Tag: vtv
ಉಜಿರೆ: ಉಡುಪಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ನಾಪತ್ತೆ ಪ್ರಕರಣ ಸುಖಾಂತ್ಯ
ಉಜಿರೆ: ಉಡುಪಿಯೊಂದರ ಮಾರುತಿ ಶೋರೂಂ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ , ಉಜಿರೆ ಗ್ರಾಮದ ಎರ್ನೋಡಿ ರೆಂಜಾಳದ ಯುವತಿ ಕಾಣೆಯಾಗಿದ್ದ ಪ್ರಕರಣ ಇದೀಗ ಸುಖಾಂತ್ಯ ಕಂಡಿದೆ. ಯುವತಿ ಎ.18 ರಂದು ಸಂಜೆ ವೇಳೆ ಮನೆಗೆ ವಾಪಾಸ್ಸಾಗಿದ್ದು...
ಪುತ್ತೂರು: ಈಶ್ವರಮಂಗಲದ ವ್ಯಕ್ತಿ ವಿಜಯಪುರದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಪುತ್ತೂರು: ಈಶ್ವರಮಂಗಲದ ಪಡುವನ್ನೂರು ಗ್ರಾಮದ ಸಾರಕೂಟೇಲು ನಿವಾಸಿಯಾದ ಪ್ರದೀಪ್ ವಿಜಯಪುರದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ವಿಜಯಪುರದ ವಸತಿ ಗೃಹವೊಂದರಲ್ಲಿ ಪ್ರದೀಪ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಲೋಕೋಪಯೋಗಿ ಇಲಾಖೆಯ ನಿವೃತ್ತಿ ಇಂಜಿನಿಯರ್ ಮುತ್ತಪ್ಪ ಗೌಡ ಅವರ...
ವಿಟ್ಲ: ಕಾರು ಮತ್ತು ಲಾರಿ ನಡುವೆ ಅಪಘಾತ.!
ಮಾಣಿ : ಮಂಗಳೂರು-ಬೆಂಗಳೂರು ರಾಷ್ಟ್ರೀ ಯ ಹೆದ್ದಾರಿಯ ಮಾಣಿ ಸಮೀಪದ ಹಳೀರ ಎಂಬಲ್ಲಿ ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಕೆಲಹೊತ್ತು ಸಂಚಾರದಲ್ಲಿ ಅಸ್ತವ್ಯಸ್ತಗೊಂಡಿದೆ.
ಮಂಗಳೂರು ಕಡೆಯಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಆಲ್ಟೋ ಕಾರಿಗೆ...
ಉಡುಪಿ: ವಿದ್ಯಾರ್ಥಿನಿಗೆ ರಸ್ತೆಯಲ್ಲೇ ಲೈಂಗಿಕ ಕಿರುಕುಳ – ಕಾಮುಕನಿಗೆ ಬಿತ್ತು ಕಜ್ಜಾಯ.!
ಉಡುಪಿ: ಕಾಲೇಜು ಬಿಟ್ಟು ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿಗೆ ಹಾಡಹಗಲೇ ರಸ್ತೆಯಲ್ಲೇ ಲೈಂಗಿಕ ಕಿರುಕುಳ ನೀಡಲು ಮುಂದಾಗಿದ್ದ ಕಾಮುಕನಿಗೆ ಸಾರ್ವಜನಿಕರೇ ಹಿಡಿದು ಥಳಿಸಿದ ಘಟನೆ ಉಡುಪಿಯ ಪುರಭವನದ ಬಳಿ ಇಂದು ನಡೆದಿದೆ.
ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳ...
ಸಿಕ್ಕ ಸಿಕ್ಕವರನ್ನು ಸುಲಿಗೆ ಮಾಡುತ್ತಿದ್ದ ಖತರ್ನಾಕ್ ಖದೀಮರು ಅಂದರ್
ಸಿಕ್ಕ ಸಿಕ್ಕವರನ್ನು ಸುಲಿಗೆ ಮಾಡುತ್ತಿದ್ದ ಇಬ್ಬರು ಖದೀಮರನ್ನು ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಸ್ಲಾಂ ಪಾಷಾ ಅಲಿಯಾಸ್ ಅಸ್ಲಾಂ ಅಲಿಯಾಸ್ ತುರಾಬ್ , ಹಾಗೂ ಸೈಯದ್ ಇಮ್ರಾನ್ ಅಲಿಯಾಸ್ ಟ್ಯಾಬ್ಲೆಟ್ ಇಮ್ರಾನ್ ಬಂಧಿತ...
ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಲು ಹೊರಟಿದ್ದ ಐಎಎಸ್ ಅಧಿಕಾರಿಯ ಕಾರು ಅಪಘಾತ
ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಳ್ಳಲು ವಿಜಯಪುರಕ್ಕೆ ಕುಟುಂಬ ಸಮೇತ ಹೊರಟಿದ್ದ ಐಎಎಸ್ ಅಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಅವರಿದ್ದ ಕಾರು ಮಂಗಳವಾರ ಬೆಳಿಗ್ಗೆ ಯರಿಕೊಪ್ಪ ಬೈಪಾಸ್ ಬಳಿ ಅಪಘಾತಕ್ಕೀಡಾದ ಘಟನೆ ನಡೆದಿದೆ.
ಕುಟುಂಬ ಸಮೇತ ವಿಜಯಪುರಕ್ಕೆ ಹೊರಟಿದ್ದ...
ವಿಟ್ಲ: ವಿಷಸೇವಿಸಿ ಬಾವಿಗೆ ಹಾರಿ KSRTC ಸಿಬ್ಬಂದಿ ಆತ್ಮಹತ್ಯೆ; ಚಿಕಿತ್ಸೆ ಫಲಿಸದೆ ಸಾವು
ವಿಟ್ಲ: ವಿಷಸೇವಿಸಿ ಬಾವಿಗೆ ಹಾರಿ ಆತ್ಮಹತ್ಯೆಗೆಯತ್ನಿಸಿದ ಕೆ.ಎಸ್.ಆರ್.ಟಿ.ಸಿ. ಸಿಬ್ಬಂದಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಮಾಣಿ ಗ್ರಾಮದ ಸೂರಿಕುಮೇರು ಪಡ್ಪು ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಬಂಟ್ವಾಳ ತಾಲೂಕು ಮಾಣಿ ಗ್ರಾಮದ ಸೂರಿಕುಮೇರು...
ಉಳ್ಳಾಲ: ಆಟೋ ರಿಕ್ಷಾದಲ್ಲಿ ಅಕ್ರಮ ಗೋಮಾಂಸ ಸಾಗಾಟ; ಚಾಲಕ ವಶಕ್ಕೆ
ಕೇರಳ ಭಾಗದಿಂದ ಮಂಗಳೂರಿಗೆ ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಆಟೋ ಸಹಿತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಣಾಜೆ ಪೊಲೀಸರು ಅಸೈಗೋಳಿಯಲ್ಲಿ ರಿಕ್ಷಾವನ್ನು ತಡೆದು ನಿಲ್ಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಕೇರಳ ಮೂಲದ...
ಶೀಲ ಶಂಕಿಸಿ ಬರ್ಬರವಾಗಿ ಹತ್ಯೆ ಮಾಡಿದ ಪತಿರಾಯ
ರಾಮನಗರ: ಪತ್ನಿಯ ಶೀಲ ಶಂಕಿಸಿ ಪತಿ, ಆಕೆಯನ್ನು ಹತ್ಯೆ ಮಾಡಿರುವ ಘಟನೆ ರಾಮನಗರದ ರೆಹಮಾನಿಯಾ ನಗರದಲ್ಲಿ ನಡೆದಿದೆ.
ಇಲ್ಲಿನ ನಿವಾಸಿ ಮಾಬೀನಾ ಬಾನು ಪತಿಯಿಂದ ಕೊಲೆಯಾದ ಮಹಿಳೆ, ಪತಿ ಬಶೀರ್ ಪಾಷಾ ಈಕೆಗೆ ಚಾಕುವಿನಿಂದ...
ಲ್ಯಾಪ್ ಟಾಪ್ ಸ್ಟೋಟಗೊಂಡು ಯುವತಿ ಗಂಭೀರ
ವಿಜಯವಾಡ: ಮನೆಯಲ್ಲಿ ವರ್ಕ್ ಫ್ರಮ್ ಹೋಮ್ ನಿರ್ವಹಿಸುತ್ತಿದ್ದ ವೇಳೆ ಲ್ಯಾಪ್ ಟಾಪ್ ಸ್ಫೋಟಗೊಂಡು ಯುವತಿ ಗಂಭೀರವಾಗಿ ಗಾಯಗೊಂಡ ಘಟನೆ ಆಂಧ್ರ ಪ್ರದೇಶದ ವೈಎಸ್ಆರ್ ಜಿಲ್ಲೆಯ ಬಿ.ಕೋಡೂರು ಮಂಡಲದ ಮೇಕವಾರಿಪಲ್ಲಿ ಗ್ರಾಮದಲ್ಲಿ ನಡೆದಿದೆ. ಸುಮತಿ...
















