Tag: vtv
ನಿರ್ಬಂಧದ ಮಧ್ಯೆಯೂ ಗಂಗೊಳ್ಳಿಯಲ್ಲಿ ಪ್ರಮೋದ್ ಮುತಾಲಿಕ್ ಪ್ರತ್ಯಕ್ಷ
ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರ ಉಡುಪಿ ಜಿಲ್ಲೆ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದ್ದು, ಹೀಗಾಗಿ ಇಂದು ಗಂಗೊಳ್ಳಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳುವುದು ಅನುಮಾನವಾಗಿತ್ತು.
ಆದರೆ ಜಿಲ್ಲಾಡಳಿತದ ನಿರ್ಬಂಧದ ಮಧ್ಯೆಯೂ ಪ್ರಮೋದ್...
ಉಡುಪಿ: ಸಂತೋಷ್ ಆತ್ಮಹತ್ಯೆ ಮಾಡಿಕೊಂಡ ಶಾಂಭವಿ ಲಾಡ್ಜ್ ನಲ್ಲಿ ಗಣಹೋಮ
ಉಡುಪಿ: ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ತಮ್ಮ ಸಚಿವ ಸ್ನಾನಕ್ಕೆ ಈಶ್ವರಪ್ಪ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಪ್ರಕರಣದ ತನಿಖೆ ಕೂಡ ಎರಡು ವಿಶೇಷ ತನಿಖಾ ತಂಡಗಳನ್ನು ರಚಿಸಲಾಗಿದೆ.
ಇತ್ತ ಉಡುಪಿಯ ಶಾಂಭವಿ...
ಡಿವೈಡರ್ ಗೆ ಢಿಕ್ಕಿ ಹೊಡೆದು ಕಾರು;ಜ್ಯೋತಿಷಿ ಸೇರಿ ಮೂವರಿಗೆ ಗಾಯ
ಅರಂತೋಡು: ಮುಖ್ಯರಸ್ತೆಯ ಸೇತುವೆಯ ಡಿವೈಡರ್ ಗೆ ಕಾರು ಢಿಕ್ಕಿ ಹೊಡೆದು ಮೂವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸಂಪಾಜೆ ಗ್ರಾಮದ ಕಲ್ಲುಗುಂಡಿ ಸಮೀಪ ಗುರುವಾರ ತಡರಾತ್ರಿ ನಡೆದಿದೆ.
ಜ್ಯೋತಿಷಿ ಗುರುರಾಜ್ ಮತ್ತು ಸಂಪಾಜೆಯ...
ಬಟ್ಟೆಯ ಮಧ್ಯೆ ಬಚ್ಚಿಟ್ಟು ಡ್ರಗ್ಸ್ ಮಾರಾಟ; ಮೂವರ ಬಂಧನ
ಬೆಂಗಳೂರು: ನೇಪಾಳದಿಂದ ಬೆಂಗಳೂರಿಗೆ ಮಾದಕ ವಸ್ತು ಚರಸ್ ಮತ್ತು ಹ್ಯಾಶಿಸ್ ಆಯಿಲ್ ಸರಬರಾಜು ಮಾಡುತ್ತಿದ್ದ ಬೆಂಗಳೂರಿನ ಡ್ರಗ್ಸ್ ಪೆಡ್ಲರ್ ಸೇರಿ ಮೂವರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಉತ್ತರಪ್ರದೇಶದ ಲಕ್ನೋದಿಂದ ಬೆಂಗಳೂರಿಗೆ ರೈಲಿನ ಮೂಲಕ...
ಪುತ್ತೂರು ನಗರ ಠಾಣಾ ಸಬ್ ಇನ್ಸ್ ಪೆಕ್ಟರ್ ಆಗಿ ರಾಜೇಶ್ ಕೆವಿ ನೇಮಕ
ಪುತ್ತೂರು: ಬಂಟ್ವಾಳ ಸಂಚಾರ ಠಾಣೆಯಲ್ಲಿ ಪಿಎಸ್ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ರಾಜೇಶ್ ಕೆವಿ ರವರು ಪುತ್ತೂರು ನಗರ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.
ಬಂಟ್ವಾಳ ಸಂಚಾರ ಠಾಣೆಯಲ್ಲಿ ಪಿಎಸ್ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ರಾಜೇಶ್ ಕೆವಿ ರವರನ್ನು...
SSLC ಪರೀಕ್ಷಾ ಫಲಿತಾಂಶಕ್ಕೆ ಡೇಟ್ ಫಿಕ್ಸ್
ಬೆಂಗಳೂರು : ಎಸ್ಎಸ್ಎಲ್ಸಿ ಪರೀಕ್ಷೆ ಸುಸೂತ್ರವಾಗಿ ಮುಕ್ತಾಯಗೊಂಡಿದ್ದು, ಎಸ್ಎಸ್ಎಲ್ಸಿ ವೆಬ್ಸೈಟ್ನಲ್ಲಿ ಕೀ ಉತ್ತರಗಳನ್ನ ಪ್ರಕಟಿಸಲಾಗಿದೆ. ಸದ್ಯ ಪರೀಕ್ಷಾ ಮಂಡಳಿ ಎಸ್ಎಸ್ಎಲ್ಸಿ ಫಲಿತಾಂಶ ಬಿಡುಗಡೆಗೆ ತಾತ್ಕಾಲಿಕ ದಿನಾಂಕ ನಿಗದಿ ಮಾಡಿದ್ದು, ಮೇ 12ರಂದು ರಿಸಲ್ಟ್...
ಉಳ್ಳಾಲ: ಬೇಸ್ತು ಬೀಳಿಸಿದ ಬಾಲಕನ ನಾಪತ್ತೆ ಪ್ರಕರಣ; ಅಜ್ಜಿ ಮನೆಯ ತೋಟದಲ್ಲಿ ಅಡಗಿ ಕೂತ...
ಉಳ್ಳಾಲ : ಮನೆಯಿಂದ ಧಿಡೀರ್ ಕಾಣೆಯಾದ ಬಾಲಕ ಅಜ್ಜಿ ಮನೆಯ ತೋಟದಲ್ಲಿ ಅಡಗಿ ಕೂತ ಘಟನೆ ನಡೆದಿದೆ. ಉಳ್ಳಾಲ ಬೈಲು ಗಣೇಶನಗರದ ಬಾಲಕ ಸಿಟಿ ಬಸ್ಸು ಹತ್ತಿ ಪಾವೂರು ಗ್ರಾಮದ ಇನೋಳಿಯ ಮಜಿಕಟ್ಟ...
ಸರ್ಕಾರಿ ಶಾಲಾ ಶಿಕ್ಷಕನಿಂದ ಹಿಂದೂ ಮಕ್ಕಳ ಮತಾಂತರಕ್ಕೆ ಯತ್ನ; ಕೆಲಸದಿಂದ ಅಮಾನತು
ತಮಿಳುನಾಡು, ಕನ್ಯಾಕುಮಾರಿಯಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿರುವ ಶಿಕ್ಷಕನೋರ್ವ ವಿದ್ಯಾರ್ಥಿಗಳನ್ನು ಹಿಂದೂ ಧರ್ಮದಿಂದ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸಲು ಯತ್ನಿಸಿರುವ ಘಟನ ನಡೆದಿದೆ. ಈ ಹಿನ್ನೆಲೆಯಲ್ಲಿ ಅವರನ್ನು ನೌಕರಿಯಿಂದ ಅಮಾನತುಗೊಳಿಸಲಾಗಿದೆ.
ಕನ್ನಟ್ಟುವಿಲೈ, ಪ್ರದೇಶದಲ್ಲಿರುವ ಶಾಲೆಯಲ್ಲಿ 300ಕ್ಕೂ ಅಧಿಕ...
ಜಯಕರ್ನಾಟಕ ಜನಪರ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ
ಜಯಕರ್ನಾಟಕ ಜನಪರ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಕುಂಬ್ರದ ಜನತಾ ಕಾಲೋನಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ಜಿಲ್ಲಾಧ್ಯಕ್ಷ ಪ್ರವೀಣ್ ಶೆಟ್ಟಿ ತಿಂಗಳಾಡಿ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಡಾ....
ಒಕ್ಕೆತ್ತೂರು ಶ್ರೀ ಮಲರಾಯಿ ದೈವಸ್ಥಾನದಲ್ಲಿ ಎ.14 ರಿಂದ 18 ರವರೆಗೆ 5 ದಿನಗಳ ನೇಮ...
ವಿಟ್ಲ: ಒಕ್ಕೆತ್ತೂರು ಶ್ರೀ ಮಲರಾಯಿ ದೈವಸ್ಥಾನದಲ್ಲಿ ಎಪ್ರಿಲ್ 14 ರಿಂದ 18 ರವರೆಗೆ 5 ದಿನಗಳ ನೇಮ ಮತ್ತು ಬಂಡಿ ಉತ್ಸವ ನಡೆಯಲಿದೆ. ಕಾಲಾವಧಿ ಪ್ರಕಾರ ಎಪ್ರಿಲ್ 14 ನೇ ಗುರುವಾರದಂದು ರಾತ್ರಿ...
















