರಕಾರಿ ಅಭಿಯೋಜಕರಾಗಿ ಖ್ಯಾತ ನ್ಯಾಯವಾದಿ ಮಹೇಶ್ ಕಜೆ ನೇಮಕಗೊಂಡಿದ್ದಾರೆ. ಉಪ್ಪಿನಂಗಡಿ ಸಮೀಪದ ಕೇದಾರ ನಿವಾಸಿಯಾಗಿರುವ ಖ್ಯಾತ ನ್ಯಾಯವಾದಿ ಮಹೇಶ್ ಕಜೆ ಯಾವುದೇ ಪ್ರಕರಣವಾದರೂ ಸಲೀಸಾಗಿ...

ಆಸಿಡ್ ದಾಳಿ ಪ್ರಕರಣದ ಆರೋಪಿ ನಾಗೇಶ್ ನಿಗೆ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳುತ್ತೇವೆ; ಸಚಿವ ಆರಗ...

ಬೆಂಗಳೂರು : ಯುವತಿ ಮೇಲೆ ಆಸಿಡ್ ದಾಳಿ ಮಾಡಿದ ಪ್ರಕರಣ ಸಂಬಂಧ ಪೊಲೀಸರು ಆರೋಪಿ ನಾಗೇಶ್ ನನ್ನು ಬಂಧಿಸಿದ್ದು ನಾಗೇಶ್ ನಿಗೆ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳುತ್ತೇವೆ ಎಂದು ಗೃಹ ಸಚಿವ ಆರಗಜ್ಞಾನೇಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ...

ಮಂಗಳೂರು: ಪೊಲೀಸರ ಹೆಸರು ಹೇಳಿ ಹಣ ಸುಲಿಗೆ – ಆರೋಪಿ ಅಬ್ದುಲ್ ಖಾದರ್ ರಿಝ್ವಾನ್...

ಮಂಗಳೂರು : ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿನ ಆರೋಪಿಯ ಹೆಸರನ್ನು ಪ್ರಕರಣದಿಂದ ತೆಗೆಯುತ್ತೇನೆ ಎಂದು ಹೇಳಿ ರೂ 2.95 ಲಕ್ಷ ಹಣವನ್ನು ಸುಲಿಗೆ ಮಾಡಿದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಅಬ್ದುಲ್...

ಮುಂದಿನ 4 ದಿನ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ.!

ಇಂದಿನಿಂದ 4 ದಿನಗಳ ಕಾಲ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಇಂದಿನಿಂದ ಮಂಗಳವಾರದವರೆಗೆ (ಮೇ 17) ಮಳೆಯಾಗಲಿದೆ. ಕಳೆದ 2 ವಾರಗಳಿಂದ ಕರ್ನಾಟಕದಲ್ಲಿ ಮಳೆಯಾಗುತ್ತಿದ್ದು, ಬೆಂಗಳೂರಿನಲ್ಲಿ...

ಕಾಸರಗೋಡು: ಬಾಗಿಲು ಮುರಿದು ಒಳನುಗ್ಗಿ ಚಿನ್ನಾಭರಣ ಕಳ್ಳತನ

ಕಾಸರಗೋಡು: ಮಂಜೇಶ್ವರ ಕುಂಜತ್ತೂರಿನಲ್ಲಿ ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು 20 ಪವನ್ ಚಿನ್ನಾಭರಣ ಹಾಗೂ ಒಂದು ಸಾವಿರ ನಗದು ಕಳವುಗೈದ ಘಟನೆ ನಡೆದಿದೆ. ಯತೀಮ್ ಖಾನ್ ರಸ್ತೆಯ ದಿವಂಗತ ಅಬ್ಬಾಸ್ ರವರ ಬಾಡಿಗೆ...

ಬದಿಯಡ್ಕ: ಮಾದಕ ವಸ್ತು ಸಹಿತ ಓರ್ವನ ಬಂಧನ.!

ಕಾಸರಗೋಡು : ಮಾದಕ ವಸ್ತು ಸಹಿತ ಓರ್ವನನ್ನು ಬದಿಯಡ್ಕ ಠಾಣಾ ಪೊಲೀಸರು ಬಂಧಿಸಿದ್ದು, ಈತನಿಂದ ಕೃತ್ಯಕ್ಕೆ ಬಳಸಿಕ್ದ ಕಾರನ್ನು ವಶಪಡಿಸಿ ಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಆಲಂಪಾಡಿಯ ಅಮೀರಾಲಿ (23) ಎನ್ನಲಾಗಿದೆ. ವಾಹನ ತಪಾಸಣೆ ಸಂದರ್ಭದಲ್ಲಿ...
error: Content is protected !!