Tag: vtv
ಶ್ರೀ ದಿವ್ಯಜ್ಯೋತಿ ಮಿತ್ರ ವೃಂದ ಎರುಂಬು : ಯಕ್ಷಗಾನ ಕಾರ್ಯಕ್ರಮ
"ಇರುವ ಭಾಗ್ಯವ ನೆನೆದು ಬಾರೆನೆಂಬುದನು ಬಿಡು ಹರುಷಕ್ಕಿದೆ ದಾರಿ " ಇದು ಡಿ. ವಿ. ಜಿ ಯವರು ಹೇಳಿದ ಸ್ವ ಸಂತೋಷ ಪಡೆಯುವ ದಾರಿ. ಸಮಾಜ ಸೇವೆ ಎಂಬ ಆತ್ಮತೃಪ್ತಿ ಪಡೆಯುವ ದಾರಿಯಲ್ಲಿ...
ಸೂರಿಕುಮೇರು ಎಸ್ಸೆಸ್ಸೆಫ್ ಯುನಿಟ್ ನಿಂದ ಈದ್ ಕಿಟ್ ವಿತರಣೆ
ಮಾಣಿ : ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ಇದರ ವತಿಯಿಂದ ಜಮಾಅತ್ ವ್ಯಾಪ್ತಿಯ ಅರ್ಹ 25 ಕುಟುಂಬಗಳಿಗೆ ಈದ್ ಕಿಟ್ ವಿತರಿಸಲಾಯಿತು.
ಮುಬಶ್ಶಿರ್ ಸೂರಿಕುಮೇರು ಅಧ್ಯಕ್ಷತೆಯಲ್ಲಿ ಸಅದಿಯಾ ವಿದ್ಯಾರ್ಥಿ...
ಕಾಣಿಯೂರು: ರೈಲ್ವೆ ಟ್ರ್ಯಾಕ್ ನಲ್ಲಿ ರಕ್ತಸಿಕ್ತವಾದ ಯುವಕನ ಮೃತದೇಹ ಪತ್ತೆ; ಆತ್ಮಹತ್ಯೆ ಶಂಕೆ
ಕಡಬ: ಇಲ್ಲಿನ ಕಾಣಿಯೂರು ಬಳಿಯ ರೈಲ್ವೇ ಟ್ರ್ಯಾಕ್ ನಲ್ಲಿ ಯುವಕನ ಮೃತದೇಹವೊಂದು ರಕ್ತಸಿಕ್ತ ಸ್ಥಿತಿಯಲ್ಲಿ ಇಂದು ಬೆಳಗ್ಗೆ ಪತ್ತೆಯಾಗಿದೆ. ಮೃತರನ್ನು ಕಾಣಿಯೂರು ಸಮೀಪದ ಅಭೀರ ನಿವಾಸಿ ದಿ.ರಾಮಯ್ಯ ಪೂಜಾರಿ ಅಭೀರರವರ ಪುತ್ರ ದಿವಾಕರ...
ಉಡುಪಿ: ಬಾಡಿಗೆಗೆ ಕಾರು ಚಾಲಕನನ್ನು ಕರೆದೊಯ್ದ ತಂಡ; ಅರ್ಧ ದಾರಿಯಲ್ಲಿ ದುಷ್ಕರ್ಮಿಗಳಿಂದ ದರೋಡೆ
ಉಡುಪಿ: ಬಾಡಿಗೆಗಾಗಿ ಚಾಲಕನನ್ನು ಕರೆದು ದರೋಡೆ ಮಾಡಿರುವ ಘಟನೆ ಕಾರವಾರದಲ್ಲಿ ನಡೆದಿದೆ. ಎ.27 ರಂದು ಉಡುಪಿಯ 80 ಬಡಗಬೆಟ್ಟುವಿನ ಶಾಂತಿನಗರದ ಶ್ರೀಧರ ಭಕ್ತ(61) ಎಂಬವರು ಮಣಿಪಾಲ ಟೈಗರ್ ಸರ್ಕಲ್ ಬಳಿ ಸಂಜೆ ತನ್ನ...
ಬೆಂಗಳೂರು: ವಿಮಾನ ಲ್ಯಾಂಡಿಂಗ್ ವೇಳೆ ಟಯರ್ ಸ್ಪೋಟ
ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಸಂಭವಿಸಬಹುದಾಗಿದ್ದ ಭಾರೀ ಅನಾಹುತವೊಂದು ಪೈಲಟ್‌ನ ಚಾಕಚಕ್ಯತೆಯಿಂದ ತಪ್ಪಿದೆ.
ಲ್ಯಾಂಡಿಂಗ್ ಆಗುವ ಮೊದಲೇ ವಿಮಾನದ ಟೈರ್ ಸ್ಫೋಟಗೊಂಡಿತ್ತಾದರೂ ಪೈಲೆಟ್ ವಿಮಾನವನ್ನು ಸುರಕ್ಷಿತವಾಗಿ ಇಳಿಸಿದರಾದರೂ ಬ್ಯಾಂಕಾಕ್‌ನ...
ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಎಂ.ಲೋಕಪ್ಪ ಗೌಡರಿಂದ ಮಾಜಿ ಅಧ್ಯಕ್ಷನ ಮೇಲೆ...
ಪುತ್ತೂರು: ಮುಂಡೂರು ಗ್ರಾಮದ ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಎಂ.ಲೋಕಪ್ಪ ಗೌಡರವರು ದೇವಳದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಖಾಸಗಿ ಕೇಸು ದಾಖಲಿಸಿದ...
ಕಾಸರಗೋಡು: ಮಾದಕ ವಸ್ತು ಮಾರಾಟದ ಪ್ರಮುಖ ಆರೋಪಿಯ ಬಂಧನ
ಕಾಸರಗೋಡು: ಸುಮಾರು 10 ಲಕ್ಷ ರೂ.ಮೌಲ್ಯದ ಎಂ.ಡಿ.ಎಂ.ಎ ಮಾದಕ ವಸ್ತು ಸಹಿತ ಓರ್ವನನ್ನು ಕಾಸರಗೋಡು ಡಿ ವೈ ಎಸ್ಪಿ. ವಿ. ಬಾಲಕೃಷ್ಣನ್ ನಾಯರ್ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಕಾಸರಗೋಡು ರೈಲ್ವೆ ನಿಲ್ದಾಣ ಸಮೀಪದ...
ವಿಟ್ಲ ಕುಂಡಡ್ಕ ಬಾಕಿಮಾರು ತರವಾಡು ಮನೆಯಲ್ಲಿ ಪ್ರತಿಷ್ಠಾ ಮಹೋತ್ಸವ ಮತ್ತು ದೈವಗಳ ನೇಮೋತ್ಸವ
ವಿಟ್ಲ ಮುಡ್ನೂರು ಗ್ರಾಮದ ಕುಂಡಡ್ಕ ಬಾಕಿಮಾರು ತರವಾಡು ಮನೆತನದಲ್ಲಿ ಇದೇ ಬರುವ ದಿ: 29.04.2022ನೇ ಶುಕ್ರವಾರದಿಂದ 30.04.2022ನೇ ಶನಿವಾರದವರೆಗೆ "ಪ್ರತಿಷ್ಠಾ ಮಹೋತ್ಸವ ಮತ್ತು ದೈವಗಳ ನೇಮೋತ್ಸವ" ಹಾಗೂ "ತಂಬಿಲ ಸೇವೆಯು ಜರಗಲಿದೆ ಎಂದು...
ಆಟ ಆಡುತ್ತಿದ್ದ ವೇಳೆ ಐಸ್ ಕ್ರೀಂ ಫ್ರೀಜರ್ ಒಳಗೆ ಬಾಲಕಿಯರು ಲಾಕ್; ಉಸಿರುಗಟ್ಟಿ ಇಬ್ಬರು...
ಮೈಸೂರು: ಕಣ್ಣಾಮುಚ್ಚಾಲೆ ಆಟ ಆಡುವಾಗ ಐಸ್‌ಕ್ರೀಂ ಫ್ರೀಜರ್ ನಲ್ಲಿ ಬಚ್ಚಿ ಕುಳಿತುಕೊಂಡು ಲಾಕ್ ಆದ ಇಬ್ಬರು ಬಾಲಕಿಯರು ಉಸಿರುಗಟ್ಟಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ನಂಜನಗೂಡು ಗ್ರಾಮದಲ್ಲಿ ನಡೆದಿದೆ. ನಾಗರಾಜು ಮತ್ತು ಚಿಕ್ಕದೇವಮ್ಮ...
ವಿಟ್ಲ: ಸ್ಕೂಟರ್‌ಗೆ ಡಿಕ್ಕಿ ಹೊಡೆದ ಆಟೋ ರಿಕ್ಷಾ; ಇಬ್ಬರು ಧರ್ಮಗುರುಗಳಿಗೆ ಗಾಯ
ವಿಟ್ಲ: ವೇಗವಾಗಿ ಬಂದ ಆಟೋ ರಿಕ್ಷಾ ಸ್ಕೂಟರ್‌ಗೆ ಡಿಕ್ಕಿಯಾಗಿ ಇಬ್ಬರು ಧರ್ಮಗುರುಗಳು (ಮೊಯ್ಲರ್) ಗಾಯಗೊಂಡ ಘಟನೆ ಕಂಬಳಬೆಟ್ಟು ಸೇತುವೆ ಬಳಿ ನಡೆದಿದೆ.
ಆಟೋ ಚಾಲಕನ ಅಜಾಗರೂಕತೆ, ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು...
















