Tag: vtv
ಹಿಜಾಬ್ ಧರಿಸಿದಕ್ಕೆ ಪರೀಕ್ಷೆ ಬರೆಯಲು ಬೀಡುತ್ತಿಲ್ಲ ಎಂದು ಕಣ್ಣೀರು ಹಾಕಿದ ವಿಧ್ಯಾರ್ಥಿನಿ
ಹಿಜಾಬ್ ಧರಿಸಿದ್ದಕ್ಕೆ ನನಗೆ ಪರೀಕ್ಷೆ ಬರೆಯಲು ಬೀಡುತ್ತಿಲ್ಲ ಎಂದು ವಿಧ್ಯಾರ್ಥಿನಿಯೊಬ್ಬಳು ಕಣ್ಣೀರು ಹಾಕಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನನ್ನ ಎಲ್ಲಾ ಸ್ನೇಹಿತರೂ ಪರೀಕ್ಷೆ ಬರೆಯುತ್ತಿದ್ದಾರೆ. ಆದರೆ ನನಗೆ ಮಾತ್ರ ಹಿಜಾಬ್...
ಮಂಗಳೂರಿನ ಮೊದಲ ಝೋಮ್ಯಾಟೋ ಗರ್ಲ್ ಮೇಘನಾ ವಿಧಿವಶ
ಮಂಗಳೂರು: ಝೋಮ್ಯಾಟೋ ಗರ್ಲ್ ಎಂದೇ ಖ್ಯಾತರಾಗಿದ್ದ ಮಂಗಳೂರಿನ ಮೇಘನಾ ದಾಸ್ ವಿಧಿವಶರಾಗಿದ್ದಾರೆ. ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮೇಘನಾ ದಾಸ್ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಅವರಿಗೆ 36 ವರ್ಷ ವಯಸ್ಸಾಗಿತ್ತು.
ಮಂಗಳೂರಿನ ಉರ್ವ ನಿವಾಸಿಯಾಗಿದ್ದ...
ಮಂಗಳೂರು: ಮಹಿಳೆಗೆ ಅವಾಚ್ಯ ಶಬ್ದಗಳಿಂದ ಬೈದ ರೌಡಿ ಶೀಟರ್ ಖಲೀಲ್; ಪ್ರಶ್ನಿಸಿದ ಮಗನಿಗೆ ತಲವಾರು...
ಮಂಗಳೂರು: ಮಹಿಳೆಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದನ್ನು ಪ್ರಶ್ನಿಸಿದ ಯುವಕನ ಮೇಲೆ ನೀರು ಸರಬರಾಜು ಟ್ಯಾಂಕರ್ ಚಾಲಕನೊಬ್ಬ ತಲವಾರಿನಿಂದ ಹಲ್ಲೆ ನಡೆಸಿರುವ ಘಟನೆ ನಗರದ ಹೊರವಲಯದ ತೊಕ್ಕೊಟ್ಟು ಸಮೀಪದ ಚೆಂಬುಗುಡ್ಡೆ ಎಂಬಲ್ಲಿ ನಡೆದಿದೆ.
ಚೆಂಬುಗುಡ್ಡೆ ನಿವಾಸಿ...
ಪುತ್ತೂರು: ಅಣ್ಣನ ಮೇಲೆ ಕ್ಷುಲಕ ಕಾರಣಕ್ಕೆ ಕತ್ತಿಯಿಂದ ಕಡಿದ ತಮ್ಮ
ಪುತ್ತೂರು: ಹಣ ಕೇಳಿದಾಗ ನನ್ನ ಬಳಿ ಇಲ್ಲ ಎಂದು ಹೇಳಿದ ಅಣ್ಣನಿಗೆ ಕತ್ತಿಯಿಂದ ಕಡಿದ ಘಟನೆ ಚಿಕ್ಕಮುಡ್ನೂರು ಗಡಿಕಲ್ಲು ಎಂಬಲ್ಲಿ ನಡೆದಿದೆ. ಗಡಿಕಲ್ಲು ಶಿವಪ್ಪ (45 ವ.) ಎಂಬವರಿಗೆ ಅವರ ತಮ್ಮ ಬಾಲಾಕೃಷ್ಣ...
ಪಿಎಸ್ಐ ನೇಮಕಾತಿ ರದ್ದು; ಮರು ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ನಿರ್ಧಾರ
ಬೆಂಗಳೂರು: 545 ಪಿಎಸ್ಐ ನೇಮಕಾತಿಯನ್ನು ಮಾಡಿದ್ದ ಪರೀಕ್ಷೆಯನ್ನು ರಾಜ್ಯ ಸರಕಾರ ರದ್ದುಗೊಳಿಸಿದ್ದು, ಮರು ಪರೀಕ್ಷೆ ನಡೆಸಲು ಸರಕಾರ ಫ್ಲಾನ್ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಗೃಹ ಸಚಿವ...
ಬಂಟ್ವಾಳ: ತೆಂಗಿನಕಾಯಿ ಕೀಳುತ್ತಿದ್ದಾಗ ಆಕಸ್ಮಿಕವಾಗಿ ಕೆಳಗೆ ಬಿದ್ದು ವ್ಯಕ್ತಿ ಸಾವು
ಬಂಟ್ವಾಳ: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ಆಕಸ್ಮಿಕವಾಗಿ ಕೆಳಗೆ ಬಿದ್ದು, ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಶುಕ್ರವಾರ ಮೃತಪಟ್ಟಿದ್ದಾರೆ. ಮೃತರನ್ನು ವಗ್ಗ ಸಮೀಪದ ಕಾಡಬೆಟ್ಟುನಿವಾಸಿ ಯೋಗೀಶ್ ಎಂದು ಗುರುತಿಸಲಾಗಿದೆ.
ಇವರು ಎ.28 ರಂದು ಸಂಜೆ...
ಮಂಗಳೂರು: ನ್ಯಾಷನಲ್ ಕನ್ಸ್ಯೂಮರ್ ಫೇರ್ ನಿಂದ ರಾಷ್ಟ್ರೀಯ ಗ್ರಾಹಕರ ಮೇಳ
ಮಂಗಳೂರು: ಜಿಲ್ಲೆಯ ಜನತೆಯ ಬಹು ನಿರೀಕ್ಷಿತ ರಾಷ್ಟ್ರೀಯ ಗ್ರಾಹಕರ ಮೇಳ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಏಪ್ರಿಲ್ ಮತ್ತು ಮೇ.ತಿಂಗಳುನಲ್ಲಿ ಪ್ರತಿ ದಿನ ಸಂಜೆ 4 ರಿಂದ 9 ಗಂಟೆಯವರೆಗೆ ನಡೆಯಲಿದೆ. ರಾಷ್ಟ್ರೀಯ...
ಕುಕ್ಕೆ ಸುಬ್ರಹ್ಮಣ್ಯ: ತೀರ್ಥಸ್ನಾನಕ್ಕೆ ತೆರಳಿದ ವೇಳೆ ಭಕ್ತರೊಬ್ಬರ ಚಿನ್ನಾಭರಣ ಕಳವು
ಸುಬ್ರಹ್ಮಣ್ಯ: ಸ್ನಾನಘಟ್ಟದಲ್ಲಿ ಸ್ನಾನಕ್ಕೆ ತೆರಳಿದ್ದ ವೇಳೆ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವಾದ ಘಟನೆ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟದಲ್ಲಿ ನಡೆದಿದೆ.
ಮೈಸೂರು ವಿವೇಕಾನಂದ ನಗರ ನಿವಾಸಿ ನಂಜಮ್ಮ ಕ್ಷೇತ್ರದ ಭೇಟಿಗಾಗಿ ಸುಬ್ರಹ್ಮಣ್ಯಕ್ಕೆ ಬಂದಿದ್ದರು. ಸ್ನಾನಘಟ್ಟದಲ್ಲಿ...
ಉಡುಪಿ: ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಯದುವೀರ್ ಕೃಷ್ಣದತ್ತ ಒಡೆಯರ್ ಭೇಟಿ
ಉಚ್ಚಿಲ: ಉಚ್ಚಿಲದಲ್ಲಿ ನೂತನವಾಗಿ ನಿರ್ಮಾಣಗೊಂಡ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿದರು.
ಈ ಸಂದರ್ಭ ದೇವಸ್ಥಾನದ ವತಿಯಿಂದ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಬಳಿಕ ಅವರು...
ಬಂಟ್ವಾಳ: ತುಂಡಾದ ವಿದ್ಯುತ್ ತಂತಿ ತುಳಿದು ಮಹಿಳೆ ದಾರುಣ ಸಾವು
ಬಂಟ್ವಾಳ: ವಿದ್ಯುತ್ ತಂತಿ ತುಳಿದ ಪರಿಣಾಮ ವಿದ್ಯುತ್ ಪ್ರವಹಿಸಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಕಾಡಬೆಟ್ಟುನಲ್ಲಿ ನಡೆದಿದೆ.
ಮೃತರನ್ನು ಕಾಡುಬೆಟ್ಟು ಕ್ರಾಸ್ ನಿವಾಸಿ ಮಂಜುನಾಥ ಅವರ ಪತ್ನಿ ಭಾಗೀರಥಿ ಎಂದು...
















