Sunday, November 1, 2026
spot_imgspot_img
spot_imgspot_img
Home Tags Vtv

Tag: vtv

ವಿಟ್ಲ: (ಮೇ-08 ಮತ್ತು09) ಶ್ರೀನಿಕೇತನ ಮಂದಿರದ ಲೋಕಾರ್ಪಣಾ ಸಮಾರಂಭ

ವಿಟ್ಲ : ದಿನಾಂಕ 08-05-2022 ನೇ ಆದಿತ್ಯವಾರ ಹಾಗೂ 09-05-2022ನೇ ಸೋಮವಾರ ಎರಡು ದಿನ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶ್ರೀನಿಕೇತನ ಮಂದಿರದ ಲೋಕಾರ್ಪಣೆ ನಡೆಯಲಿದೆ. ನಡೆಯಲಿರುವ ಎಲ್ಲಾ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ...

ಉಡುಪಿ: ಹಿಜಾಬ್ ಧರಿಸಿಯೇ PUC ಪರೀಕ್ಷೆ ಬರೆಯುತ್ತೇವೆಯೆಂದು ಪಟ್ಟು ಹಿಡಿದ ಹೋರಾಟಗಾರ್ತಿಯರ ಹೈಡ್ರಾಮಕ್ಕೆ ಬ್ರೇಕ್‌..!...

ಉಡುಪಿ: ಇಂದಿನಿಂದ ಆರಂಭಗೊಂಡಿರುವ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ, ಹಿಜಾಬ್ ಧರಿಸಿಯೇ ಪರೀಕ್ಷೆ ಬರೆಯೋದಕ್ಕೆ ಅವಕಾಶ ನೀಡುವಂತೆ ಹಿಜಾಬ್ ಹೋರಾಟಗಾರ್ತಿಯರಾದ ಆಲಿಯಾ ಅಸಾದಿ ಹಾಗೂ ರೇಷಂ ಪಟ್ಟು ಹಿಡಿದಿದ್ದರು. ಉಡುಪಿಯಲ್ಲಿ ಶುರುವಾದಂತ ಹಿಜಾಬ್...

ಪುತ್ತೂರು: ಅಜ್ಜಿ ಮನೆಗೆ ಬಿಡುತ್ತೇನೆಂದು ಕರೆದು ಅಪರಿಚಿತನಿಂದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ !!...

ಪುತ್ತೂರು: ಅಪರಿಚಿತ ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ ವೆಸಗಿದ ಘಟನೆ ಪುತ್ತೂರು ತಾಲೂಕಿನ ಕಾವು ಸೇತುವೆ ಬಳಿ ನಡೆದಿದೆ. ಅಪ್ರಾಪ್ತ ಬಾಲಕನೊಬ್ಬ ತನ್ನ ಅಜ್ಜಿ ಜೊತೆ ಸೊಸೈಟಿಗೆ ತೆರಳಿ ಬರುತ್ತಿದ್ದ ವೇಳೆ ಬೈಕ್...

ಮಂಗಳೂರು: ಪ್ರಾಧ್ಯಾಪಕಿಗೆ ಅಶ್ಲೀಲ ಪೋಸ್ಟರ್‌ ತಯಾರಿಸಿ ಕಿರುಕುಳ – ಮೂವರು ಆರೋಪಿಗಳು ಪೊಲೀಸ್ ಕಸ್ಟಡಿಗೆ

ಮಂಗಳೂರು: ಕಾಲೇಜಿನ ಪ್ರಾಧ್ಯಾಪಕಿಯೊಬ್ಬರ ಕುರಿತು ಮಾನಹಾನಿ ಬರಹ ಬರೆದು ಮಾನಸಿಕವಾಗಿ ಕಿರುಕುಳ ನೀಡಿದ್ದ ಆರೋಪಿಗಳಾದ ಕಾಲೇಜೊಂದರ ಸಂಚಾಲಕ ಪ್ರಕಾಶ್ ಶೆಣೈ, ಅರ್ಥಶಾಸ್ತ್ರ ಉಪನ್ಯಾಸಕ ಪ್ರದೀಪ್ ಪೂಜಾರಿ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ತಾರಾನಾಥ...

ಮಗನನ್ನು ಸಾಯಿಸಿ ತಾನು ಆತ್ಮಹತ್ಯೆಗೆ ಶರಣಾದ ಮಂಗಳೂರು ಮೂಲದ ಮಹಿಳೆ

ಬೆಂಗಳೂರು: ಐದು ವರ್ಷದ ಮಗನನ್ನು ನೇಣು ಬಿಗಿದು ಸಾಯಿಸಿ ಬಳಿಕ ತಾಯಿ ಸಹ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಂಗಳೂರು ಮೂಲದ ರೋಹಿಣಿ ಶೆಟ್ಟಿ ಹಾಗೂ ಸಿಯಾನ್‌ ಶೆಟ್ಟಿ ಮೃತಪಟ್ಟ...

ವಿಟ್ಲ ಮದರಸಾ ಪರೀಕ್ಷೆಯಲ್ಲಿ ಹಝ್ರತ್ ಆಲಿಯಾಗೆ ಉನ್ನತ ಶ್ರೇಣಿ

ವಿಟ್ಲ: ಸಮಸ್ತ ಕೇರಳ ಮತ ವಿದ್ಯಾಭ್ಯಾಸ ಬೋರ್ಡ್‌ ನಡೆಸಿದ ಪಬ್ಲಿಕ್ ಪರೀಕ್ಷೆಯಲ್ಲಿ ಹೊರೈಝನ್ ಪಬ್ಲಿಕ್ ಸ್ಕೂಲ್‌ನ 10 ನೇ ತರಗತಿ ವಿದ್ಯಾರ್ಥಿನಿ ಹಝ್ರತ್ ಆಲಿಯಾ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿನಿ...

ಪಾರಂಪರಿಕ ಕಟ್ಟಡ ನೆಲಸಮಕ್ಕೆ ಸರ್ಕಾರ ನಿರ್ಧಾರ: ಪ್ರತಿಭಟನೆಗೆ ಇಳಿದ ಮೈಸೂರ ಒಡೆಯ

ಮೈಸೂರು: ದೇವರಾಜ ಮಾರುಕಟ್ಟೆ ಹಾಗೂ ಲ್ಯಾನ್ಸ್‌ಡೌನ್ ಪಾರಂಪರಿಕ ಕಟ್ಟಡಗಳನ್ನು ನೆಲಸಮ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ಸ್ವತಃ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರೇ ಪ್ರತಿಭಟನೆಗೆ ಇಳಿದಿದ್ದಾರೆ. ಮೈಸೂರು ಜನತೆ ಮತ್ತು ರಾಜಮನೆತನದ...

ಬೆಳ್ತಂಗಡಿ: ಆಲ್ಕೋಹಾಲ್ ಎಂದು ಭಾವಿಸಿ ಆಸಿಡ್ ಕುಡಿದು ವ್ಯಕ್ತಿ ಸಾವು

ಬೆಳ್ತಂಗಡಿ: ಆಲ್ಕೋಹಾಲ್ ಎಂದು ಭಾವಿಸಿ ರಬ್ಬರ್ ಶೀಟ್ ಗೆ ಬಳಸುವ ಆಸಿಡ್ ಕುಡಿದು 62 ವರ್ಷದ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯದ ಹುಂಬಾಜೆಯ ಹೇರಲ್ ಎಂಬಲ್ಲಿ ನಡೆದಿದೆ. ಮೃತನನ್ನು ಬಾಬು...

ಮಂಗಳೂರು: ಪ್ರಾಧ್ಯಾಪಕಿಯ ವಿರುದ್ಧ ಮಾನಹಾನಿ ಪೋಸ್ಟ್; ಸಾರ್ವಜನಿಕ ಶೌಚಾಲಯದಲ್ಲೂ ಪೋಸ್ಟರ್ ಆಳವಡಿಸಿ ವಿಕೃತಿ

ಮಂಗಳೂರು: ಕಾಲೇಜಿನ ಪ್ರಾಧ್ಯಾಪಕಿಯೋರ್ವರ ಬಗ್ಗೆ ಕೀಳು ಮಟ್ಟದ ಭಾಷೆಯಲ್ಲಿ ಹಾಗೂ ಮಾನಹಾನಿಕರವಾಗಿ ಪತ್ರವನ್ನು ಬರೆದು ಸಾರ್ವಜನಿಕ ಸ್ಥಳದಲ್ಲಿ ಪೋಸ್ಟರ್ ಗಳನ್ನು ಅಂಟಿಸಿ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಷ್ಠಿತ ಕಾಲೇಜಿನ ಸಂಚಾಲಕ ಹಾಗೂ...

ಬಂಟ್ವಾಳ: ತಹಶೀಲ್ದಾರ್ ರಶ್ಮಿ ಎಸ್.ಆರ್ ವರ್ಗಾವಣೆ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ತಹಶೀಲ್ದಾರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ರಶ್ಮಿ ಎಸ್. ಆರ್. ರವರು ವರ್ಗಾವಣೆಗೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಚಿನ್...
error: Content is protected !!