Sunday, November 1, 2026
spot_imgspot_img
spot_imgspot_img
Home Tags Vtv

Tag: vtv

ವಿಟ್ಲ: (ಮೇ.01) ಶ್ರೀ ರಾಮನವಮಿಯ ಪ್ರಯುಕ್ತ ಶ್ರೀ ರಾಮ ಭಜನಾಮೃತ ಹಾಗೂ ರಾವಣ ದಹನ

ವಿಟ್ಲ : ವಿಶ್ವ ಹಿಂದು ಪರಿಷದ್ ಬಜರಂಗದಳ ವಿಟ್ಲ ಪ್ರಖಂಡ ಹಾಗೂ ಶ್ರೀ ರಾಮೋತ್ಸವ ಸಮಿತಿ ವಿಟ್ಲ ಇದರ ಆಶ್ರಯದಲ್ಲಿ ಶ್ರೀ ರಾಮನವಮಿಯ ಪ್ರಯುಕ್ತ ಶ್ರೀ ರಾಮ ಭಜನಾಮೃತ ಹಾಗೂ ರಾವಣ ದಹನ...

ಮಂಗಳೂರು: ಉಪನ್ಯಾಸಕಿಗೆ ಮಾನಸಿಕ ಕಿರುಕುಳ; ಆರೋಪಿಗಳಿಗೆ ಜಾಮೀನು ಮಂಜೂರು

ಮಂಗಳೂರು: ಬಂಟ್ವಾಳದ ಕಾಲೇಜೊಂದರ ಉಪನ್ಯಾಸಕಿಯ ಬಗ್ಗೆ ಮಾನಹಾನಿಕರ ಪತ್ರ ಬರೆದು ಮಾನಸಿಕ ಕಿರುಕುಳ ನೀಡುತ್ತಿದ್ದ ಪುಕರಣಕ್ಕೆ ಸಂಬಂಧಿಸಿ ಪೊಲೀಸ್ ಕಸ್ಟಡಿಯಲ್ಲಿದ್ದ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ಬಂಟ್ವಾಳ ಸಿದ್ಧಕಟ್ಟೆಯ ಮೇಗಿನ ಉಳಿರೋಡಿ ನಿವಾಸಿ ಪ್ರದೀಪ್...

ಹಿಜಾಬ್ ವಿವಾದ; ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್

ನವದೆಹಲಿ: ತರಗತಿಯೊಳಗೆ ಹಿಜಾಬ್ ಧರಿಸಲು ಅನುಮತಿ ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋ‌ರ್ಟ್ ಸಮ್ಮತಿಸಿದೆ. ತುರ್ತು ವಿಚಾರಣೆ ಕೋರಿ ಅರ್ಜಿದಾರರ ಪರ ವಕೀಲರು ಮಾಡಿದ ಮನವಿ...

ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅನುಜ್ಞಾ ಕಲಶ

ವಿಟ್ಲ: ಇಡ್ಕಿದು ಗ್ರಾಮದ ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ಶ್ರೀ ಷಣ್ಣುಖ ಸುಬ್ರಹ್ಮಣ್ಯ ದೇವರು, ಪರಿವಾರ ದೇವರಿಗೆ ಹಾಗೂ ನಾಗಬ್ರಹ್ಮರಿಗೆ ಏ.25ರಂದು ಅನುಜ್ಞಾ ಕಲಶ...

ಕುಂದಾಪುರ: ವಿದ್ಯುತ್ ಶಾಕ್ ತಗುಲಿ ವಿದ್ಯಾರ್ಥಿ ಸಾವು

ಉಪ್ಪುಂದ: ವಿದ್ಯುತ್ ತಗುಲಿದ ಪರಿಣಾಮ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಕೆರ್ಗಾಲ್ ಗ್ರಾ. ಪಂ ವ್ಯಾಪ್ತಿಯ ನಾಯ್ಕನಕಟ್ಟೆ ಎಂಬಲ್ಲಿ ತಡರಾತ್ರಿ ಸಂಭವಿಸಿದೆ. ಬಿಜೂರು ಗ್ರಾಮದ ನೆಲ್ಲಿಹಕ್ಲು ನಿವಾಸಿ ವಸಂತ ಶೆಟ್ಟಿ ಎಂಬವರ ಪುತ್ರ ಚೇತನ್...

11 ವರ್ಷದ ಬಾಲಕಿಯ ಮೇಲೆ ಚರ್ಚ್ ಪಾದ್ರಿ ಅತ್ಯಾಚಾರ..!

11 ವರ್ಷದ ಬಾಲಕಿಯ ಮೇಲೆ ಚರ್ಚ್ ಪಾದ್ರಿ ಅತ್ಯಾಚಾರವೆಸಗಿದ ಆರೋಪ ಕೇಳಿಬಂದಿದೆ. ಈ ಹಿನ್ನಲೆ ಉತ್ತರ ಪ್ರದೇಶದ ಚಾಂದಿನಗರ ಗ್ರಾಮದ ಚರ್ಚ್‌‌ವೊಂದರ ಪಾದ್ರಿಯನ್ನು ಬಂಧಿಸಲಾಗಿದೆ. ಬಾಲಕಿಯ ತಾಯಿ ನೀಡಿದ ದೂರಿನ ಅನ್ವಯ, ಆಕೆಯ...

ಕಾರ್ಕಳ: ಮಹಿಳೆ ನಾಪತ್ತೆ; ದೂರು ದಾಖಲು..!!

ಬೆಳ್ಮಣ್: ವಿದೇಶದಲ್ಲಿದ್ದು, ಊರಿಗೆ ಮರಳಿದ ಬಳಿಕ ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮದ ತನ್ನ ಪತಿಯ ಸಂಬಂಧಿಕರ ಮನೆಯಲ್ಲಿ ವಾಸವಿದ್ದ ಮಹಿಳೆ ಆಶಾ (32) ಎಂಬವರು ನಾಪತ್ತೆಯಾಗಿದ್ದಾರೆ. ಏ.25 ರಂದು ಮನೆಯಲ್ಲಿ ಹೇಳದೇ ಹೊರಗೆ ಹೋಗಿದ್ದು,...

ಬಂಟ್ವಾಳ: ತಕರಾರಿನ ಜಾಗದ ವೀಕ್ಷಣೆಗೆ ತೆರಳಿದ್ದವರಿಗೆ ತಂಡದಿಂದ ಹಲ್ಲೆ; ಮಹಿಳೆಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ,...

ಬಂಟ್ವಾಳ: ತಕರಾರಿನ ಜಾಗದ ವೀಕ್ಷಣೆಗೆ ತೆರಳಿದ್ದವರಿಗೆ ತಂಡವೊಂದು ಹಲ್ಲೆ ನಡೆಸಿ ಮತ್ತು ಮಹಿಳೆಗೆ ಅವಾಚ್ಯ ಶಬ್ಧಗಳಿಂದ ನಿಂದಿನಿ, ಬಟ್ಟೆ ಹರಿದು ಮಾನಭಂಗಕ್ಕೆ ಯತ್ನಿಸಿದ ಆರೋಪ ಕೇಳಿಬಂದಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ...

ರಥೋತ್ಸವದ ವೇಳೆ ಭಾರೀ ದುರಂತ; ಹೈವೋಲ್ಟೇಜ್​ ವಿದ್ಯುತ್​ ತಂತಿ ತಗುಲಿ 11 ಮಂದಿ ದುರ್ಮರಣ!

ತಮಿಳುನಾಡಿನ ತಂಜಾವೂರಿ ಕಲಿಮೇಡು ಎಂಬಲ್ಲಿ ದೇವಾಲಯದ ರಥೋತ್ಸವದ ಸಂಭ್ರಮದ ವೇಳೆ ಭೀಕರ ಅವಘಡವೊಂದು ಸಂಭವಿಸಿ 10 ಜನರನ್ನು ಬಲಿ ಪಡೆದಿದೆ. ರಥೋತ್ಸವದ ವೇಳೆ ವಿದ್ಯುತ್ ಹರಿದು 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ....

ಮಂಗಳೂರು: ಮೀನುಗಾರಿಕೆ ಸ್ಥಗಿತಗೊಳಿಸಿದ ಶೇ ೫೦ಕ್ಕೂ ಅಧಿಕ ಬೋಟ್’ಗಳು

ಮಂಗಳೂರು: ಏಪ್ರಿಲ್-ಮೇ ತಿಂಗಳ ಸಂದರ್ಭದಲ್ಲಿ ಹವಾಮಾನ ವೈಪರೀತ್ಯಗಳು ಕಡಿಮೆ ಇದ್ದು ಉಳಿದೆಲ್ಲ ಸಮಯಗಳಿಗಿಂತ ಅತ್ಯಧಿಕ ಸಂಖ್ಯೆಯಲ್ಲಿ ಮೀನುಗಾರಿಕೆ ನಡೆಯುತ್ತಿದೆ. ಆದರೆ, ಗಗನಕ್ಕೇರುತ್ತಿರುವ ಡೀಸೆಲ್ ಬೆಲೆ ಸೀಸನ್ ಅವಧಿಯಲ್ಲಿ ಮೀನುಗಾರಿಕೆಗೆ ತಡೆಯೊಡ್ಡಿದೆ. ದೇಶದಲ್ಲಿ ದಿನದಿಂದ ದಿನಕ್ಕೆ...
error: Content is protected !!