Tag: vtv
ಬಂಟ್ವಾಳ: ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ; ಛಾಯಾಗ್ರಾಹಕ ಮೃತ್ಯು
ಬಂಟ್ವಾಳ: ಎರಡು ಬೈಕ್ ಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಛಾಯಾಗ್ರಾಹಕ ಸಾವನ್ನಪ್ಪಿದ ಘಟನೆ ಬಿ.ಸಿ.ರೋಡ್ ನ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ.
ಶಂಭೂರು ನಿವಾಸಿ ರಕ್ಷಿತ್ ಶೆಟ್ಟಿ (43) ಅಪಘಾತದಲ್ಲಿ ಮೃತಪಟ್ಟವರು. ನಿನ್ನೆ(ಮಾ.13) ರಾತ್ರಿ...
ಚೆನ್ನೈ: ಕುಡಿದ ಮತ್ತಲ್ಲಿ ಆಟೋದಲ್ಲೇ ಕುಳಿತು ಮಹಿಳೆ ಮೇಲೆ ಮೂತ್ರ ವಿಸರ್ಜನೆ – ಗುಂಪಿನಿಂದ...
ಚೆನ್ನೈ: ಕುಡಿದ ಮತ್ತಲ್ಲಿ ಆಟೋದಲ್ಲೇ ಕುಳಿತು ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಗುಂಪೊಂದು ವ್ಯಕ್ತಿಯನ್ನು ಥಳಿಸಿದ್ದು, ಪರಿಣಾಮ ವ್ಯಕ್ತಿ ಸಾವನ್ನಪ್ಪಿದ ಘಟನೆ ಚೆನ್ನೈನಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಕಲೈಸೆಲ್ವನ್( 30 ) ಎಂದು...
ಡಿಜಿಟಲ್ ಸಹಿ ದುರುಪಯೋಗ ಮಾಡಿ 15 ಲಕ್ಷದ ನಕಲಿ ಬಿಲ್ ಸೃಷ್ಟಿ – ಡಿಸಿ...
ಚಿತ್ರದುರ್ಗ: ಜಿಲ್ಲಾಧಿಕಾರಿ ಹಾಗೂ ಎಡಿಸಿಯವರ ಡಿಜಿಟಲ್ ಸಹಿ ದುರುಪಯೋಗಪಡಿಸಿಕೊಂಡು 15 ಲಕ್ಷ ರೂ. ಲೂಟಿ ಮಾಡಲು ನಕಲಿ ಬಿಲ್ ಸೃಷ್ಟಿಸಿದ ಐವರು ನೌಕರರನ್ನು ಬಂಧಿಸಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ನಗರಾಭಿವೃದ್ಧಿ ವಿಭಾಗದಲ್ಲಿ ಹೊರಗುತ್ತಿಗೆ ನೌಕರ...
ಬೆಂಗಳೂರು: ವೈಯರ್ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಬಂಧನ
ಬೆಂಗಳೂರು: ವೈಯರ್ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯನ್ನು ವಿವಾಹಿತ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ವರ್ತೂರಿನಲ್ಲಿ ನಡೆದಿದೆ.ಕೊಡಗು ಮೂಲದ ರಂಜಿತಾಳನ್ನು (23) ಆರೋಪಿ ಅಯ್ಯಪ್ಪ ಕೊಲೆ ಮಾಡಿದ್ದಾನೆ. ಇಬ್ಬರು ಲಿವ್ ಇನ್...
ಸಜೀಪ ಶ್ರೀ ನಡಿಯೇಲು ದೈಯ್ಯಂಗುಲು, ಶ್ರೀ ಉಳ್ಳಾಲ್ತಿ, ಶ್ರೀ ನಾಲ್ಕೈತ್ತಾಯ ಹಾಗೂ ಪರಿವಾರ ದೈವಗಳ...
ಶ್ರೀ ನಡಿಯೇಲು ದೈವಗಳ ನೂತನ ಸ್ವರ್ಣಬಿಂಬಗಳ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶಾಭಿಷೇಕ
ಸಜೀಪ ಶ್ರೀ ನಡಿಯೇಲು ದೈಯ್ಯಂಗುಲು, ಶ್ರೀ ಉಳ್ಳಾಲ್ತಿ, ಶ್ರೀ ನಾಲ್ಕೈತ್ತಾಯ ಹಾಗೂ ಪರಿವಾರ ದೈವಗಳ ಕ್ಷೇತ್ರ ಮಿತ್ತಮಜಲು,ಶ್ರೀ ನಡಿಯೇಲು ದೈವಗಳ ನೂತನ...
ಆನ್ಲೈನ್ ಗ್ಯಾಸ್ ಬುಕ್ಕಿಂಗ್ – ಏಜೆನ್ಸಿಗಳ ಹೆಸರಲ್ಲಿ ವಂಚನೆ
ಬೆಂಗಳೂರು: ಆನ್ಲೈನ್ ಗ್ಯಾಸ್ ಬುಕ್ಕಿಂಗ್ಗೂ ಮುನ್ನ ಎಚ್ಚರವಾಗಿರಿ. ಏಜೆನ್ಸಿಗಳ ಹೆಸರಲ್ಲಿ ಗ್ಯಾಸ್ ಸಮಸ್ಯೆಯನ್ನು ಬಂಡವಾಳ ಮಾಡಿಕೊಳ್ಳಲು ಸೈಬರ್ ವಂಚಕರು ಮುಂದಾಗಿದ್ದಾರೆ.
ಮಧ್ಯಪ್ರಾಚ್ಯ ದೇಶಗಳಲ್ಲಿ ಯುದ್ಧ ಆಗುತ್ತಿರುವ ಕಾರಣ ಬೆಂಗಳೂರಿನಲ್ಲಿ ಗ್ಯಾಸ್ ಅಭಾವ ಉಂಟಾಗಿದ್ದು, ಜನರು...
ವಿಟ್ಲ ಅರಮನೆ ಚಂದ್ರಶೇಖರ ವರ್ಮಾ ನಿಧನ
ವಿಟ್ಲ ಅರಮನೆ ಚಂದ್ರಶೇಖರ ವರ್ಮಾ(65) ರವರು ಅನಾರೋಗ್ಯದ ಕಾರಣ ನಿನ್ನೆ ರಾತ್ರಿ 10.30 ಗಂಟೆಗೆ ದೈವಾಧೀನರಾದರು, ಇವರು ಬಲೆ ‘ಚಾ ಪರ್ಕ’ ತಂಡದ ತಬಲವಾದಕರಾಗಿದ್ದರು. 3 ಮಕ್ಕಳು, ಅಳಿಯಂದಿರು ಮತ್ತು ಸಹೋದರರು, ಸಹೋದರ...
ಕಾಸರಗೋಡು: ಮಗನ ಸಾವಿನ ಬಳಿಕ ಖಿನ್ನತೆ- ದಂಪತಿ ನೇಣು ಬಿಗಿದು ಆತ್ಮಹತ್ಯೆ
ಕಾಸರಗೋಡು: ಪುತ್ರನ ಸಾವಿನ ದುಃಖವನ್ನು ತಾಳಲಾರದೆ ದಂಪತಿಗಳು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಮೇಲ್ಪರಂಬ ಠಾಣಾ ವ್ಯಾಪ್ತಿಯ ಪೊಯಿನಾಚಿಯಲ್ಲಿ ನಡೆದಿದೆ.
ಪೊಯಿನಾಚಿ ಪರಂಬದ ವೇಣುಗೋಪಾಲನ್ ನಾಯರ್(55) ಮತ್ತು ಅವರ ಪತ್ನಿ ಸ್ಮಿತಾ(45) ಮೃತಪಟ್ಟವರು.
ಇವರ...
ಬೆಂಗಳೂರು:ಅಪ್ರಾಪ್ತ ಮಗಳನ್ನು ವೇಶ್ಯಾವಾಟಿಕೆಗೆ ದೂಡಿದ ತಾಯಿ – ಮಲತಂದೆ ಸೇರಿ ಮೂವರು ಬಂಧನ
ಬೆಂಗಳೂರು: ಹಣದಾಸೆಗೆ ಬಿದ್ದು 15 ವರ್ಷದ ಮಗಳನ್ನು ತಾಯಿ ಹಾಗೂ ಮಲತಂದೆ ಸೇರಿ ವೇಶ್ಯಾವಾಟಿಕೆಗೆ ದೂಡಿದ ಪ್ರಕರಣ ಚಂದ್ರಾ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.
ಚಂದ್ರಾಲೇಔಟ್ ಪೊಲೀಸರು ನಡೆಸಿದ ಕಾರ್ಯಾಚರಣೆ ವೇಳೆ...
ಬಾಗಲಕೋಟೆ: ವಾರ್ಷಿಕೋತ್ಸವದಲ್ಲಿ ನಡೆದ ಗಲಾಟೆ; ಯುವಕ ಹೃದಯಾಘಾತದಿಂದ ನಿಧನ
ಬಾಗಲಕೋಟೆ: ಸರ್ಕಾರಿ ಹೆಣ್ಣುಮಕ್ಕಳ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದ ವೇಳೆ ನಡೆದ ಗಲಾಟೆಯಿಂದ ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ನಡೆದಿದೆ. ಸಾವಳಗಿ ಗ್ರಾಮದ ಸುದೀಪ್ ಪಾಂಗೆ(19)...
















