Wednesday, November 4, 2026
spot_imgspot_img
spot_imgspot_img
Home Tags Vtv

Tag: vtv

ಗುಂಡ್ಯ ಸಮೀಪ ಬಸ್-ಕಾರು ಡಿಕ್ಕಿ; ಇಬ್ಬರು ಮೃತ್ಯು

ನೆಲ್ಯಾಡಿ: ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪ ಮಾ. 13 ರಂದು ಮಧ್ಯಾಹ್ನ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟು...

ಚಾಮರಾಜನಗರ: ಗೆಳೆಯರೊಂದಿಗೆ ಪಾರ್ಟಿಗೆ ಹೋದ ಯುವಕನ ಬರ್ಬರ ಹತ್ಯೆ

ಚಾಮರಾಜನಗರ: ಗೆಳೆಯನ ಜತೆ ಪಾರ್ಟಿಗೆಂದು ಹೋಗಿದ್ದ ಯುವಕನೋರ್ವ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ಸಮೀಪ ದೊಡ್ಡಕರೆ ಏರಿ ಬಳಿ ನಡೆದಿದೆ. ಗುಂಡ್ಲುಪೇಟೆಯ ಮೂಖಹಳ್ಳಿ ಗ್ರಾಮದ ನಂಜುಂಡಸ್ವಾಮಿ(23) ಮೃತಪಟ್ಟ ಯುವಕ. ಈತ ಬೆಂಗಳೂರು,...

ಸ್ವರಸಮರ್ಪಣೆ – ದಿವ್ಯನಿಧಿ ರೈ

"ಚಿಗುರಿನ ನಗುವಿನಲ್ಲಿ ಫಲದ ಸಿಹಿ ಅಡಗಿದೆ" ಎನ್ನುವುದು ಬಲ್ಲಿದರ ಕಾವ್ಯಾತ್ಮಕ ನುಡಿ. ದೇಶ ವಿದೇಶಗಳಲ್ಲಿ ಶಾಸ್ತ್ರೀಯ, ಭಾವಪೂರಿತ, ಜಾನಪದ, ಭಕ್ತಿಪೂರ್ವಕ ಗಾಯನ ತಂಡ "ಸ್ವರಸಮರ್ಪಣೆ" ಇಂದು ಕಿರಿಯ, ಯುವ, ಹರೆಯದ ಮನಗಳಿಗೆ ಇಂಪಿನ...

“ಸೇವೆಯೇ ಪರಮ ಧರ್ಮ”

ಹುಟ್ಟೂರಿನ ಜನರ ಸೇವೆಗೆ ಮುಂದಾದ ಡಾ. ಜಯಪ್ರಕಾಶ ಕೊಂಕೋಡಿ ಕಬಕದಲ್ಲಿ ಕ್ಲಿನಿಕ್ ಶುಭಾರಂಭ; ಸೇವಾ ಶುಲ್ಕ ಬರೀ 10 ರೂ. ಕಬಕ: ಗ್ರಾಮೀಣ ಪ್ರದೇಶದ ಜನರಿಗೆ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಇಡ್ಕಿದು ಗ್ರಾಮದ ನಿವಾಸಿ...

ಶಿವಮೊಗ್ಗ: ಟ್ಯಾಂಕರ್ ಹಾಗೂ ದ್ವಿಚಕ್ರ ವಾಹನ ಢಿಕ್ಕಿ- ಕಾರ್ಕಳ ಮೂಲದ ಪಿಜಿ ವಿದ್ಯಾರ್ಥಿನಿ ಮೃತ್ಯು

ಶಿವಮೊಗ್ಗ : ನೀರು ಸಾಗಾಟದ ಟ್ಯಾಂಕರ್ ಹಾಗೂ ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೆಡಿಕಲ್ ಪಿಜಿ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟ ಘಟನೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಗುರುವಾರ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಕಾರ್ಕಳ...

ಚಿಕ್ಕಮಗಳೂರು: 50 ಅಡಿ ಆಳಕ್ಕೆ ಬಿದ್ದ ಸಿಮೆಂಟ್ ಲಾರಿ – ಚಾಲಕ, ಕ್ಲೀನರ್ ಪವಾಡಸದೃಶ...

ಚಿಕ್ಕಮಗಳೂರು: ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ 12 ಚಕ್ರದ ಲಾರಿಯೊಂದು ಸುಮಾರು 50 ಅಡಿ ಆಳಕ್ಕೆ ಬಿದ್ದ ಘಟನೆ ಮೂಡಿಗೆರೆ ತಾಲೂಕಿನ ಕೆಳಗೂರು ಟೀ ಎಸ್ಟೇಟ್ ಸಮೀಪ ನಡೆದಿದೆ. ದೊಡ್ಡಬಳ್ಳಾಪುರದಿಂದ ಹಿರೇಬೈಲು ಗ್ರಾಮಕ್ಕೆ...

ವಿಜಯಪುರ: ಕಾರು ಪಲ್ಟಿ; ಶ್ರೀಶೈಲಕ್ಕೆ ಹೋಗುತ್ತಿದ್ದ ಇಬ್ಬರು ದುರ್ಮರಣ

ವಿಜಯಪುರ: ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಳಿಕೋಟೆ ಹೆದ್ದಾರಿಯ ಬಸವನಹಟ್ಟಿ ಕ್ರಾಸ್ ಬಳಿ ಘಟನೆ ನಡೆದಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದ ಚಂದ್ರವ್ವ ಟಕ್ಕೆನ್ನವರ(70)...

ಭೀಕರ ರಸ್ತೆ ಅಪಘಾತ; ಲಾರಿ ಹರಿದು ಅಜ್ಜ, ಮೊಮ್ಮಗಳು ಸ್ಥಳದಲ್ಲೇ ಮೃತ್ಯು!

ಬಳ್ಳಾರಿ: ಭೀಕರ ರಸ್ತೆ ಅಪಘಾತದಲ್ಲಿ, ಅಜ್ಜ, ಮೊಮ್ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕ್ಯಾಸನಕೆರೆ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಕರ್ನಾರಹಟ್ಟಿ ಗ್ರಾಮದ ಈಶ್ವರಪ್ಪ (55) ಹಾಗೂ...

ಬೆಂಜನಪದವು :ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಜ್ಯ ಮಟ್ಟದ ‘ಆಕೃತಿ’ ತಾಂತ್ರಿಕ, ಸಾಂಸ್ಕೃತಿಕ ಉತ್ಸವ 2026...

ಬಂಟ್ವಾಳ: ಕರಾವಳಿ ಕರ್ನಾಟಕದ ಈ ಭಾಗದಲ್ಲಿ 25ಕ್ಕೂ ಅಧಿಕ ತಾಂತ್ರಿಕ ಕಾಲೇಜುಗಳಿಂದ ವಾರ್ಷಿಕ 15 ಸಾವಿರಕ್ಕೂ ಹೆಚ್ಚು ಇಂಜಿನಿಯರ್ ಗಳು, 150 ಕ್ಕೂ ಅಧಿಕ ಪದವಿ ಕಾಲೇಜುಗಳ 40 ಸಾವಿರಕ್ಕೂ ಅಧಿಕ ಪದವೀಧರರು...

ಸುಳ್ಯ: ಹಠಾತ್ ಕುಸಿದು ಬಿದ್ದು ಉಪನ್ಯಾಸಕ ಸಾವು!

ಸುಳ್ಯ: ಸುಳ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರೊಬ್ಬರು ಗುರುವಾರ ಕುಸಿದು ಬಿದ್ದು ನಿಧನರಾಗಿದ್ದಾರೆ. ಮೃತರನ್ನು ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲ್ಲೂಕಿನ ಬೇರ್ಯ ನಿವಾಸಿ ಮಂಜು ಪಿ(42) ಎಂದು ಗುರುತಿಸಲಾಗಿದೆ. ಇವರು...
error: Content is protected !!