Tag: vtv
ಬಂಟ್ವಾಳ: ಸಾಲದ ಸಮಸ್ಯೆಯಿಂದ ಮನನೊಂದು ಯುವಕ ಆತ್ಮಹತ್ಯೆ
ಬಂಟ್ವಾಳ: ಸಾಲದ ಸಮಸ್ಯೆಯಿಂದ ಯುವಕನೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದ ಪುಂಜಾಲಕಟ್ಟೆಯಲ್ಲಿ ನಡೆದಿದೆ. ಮಾಲಾಡಿ ನಿವಾಸಿ ಪ್ರಶಾಂತ್ (33) ಮೃತಪಟ್ಟ ದುರ್ದೈವಿ.
ದಿನಸಿ ಅಂಗಡಿಯಲ್ಲಿ ದುಡಿಯುತ್ತಿದ್ದ ಈತ ಅನೇಕ ಕಡೆ ಸಾಲ...
ಬಿಜೆಪಿ ನಾಯಕರ ಶವಯಾತ್ರೆ ಮಾಡುವ ಮೂಲಕ ಸರ್ಕಾರದ ವಿರುದ್ಧ ಪ್ರತಿಭಟನೆ
ಕನ್ನಡಪರ ಸಂಘಟನೆಗಳು ಹಾಗೂ ಪ್ರಗತಿಪರ ಚಿಂತಕರ ವೇದಿಕೆಯಿಂದ ನಾಯಕರುಗಳ ಶವಯಾತ್ರೆ ಮಾಡುವ ಮುಖಾಂತರ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಕರೋನಾ ಮಹಾಮಾರಿಯಿಂದ ತತ್ತರಿಸಿರುವ...
ಕಾಪು: ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ.!
ಕಾಪು: ಎಂಟು ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ 2016ರಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರು ವರ್ಷಗಳ ನಂತರ ಪೊಲೀಸರ ಕೈಗೆ ಸಿಕ್ಕಿಬಿದ್ದ ವ್ಯಕ್ತಿಯನ್ನು ವಿಜಯನಗರ ಜಿಲ್ಲೆಯ ಮೀರಕೋರನ...
ಎಲಾನ್ ಮಸ್ಕ್ ಪಾಲಾದ ಟ್ವಿಟರ್….!!
ಪ್ರಮುಖ ಸಾಮಾಜಿಕ ಜಾಲತಾಣ ಟ್ವಿಟರ್ ಕಂಪೆನಿಯನ್ನು ಅಮೇರಿಕಾದ ಉದ್ಯಮಿ ಎಲಾನ್ ಮಸ್ಕ್ ಖರೀದಿಸಿದ್ದಾರೆ. ಎಲಾನ್ ಮಸ್ಕ್ ಪ್ರತಿ ಷೇರಿಗೆ 54.20 ಡಾಲರ್ನಂತೆ 44 ಶತಕೋಟಿ ಡಾಲರ್ ಮೊತ್ತಕ್ಕೆ ಟ್ವಿಟರ್ ಖರೀದಿ ಮಾಡಿದ್ದಾರೆ.
ಎಲಾನ್...
ಸಾಗರ ಕವಚ ಅಣಕು ಕಾರ್ಯಾಚರಣೆ; 21 ಮಂದಿ ಶಂಕಿತರ ಬಂಧನ
ಕಾರವಾರ: ಜಿಲ್ಲೆಯ ಕರಾವಳಿ ಭಾಗದಲ್ಲಿ ಭದ್ರತೆಯ ಪರಿಶೀಲನೆಗಾಗಿ ಎರಡು ದಿನಗಳ ಕಾಲ ಆಯೋಜಿಸಿರುವ ಸಾಗರ ಕವಚ ಅಣಕು ಕಾರ್ಯಾಚರಣೆ ಸೋಮವಾರ ಆರಂಭಗೊಂಡಿದೆ. ಮೊದಲ ದಿನ ಕಾರವಾರ, ಗೋಕರ್ಣದಲ್ಲಿ ಒಟ್ಟೂ 21 ಮಂದಿ ಶಂಕಿತರನ್ನು...
ಕಡಬ: ತೋಟದಲ್ಲಿ ಬೃಹತ್ ಶಿಲಾಯುಗದ ಗುಹಾ ಸಮಾಧಿ ಪತ್ತೆ.!
ಕಡಬ: ಕಡಬ ತಾಲೂಕಿನ, ರಾಮಕುಂಜ ಗ್ರಾಮದ ಆತೂರು-ಕುಂಡಾಜೆಯ ಸರ್ಕಾರಿ ಗೇರುಬೀಜದ ತೋಟದಲ್ಲಿ ಅಪರೂಪದ ಬೃಹತ್ ಶಿಲಾಯುಗದ ಗುಹಾ ಸಮಾಧಿಯೊಂದು ಪತ್ತೆಯಾಗಿದೆ.
ಶಿರ್ವದ ಮುಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನ ಇತಿಹಾಸ ಮತ್ತು ಪುರಾತತ್ವಶಾಸ್ತ್ರ ವಿಭಾಗದ...
ಕಲ್ಲಡ್ಕ: ಅಕ್ಷರದಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ
ಕಲ್ಲಡ್ಕದ "ಶ್ರೀರಾಮ ಮಂದಿರ" ವಾಣಿಜ್ಯ ಸಂಕೀರ್ಣದಲ್ಲಿರುವ ಅಕ್ಷರ ಕೋಚಿಂಗ್ ಸೆಂಟರ್ನಲ್ಲಿ 24/04/2022 ರಂದು ಬೇಸಿಗೆ ಶಿಬಿರ ಉದ್ಘಾಟನೆ ಗೊಂಡಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕೋಚಿಂಗ್ ಸೆಂಟರ್ನ ಪೋಷಕರಾದ ಶ್ರೀಮತಿ ರೇವತಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಅಕ್ಷರ ಕೋಚಿಂಗ್...
ಮಂಗಳೂರು: ಪೊಲೀಸ್ ಠಾಣೆಯಲ್ಲಿ ಹೊಡೆದಾಡಿಕೊಂಡ ಪೊಲೀಸ್ ಸಿಬ್ಬಂದಿ.!
ಮಂಗಳೂರು: ನಗರದ ಸಂಚಾರ ಪಶ್ಚಿಮ ಠಾಣೆಯಲ್ಲಿ ಹಿರಿಯ ಮತ್ತು ಕಿರಿಯ ಪೊಲೀಸ್ ಸಿಬ್ಬಂದಿಗಳ ಮಧ್ಯೆ ಹೊಡೆದಾಟ ನಡೆದಿದ್ದು, ಗಾಯಾಳು ಹಿರಿಯ ಸಿಬ್ಬಂದಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿರುವುದಾಗಿ ಮಾಹಿತಿ ಲಭಿಸಿದೆ.
ಸೋಮವಾರ ಬೆಳಗ್ಗಿನ ಗಸ್ತು...
ಪುಂಜಾಲಕಟ್ಟೆ: ಸಿಡಿಲು ಬಡಿದು ಯುವಕ ಸಾವು.!
ಪುಂಜಾಲಕಟ್ಟೆ: ಸಿಡಿಲು ಬಡಿದು ಯುವಕ ಮೃತಪಟ್ಟ ಘಟನೆ ಪಾಂಡವರಕಲ್ಲು ಎಂಬಲ್ಲಿ ಸೋಮವಾರ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಪಾಂಡವರಕಲ್ಲು ನಿವಾಸಿ ಲೋಕೇಶ್ ಎನ್ನಲಾಗಿದೆ . ಕೂಲಿ ಕೆಲಸ ಮಾಡುತ್ತಿದ್ದ ಲೋಕೇಶ್ ಅವರು ಮನೆಯಲ್ಲಿ ಮಧ್ಯಾಹ್ನ...
ವಿಟ್ಲ: ತತ್ವ ಸ್ಕೂಲ್ ಆಫ್ ಆರ್ಟ್’ನ ಪ್ರಾಥಮಿಕ ಕಲಾ ಶಿಬಿರದ ಉದ್ಘಾಟನೆ
ವಿಟ್ಲ: ತತ್ವ ಸ್ಕೂಲ್ ಆಫ್ ಆರ್ಟ್ ಹಮ್ಮಿಕೊಂಡಿರುವ ಪ್ರಾಥಮಿಕ ಕಲಾ ಶಿಬಿರ ಇಂದು ಜೇಸಿಸ್ ಆಂಗ್ಲ ಮಾಧ್ಯಮ ಶಾಲೆ ಬಸವನಗುಡಿ, ವಿಟ್ಲ ಇಲ್ಲಿ ಉದ್ಘಾಟನೆಗೊಂಡಿತು.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ...
















