Monday, November 2, 2026
spot_imgspot_img
spot_imgspot_img
Home Tags Vtv

Tag: vtv

ಕನ್ಯಾನ: ವ್ಯಾಪಾರ ವಹಿವಾಟುಗಳನ್ನು ಬಂದ್ ಮಾಡಿ ವಿ.ಹಿ.ಪ. ಬಜರಂಗದಳದ ಪ್ರತಿಭಟನೆಗೆ ವ್ಯಾಪಾರಿಗಳಿಂದ ಬೆಂಬಲ

ಕನ್ಯಾನದಲ್ಲಿ ಅಪ್ರಾಪ್ತ ಹಿಂದೂ ಬಾಲಕಿಯನ್ನು ಲವ್ ಜಿಹಾದ್‌ಗೆ ಬಳಸಿ ಕೊಲೆ ಮಾಡಿದ ಸಂಶಯವಿದ್ದು, ಬಾಲಕಿಯ ಸಾವಿಗೆ ನ್ಯಾಯ ದೊರಕಿಸಿ ಕೊಡುವಂತೆ ಇಂದು ವಿಶ್ವ ಹಿಂದೂ ಪರಿಷತ್ ಬಜರಂಗದಳದ ವತಿಯಿಂದ ಕನ್ಯಾನ ಸೇರಿದಂತೆ ಹಲವು...

ಮಂಗಳೂರು : ಕಾರು ಮತ್ತು ಬೈಕ್ ಢಿಕ್ಕಿ; ಅಪಘಾತದಲ್ಲಿ ಸುರತ್ಕಲ್ ಲಯನ್ಸ್ ಕ್ಲಬ್ ಅಧ್ಯಕ್ಷ...

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪ ಸುರತ್ಕಲ್‌ ಆ್ಯಕ್ಸಿಸ್‌ ಬ್ಯಾಂಕ್‌ ಮುಂಭಾಗದ ಹೆದ್ದಾರಿಯಲ್ಲಿ ರವಿವಾರ ಬೈಕ್‌ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರರು‌ ಸಾವನ್ನಪ್ಪಿದ ಘಟನೆ ನಡೆದಿದೆ. ಸುರತ್ಕಲ್‌ ಲಯನ್ಸ್‌...

ಮೇ.16 ರಂದು ಶಾಲೆ ಪ್ರಾರಂಭ ಯಾವುದೇ ಬದಲಾವಣೆ ಇಲ್ಲ; ಬಿ.ಸಿ ನಾಗೇಶ್ ಸ್ಪಷ್ಟನೆ

ಬಂಟ್ವಾಳ: ಮೇ 16 ರಂದೇ ಶಾಲೆಗಳನ್ನು ಪ್ರಾರಂಭಿಸಲಾಗುವುದು, ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. 16 ರಂದೇ ಶಾಲೆಗಳನ್ನು ಪ್ರಾರಂಭಿಸಲಾಗುವುದು, ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ....

“ಛೋಟಾ ಪಾಕಿಸ್ತಾನ” ಘೋಷಣೆ ಕೂಗಿದವರನ್ನು ಎನ್ ಕೌಂಟರ್ ಮಾಡಬೇಕು; ಪ್ರಮೋದ್ ಮುತಾಲಿಕ್

https://youtu.be/Ptg3stPQrkE ಮಂಡ್ಯ: ಕವಲಂದೆ ಛೋಟಾ ಪಾಕಿಸ್ತಾನ ಎಂದು ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಘೋಷಣೆ ಕೂಗಿದ ಆರೋಪಿಗಳ ವಿರುದ್ಧ ಇನ್ನೂ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ಹೊರಹಾಕಿದ್ದರು. ಮಂಡ್ಯದಲ್ಲಿ ಮಾತನಾಡಿದ ಮುತಾಲಿಕ್, ಪಾಕಿಸ್ತಾನದ ಪರ ಘೋಷಣೆ ಕೂಗಿದವರನ್ನು...

ಉಡುಪಿ: ದೈವಸ್ಥಾನಕ್ಕೆ ನುಗ್ಗಿ ಅಪಾರ ಮೌಲ್ಯದ ಸೊತ್ತು ಕಳವು

ಉಡುಪಿ : ದೈವಸ್ಥಾನಕ್ಕೆ ನುಗ್ಗಿ ಕಳ್ಳರು, ಅಪಾರ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಘಟನೆ ಉಡುಪಿಯ ಹಿರೇಬೆಟ್ಟು ಗ್ರಾಮದ ಬಾಳಟ್ಟು ಬೀಡು ಎಂಬಲ್ಲಿ ನಡೆದಿದೆ. ಬ್ರಹ್ಮ ಗಿರಿಯ ಪ್ರಶ್ನೆ ರಾಜ ಶೆಟ್ಟಿ ಎಂಬವರ ಕುಟುಂಬದ...

ಮಂಗಳೂರು: ಉದ್ಯೋಗ ಕೊಡಿಸುವುದಾಗಿ ನಂಬಿಸಿ 40 ಲಕ್ಷ ರೂ ವಂಚನೆ; ನಾಲ್ವರ ವಿರುದ್ಧ ಪ್ರಕರಣ...

ಬೆಂಗಳೂರಿನ ನಾಗಭೂಷಣ್, ವಾಮಂಜೂರಿನ ನಾರಾಯಣಸ್ವಾಮಿ, ಮುಲ್ಕಿಯ ಮಹೇಶ್ ಭಟ್ ಮತ್ತು ಮೂಡುಬಿದಿರೆಯ ದಿನೇಶ್ ವಿರುದ್ಧ ಹಾಸನದ ಆಲೂರು ನಿವಾಸಿ ಕೃಷ್ಣೇಗೌಡ (66) ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರುದಾರ ಕೃಷ್ಣೇಗೌಡರ ಪುತ್ರ ದರ್ಶನ್...

ಮಂಗಳೂರು: ದ.ಕ ಶಿಕ್ಷಣಾಧಿಕಾರಿ ದಯಾವತಿಯವರಿಗೆ ವರ್ಗಾವಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿಯಲ್ಲಿ ಶಿಕ್ಷಣಾಧಿಕಾರಿ ಆಗಿದ್ದ ದಯಾವತಿ ಅವರಿಗೆ ವರ್ಗಾವಣೆಯಾಗಿದೆ. ಪದೋನ್ನತಿ ನೀಡಿ ದಯಾವತಿ ಅವರನ್ನು ಚಿಕ್ಕಮಗಳೂರು ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲಾ...

ಮಾಣಿ: ಬಾಲಮಂಟಮೆ ಶ್ರೀ ಗುಡ್ಡೆಚಾಮುಂಡಿ, ಪಂಜುರ್ಲಿ, ಮಲೆಕೊರತಿ ದೈವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ

ಮಾಣಿ ಗ್ರಾಮದ ಶಂಭುಗ ಬಾಲಮಂಟಮೆ ಶ್ರೀ ಗುಡ್ಡೆಚಾಮುಂಡಿ, ಪಂಜುರ್ಲಿ, ಮಲೆಕೊರತಿ ದೈವಸ್ಥಾನದಲ್ಲಿ ಇತ್ತೀಚಿಗೆ ನಡೆದ ತಾಂಬೂಲ ಪ್ರಶ್ನಾ ಚಿಂತನೆಯ ಪ್ರಕಾರ ಕ್ಷೇತ್ರದಲ್ಲಿ ಚೈತನ್ಯ ವೃದ್ಧಿಗಾಗಿ ಏಪ್ರಿಲ್ 30 ರಿಂದ ಮೇ 5 ರ...

ವಿಟ್ಲ: ವಿವಾಹಿತ ವ್ಯಕ್ತಿ ನಾಪತ್ತೆ; ಪತ್ನಿಯಿಂದ ದೂರು ದಾಖಲು

ವಿಟ್ಲ: ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಕುರಿತು ಅವರ ಪತ್ನಿ ವಿಟ್ಲ ಠಾಣಾ ಪೊಲೀಸರಿಗೆ ದೂರು ನೀಡಿದ್ದಾರೆ. ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಮೈಕೆ ನಿವಾಸಿ ನವೀನ್ (37) ರವರು ನಾಪತ್ತೆಯಾದವರು. ನವೀನ್ ಪತ್ನಿ ರೇಖಾ ವಿಟ್ಲ ಪೊಲೀಸ್...

ವಿಟ್ಲ: ಹಿಂದೂ ಬಾಲಕಿಯ ಸಾವಿಗೆ ನ್ಯಾಯ ಸಿಗಬೇಕು ಮತ್ತು ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಮೇ...

ವಿಟ್ಲ: 14 ವರ್ಷದ ಹಿಂದೂ ಬಾಲಕಿ ಸಾವಿಗೆ ನ್ಯಾಯ ಸಿಗಬೇಕು ಮತ್ತು ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಮತ್ತು ಕೊಡಗು ಜಿಲ್ಲೆಗಳಲ್ಲಿ ಮೇ 9ರ ಸೋಮವಾರ ಬೃಹತ್ ಪ್ರತಿಭಟನೆ...
error: Content is protected !!