Monday, November 2, 2026
spot_imgspot_img
spot_imgspot_img
Home Tags Vtv

Tag: vtv

ಶಾಲಾ ಸಮಯದಲ್ಲಿ ಬದಲಾವಣೆ – ಸಮವಸ್ತ್ರ ಕಡ್ಡಾಯ ಬೇಡ ; ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ

ಶಾಲೆ ಆರಂಭ ಮುಂದೂಡಿಕೆ ಬೇಡ ಎಂದು ಹೇಳಿರುವ ಕೇಂದ್ರ ಸರ್ಕಾರ, ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಬೇಸಿಗೆಯ ಕಾರಣ ಸಮವಸ್ತ್ರಗಳನ್ನು ಕಡ್ಡಾಯ ಮಾಡದಂತೆ ಸಲಹೆ ನೀಡಿದೆ. ಕೇಂದ್ರ ಶಿಕ್ಷಣ ಸಚಿವಾಲಯದಿಂದ ರಾಜ್ಯಗಳಿಗೆ ಈ...

ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಧ್ವನಿವರ್ಧಕ ಬಳಕೆಗೆ ಅವಕಾಶವಿಲ್ಲ; ಅರಗ ಜ್ಞಾನೇಂದ್ರ

ಬೆಂಗಳೂರು: ಕರ್ನಾಟಕದಲ್ಲಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಯಾವುದೇ ಧ್ವನಿವರ್ಧಕ ಬಳಕೆಗೆ ಅವಕಾಶವಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾತ್ರಿ 10 ಗಂಟೆಯಿಂದ...

ಹೊಸ ರೂಲ್ಸ್: ಹಣ ಜಮಾ, ವಿತ್ ಡ್ರಾ ಗೆ ಆಧಾರ್, ಪಾನ್ ಕಡ್ಡಾಯ.!

ಕೇಂದ್ರೀಯ ನೇರ ತೆರಿಗೆಗಳ ಮಂಡಳಿ ಹೊಸ ಅಧಿಸೂಚನೆ ಹೊರಡಿಸಿದ್ದು, 20 ಲಕ್ಷ ರೂಪಾಯಿ ಮತ್ತು ಅದಕ್ಕಿಂತ ಮೇಲ್ಪಟ್ಟು ಹೆಚ್ಚಿನ ಮೊತ್ತವನ್ನು ವಿತ್ ಡ್ರಾ ಮಾಡಲು ಅಥವಾ ಜಮಾ ಮಾಡಲು ಆಧಾರ್ ಕಾರ್ಡ್ ಇಲ್ಲವೇ...

ಪ್ರೇಯಸಿಯನ್ನು ಭೇಟಿಯಾಗಲು ಇಡೀ ಗ್ರಾಮದ ಕರೆಂಟ್ ತೆಗೆಯುತ್ತಿದ್ದ ಎಲೆಕ್ಟ್ರಿಷಿಯನ್..!!

ತನ್ನ ಪ್ರೇಯಸಿಯನ್ನು ಭೇಟಿಯಾಗಿ ಸರ್​ಪ್ರೈಸ್ ಕೊಡಲು ಎಲೆಕ್ಟ್ರಿಷಿಯನ್ ಒಬ್ಬ ಹಳ್ಳಿಯೊಂದಕ್ಕೆ ವಿದ್ಯುತ್ ಪೂರೈಕೆ ಯನ್ನೇ ಕಡಿತಗೊಳಿಸಿದ ಘಟನೆ ನಡೆದಿದೆ. ಪುರ್ನಿಯಾ ಜಿಲ್ಲೆಯ ಗಣೇಶ್‌ಪುರ ಗ್ರಾಮದ ಜನರು ಅಕ್ಕಪಕ್ಕದ ಹಳ್ಳಿಗಳಲ್ಲಿ ಯಾವುದೇ ವಿದ್ಯುತ್ ಸಮಸ್ಯೆಯಿಲ್ಲ ಎಂದು...

ಗ್ರಾಮ ಲೆಕ್ಕಾಧಿಕಾರಿ ಫುಲ್​ ಟೈಟ್​ ; ತಹಶೀಲ್ದಾರ್​ ಕಚೇರಿ ಎದುರೇ ಸವಿ ನಿದ್ದೆ.!!

ಕರ್ತವ್ಯವೇಳೆ ಕಂಠಪೂರ್ತಿ ಕುಡಿದು ತಾಲೂಕು ತಹಶಿಲ್ದಾರ ಕಚೇರಿಯ ಮುಂದೆ ಗ್ರಾಮಲೆಕ್ಕಾಧಿಕಾರಿ ಅಡ್ಡಲಾಗಿ ಮಲಗಿದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಹಶೀಲ್ದಾರ್ ಕಚೇರಿ ಎದುರು ನಡೆದಿದೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನಲ್ಲಿ ಕರ್ತವ್ಯದ ವೇಳೆ...

ಪೊಲೀಸರನ್ನೇ ಯಾಮಾರಿಸಿ ವಿದೇಶಕ್ಕೆ ಹಾರಿದ ‘ಅಲ್ಲಾ ಹು ಅಕ್ಬರ್’ ಘೋಷಣೆ ಹಾಕಿದ್ದ ಮುಸ್ಕಾನ್.!!

ಮಂಡ್ಯ ಜಿಲ್ಲೆಯ ಪಿಇಎಸ್ ಕಾಲೇಜಿನಲ್ಲಿ ಕೇಸರಿ ಶಾಲು ವರ್ಸಸ್ ಹಿಜಾಬ್ ಸಂಘರ್ಷದ ಸಂದರ್ಭದಲ್ಲಿ ಅಲ್ಲಾ ಹು ಅಕ್ಬರ್ ಘೋಷಣೆ ಕೂಗಿ, ವಿದ್ಯಾರ್ಥಿನಿ ಮುಸ್ಕಾನ್ ಗಮನ ಸೆಳೆಯಿದ್ದರು. ಇದೀಗ ಈಕೆ ಹಾಗೂ ಕುಟುಂಬಸ್ಥರು ಪೊಲೀಸರಿಗೂ...

ಬೆಳ್ತಂಗಡಿ : ಬಿಜೆಪಿ ಎಸ್ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಡಾ. ನರೇಂದ್ರ ಕುಮಾರ್ ನಿಧನ

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಬಿಜೆಪಿ ಮುಖಂಡ ಬೆಂಗಳೂರು ಉತ್ತರದ ಬಿಜೆಪಿ ಎಸ್ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಹೃದಯಾಘಾತದಿಂದ ಮೃತರಾಗಿದ್ದಾರೆ. ಮೃತರನ್ನು ಶ್ರೀ ಜ್ಞಾನಕ್ಷಿ ವಿದ್ಯಾ ಮಂದಿರದ‌ ಮಾಲಕ ಹಾಗೂ ಬೆಂಗಳೂರು ಉತ್ತರ ವಲಯದ ಬಿಜೆಪಿ...

ಕಾಸರಗೋಡು: ಪರನಾನಿಗೆ ರಹಿತ ಎರಡು ನಾಡ ಕೋವಿಗಳ ವಶ

ಕಾಸರಗೋಡು: ಮನೆಯಲ್ಲಿ ಬಚ್ಚಿಡಲಾಗಿದ್ದ ಪರವಾನಿಗೆ ಇಲ್ಲದ ಎರಡು ನಾಡ ಕೋವಿಗಳನ್ನು ಆದೂರು ಪೊಲೀಸರು ವಶ ಪಡಿಸಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ. ಅಡೂರು ಚಾಮಕೊಚ್ಚಿಯ ಚಿದಾನಂದ ಯಾನೆ ಪವಿತ್ರನ್ ಎಂಬಾತನ ಮನೆಯಿಂದ ಅಕ್ರಮ ನಾಡಕೋವಿಗಳನ್ನು ವಶ ಪಡಿಸ...

ಉತ್ತಮ ಸಮಾಜ ಸೇವಾ ಪ್ರಶಸ್ತಿಗೆ ಪಾತ್ರರಾದ ಕಲ್ಲಡ್ಕದ ಉದ್ಯಮಿ ರಾಜೇಂದ್ರ ಎನ್. ಹೊಳ್ಳ

ಕೆ.ಟಿ ಹೋಟೇಲ್ ಸಂಸ್ಥಾಪಕ ಲಕ್ಷ್ಮೀ ನಾರಾಯಣ ಹೊಳ್ಳ ಅವರ ಹಿರಿಯ ಮಗ ನರಸಿಂಹ ಹೊಳ್ಳ, ಅವರ ಹಿರಿಯ ಮಗ ರಾಜೇಂದ್ರ ಎನ್. ಹೊಳ್ಳ ಇವರು ಕಲ್ಲಡ್ಕ ಪರಿಸರದಲ್ಲಿ 2005ರಲ್ಲಿ ನೂತನವಾಗಿ ಲಕ್ಷ್ಮೀ ಗಣೇಶ್...

ಕೊಲ್ಲೂರು: ಕುಖ್ಯಾತ ದರೋಡೆಕೋರ ವಿಜಯ ಪೂಜಾರಿ ಅರೆಸ್ಟ್.!

ಕೊಲ್ಲೂರು: ಬೈಂದೂರು ಹಾಗೂ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವು ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಕುಖ್ಯಾತ ದರೋಡೆಕೋರ ವಿಜಯ ಪೂಜಾರಿಯನ್ನು ಬೈಂದೂರು ಸರ್ಕಲ್ ಇನ್‌ಸ್ಪೆಕ್ಟರ್ ಸಂತೋಷ ಕಾಯ್ಕಿಣಿ ನೇತೃತ್ವದ ಅಪರಾಧ ಪತ್ತೆ ದಳದ...
error: Content is protected !!