Sunday, November 1, 2026
spot_imgspot_img
spot_imgspot_img
Home Tags Vtv

Tag: vtv

ವಿಟ್ಲ: ಮೇ.9 ರಂದು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸೀಯಾಳಾಭಿಷೇಕ

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮೇ.9 ಸೋಮವಾರದಂದು ಶ್ರೀ ದೇವರಿಗೆ ಸೀಯಾಳಾಭಿಷೇಕ ನಡೆಯಲಿರುವುದು. ಭಕ್ತಾದಿಗಳು ಬೆಳಿಗ್ಗೆ 10. ಗಂಟೆಯ ಒಳಗಡೆ ದೇವಾಲಯಕ್ಕೆ ಸಿಯಾಳ ತಂದು ಒಪ್ಪಿಸಿ, ದೇವತಾ ಕಾರ್ಯದಲ್ಲಿ ಭಾಗವಹಿಸಬೇಕಾಗಿ ದೇವಾಲಯದ ಆಡಳಿತ ಸಮಿತಿ...

ರಾಜ್ಯಾದ್ಯಂತ 15 ದಿನಗಳ ಕಾಲ ಮದ್ಯ ಸಿಗಲ್ಲ; ವ್ಯಾಪಾರಿಗಳ ಮುಷ್ಕರ

https://youtu.be/Ptg3stPQrkE ಉಡುಪಿ: ರಾಜ್ಯಾದ್ಯಂತ ನಾಳೆಯಿಂದ ಹದಿನೈದು ದಿನಗಳ ಕಾಲ ವ್ಯಾಪಾರಿಗಳ ಮುಷ್ಕರ ನಡೆಯಲಿದೆ. ಕೆಎಸ್ ಪಿಸಿಎಲ್ ಎಂಡಿ ತುಘಲಕ್ ದರ್ಬಾರ್‌ ನಡೆಸುತ್ತಿದ್ದಾರೆ. ಅಬಕಾರಿ ಸಚಿವರು, ಮುಖ್ಯ ಮಂತ್ರಿಗಳು ನಮ್ಮ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಮತ್ತೆ ಖರೀದಿಯನ್ನು...

ಕಲ್ಲಡ್ಕ: ಚಿಕಿತ್ಸಾ ವೆಚ್ಚಕ್ಕಾಗಿ ಯುವಶಕ್ತಿ ಸೇವಾಪಥದ ಸೇವಾನಿಧಿಯಿಂದ 3 ಲಕ್ಷ.ರೂ ಸಂಗ್ರಹ

ಕಲ್ಲಡ್ಕದಲ್ಲಿ ರಸ್ತೆ ಅಪಘಾತಕ್ಕೆ ಒಳಗಾಗಿದ್ದ ಮೋಹನ್ ದಾಸ್ ರವರ ಚಿಕಿತ್ಸಾ ವೆಚ್ಚಕ್ಕಾಗಿ ಯುವಶಕ್ತಿ ಸೇವಾಪಥ ಹಮ್ಮಿಕೊಂಡಿದ್ದ ಸೇವಾನಿಧಿ ಯೋಜನೆ ಸಂಪನ್ನಗೊಂಡಿದೆ‌. ಸೇವಾಪಥದ ಪೊಳಲಿ ಸೇವಾಸಿಂಧು ಯೋಜನೆಯಲ್ಲಿ ಓಂ ಶ್ರೀ ಸಾಯಿಗಣೇಶ ಸೇವಾ ಟ್ರಸ್ಟ್ ಮುಖಾಂತರ...

ಬದಿಯಡ್ಕ: ಕಳವು ಪ್ರಕರಣ; ಕೇರಳದ ಪೊಲೀಸರಿಂದ ವಿಟ್ಲ ಗುಜರಿ ಅಂಗಡಿಗೆ ದಾಳಿ

https://youtu.be/Ptg3stPQrkE ವಿಟ್ಲ: ಕಳವುಗೈದು ಮಾರಾಟ ಮಾಡಿದ ವಸ್ತುಗಳನ್ನು ಕೊಂಡೊಯ್ಯಲು ಆರೋಪಿಯೊಂದಿಗೆ ಕಾಸರಗೋಡು ಜಿಲ್ಲೆಯ ಬದಿಯಡ್ಕ ಠಾಣಾ ಎಸ್.ಐ.ನೇತೃತ್ವದ ಪೊಲೀಸರು ವಿಟ್ಲದ ಮೇಗಿನಪೇಟೆಯಲ್ಲಿರುವ ಗುಜರಿ ಅಂಗಡಿಯೊಂದಕ್ಕೆ ದಾಳಿ ಮಾಡಿದ ಘಟನೆ ಮೇ.5 ರಂದು ನಡೆದಿದ್ದು, ಬಳಿಕದ...

ಮಂಗಳೂರು: ಡಿವೈಡರ್ ದಾಟಿ‌ ಕಂಟೈನರ್ ಗೆ ಡಿಕ್ಕಿ; ಒರ್ವ ಸಾವು, ಇಬ್ಬರು ಗಂಭೀರ

ಮಂಗಳೂರು: ಕಾರು ಡಿವೈಡರ್ ದಾಟಿ‌ ಕಂಟೈನರ್ ಗೆ ಡಿಕ್ಕಿ ಹೊಡೆದು ಓರ್ವ ಮೃತಪಟ್ಟ ಘಟ‌ನೆ ಅಡ್ಯಾರ್ ಕಣ್ಣೂರು ಬಳಿ ಇಂದು ನಡೆದಿದೆ. ಮಂಜೇಶ್ವರ ಕುಂಜತ್ತೂರು ನಿವಾಸಿ ಇಬ್ರಾಹೀಂ(32) ಮೃತಪಟ್ಟ ಕಾರು‌ ಚಾಲಕ. ಕಾರಿನಲ್ಲಿದ್ದ ಇನ್ನಿಬ್ಬರಿಗೆ...

ಮಂಗಳೂರು: ಬಾಲಮಂದಿರದ ಅನಾಥ ಮಕ್ಕಳ ಜೊತೆ ಜಿಲ್ಲಾಧಿಕಾರಿಯ ಪ್ರವಾಸ

ಮಂಗಳೂರು: ನಗರದ ಬೊಂದೇಲ್‍ನಲ್ಲಿರುವ ಬಾಲಕರ ಬಾಲಮಂದಿರದಲ್ಲಿ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಗೆ ಸೇರಿದ 6 ರಿಂದ 17 ವರ್ಷದೊಳಗಿನ 13 ಅನಾಥ ಮಕ್ಕಳಿದ್ದಾರೆ, ಅವರನ್ನು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಪಿಲಿಕುಳ...

ವಿಟ್ಲ: 10ನೇ ವಿದ್ಯಾರ್ಥಿನಿ ಆತ್ಮಹತ್ಯೆ; ಬಡ ಕುಟುಂಬಕ್ಕೆ ಆಸರೆಯಾಗಿ ಧೈರ್ಯ ತುಂಬಿದ ವಿಹಿಂಪ ಬಜರಂಗದಳ...

ವಿಟ್ಲ: ಕನ್ಯಾನದ ಕಾಣಿಯೂರುನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಬಡ ಕುಟುಂಬದ 10 ನೇ ತರಗತಿ ವಿದ್ಯಾರ್ಥಿಯೋರ್ವಳು ಅನ್ಯಕೋಮಿನ ಯುವಕನ ಕಿರುಕುಳಕ್ಕೆ ನೊಂದು ಆತ್ಮಹತ್ಯೆಗೆ ಶರಣಾಗಿದ್ದು ಕುಟುಂಬವನ್ನು ಕಣ್ಣೀರಿನಲ್ಲಿ ಮುಳುಗಿಸಿದೆ. ತೀರಾ ಬಡ ಕುಟುಂಬವಾಗಿದ್ದು ಶವಸಂಸ್ಕಾರದ...

ಕಾರ್ಕಳ: ವಿಚಾರಣೆಗೆ ಇಬ್ಬರು ನಕ್ಸಲ್’ಗಳನ್ನು ಕಸ್ಟಡಿಗೆ ಪಡೆದ ಪೊಲೀಸರು.!

ಕಾರ್ಕಳ : ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ಇಬ್ಬರು ನಕ್ಸಲ್ ವಾದಿಗಳನ್ನು ಪ್ರಕರಣ ಒಂದರ ತನಿಖೆಗೆ ಸಂಬಂಧಿಸಿದಂತೆ ಕಾರ್ಕಳ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ಕಾರ್ಕಳ, ಹೆಬ್ರಿ, ಅಜೆಕಾರು ಪೊಲೀಸ್‌ ಠಾಣಾ...

ವಿಟ್ಲ: ಹತ್ತನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌..! ಸಾಹುಲ್ ಹಮೀದ್ ಎಂಬಾತನಿಂದ...

ವಿಟ್ಲ: ಹತ್ತನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ನಡೆದಿದೆ. ಈ ಘಟನೆ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ. ಬಾಡಿಗೆ ಮನೆಯಲ್ಲಿ ವಾಸವಿದ್ದ ಸುಳ್ಯ...

ಡ್ರಗ್ ಕೊಟ್ಟು ಯುವತಿಯನ್ನು ಅತ್ಯಾಚಾರಗೈದ ಬಾಡಿ ಬಿಲ್ಡರ್..!

ಬಾಡಿ ಬಿಲ್ಡರ್ ಓರ್ವ ಯುವತಿಗೆ ಡ್ರಗ್ ನೀಡಿ ಅತ್ಯಾಚಾರ ನಡೆಸಿರುವ ಘಟನೆ ರಾಜ್ಯ ರಾಜಧಾನಿಯಲ್ಲಿ ನಡೆದಿದೆ. ಅತ್ಯಾಚಾರ ಆರೋಪ ಹಿನ್ನೆಲೆಯಲ್ಲಿ ಬಾಣಸವಾಡಿ ಜಿಮ್ ಟ್ರೇನರ್, ಬಾಡಿ ಬಿಲ್ಡರ್ ಸೈಯದ್ ಸಿದ್ದಕಿಯನ್ನು ಕೆ.ಜಿ.ಹಳ್ಳಿ ಪೊಲೀಸರು...
error: Content is protected !!