Monday, November 2, 2026
spot_imgspot_img
spot_imgspot_img
Home Tags Vtv

Tag: vtv

‘ಅಸಾನಿ’ ಅಬ್ಬರ, ಆಂಧ್ರ ಕರಾವಳಿಯಲ್ಲಿ ಪತ್ತೆಯಾಯ್ತು ‘ಚಿನ್ನದ’ ರಥ, ಹಗ್ಗ ಕಟ್ಟಿ ಎಳೆತಂದ ಗ್ರಾಮಸ್ಥರು!

ಅಸಾನಿ ಚಂಡಮಾರುತದ ಅಬ್ಬರಕ್ಕೆ ಸಮುದ್ರದಲ್ಲಿ ಅಲೆಗಳ ನರ್ತನ ಆರಂಭವಾಗಿದೆ. ಹೀಗಿರುವಾಗ ಆಂಧ್ರ ಪ್ರದೇಶದ ಕರಾವಳಿಯಲ್ಲಿ ಚಿನ್ನದ ಬಣ್ಣದ ರಥದ ಮಾದರಿಯೊಂದು ತೇಲಿ ಬಂದಿದ್ದು, ಇದನ್ನು ನೋಡಲು ಜನರು ಕರಾವಳಿ ಪ್ರದೇಶದತ್ತ ಧಾವಿಸುತ್ತಿದ್ದಾರೆ. ಆಂಧ್ರಪ್ರದೇಶದ ಶ್ರೀಕಾಕುಲಂ...

ಉಡುಪಿ: ಮನೆಗೆ ನುಗ್ಗಿದ ವಿಚಿತ್ರ ಕಳ್ಳ..!! ಬಾಕ್ಸಿನಲ್ಲಿ ಸ್ವಲ್ಪ ದುಡ್ಡು ಉಳಿಸಿ ಹೋದ ಚೋರ.?

ಕಳ್ಳತನಕ್ಕೆಂದು ನುಗ್ಗುವ ಕಳ್ಳರು ಇದ್ದ ಸೊತ್ತುಗಳನ್ನು ಎಲ್ಲಾ ದೋಚಿ ಪರಾರಿಯಾಗುವುದು ಕೇಳಿದ್ದೇವೆ, ಆದರೆ ಇಲ್ಲೊಬ್ಬ ವಿಚಿತ್ರ ಕಳ್ಳ ಸ್ವಲ್ಪ ದುಡ್ಡು ಉಳಿಸಿ ಹೋದ ಘಟನೆ ನಡೆದಿದೆ. ಭದ್ರವಾಗಿ ಇರಿಸಿದ್ದ 10 ಲಕ್ಷದ ಮೂವತ್ತು...

“ಕಾರಣಿಕ ಮೆರೆದ ಗುಳಿಗ ದೈವ” – ದೈವ ದರ್ಶನದಲ್ಲಿ ಹೇಳಿದಂತೆ ಮರದಡಿ ಪತ್ತೆಯಾಯ್ತು ಕಂಚಿನ...

ಚಾರ್ಮಾಡಿ ಘಾಟ್‌ನ ಅಲೇಕಾಡು ಇತಿಹಾಸ ಪ್ರಸಿದ್ದ ಗುಳಿಗ ಕ್ಷೇತ್ರದ ಮೂಲ ವಿಗ್ರಹ ಆಲೇಕಾನ್ ಎಸ್ಟೇಟ್‌ನ ಮರವೊಂದರ ಬುಡದಲ್ಲಿ ಪತ್ತೆಯಾಗಿದೆ. ಏಪ್ರಿಲ್ 24 ರಂದು ಅಲೇಕಾಡು ಇತಿಹಾಸ ಪ್ರಸಿದ್ದ ಗುಳಿಗ ಕ್ಷೇತ್ರದಲ್ಲಿ ವಾರ್ಷಿಕ ಪೂಜಾ ಮಹೋತ್ಸವ...

ಅಸಾನಿ ಚಂಡಮಾರುತ ಪರಿಣಾಮ; ಕರಾವಳಿಯಲ್ಲಿ ಮೂರು ದಿನ ಮಳೆ ಮುಂದುವರಿಕೆ – ಹಲವೆಡೆ ಯೆಲ್ಲೋ...

ಅಸಾನಿ ಚಂಡಮಾರುತದ ಪರಿಣಾಮವಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ದಕ್ಷಿಣ ಕರ್ನಾಟಕ ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಶೀತದಿಂದ...

ಮಂಗಳೂರು: ವಿದ್ಯಾರ್ಥಿ ಅನುಮಾನಾಸ್ಪದ ಸಾವು.!

ಮಂಗಳೂರು: ಮೆಡಿಕಲ್ ಕಾಲೇಜೊಂದರ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಬಗ್ಗೆ ಪ್ರಕರಣ ದಾಖಲಾಗಿದೆ. ಮೃತ ವಿದ್ಯಾರ್ಥಿಯನ್ನು ಕೇರಳ ಮೂಲದ ಈಡುಕ್ಕಿ ಜಿಲ್ಲೆಯ ನಿವಾಸಿ ಪ್ರಸ್ತುತ ನಗರದ ಮೆಡಿಕಲ್ ಕಾಲೇಜು ವಿದ್ಯಾರ್ಥಿಯಾಗಿರುವ ರೋಸನ್ ಜೋಸ್ (21) ಎಂದು...

“ಹೆತ್ತವರಿಂದ ಮಗು ದತ್ತು ಪಡೆದು ಪೋಷಿಸುವುದು ಅಪರಾಧವಲ್ಲ” – ಹೈಕೋರ್ಟ್ ಆದೇಶ

ನೇರವಾಗಿ ಹೆತ್ತವರಿಂದ ಮಗುವನ್ನು ದತ್ತು ಪಡೆದುಕೊಂಡು ಪೋಷಣೆ ಮಾಡುವುದು ಅಪರಾಧವಲ್ಲ ಎಂದು ಹೈಕೋರ್ಟ್‌ ಮಹತ್ವದ ಆದೇಶ ಹೊರಡಿಸಿದೆ. ದಂಪತಿಯೋರ್ವರು ನಿಯಮ ಪಾಲಿಸದೆ ಮಗುವನ್ನು ದತ್ತು ಪಡೆದಿದ್ದಾರೆ ಎಂದು ತಮ್ಮ ಮೇಲೆ ದಾಖಲಾಗಿದ್ದ ಪ್ರಕರಣ ರದ್ದುಪಡಿಸುವಂತೆ...

ಉಡುಪಿ: ಉದ್ಯೋಗ ಸಿಗದ ಚಿಂತೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

https://youtu.be/Ptg3stPQrkE ಶಿರ್ವ ಉದ್ಯೋಗ ಸಿಗದ ಚಿಂತೆಯಲ್ಲಿ ಎಂಬಿಎ ವಿದ್ಯಾಭ್ಯಾಸ ಮಾಡಿದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಶಿರ್ವ ಗ್ರಾಮದ ಎಡ್ಕರು ಎಂಬಲ್ಲಿ ಈ ಘಟನೆ ನಡೆದಿದೆ. ಮೃತ ಯುವತಿಯನ್ನು ಸಹನಾ (23) ಎಂದು ಗುರುತಿಸಲಾಗಿದೆ. ಇವರು ಒಂದೂವರೆ...

ರಾಜ್ಯದ 7 ಎಂಎಲ್‌ಸಿ ಸ್ಥಾನಗಳಿಗೆ ಜೂ.3ರಂದು ಮತದಾನ’ – ಚುನಾವಣಾ ಆಯೋಗ ಘೋಷಣೆ

ಜೂನ್14ಕ್ಕೆ ಕೊನೆಗೊಳ್ಳುತ್ತಿರುವ ರಾಜ್ಯದ 7 ವಿಧಾನ ಪರಿಷತ್ ಸ್ಥಾನಗಳಿಗೆ( ಎಂಎಲ್‌ಸಿ) ಚುನಾವಣೆ ನಡೆಸಲು ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಿರುವ ಚುನಾವಣಾ ಆಯೋಗ, ಕರ್ನಾಟಕ...

ವಿಟ್ಲ : ಶ್ರೀನಿಕೇತನ ಮಂದಿರದ ಲೋಕಾರ್ಪಣಾ ಸಮಾರಂಭ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಯಶಸ್ವಿ

ವಿಟ್ಲ : ದಿನಾಂಕ 08-05-2022 ನೇ ಆದಿತ್ಯವಾರ ಹಾಗೂ 09-05-2022ನೇ ಸೋಮವಾರ ಎರಡು ದಿನ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶ್ರೀನಿಕೇತನ ಮಂದಿರದ ಲೋಕಾರ್ಪಣೆ ನಡೆಯಿತು. ಶ್ರೀ ಗಣಪತಿ ಹವನ, ಭಜನೆ ಸಂಕೀರ್ತನೆ, ಭಜನೆ...

ಒಂಭತ್ತು ತಿಂಗಳ ಹಸುಗೂಸನ್ನು ಅಪರಿಚಿತ ಯುವಕನ ಕೈಗೆ ನೀಡಿ ತಾಯಿ ನಾಪತ್ತೆ

ಮೈಸೂರು: ಒಂಭತ್ತು ತಿಂಗಳ ಹಸುಗೂಸನ್ನು ಯುವಕನ ಕೈಗೆ ಕೊಟ್ಟು ಅಪರಿಚಿತ ಮಹಿಳೆ ನಾಪತ್ತೆಯಾದ ಘಟನೆ ರಾಯಚೂರು ಬಸ್ ನಿಲ್ದಾಣದಲ್ಲಿ ನಡೆದಿದೆ. ಮೈಸೂರಿನ ಹೆಚ್.ಡಿ ಕೋಟೆಯ ನಿವಾಸಿ ರಘು ಕೈಗೆ ಮಗು ಕೊಟ್ಟು ಮಹಿಳೆ ನಾಪತ್ತೆಯಾಗಿದ್ದಾರೆ....
error: Content is protected !!