Sunday, November 1, 2026
spot_imgspot_img
spot_imgspot_img
Home Tags Vtv

Tag: vtv

ಕೋವಿಡ್ ನಾಲ್ಕನೇ ಅಲೆ ಭೀತಿ-ರಾಜ್ಯಾದ್ಯಂತ ಮಾಸ್ಕ್ ಕಡ್ಡಾಯಕ್ಕೆ ನಿರ್ಧಾರ: ಸಚಿವ ಡಾ.ಸುಧಾಕರ್

ಕೋವಿಡ್ ನಾಲ್ಕನೇ ಅಲೆ ಸಾಧ್ಯತೆ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸೋಮವಾರ ಕೋವಿಡ್ ಟಾಸ್ಕ್ ಫೋರ್ಸ್ ಪರಿಶೀಲನಾ ಸಭೆ ನಡೆಸಲಾಗಿದ್ದು, ಮಾಸ್ಕ್ ಧರಿಸುವುದು ಕಡ್ಡಾಯ ಮಾರ್ಗಸೂಚಿ ಹೊರಡಿಸಲು ಸರಕಾರ ನಿರ್ಧರಿಸಿದೆ. ಸಭೆ...

ಬಾವಿಗೆ ಇಳಿಯುತ್ತಿದ್ದಾಗ ಕಾಲು ಜಾರಿ ಬಿದ್ದು ವ್ಯಕ್ತಿ ದಾರುಣ ಸಾವು

ಕಾಸರಗೋಡು: ಬಾವಿಗೆ ಇಳಿಯುತ್ತಿದ್ದಾಗ ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿಯೋರ್ವರು ಮೃತ ಪಟ್ಟ ಘಟನೆ ಉಪ್ಪಳದಲ್ಲಿ ನಡೆದಿದೆ. ಉಪ್ಪಳ ಬಪ್ಪಾಯಿ ತೊಟ್ಟಿಯ ಮುಹಮ್ಮದ್ ಹಾರಿಸ್ (45) ಮೃತಪಟ್ಟವರು. ಬಾವಿಗೆ ಬಿದ್ದಿದ್ದ ಕೊಡಪಾನವನ್ನು ತೆಗೆಯಲು ಮನೆಯ...

ಬಸ್ ನಿಲ್ದಾಣದಲ್ಲಿ ನವಜಾತ ಶಿಶು ಪತ್ತೆ; ಪೋಷಕರಿಗಾಗಿ ಹುಡುಕಾಟ

ಚಾಮರಾಜನಗರ: ಖಾಸಗಿ ಬಸ್ ನಿಲ್ದಾಣದಲ್ಲಿ ನವಜಾತ ಗಂಡು ಮಗುವನ್ನು ಬ್ಯಾಗ್ ನಲ್ಲಿ ಬಿಟ್ಟು ಹೋಗಿರುವ ಮನಕಲಕುವ ಘಟನೆ ಬೆಳಕಿಗೆ ಬಂದಿದೆ. ಚಾಮರಾಜನಗರ ಜಿಲ್ಲೆಯ ಹನೂರಿನ ಪ್ರೈವೇಟ್ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಹನೂರಿನ...

ಕಾರ್ಕಳ: ನಿಂತಿದ್ದ ಕಾರಿಗೆ ಬಸ್ಸು ಡಿಕ್ಕಿಯಾಗಿ ಓರ್ವ ಸಾವು; ಸ್ಮಶಾನದ ಬಳಿ ನಡೆದ ಅವಘಡ

ಕಾರ್ಕಳ: ಕಾರು ಬಳಿ ನಿಂತಿದ್ದ ಇಬ್ಬರಿಗೆ ಬಸ್ಸು ಡಿಕ್ಕಿಯಾದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ಪುಲ್ಕೇರಿ-ಬಜಗೋಳಿ ರಾಷ್ಟ್ರೀಯ ಹೆದ್ದಾರಿಯ ಕರಿಯಕಲ್ಲು ಸ್ಮಶಾನ ಮುಂಭಾಗದಲ್ಲಿ ನಡೆದಿದೆ. ಕಾರಿನ ಸೈಲೆನ್ಸರ್‌ನಲ್ಲಿ ಕಾಣಿಸಿಕೊಂಡ ಹೊಗೆಯ ಕಾಣಿಸಿಕೊಂಡಿದೆ. ಇದನ್ನು...

ಮಂಗಳೂರು: ತಣ್ಣೀರುಬಾವಿ ಕಡಲತೀರದಲ್ಲಿ ಅಪಾಯದಲ್ಲಿದ್ದ ವಿದ್ಯಾರ್ಥಿಗಳನ್ನು ರಕ್ಷಿಸಿದ ಸರ್ಫರ್’ಗಳು

ಮಂಗಳೂರು: ತಣ್ಣೀರುಬಾವಿ ಕಡಲತೀರದಲ್ಲಿ ಅಪಾಯಕ್ಕೆ ಸಿಲುಕಿದ್ದ ಮೂಡುಬಿದಿರೆಯ ಕಾಲೇಜೊಂದರ ಐವರು ವಿದ್ಯಾರ್ಥಿಗಳನ್ನು ಸಮೀಪದಲ್ಲೇ ತರಬೇತಿ ನೀಡುತ್ತಿದ್ದ ಸರ್ಫಿಂಗ್ ತರಬೇತುದಾರರಾದ ತೇಜಸ್ ನಾಯಕ್ ಮತ್ತು ಸಹಚರರು ರಕ್ಷಿಸಿದ ಘಟನೆ ನಡೆದಿದೆ. ಏಪ್ರಿಲ್ 24ರ ಭಾನುವಾರ ಬೆಳಗ್ಗೆ...

ಉಡುಪಿ: ನಾಯಿ ಸುರಕ್ಷಿತವಾಗಿಲ್ಲ ಅಪಾಯದಲ್ಲಿದೆ ಎಂದು ಕೇಸು ದಾಖಲಿಸಿದ ಯುವತಿ.!!

ಉಡುಪಿ: ತನ್ನ ಸಾಕು ನಾಯಿಯ ಜೀವಕ್ಕೆ ಅಪಾಯವಿದೆ ಎಂದು ಹೈದರಬಾದ್ ನ ಯುವತಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ ಘಟನೆ ನಡೆದಿದೆ. ಹೈದರಬಾದ್ ನಲ್ಲಿ ಬ್ರೇತ್ ಎನಿಮಲ್ ರೆಸ್ಕ್ ಸೆಂಟರ್ ನಡೆಸುತ್ತಿರುವ...

ಪುತ್ತೂರು: ಮುಸ್ಲಿಂ ಯುವಕನಿಂದ ಹಿಂದೂ ಯುವತಿಯ ಮೈಮುಟ್ಟಿ ಅಸಭ್ಯ ವರ್ತನೆ; ಆರೋಪಿ ಮಹಮ್ಮದ್...

ಪುತ್ತೂರು: ಬಸ್ ನಲ್ಲಿ ಮುಸ್ಲಿಂ ಯುವಕನೋರ್ವ ಹಿಂದೂ ಯುವತಿಯ ಮೈಮುಟ್ಟಿದ ಹಿನ್ನೆಲೆ ಸಾರ್ವಜನಿಕರು ಆತನನ್ನು ತರಾಟೆಗೆ ತೆಗೆದುಕೊಂಡ ಘಟನೆ ಪುತ್ತೂರು ಬಸ್ ನಿಲ್ದಾಣದಲ್ಲಿ ನಡೆದಿದೆ. ಮಾಡನ್ನೂರು ನಿವಾಸಿ ಮಹಮ್ಮದ್ ಸತ್ತಾರ್ ಎಂಬಾತ ಸುಳ್ಯದಿಂದ ಪುತ್ತೂರಿಗೆ...

ಬೆಳ್ತಂಗಡಿ: ಆದಿವಾಸಿ ಮಹಿಳೆಯನ್ನು ಅರೆ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ : “ಧರ್ಮಾಧಿಕಾರಿಯವರು ದನಿ ಎತ್ತದೆ...

ಬೆಳ್ತಂಗಡಿ : ಧರ್ಮಸ್ಥಳ ಸಮೀಪ ಆದಿವಾಸಿ ಮಹಿಳೆಯೊಬ್ಬರನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಅಮಾನವೀಯ ಘಟನೆಯನ್ನು ಜನತಾ ಪಕ್ಷದ ಅಧ್ಯಕ್ಷೆ ಬಿ.ಟಿ‌.ಲಲಿತಾನಾಯಕ್ ಖಂಡಿಸಿದ್ದಾರೆ. ಇಂತಹ ಘಟನೆಗಳು ನಡೆದಾಗ ನೊಂದವರಿಗೆ ಸಾಂತ್ವನ ಹೇಳುವ ಮೂಲಕವಾದರೂ ಕನಿಷ್ಠ ಜನರ...

ಬೆಳ್ತಂಗಡಿ : ಆದಿವಾಸಿ ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿ ವಿಡಿಯೋ ಚಿತ್ರೀಕರಣ.! 9 ಜನರ...

ಬೆಳ್ತಂಗಡಿ : ಬೆಳ್ತಂಗಡಿಯಲ್ಲಿ ಆದಿವಾಸಿ ಮಹಿಳೆಯೋರ್ವಳನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಆರೋಪದಡಿ 9 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಗುರಿಪಳ್ಳ ಗ್ರಾಮದಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ಜಾಗದ ತಕರಾರಿನ ಹಿನ್ನೆಲೆಯಲ್ಲಿ...

’10ಕ್ಕೂ ಹೆಚ್ಚು ಶಾಸಕರು ಬಿಜೆಪಿ ಸೇರ್ಪಡೆಗೆ ಸಂಪರ್ಕದಲ್ಲಿದ್ದಾರೆ’ – ನಳಿನ್ ಕುಮಾರ್ ಕಟೀಲು

ಬಿಜೆಪಿ ಸೇರ್ಪಡೆಯಾಗಲು 10ಕ್ಕೂ ಹೆಚ್ಚು ಶಾಸಕರು ಸಂಪರ್ಕದಲ್ಲಿದ್ದಾರೆ. ಶೀಘ್ರ ಸೇರ್ಪಡೆ ಪ್ರಕ್ರಿಯೆ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವು ಮಂದಿ ಬಿಜೆಪಿ ಸೇರ್ಪಡೆಗೆ ಕಾದು...
error: Content is protected !!