Tag: vtv
ಮೈಕ್ ತೆರವುಗೊಳಿಸಲು ಗಡುವು ಮುಕ್ತಾಯ; ಮೇ 9ರಿಂದ ದೇವಾಲಯಗಳಲ್ಲಿ ಮಂತ್ರಘೋಷ ಆರಂಭ: ಎಚ್ಚರಿಕೆ ಕೊಟ್ಟ...
ಬೆಂಗಳೂರು: ಮಸೀದಿಗಳಲ್ಲಿನ ಆಜಾನ್ ಮೈಕ್ ತೆರವುಗೊಳಿಸಲು ಮೇ 1ರವರೆಗೆ ಸರ್ಕಾರಕ್ಕೆ ಗಡುವು ನೀಡಲಾಗಿತ್ತು. ಆದರೆ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಮಸೀದಿ, ಮಂದಿರ, ಚರ್ಚ್ ಗಳಿಗೆ ಕೇವಲ ನೋಟೀಸ್ ಕೊಟ್ಟು ಬೀಸುವ...
ಮಂಗಳೂರು: ಕರಾವಳಿ ಭಾಗದಲ್ಲಿ ಎಲ್ಲೋ ಅಲರ್ಟ್ ಘೋಷಣೆ
ಮಂಗಳೂರು: ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಭಾನುವಾರದಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಗುಡುಗು, ಮಿಂಚು, ಗಾಳಿ ಸಹಿತ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಮೇ1ರಂದು ಉತ್ತಮ ಮಳೆ ಬಂದರೆ,...
ಮಂಗಳೂರು: ಮಾದಕ ವಸ್ತು ಸೇವನೆ; ಯುವಕ ಪೊಲೀಸ್ ವಶಕ್ಕೆ
ಮಂಗಳೂರು: ಮಾದಕ ವಸ್ತು ಸೇವಿಸಿ ತಿರುಗಾಡುತ್ತಿದ್ದ ಯುವಕನನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಣ್ಣೂರು ಬಸ್ ನಿಲ್ದಾಣದ ಬಳಿ ನಡೆದಿದೆ.
ಅರ್ಕುಳ ವಳಚ್ಚಿಲ್ ಹೌಸ್ ಇಸ್ಮಾಯಿಲ್ (28)ನನ್ನು ಪೊಲೀಸರು...
ಬೈಂದೂರು: ಕುಂಟನಂತೆ ನಟಿಸಿ ಭಿಕ್ಷಾಟನೆ ನಡೆಸುತ್ತಿದ್ದ ಯುವಕ; ಸ್ಥಳೀಯರಿಂದ ಕ್ಲಾಸ್
ಬೈಂದೂರು: ಉತ್ತರ ಪ್ರದೇಶ ಹಾಗೂ ಇತರ ರಾಜ್ಯದಿಂದ ಬಂದು ಇತರೆ ಕಾರಣ ಹೇಳಿ ಸುಳ್ಳು ಹೇಳಿ ಭಿಕ್ಷಾಟನೆ ಮಾಡುತ್ತಿದ್ದ ವ್ಯಕ್ತಿಗೆ ಸ್ಥಳೀಯರು ಕ್ಲಾಸ್ ತೆಗೆದುಕೊಂಡ ಘಟನೆ ಕುಂದಾಪುರದಲ್ಲಿ ನಡೆದಿದೆ.
ಉತ್ತರಪ್ರದೇಶದ ಮೂಲದವನಾದ ಈತ ತನಗೆ...
ಕಡಬ: ದಿನಸಿ ಅಂಗಡಿಯಿಂದ 4 ಲಕ್ಷ ರೂ.ನಗದು ಕಳವು.!
ಕಡಬ: ಕಡಬದ ಕಳಾರ ಎಂಬಲ್ಲಿ ದಿನಸಿ ಅಂಗಡಿಯೊಂದರಿಂದ 4 ಲಕ್ಷ ರೂ.ನಗದು ಕಳವಾಗಿರುವುದಾಗಿರುವ ಬಗ್ಗೆ ಕಡಬ ಪೊಲೀಸರಿಗೆ ದೂರು ನೀಡಲಾಗಿದೆ.
ಕಳಾರ ಮೊಯ್ದೀನ್ ಕುಂಞಿ ಎಂಬವರ ಮಗ ಇಸ್ಮಾಯಿಲ್ ಎಂಬವರ ಅಂಗಡಿಯಿಂದ ಈ ಕೃತ್ಯ...
ಉಡುಪಿ: ಅಜಾಗರೂಕತೆಯಿಂದ ಬಸ್ ಚಲಾಯಿಸಿದ ಚಾಲಕನಿಗೆ 2 ವರ್ಷ ಜೈಲು ಶಿಕ್ಷೆ, ದಂಡ.!
https://youtu.be/Ptg3stPQrkE
ಉಡುಪಿ: ನಿರ್ಲಕ್ಷ್ಯತನ ಹಾಗೂ ಅಜಾಗರೂಕತೆಯಿಂದ ಬಸ್‌ನ್ನು ಚಲಾಯಿಸಿ ಪಾದಚಾರಿಯೊಬ್ಬರ ಸಾವಿಗೆ ಕಾರಣವಾದ ಬಸ್ ಚಾಲಕನಿಗೆ ಉಡುಪಿಯ ಒಂದನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.
ಕೆನರಾ ಟೂರಿಸ್ಟ್...
ಬೆಳ್ತಂಗಡಿ: ಗುರುದೇವ ಕಾಲೇಜಿನಲ್ಲಿ ಲವ್ ಜಿಹಾದ್.!? ಕಾಲೇಜಿನ ಬಗ್ಗೆ ಅಪಪ್ರಚಾರ: ಸೈಬರ್ ಕ್ರೈಂ’ಗೆ ದೂರು
ಬೆಳ್ತಂಗಡಿ: ಶ್ರೀ ಗುರುದೇವ ಪದವಿಪೂರ್ವ ಕಾಲೇಜು ಬೆಳ್ತಂಗಡಿ ಇದರ ಬಗ್ಗೆ ಜಸ್ಟ್ ಜಿಹಾದಿ ಥಿಂಗ್ಸ್ ಎಂಬ ಇನ್ಸ್ಟಾಗ್ರಾಂ ಖಾತೆಯಲ್ಲಿ ಕಾಲೇಜಿನ ಹಿಂದೂ ವಿದ್ಯಾರ್ಥಿನಿಯ ಫೋಟೋವನ್ನು ಹಾಕಿ "ಗುರುದೇವ ಕಾಲೇಜಿನಲ್ಲಿ ಲವ್ ಜಿಹಾದ್ ಕೇಸ್’ಗಳು...
ಮಂಗಳೂರು: ಮಹಿಳೆಯರು ನಮಾಜ್ ಮಾಡುವಾಗ ಮಸೀದಿಗೆ ನುಗ್ಗಿ ಅಸಭ್ಯ ವರ್ತಿಸಿದ ಹಿಂದೂ ಯುವಕ.!
https://youtu.be/Ptg3stPQrkE
ಮಂಗಳೂರು: ಮಸೀದಿಗೆ ನುಗ್ಗಿ ಮಹಿಳೆಯರ ಎದುರು ಗುಪ್ತಾಂಗ ತೋರಿಸಿ ಅಸಭ್ಯವಾಗಿ ವರ್ತಿಸಿರುವ ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕಾರ್ಕಳ ತಾಲೂಕಿನ ನಿಟ್ಟೆ ನಿವಾಸಿ ಸುಜಿತ್ ಶೆಟ್ಟಿ(26) ಎಂದು ಗುರುತಿಸಲಾಗಿದೆ. ಆರೋಪಿ ತೊಕ್ಕೊಟ್ಟಿನ...
ಕಾಸರಗೋಡು: ರಿಕ್ಷಾ ಮತ್ತು ಲಾರಿ ನಡುವೆ ಅಪಘಾತ; ತಂದೆ ಗಂಭೀರ, ಮಗ ಮೃತ್ಯು
https://youtu.be/Ptg3stPQrkE
ಕಾಸರಗೋಡು: ಆಟೋರಿಕ್ಷಾ ಹಾಗೂ ಮಿನಿ ಲಾರಿ ನಡುವೆ ಉಂಟಾದ ಅಪಘಾತದಲ್ಲಿ ಪುತ್ರ ಮೃತಪಟ್ಟು, ತಂದೆ ಗಂಭೀರ ಗಾಯಗೊಂಡ ಘಟನೆ ಏ .30 ರ ಶನಿವಾರ ಬೆಳಿಗ್ಗೆ ರಾಜ್ಯ ಹೆದ್ದಾರಿಯ ಉದುಮದಲ್ಲಿ ನಡೆದಿದೆ.
ಕಾಸರಗೋಡು ಅಣಂಗೂರು...
ಆಸಿಡ್ ದಾಳಿ ಪ್ರಕರಣ; ಚಿಕಿತ್ಸೆಯ ವೆಚ್ಚವನ್ನು ಸರ್ಕಾರ ನೀಡಲಿದೆ- ಆರೋಗ್ಯ ಸಚಿವ ಡಾ.ಸುಧಾಕರ್
https://youtu.be/Ptg3stPQrkE
ಬೆಂಗಳೂರು: ಯುವತಿಯ ಮೇಲೆ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯ ಖರ್ಚು ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದಾರೆ.
ಸೆಂಟ್ ಜಾನ್ ಆಸ್ಪತ್ರೆಗೆ ಭೇಟಿ ನೀಡಿ ಯುವತಿಯ ಆರೋಗ್ಯ ಸ್ಥಿತಿ...
















