Tag: vtv
ವಿಟ್ಲ: (ಮೇ 15) ಚಿರಸ್ವಿ ಪೌಂಡೆಶನ್ ಟ್ರಸ್ಟ್ (ರಿ) ಮಂಗಳೂರು ಆಶ್ರಯದಲ್ಲಿ ವಿವಿಧ ಕಾರ್ಯಕ್ರಮ
ವಿಟ್ಲ: ಚಿರಸ್ವಿ ಪೌಂಡೆಶನ್ ಟ್ರಸ್ಟ್ (ರಿ) ಮಂಗಳೂರು ಇದರ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ, ಅಶಕ್ತರಿಗೆ ನೆರವು, ಶೈಕ್ಷಣಿಕ ಪ್ರಗತಿಗೆ ಸಹಾಯ, ಸಾಧಕರಿಗೆ ಸನ್ಮಾನ ಹಾಗೂ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ...
ಉಡುಪಿ: ಕೃಷ್ಣ ನಗರಿಗೆ ನಾಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ
https://youtu.be/Ptg3stPQrkE
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಾಳೆ ಉಡುಪಿ ಶ್ರೀ ಕೃಷ್ಣ ಮಠ, ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.
ಇಂದು ದೆಹಲಿಯಿಂದ ಬೆಂಗಳೂರಿಗೆ ಆಗಮಿಸಲಿರುವ ಅವರು ನಾಳೆ ಬೆಳಗ್ಗೆ ಉಡುಪಿ...
ಬಾಡಿಗೆ ಮನೆಯಲ್ಲಿ ಕಾಸರಗೋಡಿನ ನಟಿ-ಮಾಡೆಲ್ ನಿಗೂಢ ಸಾವು..!
ಕಾಸರಗೋಡು ಮೂಲದ ಮಾಡೆಲ್ ಮತ್ತು ನಟಿಯೊಬ್ಬರ ಮೃತದೇಹವು ಅನುಮಾನಾಸ್ಪದ ರೀತಿಯಲ್ಲಿ ಕೇರಳದ ಕೊಯಿಕ್ಕೋಡ್ನಲ್ಲಿ ಪತ್ತೆಯಾಗಿದೆ.
ಮೃತಳನ್ನು ಸಹನಾ (20) ಎಂದು ಗುರುತಿಸಲಾಗಿದೆ. ಈಕೆ ಕಾಸರಗೋಡಿನ ಛೆರುವಥೂರು ಮೂಲದ ನಿವಾಸಿ. ಕಳೆದ ರಾತ್ರಿ ಕೊಯಿಕ್ಕೋಡಿನ ಬಾಡಿಗೆ...
ಮೇ 19 ರಂದು SSLC ಫಲಿತಾಂಶ – ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ 10% ಗ್ರೇಸ್...
ಮೌಲ್ಯಮಾಪನದಲ್ಲಿ ಸಣ್ಣಪುಟ್ಟದೋಷ ಸರಿಪಡಿಸುವುದು ಸೇರಿದಂತೆ ವಿವಿಧ ಕಾರಣಗಳಿಂದ ಈ ಬಾರಿಯ SSLC ಫಲಿತಾಂಶ ಮೇ 19ಕ್ಕೆ ಪ್ರಕಟವಾಗುವ ಸಾಧ್ಯತೆ ಇದೆ. ಇದೇ ವೇಳೆ ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕಾಗಿ ಕಾಯುತ್ತಿರುವ ರಾಜ್ಯದ ವಿದ್ಯಾರ್ಥಿಗಳಿಗೆ ಸಂತಸದ ಸುದ್ದಿಯೂ...
ಎರಡು ಬಾರಿ ಪ್ರಧಾನಿಯಾದರೆ ಸಾಕೆ..? ಯೋಜನೆಗಳು 100% ಜನರಿಗೆ ತಲುಪುವವರೆಗೂ ನನಗೆ ವಿಶ್ರಾಂತಿಯಿಲ್ಲ; ಪ್ರಧಾನಿ
ಎರಡು ಬಾರಿ ಪ್ರಧಾನಿಯಾದ ನಂತರ ಸಾಧನೆ ಮಾಡಲು ಇನ್ನೇನು ಉಳಿದಿದೆ ಎಂದು ವಿರೋಧ ಪಕ್ಷದ ನಾಯಕರೊಬ್ಬರು ನರೇಂದ್ರ ಮೋದಿಯವರನ್ನು ಪ್ರಶ್ನೆ ಮಾಡಿದ ಘಟನೆಯನ್ನು ಉಲ್ಲೇಖಿಸುತ್ತಾ ಮಾತನಾಡಿದ ಮೋದಿಯವರು ʻಸರ್ಕಾರದ ಯೋಜನೆಗಳು ಶೇಕಡಾ 100ರಷ್ಟು...
ಮಂಗಳೂರು: ಅಡುಗೆ ಅನಿಲ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಟ್ರಕ್‌ನಲ್ಲಿ ಏಕಾಏಕಿ ಬೆಂಕಿ; ತಪ್ಪಿದ ಭಾರೀ ಅನಾಹುತ
ಮಂಗಳೂರು: ಮಂಗಳೂರಿನಿಂದ ಉಡುಪಿಗೆ ಎಚ್‌ಪಿ ಅಡುಗೆ ಅನಿಲ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಟ್ರಕ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ಟ್ರಕ್ ಚಾಲಕ ಗುರುವಾರ ರಾತ್ರಿ ಹೆಜಮಾಡಿ ಟೋಲ್ ಪ್ಲಾಜಾ ಬಳಿ ವಾಹನ ನಿಲ್ಲಿಸಿ...
‘PUC’ ಪ್ರಶ್ನೆ ಪತ್ರಿಕೆಯಲ್ಲೂ’RRR’ ಸಿನಿಮಾದ ಪ್ರಶ್ನೆ.!!
ಆರ್‌ಆರ್‌ಆರ್' ಸಿನಿಮಾ ಬಗ್ಗೆ ಯಾರಿಗೆ ಗೊತ್ತಿಲ್ಲ ಹೇಳಿ. ಸಿನಿ ಮಾಂತ್ರಿಕ ಎಸ್.ಎಸ್. ರಾಜಮೌಳಿ ನಿರ್ದೇಶನದ ಈ ಸಿನಿಮಾದಲ್ಲಿ ಜ್ಯೂನಿಯರ್ ಎನ್‌ಟಿಆರ್ ಹಾಗೂ ರಾಮ್ ಚರಣ್ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದರು. ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದ...
ಬ್ಯಾಂಕ್ ಗ್ರಾಹಕರೆ ಗಮನಿಸಿ : ನಾಳೆಯಿಂದ ಸತತ 3 ದಿನ ಬ್ಯಾಂಕ್ ಬಂದ್!
ನೀವು ಬ್ಯಾಂಕ್‌ಗೆ ಸಂಬಂಧಿಸಿದ ಯಾವುದೇ ಕೆಲಸವನ್ನು ಮಾಡಲು ಹೊರಟಿದ್ದರೆ, ಇಂದೇ ಮಾಡಿ ಮೂಗಿಸಿ ಇಲ್ಲವಾದರೆ ಮೂರು ದಿನಗಳ ಕಾಲ ಸಾಧ್ಯವಿಲ್ಲ. ನಾಳೆಯಿಂದ ಅಂದರೆ ಮೇ 14 ರಿಂದ ಸತತ 3 ದಿನಗಳ ಕಾಲ...
ಮದರಸಾಗಳಲ್ಲಿ ರಾಷ್ಟ್ರಗೀತೆ ಕಡ್ಡಾಯಗೊಳಿಸಲು ಆದೇಶ
ಉತ್ತರ ಪ್ರದೇಶದ ಎಲ್ಲಾ ಮದರಸಾಗಳಲ್ಲಿ ಗುರುವಾರದಿಂದ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ.
ಉತ್ತರ ಪ್ರದೇಶ ಮದರಸಾ ಶಿಕ್ಷಣ ಮಂಡಳಿಯ ರಿಜಿಸ್ಟ್ರಾರ್ ಎಸ್.ಎನ್. ಪಾಂಡೆ ಅವರು ಈ ಕುರಿತು ಮೇ 9 ರಂದು ಆದೇಶ...
ನಲಪಾಡ್ ಜಾಮೀನಿನ ಮೇಲಿರುವ “ಅಧ್ಯಕ್ಷ” ಎಂದು ಹಳೇ ಕೇಸ್ ಕೆದಕಿದ ನಟಿ ರಮ್ಯಾ
ರಾಜ್ಯ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಹಮ್ಮದ್ ನಲಪಾಡ್ ಮತ್ತು ಮಾಜಿ ಸಂಸದೆ, ನಟಿ ರಮ್ಯಾ ನಡುವಿನ ವಾಕ್ಸಮರ ಇದೀಗ ಮತ್ತೊಂದು ಹಂತಕ್ಕೆ ತಲುಪಿದ್ದು, ನಲಪಾಡ್ ಹಳೇ ಕೇಸನ್ನು ಕೆದಕಿ ನಟಿ ರಮ್ಯಾ...
















